ಕುಂದಾಪುರ, ಜು. 30;  ದಿನಾಂಕ 30-7-2023 ರಂದು ಪಿಯುಸ್ ನಗರ್ ಚರ್ಚಿನ ಕಥೊಲಿಕ್ ಸಭಾದಿಂದ ಮೂರು ಮಕ್ಕಳಿಗೆ ಶಿಕ್ಷಣಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ ಪಿಯುಸ್ ನಗರ್ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ವಾಮಿ ಆಲ್ಬರ್ಟ್ ಕ್ರಾಸ್ತಾ ಸಹಾಯಧನ ವಿತರಣೆ ಮಾಡಿ  ಪಿಯುಸ್ ನಗರ ಚರ್ಚಿನ ಕಥೊಲಿಕ್ ಸಭಾ ಸಂಘಟನೆ ಸೇವೆಗಳ  ಸಹಕಾರ ನಿರಂತರವಾಗಿ ಮಾಡುತ್ತಾ ಇದೆ. ಮುಂದೆ ಕೂಡ ಇಂತಹ ಒಳ್ಳೆ ಕೆಲಸಗಳು ಈ ಸಂಘಟನೆಯಲ್ಲಿ ನಡೆಯಲಿ’ ಎಂದು ಹಾರೈಸಿ ಸಂದೇಶವನ್ನು ನೀಡಿದರು. ಪಿಯುಸ್ ನಗರ ಕಥೊಲಿಕ್ […]

Read More

ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು.ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್‌ ಕುಮಾರನ [23] ಮೃತದೇಹ ಜಲಪಾತದ ಸಮೀಪದಲ್ಲಿಯೆ ಪತ್ತೆಯಾಗಿದೆ. ಶರತ್‌ ಹಾಗೂ ಸ್ನೇಹಿತ ಗುರುರಾಜ ಜೊತೆಗೂಡಿ ಜು.23ರ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದರು. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ವೀಡೀಯೋ ಮಾಡಲು ಹೇಳಿ ಬಂಡೆಯ ಮೇಲೆ ನಿಂತಿದ್ದ ಶರತ್‌ ಕಾಲು ಜಾರಿ ಬಿದ್ದಿದ್ದರು ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದನು. ಕಾಲು ಜಾರಿ […]

Read More

ಜೆಸಿಐ ಕುಂದಾಪುರ ಸಿಟಿಯಾ ಆಶ್ರಯದಲ್ಲಿ ಕೃಷಿ ಹಾಗು ಹೈನುಗಾರಿಕೆ ಯಲ್ಲಿ ಸಾಧನೆ ಮಾಡಿದ ಸಾದು ಎಸ್ ಬಿಲ್ಲವ ಇವರಿಗೆ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ನೆಲೆಯಲ್ಲಿ ಕುಂದಾಪುರದ ಸಹನಾ ಕನ್ವೆನ್ಷನ್ ಸಭಾಂಗಣ ದಲ್ಲಿ ಸನ್ಮಾನಿಸಲಾಯಿತು ಸಭೆಯ ಅಧ್ಯಕ್ಷ ತೆ ಯನ್ನು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ವಹಿಸಿದರು ಸಮಾರಂಭ ದಲ್ಲಿ ವಲಯ 15 ರ ಪೂರ್ವ ವಲಯಾಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ತ ವಲಯ ಉಪಾಧ್ಯಕ್ಷ ಅಭಿಲಾಶ್ ಬಿ ಏ ಜೇಸಿ ಐ ಶಂಕರನಾರಾಯಣ […]

Read More

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಪ್ರಿಯಾಂಕ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿರಿಸಿಕೊಂಡು ಕಿಡಿಗೇಡಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಹರಿಯ ಬಿಟ್ಟಿರುತ್ತಾರೆ ˌಈ ಹೇಳಿಕೆಗಳಿಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ˌ ಈ ಹಿನ್ನೆಲೆಯಲ್ಲಿ ಮಾನ್ಯ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು ಸುಳ್ಳು ಹೇಳಿಕೆ ನೀಡಿ ಜಾಲತಾಣದಲ್ಲಿ ಹರಿಯಬಿಟ್ಟ ಕಿಡಿಗೇಡಿಗಳನ್ನು […]

