
ಕೋಲಾರ:- ಕೆಜಿಎಫ್ ತಾಲ್ಲೂಕಿನ ರಸ್ತೆ ಅಭಿವೃದ್ದಿಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಮುಖ್ಯಮಂತ್ರಿಗಳಿಂದ ರಸ್ತೆ ಅಭಿವೃದ್ದಿಗಾಗಿ 15 ಕೋಟಿ ರೂ ವಿಶೇಷ ಅನುದಾನ ತಂದಿದ್ದೇನೆ, ಹಣ ಬಿಡುಗಡೆ ವಿಳಂಬದ ನೆಪವೊಡ್ಡಿ ಕಾಮಗಾರಿ ತಡವಾದರೆ ಸಹಿಸಲು ಸಾಧ್ಯವಿಲ್ಲ ಡಿಸೆಂಬರ್ 15 ರೊಳಗೆ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಶಾಸಕಿ ರೂಪಕಲಾ ತಾಕೀತು ಮಾಡಿದರು.ನಗರದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಈ ಸಂಬಂಧ 15 ಕೋಟಿರೂಗಳ ರಸ್ತೆ ಅಭಿವೃದ್ದಿ ಕಾಮಗಾರಿಗಳ ಟೆಂಡರ್ ಪಡೆದುಕೊಂಡಿರುವ ಗುತ್ತಿಗೆದಾರರ ಸಭೆ ನಡೆಸಿದ ಅವರು, ಹಳೆ […]

ಕುಂದಾಪುರ ಅ.9: ಐತಿಹಾಸಿಕ ಚರಿತ್ರೆಯುಳ್ಳ ಕುಂದಾಪುರ ರೋಜರಿ ಮಾತೆಯ ಇಗರ್ಜಿಯಲ್ಲಿ ಬಹಳ ಹೆಸರುವಾಸಿಯಾದ, ಅತ್ಯಂತ ಹೆಚ್ಚು ಹಿಂಬಾಲಿಕರಿರುವ ಫಾ|ನೊಯೆಲ್ ಮಸ್ಕರೆನ್ಹಾಸ್ ಮತ್ತು ಬ್ರದರ್ ಪ್ರಕಾಶ್ ಡಿಸೋಜಾ ಇವರ ಪಂಗಡದಿಂದ ಮೂರು ದಿನಗಳ ಅಧ್ಯಾತ್ಮಿಕ (ಇದೆ ತಿಂಗಳ ತಾರೀಕು 4,5,6 ರಂದು) ಧ್ಯಾನ ಕೂಟ ನಡೆಯಿತು. ಮೊದಲನೇ ದಿವಸವೇ ಈ ಧ್ಯಾನಕೂಟಕ್ಕೆ ಅತ್ಯಧಿಕ ಜನ ಹಾಜರಾಗಿದ್ದರು, ಮೊದಲ ದಿನ ಕೌಟುಂಬಿಕ ಜೀವನ ಮತ್ತು ಇತರ ಅನೇಕಪ್ರಾರ್ಥನ ವಿಧಿಗಳು ನಡೆದವು. ಎರಡನೇ ದಿನ ನಮ್ಮ ಜೀವನದಲ್ಲಿ ಪಾಪಗಳು ಹೇಗೆ ಹುಟ್ಟುತ್ತವೆ, […]

