ಕುಂದಾಪುರ :- ಅಕ್ಟೋಬರ್ 11ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತಸಂಘ, ಲಲಿತ ಕಲಾಸಂಘ, ಭಾರತೀಯ ರೆಡ್ ಕ್ರಾಸ್ ಘಟಕ, ,ಕನ್ನಡ ಸಾಹಿತ್ಯ ವೇದಿಕೆ ಹಾಗೂ ಐಕ್ಯೂಎಸಿ ಇವರಸಹಯೋಗದಲ್ಲಿ’ ಯಕ್ಷಗಾನ ಮತ್ತು ಸಾಹಿತ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೀವನದ ಯಶೋರಹಸ್ಯ ‘ ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.ನಿವೃತ್ತ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಿ.ಎನ್. ಪುರಾಣಿಕ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿಅವರು ” ಸಮಯ ಎನ್ನುವುದು ಎಲ್ಲರಿಗೂ ಸಮಾನವಾಗಿ ಹಂಚಲ್ಪಟ್ಟಿದೆ, […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಉದ್ಘಾಟನೆ ಯನ್ನು ರೆಡ್ ಕ್ರಾಸ್ ಸಭಾಪತಿ ಎಸ್.ಜಯಕರ ಶೆಟ್ಟಿ ಯವರು ನಡೆಸಿ ಕೊಟ್ಟರು. ಮತ್ತು ರೆಡ್ ಕ್ರಾಸ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಯವರು ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಸಂಯೋಜಕರಾದ ಯೋಗೀಶ್ ಅತಿಥಿ ಗಳನ್ನು ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಯುವ ರೆಡ್ ಕ್ರಾಸ್ […]

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಡಾ. ರಾಮಚಂದ್ರ ಶೆಟ್ಟಿಗಾರ್ ಅವರು ಅಕ್ಟೋಬರ್ 10ರಂದು ನಿಧನರಾದರು.  ಅಕ್ಟೋಬರ್ 11ರಂದು  ಶ್ರದ್ಧಾಂಜಲಿ ಸಭೆ ಕರೆದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಮತ್ತಿತರ ಉಪನ್ಯಾಸಕರು ಪುಷ್ಪನಮನ ಸಲ್ಲಿಸಿ ನಿಧನರಾದ ಅವರಿಗೆ ಚಿರಶಾಂತಿ ಕೋರಿದರು. ಡಾ.ರಾಮಚಂದ್ರ ಶೆಟ್ಟಿಗಾರ್ ಅವರು ಕುರಿತುಇತಿಹಾಸವಿಭಾಗಮುಖ್ಯಸ್ಥಪ್ರೊಗೋಪಾಲ್ಕೆ ಮಾತನಾಡಿದರು.

Read More

ಕುಂದಾಪುರ: ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉಡುಪಿ ಜಿಲ್ಲೆಯ ವತಿಯಿಂದ ಶಾಲಾ ಮತ್ತು ಕಾಲೇಜ್ ಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಟೂರ್ನಮೆಂಟ್ ನವೆಂಬರ್ 6ರಿಂದ ನವೆಂಬರ 14, 2023ರ ವರೆಗೆ ಕುಂದಾಪುರದಲ್ಲಿ ಆಯೋಜಿಸಲಾಗಿದೆಂದು ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷಿನಿನ ಅಧ್ಯಕ್ಷರಾದ ಗೌತಮ್ ಶೆಟ್ಟಿ ಅವರು ತಿಳಿಸಿದ್ದಾರೆ.ಈ ಪಂದ್ಯಾಟವು ಶಾಲಾ ಮತ್ತು ಕಾಲೇಜು ಮಟ್ಟ ಇದ್ದು, ಈದು ಎರಡು ಹಂತಗಳಲ್ಲಿ ನಡೆಯಲಿದೆ.1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಶಾಲಾ ಮಟ್ಟದಲ್ಲಿ, ಪಿಯುಸಿಯಿಂದ ಡಿಗ್ರಿವರೆಗಿನ ವಿದ್ಯಾರ್ಥಿಗಳು ಕಾಲೇಜು ಮಟ್ಟದಲ್ಲಿ ಸ್ಪರ್ಧಿಸಬಹುದಾಗಿದೆ. ಇದು 1೦ […]

Read More

ಮಂಗಳೂರ್ : 2023 ವ್ಯಾ ಅಕ್ಟೋಬರ್ 8 ತಾರಿಕೆರ್ ಸಕಾಳಿಂ ಧಾ ವೊರಾರ್ ‘ಕೊಂಕಣಿ ಲೇಖಕ್ ಸಂಘ್ ಕರ್ನಾಟಕ’ ಹಾಂಚಿ ವಾರ್ಷಿಕ್ ಜೆರಾಲ್ ಜಮತ್ ಬಜ್ಜೋಡಿಂತ್ಲ್ಯಾ ಸಂದೇಶ ಸಭಾ ಸಲಾಂತ್ ಜಮ್ಲಿ. ಸುಂಕಾಣ್ ಸಮಿತಿಚೊ ಸಂಚಾಲಕ್ ಮಾನೆಸ್ತ್ ರಿಚರ್ಡ್ ಮೋರಸ್ ಸವೆಂಸುಂಕಾಣ್ ಸಮಿತಿಚೆ ಸಾಂದೆ ಮಾನೆಸ್ತ್ ಡೊಲ್ಫಿ ಕಾಸ್ಸಿಯಾ ಆನಿ ಡಾ. ಎಡ್ವರ್ಡ್ ನಜ್ರೆತಾನ್ ಹಿ ಜಮಾತ್ ಚಲವ್ನ್ ವ್ಹೆಲಿ. ಹೊ ಸಂಘ್ ಕಾನಡಿ ಲಿಪಿಂತ್ ಕೊಂಕಣಿ ಸಾಹಿತ್ಯ್ ರಚ್ಚ್ಯಾ ಕೊಂಕಣಿ ಸಾಹಿತಿಂಚ್ಯಾ ಹಿತಖಾತಿರ್ ರಚ್ಲೊಲೊ ಆಸುನ್ […]

