ಕುಂದಾಪುರ,ಸೆ.8: ರೋಜಾರಿ ಅಮ್ಮನವರ ಇಗರ್ಜಿಯಲ್ಲಿ ಮಾತೆ ಮೇರಿಯ ಹುಟ್ಟು ಹಬ್ಬವನ್ನು “ಮೊಂತಿ ಫೆಸ್ತ್” ಬಹಳ ಶ್ರದಾ ಭಕ್ತಿ ಗೌರವ ಹಾಗೂ ವಿಜ್ರಂಭಣೆಯಿಂದ ಆಚರಿಸಲಾಯಿತು ಮೊದಲಿಗೆ ಮೇರಿ ಮಾತೆಯ ಗ್ರೊಟ್ಟೊ ಎದುರುಗಡೆ ಹೊಸ ಬೆಳೆ ಭತ್ತದ ತೇನೆಗಳನ್ನು ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಆಶಿರ್ವದಿಸುವ ಮೂಲಕ ಚಾಲನೆಯನ್ನು ನೀಡಿದರು. ನಂತರ ಅಲಂಕ್ರತ ಬಾಲ ಮೇರಿ ಮಾತೆಯ ಪುಥ್ಥಳಿಗೆ ಚಿಕ್ಕ ಮಕ್ಕಳು ಪುಷ್ಪಗಳನ್ನು ಆರ್ಚನೆ ಮಾಡುತ್ತಾ, ಬ್ಯಾಂಡು ವಾದ್ಯದೊಂದಿಗೆ ಭಕ್ತಿ ಗಾಯನನ ಮೂಲಕ ಮೆರವಣಿಗೆ ಮೂಲಕ ಇಗರ್ಜಿಗೆ ಬಂದು […]
ಕುಂದಾಪುರ, ಸೆ. 7: ಉಡುಪಿ ಧರ್ಮಪ್ರಾಂತ್ಯದಲ್ಲೆ ಹಿರಿಯ ಇಗರ್ಜಿಯಾದ 452 ವರ್ಷದ ಇತಿಹಾಸ ಇರುವ ಹೋಲಿ ರೋಜರಿ ಚರ್ಚಿನಲ್ಲಿ ತೆನೆ ಹಬ್ಬ (ಮೇರಿ ಮಾತೆಯ ಹುಟ್ಟು ಹಬ್ಬದ) ಪ್ರಯುಕ್ತ ತಯಾರಿಗಾಗಿ 9 ನೇ ದಿನದ ನೊವೆನಾ ಸಂಪನ್ನವಾಯಿತು.ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಪವಿತ್ರ ಬಲಿದಾನ ಅರ್ಪಿಸಿ ನೊವೆನಾ ಪ್ರಾರ್ಥನೆ ನಡೆಸಿಕೊಟ್ಟು, 9 ದಿವಸಗಳ ನೊವೆನಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಿರಿಯವರು ಆಗಮಿಸಿದಕ್ಕಾಗಿ ಧನ್ಯವಾದಗಳನ್ನು ನೀಡಿದರು. ನಾಳೆ ಸೆ. 8 ರಂದು ಕನ್ಯಾ ಮರಿಯಮ್ಮನ ಜನ್ಮ ದಿನಾಚರೆಣೆ ಮತ್ತು ತೇನೆ ಹಬ್ಬ […]
ಕುಂದಾಪುರ, ಆ.30: ಉಡುಪಿ ಧರ್ಮಪ್ರಾಂತ್ಯದಲ್ಲೆ ಹಿರಿಯ ಇಗರ್ಜಿಯಾದ 453 ವರ್ಷದ ಇತಿಹಾಸ ಇರುವ ಹೋಲಿ ರೋಜರಿ ಚರ್ಚಿನಲ್ಲಿ ತೆನೆ ಹಬ್ಬ ಮೇರಿ ಮಾತೆಯ ಹುಟ್ಟು ಹಬ್ಬದ ಪ್ರಯುಕ್ತ (ಸೆ.8) ತಯಾರಿಗಾಗಿ 9 ದಿನಗಳ ನೊವೆನಾ ಇಂದು ಅಗೋಸ್ತ್ 30 ರಂದು ಆರಂಭವಾಯಿತು. ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಪವಿತ್ರ ಬಲಿದಾನ ಅರ್ಪಿಸಿದ ತರುವಾಯ ಇಗರ್ಜಿಗಾಗಿ ನೂತನವಾಗಿ ತಂದ ಬಾಲ ಮೇರಿಯ ಪ್ರತಿಮೆಯನ್ನು ಆಏಶಿರ್ವದಿಸಿ ನೊವೆನಾ ಪ್ರಾರ್ಥನೆ ನಡೆಸಿಕೊಟ್ಟು ನೊವೆನಾಕ್ಕೆ ಚಾಲನೆ ನೀಡಿದರು.ಮಕ್ಕಳು ಮತ್ತು ದೊಡ್ಡವರು ಭಕ್ತಿ ಗಾಯನದೊಂದಿಗೆ ಹೂ ಗಳನ್ನು ಬಾಲ […]
