ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಶುಭ ಶುಕ್ರವಾರ – ಅಡಾಮ್ ಪಾಪದ ಆರಂಭ ಆತನ ಸಮಾಧಿ ಸ್ಥಳ ಗೊಲ್ಗೊಥಾದಲ್ಲಿ ಪಾಪ ನಿವಾರಣೆಗಾಗಿ ಯೇಸುವಿನ ಬಲಿದಾನ ಕುಂದಾಪುರ ಮಾ.31: ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಕಶ್ಟ ಮರಣದ ಶುಕ್ರವಾರವನ್ನು ಭಕ್ತಿ ಶ್ರದ್ದೆಯಿಂದ ಆಚರಿಸಲಾಯಿತು. ಬೆಳಗ್ಗೆ ಆಯ್ದ ಜನರ ಮುಂದಾಳತ್ವದಲ್ಲಿ ಮೈದಾನದಲ್ಲಿ ಭಕ್ತರೊಡನೆ ಶಿಲುಭೆ ಮರಣದ ಯಾತ್ರ ವಿಧಿಯನ್ನು ನೆಡೆಸಲಾಯಿತಾದರೆ ಸಂಜೆ ಇಗರ್ಜಿಯಲ್ಲಿ ಸಂಪ್ರಾದಾಯದೊಂದಿಗೆ ಶಿಲುಭೆ ಮರಣದ ಪ್ರಾರ್ಥನ ವಿಧಿಯನ್ನು ನೆಡಸಲಾಯಿತು. ಪ್ರಥಮ ಭಾಗದಲ್ಲಿ […]
ವರದಿ: ವಾಲ್ಟರ್ ಮೋತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ 128ನೇ ಜನ್ಮದಿನಾಚರಣೆ ನಂದಳಿಕೆ, ಎ.15: ಪ್ರತಿಯೊಬ್ಬ ಭಾರತೀಯನೂ ಆತ್ಮ ಗೌರವದಿಂದ ಬದುಕಬೇಕೆಂಬುದು ಪ್ರಬುದ್ಧ ಭಾರತದ ಕನಸು ಕಂಡ ಸಂವಿಧಾನ ಶಿಲ್ಪಿ ಮಹಾಪುರುಷ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‍ರವರ ಕನಸಾಗಿತ್ತು. ಬ್ರಿಟಿಷರ ಆಳ್ವಿಕೆಯಿಂದ ಬಿಡುಗಡೆ ಪಡೆದ ಭಾರತವು ನಿಜವಾಗಿಯೂ ಸ್ವತಂತ್ರ ದೇಶವಾಗಬೇಕಾದರೆ ಜಾತೀಯತೆ ಮತ್ತು ಬಡತನದಿಂದ ಬಿಡುಗಡೆ ಪಡೆಯಬೇಕೆನ್ನುವುದು ಅವರ ದ್ಯೇಯವಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ […]
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯಕರ್ತರಿಂದ ಬಿರುಸಿನ ಪ್ರಚಾರ ಈ ಸಾಲಿನ ಲೋಕಸಭೆ ಚುನಾವಣೆಯ ಪ್ರಚಾರ ಮುಖ್ಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಮತ್ತು ಬಿಜೆಪಿಗಳು ತಮ್ಮ ಪ್ರಚಾರವನ್ನು ಮಾಡುತ್ತಲಿವೆ. ಆದರೆ ಈ ಸಲ ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಪಕ್ಷಗಳ ಪ್ರಚಾರ ಭರದಿಂದ ಸಾಗುತ್ತಿದೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯ ಸಂದರ್ಭಕ್ಕಿಂತ ಕಾರ್ಯಕರ್ತರಲ್ಲಿ ಉತ್ಸಾಹ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಪರಿಸರವನ್ನು “ಕೂಲ್” ಮಾಡಲು ಗಿಡ ನೆಡುವ ಕಾರ್ಯಕ್ರಮ “ಏಪ್ರಿಲ್ ಫೂಲ್” ದಿನ “ಫೂಲ್” ಆಗ್ಬೇಡಿ ಬನ್ನಿ ಪರಿಸರವನ್ನು “ಕೂಲ್” ಮಾಡುವ….! ನಮ್ಮ ಪರಿಸರವನ್ನು ನಾವೆಲ್ಲರೂ ಜೊತೆ ಸೇರಿ ಉಳಿಸಬೇಕಾಗಿದೆ, ನಮ್ಮ ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಸದುದ್ದೇಶವನ್ನಿಟ್ಟುಕೊಂಡು ಜಿಲ್ಲಾ ಅತ್ಯುತ್ತಮ ಯುವ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.), ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ […]
ಉಡುಪಿಯಲ್ಲಿ ’ಸುಗಮ್ಯ’ ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟ ಉದ್ಘಾಟನೆ ಕುಂದಾಪುರ, ಮಾ. 9: ಮಹಿಳಾ ಸಬಲೀಕರಣಾಕ್ಕಾಗಿ, ಮೌಲ್ಯಾಧರಿತ ಕುಟುಂಬಗಳನ್ನು ಬೆಳೆಸಲು, ಮಕ್ಕಳು ಹಾಗೂ ಯುವಜರನಿಗೆ ತಾಯಂದರ ಪೂರ್ಣ ಮಾರ್ಗದರ್ಶನ ದೊರೆತು, ಉಡುಪಿ ಧರ್ಮಪ್ರಾಂತ್ಯದ ಕ್ರೈಸ್ತ ಮಹಿಳೆಯರು ಇದರ ಸಂಪೂರ್ಣ ಪ್ರಯೋಜನ ಪಡೆಯಲು ಮಹಿಳಾ ಉಕ್ಕೂಟ ರಚೆನೆಗಾಗಿ ಉಡುಪಿ ಧರ್ಮಕೇಂದ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರ ಮಾರ್ಗದರ್ಶನದಲ್ಲಿ ಪೂಜ್ಯ ಧರ್ಮಗುರು ರೆಜಿನಾಲ್ಡ್ ಪಿಂಟೊ ಇವರ ತಂಡ ಮಹಿಳೆಯರ ಅಭಿವ್ರದ್ದಿಗಾಗಿ ಶ್ರಮಿಸುತ್ತಾ ಉಡುಪಿ ಜಿಲ್ಲೆಯ ಎಲ್ಲಾ […]
ಕುಂದಾಪುರದಲ್ಲಿ ಮೂಳೆ ತಪಾಸಣೆ ಕಾರ್ಯಗಾರ: ಸೌಂಧರ್ಯಕಿಂತ ಆರೋಗ್ಯ ಮುಖ್ಯ :ಫಾ|ಸ್ಟ್ಯಾನಿ ತಾವ್ರೊ ಕುಂದಾಪುರ,ಮಾ.7: ‘ಹೆಚ್ಚಿನ ಜನರು ತಮ್ಮ ಸೌಂಧರ್ಯ ಕಾಪಾಡಿಕೊಳ್ಳುವುದರಲ್ಲೇ ಹೆಚ್ಚಿನ ಅಸಕ್ತಿ ಹೊಂದುತ್ತಾರೆ, ದೇಹದ ರೂಪ ಬದಲಾಗಿದೆಯೇ ಎಂಬ ಚಿಂತೆಯೆ ಅವರನ್ನು ಕಾಡುತ್ತದೆ, ಆದರೆ ನಮ್ಮ ದೇಹ ಗಟ್ಟಿ ಮುಟ್ಟಾಗಿರಬೇಕು ಅದಕ್ಕೆ ನಮ್ಮ ದೇಹದ ಎಲ್ಲಾ ಅಂಗಗಳು ಸರಿಯಾಗಿದ್ದು, ಮೂಳೆಗಳು ಕೂಡ ಸಧ್ರಡವಾಗಿರ ಬೇಕೆಂಬುದು ಅತ್ಯಂತ ಮುಖ್ಯವಾಗಿದೆ’ ಎಂದು ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ’ ಹೇಳಿದರು. ಅವರು ಕುಂದಾಪುರ ಚರ್ಚಿನ ಕಥೊಲಿಕ್ ಸ್ತ್ರೀ […]
