Kasaragod Chinna Chosen for the 21st Kalakar Puraskar ಕೊಂಕಣಿ ಪ್ರದರ್ಶನ ಕಲೆಗಳಲ್ಲಿ ಗಣನೀಯ ಕೊಡುಗೆ ನೀಡಿದ ಕಲಾವಿದರನ್ನು ಗೌರವಿಸಲು ಕುಂದಾಪುರದ ಕಾರ್ವಾಲ್ಹೋ ಕುಟುಂಬ ಮತ್ತು ಮಾಂಡ್ ಸೋಭಾಣ್ ಜಂಟಿಯಾಗಿ ಸ್ಥಾಪಿಸಿದ 21ನೇ ಕಲಾಕರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನ ಅವರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್ 02, 2025 ರಂದು ಸಂಜೆ 6:00 ಗಂಟೆಗೆ ಶಕ್ತಿನಗರದ ಕಲಾಂಗಣ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು 50,000/- ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿರುವ […]

Read More

ಮಲ್ಪೆ: ಇಲ್ಲಿನ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಹಿಂದೂ ಭಾಂಧವರ ಮನೆಗಳಿಗೆ ತೆರಳಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವುದರ ಮೂಲಕ ವಿಶಿಷ್ಠವಾಗಿ ಆಚರಿಸಲಾಯಿತು.ದೀಪಾವಳಿಯ ಪ್ರಯುಕ್ತ ಸತತ ಮೂರು ದಿನ ಚರ್ಚ್ ವ್ಯಾಪ್ತಿಯ ವಿವಿಧ ಹಿಂದೂ ಭಾಂಧವರ ಮನೆಗೆ ತೆರಳಿದ ಕ್ರೈಸ್ತ ಬಾಂಧವರು ಸಿಹಿ ತಿಂಡಿ ಹಾಗೂ ಹಣತೆಗಳನ್ನು ನೀಡುವುದರ ಮೂಲಕ ಪರಸ್ಪರ ಹಬ್ಬದ ಸಂಭ್ರಮವನ್ನು ವಿನಿಮಯ ಮಾಡಿಕೊಂಡರು.ಈ ವೇಳೆ ಮಾತನಾಡಿದ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ದೀಪಾವಳಿ ಒಂದು ಸಾರ್ವತ್ರಿಕ ಹಬ್ಬ. ಇದರ […]

Read More

ಹಿರಿಯ ಕೊಂಕಣಿ ಸಾಹಿತಿ, ಪತ್ರಕರ್ತರು, ಸಂಘಟಕರನ್ನು ಹುಡುಕಿ, ಭೇಟಿ ಮಾಡಿ ಅವರ ವಿವರ ಪಡೆದು ಸಹಾಯ ಮಾಡಲು ಸಾಧ್ಯತೆಯನ್ನು ಪರಿಶೀಲನೆ ಮಾಡುವ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಮಹತ್ವದ ಕಾರ್ಯಕ್ರಮ ಬೆಳ್ಳೂರು ನಿವಾಸಿ ಕಾಣಿಕ್ ಪತ್ರಿಕೆಯ ಮಾಜಿ ಸಂಪಾದಕ ಅವಿಲ್ ರಸ್ಕೀನ್ಹಾ ಅವರ ಮನೆಯಲ್ಲಿ ಕಾರ್ಯಕ್ರಮ ಮಾಡುವ ಮುಖಾಂತರ ಆರಂಭಿಸಲಾಯಿತು. ದೀಪ ಬೆಳಗಿ ನಂದಿಸುವ ಬದಲು ಪ್ರಕಟಿತ ಪುಸ್ತಕದ ಓದಿನಿಂದ ಈ ಕಾರ್ಯಕ್ರಮ ಆರಂಭಿಸಿದ ಕೆಬಿಎಂಕೆ ನೂತನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಮಾತನಾಡಿ, ಸಾವಿರಾರು […]

Read More

ಮಂಗಳೂರು ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಟ್ಯಾಲೆಂಟ್ ಥ್ರಿಲ್ಲ್ಜ್ – ಗೊನ್ಝಾಗ ಗಾಟ್ ಟ್ಯಾಲೆಂಟ್ 2025-26 ಎಂಬ ಕಾರ್ಯಕ್ರಮವನ್ನು ಅಕ್ಟೋಬರ್ 13ರಿಂದ 17ರವರೆಗೆ ಆಯೋಜಿಸಲಾಯಿತು. ಪ್ರೀ-ಕೆ.ಜಿ. ಇಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಮತ್ತು ಕೌಶಲ್ಯವನ್ನು ತೋರಿಸಲು ಈ ವೇದಿಕೆಯನ್ನು ಒದಗಿಸಲಾಯಿತು.ಈ ಕಾರ್ಯಕ್ರಮವನ್ನು ಮಂಗಳೂರು ಸಂತ ಅಲೋಶಿಯಸ್  ವಿದ್ಯಾರ್ಥಿ ಪರಿಷತ್ತಿನ ಸಂಯುಕ್ತ ಕಾರ್ಯದರ್ಶಿ, ನಟಿ ಮತ್ತು ಸಾರ್ವಜನಿಕ ವಕ್ತಾರೆ ಮಿಸ್ ಶೈನಾ ಕ್ರಿಸ್ಟಲ್ ಡಿ’ಸೋಜಾ ಅವರು ಉದ್ಘಾಟಿಸಿದರು. ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡಾ […]