Read More

ಉಡುಪಿ: ಇಸ್ರೇಲ್- ಪೆಲೆಸ್ತಿನ್ ಸಂಘರ್ಷ ಉಲ್ಬಣದ ಬಗ್ಗೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ. ಡಾ. ಜೆರಾಲ್ಡ್ ಲೋಬೋರವರು ಕಳವಳ ವ್ಯಕ್ತ ಪಡಿಸಿದ್ದು ಶೀಘ್ರ ಕದನ ವಿರಾಮ ಏರ್ಪಟ್ಟು ಯುದ್ಧದ ನಿಲುಗಡೆ ಮತ್ತು ಶಾಂತಿಯ ಮರು ಸ್ಥಾಪನೆಯಾಗಲಿ ಎ೦ದು ಅವರು ಹಾರೈಸಿದ್ದಾರೆ.ಉಡುಪಿ ಜಿಲ್ಲೆಯ ಸುಮಾರು 5 ಸಾವಿರ ಮಂದಿ ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದು ಅವರು ಮತ್ತು ಅವರ ಕುಟುಂಬದ ಸದಸ್ಯರು ಭಯಭೀತರಾಗಿದ್ದಾರೆ. ಅವರ ಸುರಕ್ಷತೆಗಾಗಿ ಮತ್ತು ಶಾಂತಿ ಸ್ಥಾಪನೆಗಾಗಿ ಎಲ್ಲರೂ ಪ್ರಾರ್ಥನೆ ಮಾಡೋಣ ಎ೦ದು ಪೂಜ್ಯ ಬಿಷಪರು […]

Read More

ಕುಂದಾಪುರ: ಅ:06: ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್&ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರದಲ್ಲಿ “ಐಕ್ಯಂ”ನ ಅಂಗವಾಗಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಕ್ರೀಡೋತ್ಸವವು ಅತ್ಯುತ್ತಮವಾಗಿ ನೆರವೇರಿತು. ಟಾರ್ಪಿಡೋಸ್ ಕ್ರಿಕೆಟ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಗೌತಮ್ ಶೆಟ್ಟಿ ಇವರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ರೀಡೆಯಲ್ಲಿಯೂ ನಾವು ನಮ್ಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ. ನಮ್ಮನ್ನು ನಾವು ಮೊದಲು ಪ್ರೀತಿಸಿದರೆ ಜೀವನದಲ್ಲಿ ಎಲ್ಲವನ್ನೂ ಸಾಧ್ಯಗೊಳಿಸಬಹುದು.“ಎಲ್ಲವೂ ಸಾಧ್ಯ ಆದರೆ ಸುಲಭವಲ್ಲ”. ಮೊದಲು ನಾವು ನಮ್ಮನ್ನು ಪ್ರೀತಿಸುವುದನ್ನು ಕಲಿಯಬೇಕು ಮತ್ತು ನಮ್ಮಲ್ಲಿ ಧನಾತ್ಮಕ […]

Read More

ಶ್ರೀ ವೀರಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸಾಂತಾವರ ಹಾಗೂ ಜೀರ್ಣೋದ್ಧಾರ ಸಮಿತಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 08-10-2023ರಂದು ನಡೆದ ಊರ ಗ್ರಾಮಸ್ಥರ ಹಾಗೂ ಸಾರ್ವಜನಿಕರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಬಗ್ಗೆ ಸಮಾಲೋಚನೆಯ ಪೂರ್ವಭಾವಿ ಸಭೆಯು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಎಸ್. ರತ್ನಾಕರ್ ಶೇರೆಗಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಾಸ್ತಾವಿಕವಾಗಿ ಕಂದಾವರ ಗ್ರಾಮ ಪಂಚಾಯತ್ ಸದಸ್ಯರು, ಬಸ್ರೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರು ಹಾಗೂ ಶ್ರೀ ವೀರಾಂಜನೇಯ ಮಿತ್ರ ವೃಂದ್ರ (ರಿ.) ಅಧ್ಯಕ್ಷರಾದ ಎಸ್. ಶೀನ ಪೂಜಾರಿ […]

Read More

‘ಕುಂದಾಪುರ: ಅಕ್ಟೋಬರ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ “ಆರಂಭ ” ಎಂಬ 2023-24 ನೇ ಸಾಲಿನ ಕಾರ್ಯಾಚಟುವಟಿಕೆಗಳನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮೋಹನ್ ರಾವ್ “ಕೃತಕ ಬುದ್ಧಿಮತ್ತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಬಗ್ಗೆ ನೀಡಿದರು.ಚೆಂಡೆ ವಾದನ, ಬಲೂನ್ ಹಾರಾಟ ಬ್ಯಾನರ್ ಪ್ರದರ್ಶನ ಮತ್ತು ಹೂವು ಬಣ್ಣಗಳ ಚದಉರಇಸಉವಇಕಎಯ ಮೂಲಕ ವಿನೂತನ ರೀತಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಿತು.ಈ […]

Read More