ಜೇಸಿಐ ಬೆಳ್ಮಣ್ಣು : ಪುಲ್ವಾಮಾ ಹುತಾತ್ಮ ವೀರ ಯೋಧರಿಗೆ ದೀಪ ನಮನ ಜೇಸಿಐ ಬೆಳ್ಮಣ್ಣು, ಜೂನಿಯರ್ ಜೇಸಿ ವಿಭಾಗ ಮತ್ತು ಜೇಸಿರೇಟ್ ವಿಭಾಗದ ವತಿಯಿಂದ ಅಬ್ಬನಡ್ಕದ ಸಂದೀಪ್ ವಿ. ಪೂಜಾರಿಯವರ ಮನೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪುಲ್ವಾಮಾ ಹುತಾತ್ಮ ವೀರ ಯೋಧರಿಗೆ ನುಡಿ ನಮನದೊಂದಿಗೆ ದೀಪ ನಮನ ಸಲ್ಲಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ಪುಲ್ಮಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಉಗ್ರರು ನಡೆಸಿದ ದಾಳಿಯಿಂದ ಹುತಾತ್ಮರಾದ 40ಕ್ಕೂ ಅಧಿಕ ವೀರ ಯೋಧರಿಗೆ ನುಡಿ ನಮನದೊಂದಿಗೆ ದೀಪ ನಮನ ಸಲ್ಲಿಸಲಾಯಿತು. ಹುತಾತ್ಮರ ಆತ್ಮಕ್ಕೆ […]
ಕುಂದಾಪುರ : ನೀತಿ ಶಿಕ್ಷಣವು ನಮ್ಮನ್ನು ಸನ್ಮಾರ್ಗದಲ್ಲಿ ಜೀವಿಸಲು ಕಲಿಸುತ್ತದೆ ಕುಂದಾಪುರ, ಫೆ.26: ‘ಕ್ರೈಸ್ತ ಶಿಕ್ಷಣ ಪಡೆದ ನಾವು ಸನ್ಮಾನ ಮಾರ್ಗದಲ್ಲಿ ನೆಡೆಯಲು ಪ್ರೇರಣೆ ಲಬ್, ನೀತಿ ಶಿಕಭಿಸುತ್ತದೆ, ನೀತಿ ಶಿಕ್ಷಣ ಅಂದರೆ ವಿಸ್ವಾಸದ ಪೆÇೀಷಣೆ, ನೀತಿ ಶಿಕ್ಷಣ ಪಡೆದ ನಾವು ಸಮಾಜದಲ್ಲಿ ಒಳ್ಳೆಯ ಜೀವನವನ್ನು ಜೀವಿಸಬಹುದು, ಇಂದು ನೀತಿ ಶಿಕ್ಷಣ ದಿವಸ ಮಾತ್ರವಲ್ಲಾ, ಇದೊಂದು ನೀತಿ ಶಿಕ್ಷಣದ ಸಂಭ್ರಮ ಕಾರಣ ಮಕ್ಕಳು ನೀತಿ ಶಿಕ್ಷಣ ಪಡೆದು ನೀವು ಸನ್ಮಾರ್ಗದಲ್ಲಿ ನೆಡೆಯಲು ಶಿಕ್ಷಣ ಪಡೆದುಕೊಂಡು ಉತಿರ್ಣರಾದ ದಿನ’ […]
ವರದಿ:ವಾಲ್ಟರ್ ಮೊಂತೇರೊ ಜೇಸಿಐ ಬೆಳ್ಮಣ್ಣು : ಸಾರ್ವಜನಿಕ ಶನಿಪೂಜೆ, ಶನಿಕಥೆ ಮತ್ತು ಯಕ್ಷಗಾನ ಕಲಾವಿದರಿಗೆ ಸನ್ಮಾನ ಬೆಳ್ಮಣ್ಣು ಜೇಸಿಐ, ಜೇಸಿರೇಟ್ ವಿಭಾಗ ಮತ್ತು ಜೂನಿಯರ್ ಜೇಸಿ ವಿಭಾಗದ ನೇತೃತ್ವದಲ್ಲಿ ಮತ್ತು ಬೆಳ್ಮಣ್ಣು ರೋಟರಿ ಕ್ಲಬ್ ಹಾಗೂ ಶ್ರೀ ಗುರುದುರ್ಗಾ ಮಿತ್ರ ಮಂಡಳಿಯ ಸಹಕಾರದೊಂದಿಗೆ ಗೋಳಿಕಟ್ಟೆಯಲ್ಲಿ ಶನಿವಾರ ಸಾಮೂಹಿಕ ಶನಿಪೂಜೆ, ಶನಿಕಥೆ ತಾಳಮದ್ದಳೆ ಮತ್ತು ಸನ್ಮಾನ ಸಮಾರಂಭ ಜರಗಿತು. ನಂದಳಿಕೆ ಪಾರ್ಲಮನೆ ವೇದಮೂರ್ತಿ ನಾರಾಯಣ ಭಟ್‍ರವರ ನೇತೃತ್ವದಲ್ಲಿ ಸಾರ್ವಜನಿಕ ಶನಿಪೂಜೆ ಧಾರ್ಮಿಕ ಕಾರ್ಯಕ್ರಮಗಳು, ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ […]