ಮಂಗಳೂರು,ಫೆಬ್ರವರಿ 2, 2025 ರಂದು ಮಂಗಳೂರಿನ ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ​​® ಆಯೋಜಿಸಿದ್ದ ಪುರುಷರ ಮುಕ್ತ ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಅನುಭವಿ ಜೋಡಿ ಗ್ಲಾನಿಶ್ ಮತ್ತು ರಾಯ್ಡೆನ್ ಅವರನ್ನು ಸೋಲಿಸಿ ಆರುಷ್ – ಮೋಹಿತ್ ಜೋಡಿ ಪ್ರಶಸ್ತಿ ಗೆದ್ದುಕೊಂಡರು ಅಸೋಸಿಯೇಷನ್ ​​ಆಯೋಜಿಸಿದ್ದ ಬ್ಯಾಡ್ಮಿಂಟನ್ ಪಂದ್ಯಾವಳಿಯ ನಾಲ್ಕನೇ ಆವೃತ್ತಿಯಲ್ಲಿ ವಿವಿಧ ವಯೋಮಾನದ 110 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದರಿಂದ ಅವಿಭಜಿತ ಮಂಗಳೂರು ಡಯಾಸಿಸ್‌ನ ಕ್ರಿಶ್ಚಿಯನ್ ಸಮುದಾಯಕ್ಕೆ ಹಬ್ಬದ ವಾತಾವರಣವಿತ್ತು. ತಮ್ಮ ಉದ್ಘಾಟನಾ ಭಾಷಣದಲ್ಲಿ ಸೇಂಟ್ ಅಲೋಶಿಯಸ್ ಐ.ಟಿ.ಐ. ನಿರ್ದೇಶಕ […]

Read More

ಕುಂದಾಪುರ; ಕಂಡ್ಲೂರಿನ ಜಿಯಾ ಪಬ್ಲಿಕ್ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರತಿಭಾನ್ವಿತ ಯುವ ಕರಾಟೆ ಪಯಣದಲ್ಲಿ ಗಮನಾರ್ಹ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಪ್ರತಿಷ್ಠಿತ ಪದಕವನ್ನು ಗಳಿಸಿದರು ಮತ್ತು ಈ ಜುಲೈನಲ್ಲಿ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆಯಲಿರುವ ಮುಂಬರುವ ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸ್ಥಾನ ಪಡೆದರು. ಶೇಖ್ ಸಯ್ಯದ್ ಮಕ್ಬೂಲ್ ಮತ್ತು ಬಿಸ್ಮಿಲ್ಲಾ ಯಾಸ್ಮಿನ್ ಅವರ ಪುತ್ರ ಸಫಾನ್, ಕುಂದಾಪುರದ ಕೆಡಿಎಫ್ ಕರಾಟೆ ಮತ್ತು ಫಿಟ್‌ನೆಸ್ ಅಕಾಡೆಮಿಯಲ್ಲಿ ಕಿರಣ್ ಕುಂದಾಪುರ, ಶಿಹಾನ್ […]

Read More

ಕುಂದಾಪುರ; ಕೆ. ಡಿ. ಫ್ 2025 ಕಪ್.ಕಿರಣ್, ಸ್ ಡ್ರಾಗನ್ ಫೀಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ಆಯೋಜಿತ, ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್ ಅಂಡ್ ರೆಸಾರ್ಟ್ ಕುಂದಾಪುರ ಇಲ್ಲಿ ಜನವರಿ 19 ರಂದು ನೆಡೆದ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಇಂಟರ್ ಡಾಜೊ ಕರಾಟೆ -ಕೆ. ಡಿ. ಎಫ್ ಕಪ್ -2025 ಚಾಂಪಿಯನ್ಶಿಪ್ ನಲ್ಲಿ ಜ್ಞಾನೇಶ್ ಎ ಮೊಗವೀರ ಪ್ರಥಮ ಸ್ಥಾನ ಪಡೆದಿದ್ದಾನೆ.ಈತ ಕಿರಿ ಮಂಜೇಶ್ವರ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇಲ್ಲಿ 6ನೇ ತರಗತಿಯಲ್ಲಿ […]

Read More

ಗಂಗೊಳ್ಳಿ :ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ಜ. 12 ರಂದು ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ್ಟೇಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4 ನೇ ತರಗತಿ ವಿದ್ಯಾರ್ಥಿ ಅನ್ಸನ್ ಫೇರ್ನಾoಡಿಸ್ ಗಂಗೊಳ್ಳಿ,ಇವನು ದ್ವಿತೀಯ ಸ್ಥಾನ ಪಡೆದಿದ್ದಾನೆ. ಇವನು ಗಂಗೊಳ್ಳಿಯ ಪ್ರವೀಣ್ ಫೇರ್ನಾoಡಿಸ್ ಮತ್ತು ಮೊಂತಿನ್ ಫೇರ್ನಾoಡಿಸ್ ದಂಪತಿಯ ಪುತ್ರ.

Read More

ಕುಂದಾಪುರ(ಜ.11): ಕುಂದಾಪುರ ಎಜ್ಯುಕೇಶನ್‌ ಸೊಸೈಟಿ ಪ್ರವರ್ತಿತ ಎಚ್‌. ಎಮ್.‌ ಎಮ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಬೈಂದೂರಿನಲ್ಲಿ ಜರುಗಿದ ಅಂತರಾಷ್ಟ್ರೀಯ ಓಪನ್‌ ಕರಾಟೆ ಚಾಂಪಿಯನ್‌ ಶಿಪ್‌-2025 ರಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುತ್ತಾರೆ. ಎಚ್.‌ ಎಮ್.‌ ಎಮ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಆರ್ಯನ್‌ ಕೆ.ಪೂಜಾರಿ ಮತ್ತು ಅಥರ್ವ ಖಾರ್ವಿ ಕಟಾ ಮತ್ತು ಕುಮಿಟೆಯಲ್ಲಿ ಚಿನ್ನದ ಪದಕವನ್ನು, ದಕ್ಷ ಆರ್‌ ಖಾರ್ವಿ ಕಟಾ-ಪ್ರಥಮ, ಕುಮಿಟೆ-ದ್ವಿತೀಯ, ಅರ್ನೋನ್‌ ಡಿ.ಅಲ್ಮೆಡಾ ಕಟಾ-ದ್ವಿತೀಯ ಕುಮಿಟೆ-ಪ್ರಥಮ, ಪ್ರತೀಕ್‌ ಕಟಾ- ದ್ವಿತೀಯ ಕುಮಿಟೆ-ಪ್ರಥಮ, […]

Read More

ಯೂತ್ ಜಿ.ಎಸ್.ಬಿ., ಕೊಡಿಯಾಲ್ ಸ್ಪೋಟ್ರ್ಸ್ ಅಸೋಸಿಯೇಷನ್ ಅವರು ಜನವರಿ 4 ಹಾಗೂ 5 ರಂದು ಏರ್ಪಡಿಸಿದ ‘ಆಲ್ ಇಂಡಿಯಾ ಜಿ.ಎಸ್.ಬಿ. ಬ್ಯಾಡ್‍ಮಿಂಟನ್ ಲೀಗ್’ ಟೂರ್ನಮೆಂಟ್-2025ರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ 225 ಆಟಗಾರರು ಭಾಗವಹಿಸಿದ್ದು, ಕುಂದಾಪುರದ ಆರ್ಡಿ ಸಂತೋಷ ಕಾಮತ್ ಮಾಲಕತ್ವದ ‘ರೋಶನ್ ಚ್ಯಾಲೆಂಜರ್ಸ್’ ಕುಂದಾಪುರ ಜಯ ಗಳಿಸಿ ಚಾಂಪಿಯನ್ ಆಗಿ ಟ್ರೋಫಿ ಪಡೆದುಕೊಂಡಿತು.

Read More

ಬೈಂದೂರು, 7; ಬೈಂದೂರಿನ ರೈನ್ ಬೋ ಬುಡಾಕೊನ್ ಕರಾಟೆ ಅಕಾಡೆಮಿ, ಕರ್ನಾಟಕ, ಇಂಡಿಯಾ  ಬೈಂದೂರಿನಲ್ಲಿ ಜನವರಿ 4 ಮತ್ತು 5 ರಂದು ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ಇದರಲ್ಲಿ  ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾಳೆ.  ಈಕೆ ಓಕ್ ವುಡ್ ಇಂಡಿಯನ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಇವಳು ಹೆಮ್ಮಾಡಿಯ ಯಾಸೀನ್ ಸೋಲಾಪುರ ಮತ್ತು ರಝಿಯಾ ಸುಲ್ತಾನ  ದಂಪತಿಯ ಪುತ್ರಿಯಗಿರುತ್ತಾಳೆ     ಈಕೆಗೆ  ಕುಂದಾಪುರದ […]

Read More

ಬೈಂದೂರು, 7; ಬೈಂದೂರಿನ ರೈನ್ ಬೋ ಬುಡಾಕೊನ್ ಕರಾಟೆ ಅಕಾಡೆಮಿ, ಕರ್ನಾಟಕ, ಇಂಡಿಯಾ ಇವರಿಂದ್  ಬೈಂದೂರಿನಲ್ಲಿ ಜನವರಿ 4 ಮತ್ತು 5 ರಂದು ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ಇದರಲ್ಲಿ ಅರ್ನೋನ್ ಡಿ ಅಲ್ಮೆಡ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾನೆ. ಈತ ಎಚ್ ಎಮ್ ಎಮ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿ ಯಾಗಿದ್ದು.ಈತ ಕುಂದಾಪುರದ ನಿವಾಸಿ ವಿಲ್ಸನ್ ಹಾಗೂ ಜ್ಯೋತಿ ಡಿ […]

Read More

ಕುಂದಾಪುರ (ಡಿ.30): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿಧ್ಯಾರ್ಥಿ ಅಥರ್ವ ಖಾರ್ವಿ ನವದೆಹಲಿಯಲ್ಲಿ ಜರುಗಿದ ಆಲ್ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ಗಳಿಸಿರುತ್ತಾನೆ. ಕಂಚಿನ ಪದಕ ವಿಜೇತ ಕರಾಟೆ ಪಟುವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು

Read More
1 … 6 7 8 9 10 … 12