ಕುಂದಾಪುರ: ಭಾರತೀಯ ಕಥೋಲಿಕ್ ಯುವ ಸಂಚಲನ ಕುಂದಾಪುರ ವಲಯದ ವತಿಯಿಂದ ಆಯೋಜಿಸಲಾದ “ಯುವ ಸ್ಪೋರ್ಟ್ಸ್ ಫಿಯೇಸ್ಟಾ – 2023”  ನಡೆದ ಕ್ರೀಡೋತ್ಸವದ ಸಮಾರೋಪ ಮತ್ತು ಟ್ರೋಫಿ ವಿತರಣೆ ಸಮಾರಂಭವು ನವೆಂಬರ್ 05 ರಂದು ಸಂಜೆ ನಡೆಯಿತು.ಈ ಕ್ರೀಡಾ ಫಿಯೆಸ್ಟಾ ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಐದು ವಲಯಗಳಿಂದ ಸುಮಾರು 200 ಯುವ ಯುವತಿಯರು ಭಾಗವಹಿಸಿದ್ದು ಕ್ರೀಡೋತ್ಸವ ಬಹಳ ಯಶಸ್ವಿಯಾಗಿ ಮುಕ್ತಾಯವಾಯಿತು.ಇದರ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರದ ಕುಂದಾಪುರ ವಲಯದ ಪ್ರಧಾನ ಧರ್ಮಗುರು ಅ| ವಂ| ಸ್ಟ್ಯಾನಿ ತಾವ್ರೊ […]

Read More

ಕುಂದಾಪುರ, ನ.5: ಭಾರತೀಯ ಕಥೋಲಿಕ್ ಯುವ ಸಂಚಲನ ಕುಂದಾಪುರ ವಲಯದ ವತಿಯಿಂದ ಆಯೋಜಿಸಲಾದ “ಯುವ ಸ್ಪೋರ್ಟ್ಸ್ ಫಿಯೇಸ್ತಾ – 2023 ಇದರ ಉದ್ಘಾಟನೆಯು ಕುಂದಾಪುರದ ಗಾಂಧಿ ಮೈದಾನದಲ್ಲಿ 05-11-2023 ಭಾನುವಾರ ಬೆಳಿಗ್ಗೆ 9.30 ಘಂಟೆಗೆ ವಿಜೃಂಭಣೆಯಿಂದ ನೆರವೇರಿತು. ಈ ಕ್ರೀಡೊತ್ಸವದಲ್ಲಿ ಕುಂದಾಪುರ, ಕಾರ್ಕಳ, ಉಡುಪಿ, ಕಲ್ಯಾಣಪುರ ಹಾಗೂ ಶಿರ್ವ ವಲಯದ ಭಾರತೀಯ ಕಥೋಲಿಕ್ ಯುವ ಸಂಚಲನದ ಸ್ಪರ್ಧಾಳುಗಳು ಭಾಗವಹಿಸಿದ್ದರು. ಎಲ್ಲಾ ವಲಯದ ಸ್ಪರ್ಧಾಳುಗಳಿಂದ ಆಕರ್ಷಕ ಪಥಸಂಚಲನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಾದ್ಯವ್ರಂ ದದೊಂದಿಗೆ ಎನ್. […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ, ಈ ದಿನ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಕ್ಕೆ 78 ಸಾವಿರ ರೂಪಾಯಿ ಬೆಲೆ ಬಾಳುವ ಹದಿನೆಂಟು ನಳ್ಳಿಯ ಕೈ ತೊಳೆಯುವ ವಾಷ್ ಬೇಸನ್ ನೀಡಿದರು. ಇದರ ಉದ್ಘಾಟನೆ ಯನ್ನು ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಯವರು ನಡೆಸಿ ಕೊಟ್ಟರು. ಜೂನಿಯರ್ ಕಾಲೇಜ್ ವತಿಯಿಂದ ರೆಡ್ ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ದಲ್ಲಿ ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ […]

Read More

ಉಡುಪಿ- ಶಾಲಾ,ಕಾಲೇಜು ವಿದ್ಯಾರ್ಥಿಗಳಿಗಾಗಿ ನವೆಂಬರ್ 06 ರಿಂದ ನವೆಂಬರ್ 12 ರ ವರೆಗೆ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲು ಉಡುಪಿ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸಜ್ಜಾಗುತ್ತಿದೆ. ಪಂದ್ಯಾವಳಿಯು ನವೆಂಬರ್ 6 ರಿಂದ ಪ್ರಾರಂಭವಾಗಲಿದ್ದು,ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜಿನ ಒಟ್ಟು 64 ತಂಡಗಳು ನೋಂದಣಿ ಮಾಡಿಕೊಂಡಿದ್ದು,ಕುಂದಾಪುರ ಗಾಂಧಿ ಮೈದಾನದಲ್ಲಿ 700 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕ್ರಿಕೆಟ್‌ನಲ್ಲಿ ಸ್ಪರ್ಧಿಸುವುದನ್ನು ನೋಡಬಹುದಾಗಿದೆ. “ಈ ಪಂದ್ಯಾವಳಿಯು ಶಾಲಾ- ಕಾಲೇಜು ಮಕ್ಕಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ […]

Read More

ಕುಂದಾಪುರ,ನ.4: ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕವಾದ ಮನಸ್ಸುಗಳನ್ನು ಹುಟ್ಟು ಹಾಕುವುದರ ಮೂಲಕ ಅವರನ್ನು ಪ್ರಯೋಗಶೀಲತೆಗೆ ಒಳಪಡಿಸಬೇಕು ಎಂದು ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಹೇಳಿದರು.ಅವರು ಶನಿವಾರ ಕುಂದಾಪುರ ಸಂತ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (ನ.4:) ನಡೆದ ಅಂತರ್ ಶಾಲಾ ಮಟ್ಟದ ವಿಜ್ಞಾನ ಮಾದರಿ ಮತ್ತು ರಸ ಪ್ರಶ್ನೆ ಸ್ಪರ್ಧೆ ‘ಅವಿನ್ಯಾ-2ಕೆ23’ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದರು.ತರಗತಿ ಕೋಣೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಬೆಳಕಿಗೆ ತರಲು […]

Read More

ಕುಂದಾಪುರ, ನ.3: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ನ.2 ಗುರುವಾರ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಇಲ್ಲಿನ ಕಾರ್ಯವೈಖರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ವಿದ್ಯಾರ್ಥಿಗಳ ಜೊತೆ ಮಾತನಾಡಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರೊಬರ್ಟ್ ರೆಬೆಲ್ಲೋ, ಸರಕಾರಿ ಸೇವೆ ಮಾಡುವುದು ಉತ್ತಮ ಅವಕಾಶ. ಅದರಲ್ಲೂ ಸರಕಾರಿ ವೈದ್ಯ ವೃತ್ತಿ ದೇವರು ಮೆಚ್ಚುವ ಕೆಲಸ. ಯಾವುದೇ ಹಣ, ಹೆಸರಿನ ಹಿಂದೆ ಹೋಗಬಾರದು. ಶಿಕ್ಷಕರು ಮಕ್ಕಳಿಗೆ […]

Read More

ಮಂಗಳೂರು: ಕರ್ನಾಟಕ ರಾಜ್ಯೋತ್ಸವವು ರಾಜ್ಯ ಸ್ಥಾಪನೆಯನ್ನು ನೆನಪಿಸುವುದು ಮಹತ್ವದ ದಿನವಾಗಿದೆ. ಈ ಮಹತ್ವದ ಸಂದರ್ಭವನ್ನು ನವೆಂಬರ್ 1, 2023 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಯಿತು.     ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ರೋಮಾಂಚಕ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು. ಕಾಲೇಜು ಸಭಾಂಗಣವು ಜಾನಪದ ನೃತ್ಯಗಳ ಕೆಲಿಡೋಸ್ಕೋಪ್, ಜಾನಪದ ಹಾಡುಗಳ ಮಿಶ್ರಣ ಮತ್ತು ಜಾನಪದ ಆಧಾರಿತ ನೃತ್ಯ ನಾಟಕದೊಂದಿಗೆ ಜೀವಂತವಾಯಿತು, ಇವೆಲ್ಲವೂ ಕನ್ನಡ ಸಂಸ್ಕೃತಿ, ಸಂಪ್ರದಾಯ ಮತ್ತು […]

Read More

ಕುಂದಾಪುರ: ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಗ್ರಂಥಾಲಯದಲ್ಲಿ ” ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಪುಸ್ತಕಗಳ ಪ್ರದರ್ಶನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಮಾತನಾಡಿ ಕನ್ನಡ ನಮ್ಮ ಭಾಷೆ. ಎಲ್ಲಾ ತಾಯಂದಿರನ್ನು ಪ್ರೀತಿಸಿ ಆದರೆ ನಮ್ಮ ನಾಡು ನುಡಿಯನ್ನು ಹೆಚ್ಚು ಪ್ರೀತಿಸಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.ಗ್ರಂಥಾಲಪಾಲಕರಾದ ಮನೋಹರ್ ಉಪಾಧ್ಯಾಯ […]

Read More