Read More

ಕುಂದಾಪುರ: ಮಹಿಳೆಯರು ತಮಗಿರುವ ಹಕ್ಕುಗಳನ್ನು ತಿಳಿದುಕೊಳ್ಳಬೇಕು ಎಂದು ಉಡುಪಿಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಮತ್ತು ಸಲಹೆಗಾರರಾದ ಸೌಜನ್ಯ ಶೆಟ್ಟಿ ಹೇಳಿದರು.ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ “ಮಾಹಿಳಾ ಕಿರುಕುಳ ವಿರೋಧಿ ಕೋಶ 2025-26” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಮುಖ್ಯವಾಗಿ ವೈಯಕ್ತಿಕ ನೆಲೆಯಲ್ಲಿ ಯೋಚಿಸಬೇಕು. ತನ್ನ ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಎದುರಿಸುವುದಕ್ಕೆ ಸಿದ್ಧವಾಗುವುದಕ್ಕೆ ತಯಾರಾಗಿರಬೇಕು. ಶಿಕ್ಷಣ, ಆರ್ಥಿಕ, ಸಾಮಾಜಿಕ, ಉದ್ಯೋಗ, ಕಾನೂನು ಜ್ಞಾನ ಇವೆಲ್ಲವುಗಳನ್ನು ತಿಳಿದಿರಬೇಕು. ಮುಖ್ಯವಾಗಿ ಯುವತಿಯರು ತಮ್ಮ […]

Read More

ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ತೂಗುದೀಪ ಸ್ಪರ್ಧೆ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮಕ್ಕೆ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಸಾಂಕೇತಿಕವಾಗಿ ಚಾಲನೆ ನೀಡಿದರು ತೂಗುದೀಪ ತಯಾರಿಸಿ ದೀಪ ಬೆಳಗಿಸುವುದು ನಮ್ಮ ಸಂಸ್ಕೃತಿಯ ಸಂಪ್ರದಾಯವಾಗಿದ್ದು ಬೆಳಕಿನ ಹಬ್ಬ ದೀಪಾವಳಿ ಸಂತೋಷ, ಪ್ರೀತಿ ಮತ್ತು ಸಕಾರಾತ್ಮಕ ಶಕ್ತಿಯ ಸಂಕೇತವಾಗಿದೆ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಗೆ ಬಗೆಯ ಬಣ್ಣ ಬಣ್ಣದ ತೂಗುದೀಪವನ್ನು ತಯಾರಿಸಿ ಸಂಭ್ರಮಿಸಿದರು ಅತ್ತ್ಯುತ್ತಮ ತೂಗುದೀಪವನ್ನು ತರಗತಿವಾರು ಪ್ರಥಮ, ದ್ವಿತೀಯ ಹಾಗೂ […]

Read More

ಕುಂದಾಪುರ; ಮೂಡ್ಲಕಟ್ಟೆ  ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ ಇ ಆರ್ ಎನ್ ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ  ಶ್ರೀ ಸಯ್ಯದ್ ಇಮ್ರಾನ್, ಸೀನಿಯರ್ ಸಾಫ್ಟ್ ವೇರ್  ಡೆವೆಲಪರ್, ರೆಸ್ಟ್ ಕೊಡರ್ ಅಕಾಡೆಮಿ ಆಗಮಿಸಿದ್ದರು. ಇದೆ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಪ್ರೊ. […]

Read More

ಬೈಂದೂರು : ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಿರೂರಿನ ರಿಕ್ಷಾ ಚಾಲಕನೊರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ಸಂಭವಿಸಿದೆ.ಮೃತಪಟ್ಟ ಆಟೋ ಚಾಲಕ ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್‌(49) ಎಂದು ಗುರುತಿಸಲಾಗಿದೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ನಜ್ಜುನುಜ್ಜಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಿಕಪ್ […]

Read More

ಕರ್ನಾಟಕ ರಾಜ್ಯ ಸರ್ಕಾರವು ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಉದ್ದೇಶವು ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2000 ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದು. ಇತ್ತೀಚಿನ ದಿನಗಳಲ್ಲಿ ಈ ಯೋಜನೆಯ ಹಣದ ವಿತರಣೆಯಲ್ಲಿ ವಿಳಂಬವಾಗಿದ್ದು, ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆ ಆಗಲಿದ್ದು ಹಬ್ಬಕ್ಕೆ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿಹೆಬ್ಬಾಳ್ಕರ್‌ ಅವರು […]

Read More