ಕುಂದಾಪುರ, 21 ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ|ವಂ|ಫಾ |ಸ್ಟ್ಯಾನಿ ತಾವ್ರೋರವರ 75ನೇ ಹುಟ್ಟುಹಬ್ಬವನ್ನು ಆ. 20 ರಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಫಾ|ಸ್ಟ್ಯಾನಿ ತಾವ್ರೋರವರು ತಮ್ಮ 75ನೇ ಜನ್ಮ ದಿವಸದ ಸಂದರ್ಭದಲ್ಲಿ ಕ್ರತಜ್ಞತಾ ಪೂರ್ವಕ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು. ಸಹಾಯಕ ಧರ್ಮಗುರು ಫಾ|ಅಶ್ವಿನ್ ಆರಾನ್ನಾ ಸಹ ಯಾಜಕರಾಗಿ ದಿವ್ಯ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತಾಡಿದ ಫಾ|ಸ್ಟ್ಯಾನಿ ತಾವ್ರೋರವರು, “ನನ್ನ ಜೀವನದ 75 ವರ್ಷಗಳು ಅದು ಹೇಗೆ ಕಳೆದು ಹೋದವು ಎಂದು […]
ಕುಂದಾಪುರ, ಆ.20: ಕುಂದಾಪುರ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊರವರ ಜನ್ಮ ದಿನವಾದ ಆಗೋಸ್ತ್ 20 ರಂದು ಭಾನುವಾರ ಎರಡನೇ ಬಲಿದಾನದ ಬಳಿಕ ಕ್ರೈಸ್ತ ಶಿಕ್ಷಣ ಶಿಕ್ಷಕರು ಮತ್ತು ವಿದ್ಯಾರ್ಥಿಗಳು 75 ನೇ ಜನ್ಮದಿನವನ್ನು ಪ್ರೀತಿ ಆಧಾರದಿಂದ ಆಚರಿಸಲಾಯಿತು.ಕ್ರೈಸ್ತ ಶಿಕ್ಷಣ ಶಿಕ್ಷಕರ ಪರವಾಗಿ ವೀಣಾ ಡಿಸೋಜಾ, ಧರ್ಮಭಗಿನಿಯವರ ಪರವಾಗಿ ಭಗಿನಿ ತೆರೆಜಾ ಶಾಂತಿ, ವಿದ್ಯಾರ್ಥಿಗಳ ಪರವಾಗಿ ವಿಯೋಲಾ ಬರೆಟ್ಟು ಹೂ ಗುಚ್ಚ ನೀಡಿ ಶುಭಕೋರಿದರು. ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಸಂತ ಜೋಸೆಫ್ ಕಾನ್ವೆಂಟಿನ ಧರ್ಮಭಗಿನಿಯರು, […]
ಕುಂದಾಪುರ,ಅ.15: ಕಥೊಲಿಕ್ ಸಭಾ ಕುಂದಾಪುರ ಚರ್ಚ್ ಘಟಕದ ವತಿಯಿಂದ ಕುಂದಾಪುರ ಹೋಲಿ ರೋಜರಿ ಮಾತಾ ಇಗರ್ಜಿಯ ಮೈದಾನದಲ್ಲಿ, 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು. ಕುಂದಾಪುರ ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಸಿಸ್ಟರ್ ಸುಪ್ರಿಯ ಕೇಡೆಟಗಳಿಂದ ಗೌರವ ಸ್ವೀಕರಿಸಿ ಧ್ವಜಾ ರೋಹಣಗೈದು “ನಮ್ಮ ಹಿರಿಯರು ಮಾಡಿದ ತ್ಯಾಗ ಸಾಹಸಗಳ ಬಲಿದಾನದಿಂದ ಇವತ್ತು ನಾವು ಸ್ವಾತಂತ್ರ್ಯದ ಫಲವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ ಬಲಿದಾನಕ್ಕೆ ನಾವು ಗೌರವ ನೀಡಬೇಕು’ ಎಂದು ಅವರು ಶುಭ ಕೋರಿದರು. […]
