ಕುಂದಾಪುರ: ನವೆಂಬರ್ 1ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ 48ನೇ ರಾಜ್ಯೋತ್ಸವ ತಾಳಮದ್ದಳೆ ಹಾಗೂ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.ಡಾ.ಪ್ರದೀಪ.ವಿ.ಸಾಮಗ ಇವರಿಗೆ 2023-24ನೇ ಸಾಲಿನ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.ಪುರಸ್ಕಾರವನ್ನು ಸ್ವೀಕರಿಸಿದ ಡಾ. ಪ್ರದೀಪ. ವಿ.ಸಾಮಗ ಮಾತನಾಡಿ ಭಂಡಾರ್ಕಾರ್ಸ್ ಕಾಲೇಜು ನನಗೆ ಜೀವನವನ್ನು ಕಲಿಸಿದೆ. ಭಂಡಾರ್ಕಾರ್ಸ್ ಕಾಲೇಜು ನನ್ನನ್ನು ಯಕ್ಷಗಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಸಾಲಿಗ್ರಾಮ ಮೇಳದ […]
ದೇರಳಕಟ್ಟೆ: ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ನವಂಬರ್ 4 ಮತ್ತು 5ರಂದು “ಪ್ರೇರಣಾ-23”, ದಕ್ಷಿಣ ಭಾರತದ ಹೋಮಿಯೋಪಥಿ ಫೆಸ್ಟ್ ಮತ್ತು 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವನ್ನು ಆಯೋಜಿಸಿದೆ. ಇದರ ಉದ್ಘಾಟನಾ ಸಮಾರಂಭವು ನವಂಬರ್ 4ರಂದು ಬೆಳಿಗ್ಗೆ 9.00 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನೆರವೇರಲಿರುವುದು. ಪಶ್ಚಿಮ ಬಂಗಾಳದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಸದ್ದಮ್ ನವಾಸ್ IಂS ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ, ಕಂಕನಾಡಿ, ಮಂಗಳೂರು […]
ಕುಂದಾಪುರ : ನ.೩; ಕುಂದಾಪುರ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯಲ್ಲಿರುವ ಶ್ರೀ.ಡಿ. ದೇವರಾಜ ಅರಸು ಮೆಟ್ರಿಕ್ ಸ೦ತರದ ಬಾಲಕಿಯರ ನಿಲಯದಲ್ಲಿ ರಾಜ್ಯೋತ್ಸವ ೬೮ ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿಆಚರಿಸಲಾಯಿತು. ‘ಕಾರ್ಯಕ್ತಮವನ್ನು ಕುಂದಾಮರ ಪುರಸಭೆಯ ಈಸ್ಟ್ ಬ್ಲಾಕ್ ವಾರ್ಡನ. ಸದಸ್ಯೆಯಾದ ಶ್ರೀಮತಿ ಪ್ರಭಾವತಿ ಶೆಟ್ಟಿ ಇವರು ದೀಪ ಬೆಳಗಿಸುವ ಮೂಲಕ ಉದ್ಭಾಟಿಸಿ ಕನ್ನಡಾಂಬೆಗ ಪುಷ್ಪ ನಮನ ಸಲ್ಲಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಫೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಕನ್ನಡ ನಾಡು ನುಡಿ ಸಾರುವ […]
Manglore : To encourage creativity in children, Naman Ballok Jesus Organized a Drawing and Colouring and Competition at Infant Jesus Shrine on October 21st, Saturday at 4pm. More than 70 children enthusiastically participated in the competition. The competition was held in three categories. The Winners of the competition are as follows : Nursery to 2nd […]
ಕುಂದಾಪುರ :ಕನ್ನಡಾಭಿಮಾನಿ ಡಾ. ರಾಜ್ ಕುಮಾರ್ ಸಂಘಟನೆ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಹೊಸ ಬಸ್ ನಿಲ್ದಾಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ದೀಪ ಬೆಳಗಿಸುವುದರ ಮೂಲಕ ಹಿರಿಯ ನ್ಯಾಯವಾದಿ ಶಿರಿಯಾರ ಮುದ್ದಣ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರುನಾಡ ಧ್ವಜ ಧ್ವಜಾರೋಹಣ ವನ್ನು ಮಾನ್ಯ ಠಾಣಾಧಿಕಾರಿ ವಿನಯ್ ಕೊಲ೯ಪಾಡಿ ಅವರು ನೆರವೇರಿಸಿ ಶುಭಾಶಯ ಕೋರಿದರು. ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಾಕರ ಪೂಜಾರಿ ವಹಿಸಿದ್ದರು. ಅತಿಥಿಗಳಾಗಿ ಗಾಳಿ ಮಾಧವ ಖಾರ್ವಿ, ಪ್ರಭಾಕರ ಖಾರ್ವಿ ಸೂರಜ್ ಭಟ್ ಆಗಮಿಸಿದ್ದರು. ಪ್ರಣಮ್ಯ ಡಿ ಪೂಜಾರಿ,ಹಾಗೂ […]
ಮಂಗಳೂರು: 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಘ ಸಂಸ್ಥೆ ವಿಭಾಗದಿಂದ ಕಥೋಲಿಕ ಕ್ರೈಸ್ತ ಸಂಘಟನೆಯಾದ ‘ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ)ಆಯ್ಕೆಯಾಗಿದೆ.44 ವರ್ಷಗಳ ಇತಿಹಾಸ ಹೊಂದಿರುವ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಧರ್ಮಕ್ಷೇತ್ರದಾದ್ಯಂತ ಒಟ್ಟು 111 ಘಟಕಗಳನ್ನು ಹೊಂದಿದೆ. 1979ರಲ್ಲಿ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ರವರ ಮುಂದಾಳತ್ವದಲ್ಲಿ ಈ ಸಂಘಟನೆಯು ಆರಂಭಗೊಂಡಿತು. ಅವರೇ ಮೊದಲ ಸ್ಥಾಪಕ ಅಧ್ಯಕ್ಷರಾಗಿ ನೇತೃತ್ವ ವಹಿಸಿಕೊಂಡರು. ಸಾಮಾಜಿಕ ಹಾಗೂ ಧಾರ್ಮಿಕ ಕಳಕಳಿ […]
Long Awaited Dream Now Come True. Carmel Matrimonial was initially an offline venture, that became useful as an online website during the Lockdown Period. It continued to be so for the convenience of our people. Carmel Matrimonial has now been launched as an App on Play store which was officially inaugurated by Dr Aloysius Paul […]
ಕುಂದಾಪುರ: ಅ.31: ಇಂದು ಪ್ರಪಂಚದಲ್ಲಿ ಭಾರತ ಮಂಚೂಣಿ ಸ್ಥಾನ ಪಡೆಯಲು ಮತ್ತು ಇಡೀ ಪ್ರಪಂಚದ ನೋಟ ಭಾರತದತ್ತ ಬೀರಲು ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ನೆಹರು ಸಂಪುಟದಲ್ಲಿದ್ದ ದೇಶದ ಪ್ರಥಮ ಸಮರ್ಥ ಗ್ರಹ ಸಚಿವ ಸರ್ದಾರ್ ವಲ್ಲಭಾಯಿ ಪಟೇಲ್ ದೃಢ ನಿಲವು ದೂರ ದೃಷ್ಟಿ ಮತ್ತು ಸಮರ್ಥ ಆಡಳಿತ ಕಾರಣ. ದೇಶಕ್ಕೆ ಇಬ್ಬರು ನಾಯಕರು ಕಾಂಗ್ರೆಸ್ ಪಕ್ಷದ ಅಪೂರ್ವ ಕೊಡುಗೆಯಾಗಿದೆ ಎಂದು ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ […]
ಮೂಡ್ಲಕಟ್ಟೆ ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾದ, ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲೇಯವರಾದ ಡಾII ಪ್ರತಿಭಾ ಎಂ ಪಟೇಲ್ ಅವರು […]