
ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಎರಡನೇ ಭಾರಿ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಎಂಟು ಶಾಸಕರು ಸಚಿವ ಸ್ಥಾನ ಪಡೆದವರು ಕಿಕ್ಕಿರಿದ ಜನರ ಮುಂದೆ ಪ್ರಮಾಣವಚನ ಸ್ವೀಕರಿಸಿದರು ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ […]

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಕುವು ಸಾಧಿಸಿದ್ದು, ಕಾಂಗ್ರೆಸ್ಸ್ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದು ಹಾಗೇ ಡಿ.ಕೆ ಶಿವಕುಮಾರ್ ಡಿಸಿಎಂ ಆಗಿ ಆಯ್ಕೆ ಆಗಿದ್ದಾರೆ. ಇವರಿಬ್ಬರೂ ಇಂದು ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಸುಮಾರು 28 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಂಭಾವ್ಯರ ಪಟ್ಟಿ ಮತ್ತು ಹುದ್ದೆಗಳು ಈ ರೀತಿ ಇವೆ ಶ್ರೀ ಸಿದ್ದರಾಮಯ್ಯ -ಮುಖ್ಯಮಂತ್ರಿ,ಹಣಕಾಸು ಮಂತ್ರಿ ಹಾಗೂ ಸಿಬ್ಬಂದಿ ಆಡಳಿತ […]

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಎಳೆಯಲಾಗಿದೆ. ಕೊನೆಗೂ ಕರ್ನಾಟಕ ಮುಖ್ಯಮಂತ್ರಿಯ ಗದ್ದುಗೆಗೆ ಸಿದ್ದರಾಮಯ್ಯ ಎರಿಸಲು ಹೈಕಮಾಂಡ್ ಒಪ್ಪಿಗೆ ನೀಡಲಾಗಿದೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಇವರ, ಮತ್ತು ಮಲ್ಲಿಕಾರ್ಜುನ್ ಖಗೆಯವರ ಸಮಾಜಾಷಿಯಿಂದ ಡಿ.ಕೆ.ಶಿವಕುಮಾರ್ ಉಪ ಮುಖ್ಯ ಮಂತ್ರಿಯ ಸ್ಥಾನಕ್ಕೆ ಒಪ್ಪಿಕೊಂಡಿದ್ದಾರೆ. ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದಲ್ಲೂ ಭರ್ಜರಿ ಶಕ್ತಿ ಪ್ರದರ್ಶನಕ್ಕೆ […]

. ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಅನ್ನುವುದು ಕಂಘಟಾಗಿತ್ತು, ಆದರೆ ಇದೀಗ ಉತ್ತರ ಸಿಕ್ಕಿದೆ. ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಕಾಂಗ್ರೆಸ್, ಹಾಗೇ ಈ ಬಗ್ಗೆ ಹೈಕಮಾಂಡ್ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.ಸಿದ್ದರಾಮಯ್ಯನವರು ಮೇ 18 ಆಥವಾ 20 ರಂದು ಕರ್ನಾಟಕದ ಮುಂದಿನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾನೇ ಮುಖ್ಯಮಂತ್ರಿಯಾಗಬೇಕು ಕಾಂಗ್ರೆಸ್ ಬಹುಮತ ಸಾಧಿಸಲು ನಾನು ಶ್ರಮಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದರು. ಇತ್ತ ಸಿದ್ದರಾಮಯ್ಯನವರು […]

ಕಾಂಗ್ರೆಸ್ ಬಹುಮತ ಪಡೆದು ಪಕ್ಷ ಸರಕಾರ ರಚನೆಯತ್ತ ಧಾಪುಕಾಲು ಹಾಕುತ್ತಿದೆ. ನಾವು ಜನನುಡಿ. ಸುದ್ದಿ ಸಂಸ್ಥೆ ಹೇಳಿದಂತೆ ೧೩೦ ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿತ್ತು, ಈಗ ಇದನ್ನು ದಾಟಿ ಹೆಚ್ಚಿನ ಬಹುಮತ ಪಡೆಯುವ ಸಾಧ್ಯತೆ ಇದೆ. ಬಿಜೆಪಿ ಯ ಜನ ವೀರೊಧಿ ನೀತಿ ಬಿಜೆಪಿ ಗೆ ಮುಳುವಾಗಿದೆ. ಮೇಲಿನ ಫೋಟೊಗಳು ಬೆಂಗಳೂರುರಿನ್ ಕಾಂಗ್ರೆಸ್ ಪಕ್ಷದ ವಾರ್ ರೂಮಿನನವು. ಇವರು ಚುನಾವಣೆ ಪ್ರಕ್ರಿಯೆ ಆರಂಭವಾಗಿದನಿಂದ ನಿರಂತರ ಪಕ್ಷಕ್ಕಾಗಿ ದುಡಿಯುತಿತ್ತು. ಜಾತ್ಯಾತೀತ ಪಕ್ಷ ಎಂದು, ಕುಟುಂಬ ರಾಜಾಕರಣ ಮಾಡುತ್ತೀರುವ […]

