
ಕೋಲಾರ : ಮೇಕ್ ಇನ್ ಇಂಡಿಯಾ , ಡಿಜಿಟಲ್ ಇಂಡಿಯಾ , ಸ್ಟಾರ್ಟ್‌ಅಪ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಯೋಜನೆಗಳ ಸದುಪಯೋಗ ಪಡೆದುಕೊಂಡು ಯುವಜನತೆ ಶ್ರೇಷ್ಠ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಗೌರವಾನ್ವಿತ ರಾಜ್ಯಪಾಲರು ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹೋಟ್ ಅವರು ತಿಳಿಸಿದರು . ಇಂದು ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2 ನೇ ವಾರ್ಷಿಕ […]

ಬೆಳವಾವಿ: ಯಮಕನಮರಡಿ ಮತಕ್ಷೇತ್ರದ ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲಕಾಂಬ ಗ್ರಾಮದ ನೂರಾರು ಬಿಜೆಪಿಯ ಕಾರ್ಯಕರ್ತರು ಇವತ್ತು ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ಕಾಂಗ್ರೇಸ ಸೇರ್ಪಡೆಯಾದರು ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಇಲಿಯಾಸಬೇಗ ಇನಾಮದಾರ ಶಾಸಕರ ಆಪ್ತ ಸಹಾಯಕರಾದ ಶ್ರೀ ಅರವಿಂದ ಕಾರ್ಚಿ ಹಾಗೂ ಪ್ರಮುಖ ನಾಯಕರು ಉಪಸ್ಥಿರಿದ್ದರು.

JANANUDI NEWS NETWORK ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಸಮೀಪದ ಹೇನಬೇರು ರಸ್ತೆಯಲ್ಲಿ ಕಾರು ಹಾಗೂ ಅದರೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆತ್ಮಹತ್ಯೆ ಡ್ರಾಮ ಮಾಡಲು ಮುಂದಾದ ವ್ಯಕ್ತಿಯೋರ್ವನ ಸಂಚಿಗೆ ಅಮಾಯಕ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಯಾದ ವ್ಯಕ್ತಿ ಆನಂದ ದೇವಾಡಿಗ ಎಂದು ತಿಳಿಯಲಾಗಿದೆ. ಕಾರ್ಕಳ ಮೂಲದ ಆನಂದ ದೇವಾಡಿಗ (62) ಕೊಲೆಯಾದ ವ್ಯಕ್ತಿ. ಕಾರ್ಕಳದ ಮಾಳ ನಿವಾಸಿ ಸದಾನಂದ ಶೇರಿಗಾರ್ (52), ಹಿರ್ಗಾನ ಶಿವನಗರದ […]

JANANUDI NEWS NETWORK (EDITOR : BERNARD D’COSTA) ಬೆಂಗಳೂರು: ಭಾರಿ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತವುಡಾಗಿದ್ದು, ರಾಜಧಾನಿ ಬೆಂಗಳೂರು ಹಾಗೂ ಮಂಗಳೂರು ಉಡುಪಿ ಕುಂದಾಪುರ ಈ ಮಾರ್ಗದ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟಿನ ದೋಣಿಗಲ್ ಸಮೀಷ ಭೂ ಕುಸಿತವುಂಟಾಗಿದೆ. ಧಾರಾಕಾ ಮಳೆಯಿಂದಾಗಿ ಇದೇ ಭಾಗದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಭೂಕುಸಿತ ಸಂಭವಿಸಿತ್ತು. ಮತ್ತಷ್ಟು ಭೂಕುಸಿತವಾಗದಂತೆ. ಮರಳು ಚೀಲಗಳನ್ನು ಹಾಕಲಾಗಿತ್ತು. ಆದರೆ ಇಂದು ದೋಣಿಗಲ್ ನಲ್ಲಿ ಮತ್ತೆ […]