ಆಶಾವಾದಿ ಪ್ರಕಾಶನ್ ಆನಿ ಉಜ್ವಾಡ್ ಪಂದ್ರಾಳೆಂ ಹಾಂಚ್ಯಾಜೋಡ್ ಪಾಲಂವಾಖಾಲ್ಕೊಂಕಣಿ ಮೊಟ್ವ್ಯಾಕಥೆಂಚೆರ್ಕೆಲ್ಲೆಂ ರಾಶ್ಟ್ರೀಯ್ ಪಾಂವ್ಡಾಚೆಂ ವೆಬಿನಾರ್ 2 ಅಕ್ತೋಬರ್ (ಆಯ್ತಾರಾ) ಸಾಂಜೆರ್ 4 ಥಾವ್ನ್ 6 ಪರಯಾಂತ್ಚಲ್ಲೆಂ. ಬಾಯ್ದಕ್ಶಿತಾ ಸಲ್ಗಾಂವ್ಕಾರ್ ಹಿಣೆಂ ಸರ್ವಾಂಕ್ಯೆವ್ಕಾರ್ ಮಾಗುನ್ಕಥಾವಿಹಾನ್ಆಯ್ಚ್ಯಾಕೊಂಕಣಿ ಸಾಹಿತಿಕ್ ವರ್ತುಲಾಂತ್ಕಿತ್ಯಾಕ್ಗರ್ಜೆಚೆಂ ಮ್ಹಣುನ್ ವಿವರಾವ್ನ್ ಹೆಂ ಸತ್ರ್ಚಲಯ್ಲೆಂ. ಉಧ್ಯಮಿತಶೆಂಚ್ಕೊಂಕಣಿಗಾವ್ಪಿ, ಅಭಿನೇತಾ ಮಾನೆಸ್ತ್ಜೋಸೆಫ್ ಮಥಾಯಸಾನ್ಉಗ್ತಾವಣ್ಕರುನ್ಕೊಂಕಣಿ ಸಾಹಿತ್ಯಾಕ್ಡಿಜಿಟಲ್ ಮಾಧ್ಯಮಾಂತ್ಉಂಚಾಯೆಚೊ ಪಾಂವ್ಡೊ ದಿಂವ್ಚೆದಿಶೆನ್ ವಾವ್ರ್ಕರ್ಚ್ಯಾ ಸಮೇಸ್ತಾಂಕ್ಉಲ್ಲಾಸ್ ಪಾಠಯ್ಲೆ. ಉಜ್ವಾಡ್ ಪಂದ್ರಾಳ್ಯಾಚ್ಯಾ ಸಂಪಾದಕಾನ್ ಮಾ|ಬಾ|ರೋಯ್ಸನ್ ಫೆರ್ನಾಂಡಿಸಾನ್ಯೆವ್ಕಾರ್ ಉಲವ್ಪ್ಕರುನ್, ಕೊಂಕಣಿ ಸಾಹಿತ್ಯಾಂತ್ ಮೊಟ್ವ್ಯಾಕಥೆಂಚೆರ್ ವಾವ್ರ್ಕರ್ಚಿ ಬರಿಚ್ಗರ್ಜ್ ಆಸಾ ಆನಿ ತ್ಯಾ […]

ಕುಂದಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ, ಉಡುಪಿ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದ ಸದಾಶಿವ ಪ್ರಭು ಅವರನ್ನು ಕೇಂದ್ರ ಸರಕಾರ, ಐ. ಎ. ಎಸ್. ಹುದ್ದೆಗೆ ಪದೋನ್ನತಿ ಪ್ರದಾನಿಸಿರುವುದಕ್ಕೆ ಅವರನ್ನು ಕುಂದಾಪುರ ತಾಲೂಕಿನ ಕರ್ಕುಂಜೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಆರ್. ಆರ್. ಎನ್. ಸಭಾಂಗಣದಲ್ಲಿ ಏರ್ಪಡಿಸಿದ ಸಮಾರಂಭದ ಅಧ್ಯಕ್ಷತೆಯನ್ನು ಕರ್ಕಿ ಶ್ರೀಕೃಷ್ಣ ಪೈಪ್ ಇಂಡಸ್ಟ್ರೀಸ್ ಮಾಲಕ ಎನ್. ಭಾಸ್ಕರ ನಾಯಕ್ ವಹಿಸಿದ್ದರು.ಉದ್ಯಮಿಗಳಾದ ಪಿ. ಗೋಪಾಲಕೃಷ್ಣ ಕಾಮತ್ ಸಿದ್ದಾಪುರ, ಸತೀಶ್ ಕಿಣಿ ಬೆಳ್ವೆ, ಕುಂದಾಪುರ ವಿಠಲ ನೇತ್ರಾಲಯದ ನೇತ್ರ […]

ಕೋಲಾರ ಸೆಪ್ಟೆಂಬರ್ 18 : ಕೋಲಾರ ಜಿಲ್ಲೆಯ ಹಲವುಸಮಸ್ಯೆಗಳ ವಿಚಾರವಾಗಿ ಮಾಜಿ ಮುಖ್ಯಮಂತ್ರಿಹೆಚ್.ಡಿ.ಕುಮಾರಸ್ವಾಮಿರವರಿಗೆ ಸಾಮಾಜಿಕ ಕಾರ್ಯಕರ್ತ ಗೌರಿಪೇಟೆಕೆ.ಎನ್.ರವೀಂದ್ರನಾಥ್ ರವರು ಮನವಿ ಸಲ್ಲಿಸಿದರು.ಮೊದಲನೇಯದಾಗಿ ಮೇಕೆದಾಟು ಯೋಜನೆಯನ್ನುಅನುμÁ್ಠನಗೊಳಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆಕುಡಿಯುವ ನೀರನ್ನು ಪೂರೈಸಲು ಯೋಜನೆಯನ್ನುರೂಪಿಸಲು ಎರಡನೇಯದಾಗಿ ಕೋಲಾರ ಜಿಲ್ಲೆಗೆ ಸರ್ಕಾರಿವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಲಿಟಿಆಸ್ಪತ್ರೆಯನ್ನು ಮಂಜೂರು ಮಾಡುವ ಮತ್ತುಮೂರನೆಯದಾಗಿ ಕೋಲಾರ ನಗರಸಭೆಯಲ್ಲಿ 418 ವಿವಿಧಹುದ್ದೆಗಳು ಮಂಜೂರಾತಿ ಇದ್ದು ಇದರಲ್ಲಿ 275 ಮಂದಿಕಾರ್ಯನಿರ್ವಹಿಸುತ್ತಿದ್ದು ಬಾಕಿ ಇರುವ 143 ಹುದ್ದೆಗಳನ್ನುಶೀಘ್ರವಾಗಿ ತುಂಬುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.ಕೋಲಾರ ಜಿಲ್ಲೆಯ […]

ಕುಂದಾಪುರ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 20 % ಡಿವಿಡೆಂಡ್ ಘೋಷಿಸಲಾಯಿತು ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶ್ರೀ ಜಾನ್ಸನ್ ಡಿ’ ಅಲ್ಮೇಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ನಿರ್ದೇಶಕ ಶ್ರೀ ಡೇರಿಕ್ ಡಿ ಸೋಜಾ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು ವರದಿ ಸಾಲಿನ ಅಂತ್ಯಕ್ಕೆ ಒಟ್ಟು 3940 ಸದ್ಯಸ್ಯರಿಂದ 91.87 ಲಕ್ಷ ಪಾಲು ಬಂಡವಾಳ ಹಾಗೂ 122.59 ಕೋಟಿ ರೂ […]

” ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಬಡ್ಡಿ ಪಂದ್ಯವು ಎಲ್ಲ ಜಿಲ್ಲೆಗಳ ಮೂಲೆ ಮೂಲೆಗಳಲ್ಲೂ ಪಸರಿಸುವಲ್ಲಿ ಇಂಥ ರೋಚಕ ಪಂದ್ಯಾಟಗಳು ಸಹಕಾರಿಯಾಗಿವೆ. ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ್ ನಕ್ಕತ್ತಾಯ ಇವರು ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ -ಇದರ ಸಹಯೋಗದಲ್ಲಿ ಆಯೋಜಿಸಲಾದಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯವರಾದ ಶ್ರೀ […]

ಕುಂದಾಪುರ: ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಸೆಪ್ಟಂಬರ್ 13 ರಂದು ಹಣ್ಣುಹಂಪಲು ವಿತರಿಸುವ ಮೂಲಕ ಕೇಂದ್ರ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರ್ ಪ್ರಥಮ ಪುಣ್ಯತಿಥಿಯನ್ನು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗವರು ಆಚರಿಸಿದರು. ಕುಂದಾಪುರದ ಸರಕಾರಿ ಆಸ್ಪತ್ರೆಯ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲು ಗಳನ್ನು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗವರು ವಿತರಿಸಿದರು. ಈ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಪ್ರಮುಖರಾದ ಮಂಜಿತ್ ನಾಗರಾಜ್, ಬರ್ನಾಡ್ ಡಿಕೋಸ್ತಾ, ಪವನ್ ಬಂಗೇರ, ಕಿಶನ್, ಭರತ್ ರಾವ್, […]