ಕಳೆದ 19 ವರ್ಷಗಳಿಂದ ದೈವಿಕ್ ಅಮೃತ್ ಕೊಂಕಣಿ ಮಾಸಿಕ ಪತ್ರಿಕೆ, ದೈವಿಕ್ ಅಮೃತ್ ಮೀಡಿಯಾ ಮತ್ತು ದೈವಿಕ್ ಅಮೃತ್ ಯಾತ್ರಾ ಸಂಸ್ಥೆಗಳ ಮೂಲಕ ಜನಮನ್ನಣೆ ಗಳಿಸಿದ ದೈವಿಕ್ ಅಮೃತ್ ಸಂಸ್ಥೆಯ ಎಲ್ಲಾ ಸೇವೆಗಳನ್ನು ಒಳಗೊಂಡಂತಹಾ ದೈವಿಕ್ ಅಮೃತ್ ಮೊಬೈಲ್ ಆಪ್ (App) ನ್ನು ಸಪ್ಟೆಂಬರ್ 28 ರಂದು ಮಂಗಳೂರಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಮಂಗಳೂರಿನ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಗಾ ಲೋಕಾರ್ಪಣೆ ಮಾಡಿದರು.ದೈವಿಕ್ ಅಮೃತ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ಆಂಡ್ರ್ಯೂ ಡಿಸೋಜಾ ಸ್ವಾಗತಿಸಿದರು. […]
ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು ಕಳೆದ 15 ವರುಷಗಳಿಂದ, ಮಂಜೆಶ್ವರದ ಪಾವೂರು ಬಳಿಯ ಬಾಚಾಳಿಕೆ ಎಂಬಲ್ಲಿ ಮಾನಸಿಕ ಅಸ್ವಸ್ಥರಿಗಾಗಿ ಆಶ್ರಮ ಒಂದನ್ನು ಸ್ಥಾಪಿಸಿ, ಅವರಿಗೆ ಅಸರೆ ಒದಗಿಸಿದ್ದು, ರೋಗಿಗಳ ಶೂಶ್ರುಷೆ ಮಾಡಿ, ಔಷೋದೊಪಚಾರ ನೀಡಿ, ಅವರನ್ನು ಗುಣಪಡಿಸಿ 1300ಕ್ಕೂ ಮಿಗಿಲಾಗಿ ಅಂತಹ ಗುಣಪಟ್ಟ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ, ನಿಸ್ವಾರ್ಥವಾಗಿ ನಡೆಸುತ್ತಿರುವ ಸೇವೆಯು ನಿರಾಶ್ರಿತ, ನಿರಾಧಾರಿತರಿಗೆ ಸ್ನೇಹಾಲಯವು ಭರವಸೆಯ ಆಶಾದೀಪವಾಗಿದೆ. ಸರಕಾರದ ಮಾನ್ಯತೆ ಪಡೆದು, ಸಾರ್ವಜನಿಕರ ಪ್ರಶಂಸೆ, ಬೆಂಬಲದೊಂದಿಗೆ ಸಂಸ್ಥೆಯು ಮಾಡುತ್ತಿರುವ ಸೇವೆಯು ಈಗ ಮನೆಮಾತಾಗಿದೆ. ಸೇವಾ ಕ್ಷೇತ್ರದಲ್ಲಿ ಒಂದೊಂದೇ […]
ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಹಾಗೂ ಆಡಳಿತದ ನಿರಾಸಕ್ತಿ ವಿರುದ್ಧ ಕೆಥೋಲಿಕ್ ಸಭಾ, ಐಸಿವೈಎಂ, ವೈಸಿಎಸ್, ಮದರ್ ಥೆರೇಸಾ ವಿಚಾರ ವೇದಿಕೆ ಸೇರಿದಂತೆ ಸಮಾನ ಮನಸ್ಕ ಸಂಘಟನೆಗಳು ಸೆ.27ರ ಶುಕ್ರವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದವು. ಮಂಗಳೂರು. ಸ್ಥಳೀಯ ಅಧಿಕಾರಿಗಳ ಮೌನ ಒಪ್ಪಿಗೆ ಪಡೆದು ಅಕ್ರಮ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳೂರು ಕೆಥೋಲಿಕ್ ಸಭಾದ ಅಧ್ಯಕ್ಷ ಅಲ್ವಿನ್ ಡಿಸೋಜಾ, ಮಾಜಿ ಅಧ್ಯಕ್ಷರಾದ ಸ್ಟ್ಯಾನಿ ಲೋಬೋ, […]
ಉದ್ಯಾವರ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ ವಿದ್ಯಾರ್ಥಿಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜರವರು ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ […]
ನಂದಳಿಕೆ: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸನ್ಮಾನಿಸಲಾಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಸ್ಥಾಪಕಾಧ್ಯಕ್ಷರು ಹಾಗೂ ರಜತ ಮಹೋತ್ಸವ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ, […]
ನಂದಳಿಕೆ: ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:ರಜತ ಮಹೋತ್ಸವ ಸಭಾಂಗಣ ಉದ್ಘಾಟನೆ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ರಜತ ವರ್ಷದ ಸವಿ ನೆನಪಿಗಾಗಿ “ರಜತ ಮಹೋತ್ಸವ ಸಭಾಂಗಣ” ಉದ್ಘಾಟನೆಗೊಂಡಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಸ್ಥಾಪಕಾಧ್ಯಕ್ಷರು ಹಾಗೂ ರಜತ ಮಹೋತ್ಸವ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಇನ್ನಾ […]
ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಅಂತಿಮ ಪದವಿ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಮ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು ಹಾಗೂ ವಿದ್ಯಾರ್ಥಿಗಳಿಗೆ ಮುಂದಿನ ಜೀವನದ ಕುರಿತು ಶುಭ ಹಾರೈಸಿದರು. ಹಾಗೆಯೇ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಇವರು ಕಲಿತ ಕಾಲೇಜಿಗೆ ಹಾಗು ತಂದೆ ತಾಯಿಗೆ ಗೌರವ ತರುವಂತೆ ಸಾಧನೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ […]
ಶ್ರೀನಿವಾಸಪುರ : ಪಟ್ಟಣದ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಮನೆ ನಿರ್ಮಾಣಕ್ಕೆ ಅಗತ್ಯವಾದ ಜಮೀನು ಗುರುತಿಸಲಾಗಿದ್ದು, ಆದಷ್ಟು ಬೇಗ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಪುರಸಭಾಧ್ಯಕ್ಷ ಬಿ.ಎಸ್.ಭಾಸ್ಕರ್ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದ ನಾಗರಿಕರ ಆರೋಗ್ಯ ರಕ್ಷಣೆಗೆ ಶ್ರಮಿಸುವ ಪೌರಕಾರ್ಮಿಕರು ನಿಜವಾಗಿಯೂ ಪಟ್ಟಣದ ಪ್ರಥಮ ಪ್ರಜೆಗಳು ಎಂದು ಅಭಿಪ್ರಾಯಪಟ್ಟರು. ಪೌರಕಾರ್ಮಿಕರ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸಲಾಗುವುದು. ಅವರಿಗೆ […]