JANANUDI NEWS NETWORK (EDITOR : BERNARD D’COSTA) ಕುಂದಾಪುರ: ಕಲ್ಯಾಣಪುರ ಸಮೀಪ ಉಪ್ಪುರಿನಲ್ಲಿ 5 ವರ್ಷದ ಬಾಲಕ ಕೆರೆಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುವೈಟ್ ನ ನಿವಾಸಿಗಳಾದ ನಾರ್ಮನ್ ಹಾಗೂ ಸಿಲ್ವಿಯಾ ಲುವೀಸ್ ದಂಪತಿಗಳ ಪುತ್ರ 5 ವರ್ಷದ ಲಾರೆನ್ ಲುವೀಸ್ ಮೃತಪಟ್ಟ ಬಾಲಕ. ನಿನ್ನೆ ಮನೆಯಲ್ಲಿ ಬಾಲಕ ಕಾಣದಿದ್ದ ಹಿನ್ನೆಲೆಯಲ್ಲಿ ಮನೆ ಮಂದಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಬಾಲಕನ ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಹಿಂಬದಿ ಇರುವ ತೋಟದ […]

JANANUDI NEWS NETWORK (EDITOR : BERNARD D’COSTA) ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇಂದಿನಿಂದ ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬರದ ನಾಡು ಆಗಿದ್ದ ಉತ್ತರ ಕರ್ನಾಟಕ ಈಗ ಮಳೆನಾಡಾಗಿ ಬದಲಾಗಿದೆ. ಕರಾವಳಿ ತೀರದಲ್ಲಿ ೪೫ ಕಿ.ಮಿ. ನಿಂದ ೫೫ ಕಿ.ಮಿ ವೇಗದಲ್ಲಿ […]

JANANUDI NEWS NETWORK (EDITOR : BERNARD D’COSTA) ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಮತ್ತು ಉಡುಪಿ ಜಿಲೆಯಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳ ಶಾಲೆಗಳಿಗೆ ಆಯಾ ಶಾಲಾ ಮುಖ್ಯೋಪಾಧ್ಯಾಯರೇ ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು […]

JANANUDI NEWS NETWORK (EDITOR : BERNARD D’COSTA) ದೇಶಾದ್ಯಂತ ಉಂಟಾಗಿರುವ ಹವಾಮಾನ ವೈಪರಿತ್ಯಗಳು ಸದ್ಯ ಕೊನೆಗೊಳ್ಳುವ ಲಕ್ಷಣಗಳಿಲ್ಲ. ಇವುಗಳು ಜುಲೈ 19ರವರೆಗೂ ಮುಂದುವರಿಯುವ.ಸಾಧ್ಯತೆ ಇದೆ ಎಂದು ತಿಳಿದು ಬಂದಿದ್ದು, ಈ ಕಾರಣಗಳಿಂದ ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಕೇರಳ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ ಭಾರಿ ಮಳೆಯಾಗುವ. ಮುನ್ಸೂಚನೆ ಇದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಹಾರಾಷ್ಟ್ರ ತತ್ತರಿಸಿದ್ದು, ಮುಂದಿನ 24 […]

JANANUDI NEWS NETWORK (EDITOR : BERNARD D’COSTA) ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿ ಅಬೆ ಅವರು ನಾರಾ ನಗರದಲ್ಲಿ ಸುಮಾರು ಗುರುವಾರ ಭಾರತೀಯ ಕಾಲಮಾನ 10:30 ಗಂಟೆಗೆ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಸುಮಾರು ಗುಂಡು ಹಾರಿಸಲಾಗಿತ್ತು.ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಜಪಾನ್‌ನ ಮಾಜಿ ಪ್ರಧಾನಿ ಶ್ರೀ ಶಿಂಜೊ ಅಬೆ ಅವರು ನಿಧಾನ ಹೊಂದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ ಅವರಿಗೆ 67 ವರ್ಷ ಪ್ರಾಯವಾಗಿತ್ತು.ಪಬ್ಲಿಕ್ ಬ್ರಾಡ್‌ಕಾಸ್ಟರ್ ಎನ್‌ಎಚ್‌ಕೆ ಪ್ರಕಾರ, ಜಪಾನ್‌ನ ಮಾಜಿ […]