ಕುಂದಾಪುರ, ಆ.13: ಕುಂದಾಪುರ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಇವರ 75 ನೇ ಹುಟ್ಟು ಹಬ್ಬ ಸನಿಹದಲ್ಲಿರುವಾಗ ಕುಂದಾಪುರ ಕಥೊಲಿಕ್ ಸ್ತ್ರೀ ಸಂಘಟನೆ ಮತ್ತು ಸ್ತ್ರೀ ಸ್ವಸಹಾಯ ಸಂಘಗಳಿಂದ ಚರ್ಚ್ ಸಭಾಭವನದಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು.ಸಹಾಯಕ ಧರ್ಮಗುರು ವಂ| ಅಶ್ವಿನ್ ಆರಾನ್ನಾ ಫಾ||ಸ್ಟ್ಯಾನಿ ತಾವ್ರೊ ಅವರಿಗೆ ಶುಭ ಕೋರುತ್ತಾ ‘ನಮಗೆ ಧರ್ಮಗುರುಗಳಿಗೆ ಯಾಜಕೀ ದೀಕ್ಷೆ ಪಡೆದದ್ದು ಅದು ಶಾಸ್ವತವಾಗಿರುತ್ತೆ, ಆದರೆ ಚರ್ಚಗಳಲ್ಲಿ ಅಧಿಕ್ರತ ಸೇವೆ ಮಾಡಲಿಕ್ಕೆ ಆಗುವುದಿಲ್ಲ. ವಯಸ್ಸಿನ ದೆಸೆಯಿಂದ ನಿವ್ರತ್ತಿ […]
ಕುಂದಾಪುರ.ಆ. 7: ಕತ್ತಲೆಯಲ್ಲಿ ಯೇಸು ಕ್ರಿಸ್ತರ ಶಿಲುಭೆ ಅಥವ ಯೇಸು ಕ್ರಿಸ್ತರ ಶವ ರೂಪದ ಪ್ರತಿಮೆ ಇಟ್ಟು ದೀಪಗಳ ಬೆಳಕಿನಲ್ಲಿ ನೆಡೆಸುವಂವತಹ ತೈಝೆ ಪ್ರಾರ್ಥನೆ ಕುಂದಾಪುರ ರೋಜರಿ ಚರ್ಚಿನಲ್ಲಿ ಐ.ಸಿ.ವೈ.ಎಮ್ ಸಂಘಟನೆ ನೇತ್ರತ್ವದಲ್ಲಿ ಏರ್ಪಡಿಸಲಾಗಿತ್ತು. ಭಾನುವಾರ ಜು.6 ರಂದು ಸಂಜೆ ಬೆಳಕು ಇರುವಾಗ ವಂ|ಧರ್ಮಗುರು ಸಿರಿಲ್ ಲೋಬೊ ಭಾರತೀಯ ಕ್ರೈಸ್ತ ಯುವ ಜನರಿಗೆ ಪ್ರವಚನ ನೀಡಿದರು. ಸಂಜೆ ಕತ್ತಲಾದ ನಂತರ ಯೇಸು ಕ್ರಿಸ್ತರ ಶಿಲುಭೆಯನ್ನು ಇಟ್ಟು ದೀಪಗಳನ್ನು ಉರಿಸಿ, ಗೀತೆ ಗಾಯನ, ಆರಾದನೆಯೊಂದಿಗೆ ತೈಝೆ ಪ್ರಾರ್ಥನೆಯನ್ನು […]
ಕುಂದಾಪುರ, ಆ.4: ಸ್ಥಳೀಯ ಪವಿತ್ರ ರೋಜರಿ ಮಾತಾ ಇಗರ್ಜಿಯಲ್ಲಿ ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಸೆಕ್ಯೂಲರ ಮೇಳದ ಧರ್ಮಗುರುಗಳ ಪಾಲಕ ಸಂತ ಜೋನ್ ಬ್ಯಾಪ್ಟಿಸ್ಟ್ ಮಾರೀ ವಿಯಾನ್ನಿ ಇವರು ಇಹ ಲೋಕ ತ್ಯಜಿಸಿದ ದಿನ ಅಗೋಸ್ತ್ 4 ರಂದು ಕುಂದಾಪುರ ಇಗರ್ಜಿಯ ಧರ್ಮಗುರುಗಳು ಬಲಿಪೂಜೆಯನ್ನು ಅರ್ಪಿಸಿ ಅವರ ಸ್ಮರಣೆ ಆಚರಿಸಿದರು. ಇಗರ್ಜಿಯ ಸಹಾಯಕ ಧರ್ಮಗುರು ವಂ| ಅಶ್ದಿನ್ ಆರಾನ್ನ ಪವಿತ್ರ ಬಲಿದಾನವನ್ನು ಅರ್ಪಿಸಿ “ನಮಗಾಗಿ ನಿಮ್ಮ ಪ್ರಾರ್ಥನೆಗಳು ಅಗತ್ಯವಾಗಿವೆ, ನಾವು ನಮ್ಮ ಗುರು ದಿಕ್ಷೆಯನ್ನು ಸರಿಯಾಗಿ […]