2023 ನೇ ಸಾಲಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ ಎಣಿಕೆಯಲ್ಲಿ ನಿಚ್ಚಳ ಬಹುಮತದತ್ತ ಸಾಗಿದೆ, ಮೇಜಿಕ್ ನಂಬರ್ ೧೧೩ ಸೀಟು ದೊರಕಬೇಕಾಗಿದ್ದು, ಕಾಂಗ್ರೆಸ್ ಪಕ್ಷ ಅದನ್ನು ದಾಟಿ ಮುಂದವರೆಯುತ್ತಿದೆ. ಕಾಂಗ್ರೆಸ್ ಪಕ್ಷ ಹೆಚ್ಚಿನ ಕಡೆಗಳಲ್ಲಿ ಮತಗಳ್ ಏನಿಕೆಯಲಿ ಮುಂದಿದ್ದು, 130 ಸೀಟುಗಳನ್ನು ಪಡೆಯುವ ಸಾಧ್ಯತೆ ಇದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತವರಣ ಕೂಡಿದ್ದು, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೆಲವಡೆ ವಿಜಯೋತ್ಸವ ಆಚರಿಸುತಿದ್ದಾರೆ. ಬಿಜೆಪಿ ಸೋಲಿನ ಸುಳಿವಿನಲ್ಲಿ ಸಿಕ್ಕಿ ಹಾಕಿಕೊಂಡತ್ತಿದೆ.

ಜನಸ್ಪಂದನ ನ್ಯೂಸ್, ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ಸಮೀಪ ಟಿಪ್ಪರ್ ಲಾರಿಯೊಂದು ಓವರ್ ಟೇಕ್ ಮಾಡಲು ಹೋಗಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅತ್ತೆ ಮತ್ತು ಸೊಸೆ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಮೃತಪಟ್ಟವರು ಬಾಳ್ಳು ಪೇಟೆಯ ಕಾಫಿ ಪ್ಲಾಂಟರ್ ಮತ್ತು ಸಹ್ಯಾದ್ರಿ ಥಿಯೇಟರ್ ಮಾಲಕರಾಗಿದ್ದ ಮೈತ್ರಿದೇವಿ (70) (ಬಿ.ಎಸ್. ಗುರುನಾಥ್ ಅವರ ಪತ್ನಿ) ಹಾಗೂ ಸೊಸೆ ಸೌಜನ್ಯ (48) ಎಂದು ತಿಳಿದುಬಂದಿದೆ. ಬಿ.ಎಸ್. ಗುರುನಾಥ್ ಅವರ ಮಗಳ ಹೊಸ […]

ಶ್ರೀನಿವಾಸಪುರ: ಇಲ್ಲಿನ ಚುನಾವಣಾ ಸಾಮಗ್ರಿ ವಿತರಣಾ ಕೇಂದ್ರದಲ್ಲಿ ಮಂಗಳವಾರ ಬೇರೆ ಬೇರೆ ತಾಲ್ಲೂಕುಗಳಿಂದ ಆಗಮಿಸಿದ್ದ ಚುನಾವಣಾ ಸಿಬ್ಬಂದಿ, ಚುನಾವಣಾ ಸಾಮಗ್ರಿ ಪಡೆದು ನಿಗದಿತ ಬಸ್ಗಳಲ್ಲಿ ಕ್ಷೇತ್ರದ ಮತಗಟ್ಟೆಗಳಿಗೆ ತೆರಳಿದರು.ಮತಗಟ್ಟೆಗೆ ತೆರಳುವ ಮುನ್ನ ಸಿಬ್ಬಂದಿ ಒಟ್ಟಾಗಿ ಕುಳಿತು ಪಡೆದುಕೊಂಡ ಚುನಾವಣಾ ಸಾಮಗ್ರಿ ಪರಿಶೀಲನೆ ನಡೆಸಿ, ಎಲ್ಲವೂ ಸರಿ ಇರುವ ಬಗ್ಗೆ ಖಚಿತಪಡಿಸಿಕೊಂಡರು. ಮತಗಟ್ಟೆ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಹಾಗೂ ಬಸ್ ಸಿಬ್ಬಂದಿಗೆ ಮೈದಾನದ ಒಂದು ಮಗ್ಗುಲಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಸೇವಿಸಿದ ಬಳಿಕ ಮತಗಟ್ಟೆ ಸಿಬ್ಬಂದಿ, ಭದ್ರತಾ […]
ಶ್ರೀನಿವಾಸಪುರ: ಮತದಾರರು ಜನ ವಿರೋಧಿಯಾದ ಬಿಜೆಪಿಯನ್ನು ತಿರಸ್ಕರಿಸಿ, ಜನಪರ ಕಾಳಜಿ ಹೊಂದಿರುವ ಕಾಂಗ್ರೆಸ್ಗೆ ಮತ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಎನ್.ಮುನಿಸ್ವಾಮಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾಯಿಸುವುದಾಗಿ ಬಹಿರಂಗ ಹೇಳಿಕೆ ನೀಡಿರುವ ಬಿಜೆಪಿ, ಸರ್ವ ಜನಾಂಗದ ಶಾಂತಿಯ ತೋಟದ ಬೇರು ಕೀಳಲು ಕೈಹಾಕಿದೆ ಎಂದು ಆಪಾದಿಸಿದರು.ಬಿಜೆಪಿ ಸರ್ಕಾರದ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು […]