ಮಂಗಳೂರು ; ಅರೆಂಗ್ಜಾ ಮೆಂಡೋನ್ಸಾ ವಿಜ್ಞಾನ ವಿಭಾಗದಲ್ಲಿ ಒಟ್ಟು 588 ಅಂಕಗಳು ಮತ್ತು ರಸಾಯನಶಾಸ್ತ್ರದಲ್ಲಿ ಒಂದು ಶತಕೋಟಿ ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಅವರು ರಾಜ್ಯ ಮಟ್ಟದಲ್ಲಿ 12 ನೇ ರ್ಯಾಂಕ್ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ, ಲೀಶಾಲ್ ಡೈಲೀನ್ ಫೆರ್ನಾಂಡಿಸ್ ಅವರು ಮೂಲಭೂತ ಗಣಿತದಲ್ಲಿ ಒಂದು ಶತಕೋಟಿ ಮತ್ತು ರಾಜ್ಯ ಮಟ್ಟದಲ್ಲಿ 13 ನೇ ರ್ಯಾಂಕ್ ಸೇರಿದಂತೆ ಪ್ರಭಾವಶಾಲಿ 587 ಅಂಕಗಳನ್ನು ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಅಗ್ರಸ್ಥಾನಿಯಾಗಿರುವ ನಿರೀಕ್ಷಾ ರಿಯಾ ನೊರೊನ್ಹಾ ಅವರು ಒಟ್ಟು 590 ಅಂಕಗಳನ್ನು ಗಳಿಸಿದ್ದಾರೆ […]
ಕುಂದಾಪುರ ; ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ಸಂಯುಕ್ತ ಪದವಿಪೂರ್ವ ಕಾಲೇಜು ಶೇ. 95.14 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 453 ವಿದ್ಯಾರ್ಥಿಗಳಲ್ಲಿ 431 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 171 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 237 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೃತಿ ಅವಭೃತ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ಸ್ಥಾನಿಯಾಗಿ, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ರಾಶಿ ಸುವರ್ಣ 589 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 11ನೇ ಸ್ಥಾನಿಯಾಗಿ, […]
ಕುಂದಾಪುರ ; ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ssಸಂಯುಕ್ತ ಪದವಿಪೂರ್ವ ಕಾಲೇಜು ಶೇ. 95.14 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 453 ವಿದ್ಯಾರ್ಥಿಗಳಲ್ಲಿ 431 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 171 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 237 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ವರ್ಷಿತಾ 584 ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾರೆ. ಹಾಗೂ ಮಣಿಕಂಠ 583 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಸಂಜನಾ 579 ಅಂಕಗಳನ್ನು ಗಳಿಸಿ ತೃತೀಯ […]
ಕುಂದಾಪುರ : ದ್ವಿತೀಯ ಪಿ ಯು ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಂಕರನಾರಾಯಣದ ಮದರ್ ತೆರೇಸಾ’ಸ್ ಪಿ ಯು ಕಾಲೇಜಿಗೆ ರಾಜ್ಯಮಟ್ಟದಲ್ಲಿ ಎರಡು ರ್ಯಾಂಕ್ ಗಳು ದೊರಕಿವೆ ವಾಣಿಜ್ಯ ವಿಭಾಗದಲ್ಲಿ ಕುಮಾರಿ ನಿಶಾ ನಾರಾಯಣ್ ತೊಳಾರ್ 593 (ಶೇ. 98.83)(ಅರ್ಥಶಾಸ್ತ್ರ -100, ವ್ಯವಹಾರ ಅಧ್ಯಯನ -100,ಲೆಕ್ಕಶಾಸ್ತ್ರ- 100 ಸಂಖ್ಯಾಶಾಸ್ತ್ರ – 100) ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರಾಂಕ್ ಪಡೆದು ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ಅಕ್ಷಿತಾ 590 (ಶೇ 98.3 ) (ಗಣಿತ-100) ಅಂಕಗಳೊಂದಿಗೆ […]
ಕಾರವಾರ ; ಕಥೊಲಿಕ್ ಅಸೋಸಿಯೇಷನ್ ಡಾಯಸಿಸ್ ಆಫ್ ಕಾರವಾರ ವತಿಯಿಂದ ಧರ್ಮಪ್ರಾಂತ್ಯದ ಮಟ್ಟದಲ್ಲಿ ರಾಜಕೀಯ ಜಾಗೃತಿ ಶಿಬಿರವನ್ನು 06-04-2025ರಂದು ಆದಿತ್ಯವಾರ ಕುಮಟಾ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರವಾರ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರುಗಳಾದ ಮೊನ್ಸಿಜ್ಞೊರ್ ರಿಚರ್ಡ್ ರೊಡ್ರಿಗಸ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಅಖಿಲ ಭಾರತ ಕಥೊಲಿಕ್ ಯೂನಿಯನ್ ಇದರ ಕರ್ನಾಟಕ ಪ್ರಾಂತ್ಯದ ರಾಜ್ಯಾಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜ […]
ಕಲಬುರಗಿ: ನಗರದ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಐವರು ಭಕ್ತರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ನೆಲೋಗಿ ಕ್ರಾಸ್ ಬಳಿ ಸಂಭವಿಸಿದೆ. ಸಾವಿಗೀಡಾದವರು ಬಾಗಲಕೋಟೆಯ ನವನಗರ ನಿವಾಸಿಗಳಾದ ಮಾಲನ್(52), ವಾಜೀದ್ (20), ಮೆಹಬೂಬ್ ಬೀ(53), ಮೆಹಬೂಬ್ (29) ಹಾಗೂ ಪ್ರಿಯಾಂಕಾ (13) ಎಂದು ತಿಳಿದು ಬಂದಿದೆ. ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಆಗಮಿಸುತ್ತಿದ್ದರು. ಆದರೆ ಇದೇ ವೇಳೆ ನಿಂತ ಲಾರಿಗೆ ಹಿಂದಿನಿಂದ ಬಂದ ಟಿಟಿ ವಾಹನ ಢಿಕ್ಕಿ ಹೊಡೆದಿದೆ. 15ಕ್ಕೂ ಹೆಚ್ಚು […]
ಕಾಪು;ಎ.೪ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿಇಂದು ಬೆಳಿಗ್ಗೆ 8.30 ಕ್ಕೆ ಎರಡು ಕಾರುಗಳ ನಡುವೆ ಅಪಘಾತವಾಗಿದ್ದು, ಎರಡು ಕಾರುಗಳು ತೀವ್ರ ಜಖಂ ಗೊಡಿದು, ಒರ್ವ ಪ್ರಯಾಣಿಕನಿಗೆ ಗಾಯಾಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ. ಒಂದು ಕಾರು ನಿಂತುಗೊಂಡಿದ್ದು, ಆ ವೇಳೆ ನಿಂತಿದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಗುದ್ದಿದೆ. ಕಾಪು ಠಾಣೆಯ ಪೊಲೀಸರು, ಸ್ಥಳಕ್ಕೆ ಭೇಟಿ ಮಾಡಿದ್ದಾರೆ, ಹೆಚ್ಚಿನ ಸುದ್ದಿ ಇನ್ನಷ್ಟೆ ತಿಳಿಯಬೇಕಾಗಿದೆ.
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಖ್ಯಾತ ವೈದ್ಯ ಡಾ. ಚಂದನ್ ಕುಮಾರ್ ಅವರು 58 ವೈದ್ಯ ಸಾಧಕರ ಪಂಕ್ತಿಗೆ ಸೇರ್ಪಡೆಗೊಂಡಿರುವುದು ಶ್ರೀನಿವಾಸಪುರ ಹಾಗೂ ಕೋಲಾರ ಜಿಲ್ಲೆಯ ಜನತೆಗೆ ಹೆಮ್ಮೆ ತರುವ ಸಂಗತಿಯಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಅವರು, ತಮ್ಮ ಜ್ಞಾನ ಮತ್ತು ಸಮರ್ಪಣೆಯಿಂದ ಹಲವಾರು ಜನರ ಜೀವನದಲ್ಲಿ ಬೆಳಕು ಮೂಡಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು ಸೇವಾ ಪ್ರವಾಸ ಡಾ. ಚಂದನ್ ಕುಮಾರ್ ಅವರು 1998ರಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ ಪದವಿ (MBBS) […]
ಮೈಸೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಇವರ ಸಹಯೋಗದಲ್ಲಿ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮವನ್ನು 23 ಮಾರ್ಚ್ 2025ರಂದು ಮೈಸೂರಿನ ʼಕೊಂಕಣ್ ಭವನʼದಲ್ಲಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ಹರೀಶ್ ಗೌಡರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದ್ದಕ್ಕೆ ಮತ್ತು ಪುಸ್ತಕ ಪುರಸ್ಕೃತರು ಕನ್ನಡ ಲಿಪಿಯಲ್ಲಿ ಪುಸ್ತಕ ಬರೆದ್ದಕ್ಕೆ ಸಂತೋಷಪಟ್ಟರು. […]