Read More

ಮಂಗಳೂರು, ಜು.30: ಬೋಂದೆಲ್‌ನ ಸೇಂಟ್ ಲಾರೆನ್ಸ್ ಚರ್ಚ್‌ನ ವಾರ್ಷಿಕ ಹಬ್ಬವನ್ನು 10 ಆಗಸ್ಟ್ 2023 ರಂದು ಆಚರಿಸಲಾಗುತ್ತದೆ. ವಾರ್ಷಿಕ ಹಬ್ಬದ ಹಿಂದಿನ ಒಂಬತ್ತು ದಿನಗಳ ನೊವೆನಾ ಆಗಸ್ಟ್ 1, 2023 ರಂದು ಮಂಗಳವಾರ ಪ್ರಾರಂಭವಾಗುತ್ತದೆ. ಆಗಸ್ಟ್ 1 ರಿಂದ ಆಗಸ್ಟ್ 9 ರವರೆಗೆ ಸಂಜೆ ಸಾಮೂಹಿಕ ಸಂಜೆ 5.30ಕ್ಕೆ ಎಲ್ಲಾ ಭಕ್ತರಿಗೆ ನೀಡಲಾಗುವುದುಆಗಸ್ಟ್ 1 ರಂದು ಸಂಜೆ 5.00 ಗಂಟೆಗೆ ಚರ್ಚ್ ಆವರಣದಲ್ಲಿ ಸೇಂಟ್ ಲಾರೆನ್ಸ್ ಧ್ವಜಾರೋಹಣ ನಡೆಯಲಿದೆ. . Rev. Msgr. ಫರ್ಡಿನಾಂಡ್ ಗೊನ್ಸಾಲ್ವಿಸ್ ಉಡುಪಿ […]

Read More

ನಂದಳಿಕೆ: ಸುಮಾರು ವರ್ಷಗಳಿಂದ ತನ್ನ ಪರಿಸರದ ಹಡಿಲು ಬಿದ್ದ ಕೃಷಿ ಭೂಮಿಯನ್ನು ಪುನಶ್ಚೇತನ ಗೊಳಿಸಿ ಬೇಸಾಯ ಮಾಡಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿರುವ ಕ್ರಿಯಾಶೀಲ ಯುವಕ ಸುಬಾಸ್ ಕುಮಾರ್ ನಂದಳಿಕೆ ಇವರನ್ನು ಲಯನ್ಸ್ ಕ್ಲಬ್ಬಿನ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿಮಾಜಿ ಜಿಲ್ಲಾ ಲಯನ್ಸ್ ಗವರ್ನರ್ ಎನ್ ಎಂ ಹೆಗಡೆ  ಮಾತನಾಡಿ ಯುವಕರು ಕೃಷಿಯಲ್ಲಿ ತೊಡಗಿಗೊಂಡಾಗ ಕೃಷಿಯಲ್ಲಿ ಪ್ರಗತಿ ಕಂಡೊಳ್ಳುಕೊಳ್ಳಲು ಸಾಧ್ಯ .ಸಂಘ ಸಂಸ್ಥೆಗಳು ಯುವಕೃಷಿಕರನ್ನು ಗೌರವಿಸಬೇಕು .ಇನ್ನು ಹೆಚ್ಚಿನ ಯುವಕರು ಕೃಷಿಯಲ್ಲಿ […]

Read More

“ಗೃಹರಕ್ಷಕ ದಳದ ಸಿಬ್ಬಂದಿಗಳಾಗಿ ನಾವು ಪ್ರಾಮಾಣಿಕತೆಯಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದೇವೆ. ನಮಗೆ ಕಾಯಂ ಸೇವೆಗೆ ನೇಮಕ ಮಾಡುವುದಿಲ್ಲ. ಅಗತ್ಯವಿದ್ದಾಗ ಕರೆಯುತ್ತಾರೆ. ಸೇವೆ ಮಾಡಿದ ದಿನಗಳ ಲೆಕ್ಕದಲ್ಲಿ ವೇತನ ಸಿಗುತ್ತದೆ. ಸರಕಾರದ ಮುಂದೆ ನಮ್ಮ ಬೇಡಿಕೆಗಳು ಹಲವು ಇದ್ದರೂ ಯಾವುದೂ ಕಾರ್ಯಗತವಾಗಿಲ್ಲ. ಆರೋಗ್ಯ, ಚಿಕಿತ್ಸೆ ಸೌಲಭ್ಯವಾಗಲಿ, ನಿವೃತ್ತಿ ವೇತನವಾಗಲಿ ನಮಗೆ ದೊರೆಯುವುದಿಲ್ಲ. ಆದರೆ ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ನಮಗೆ ಗೌರವ ನೀಡುತ್ತಾರೆ. ಸಮಾಜಕ್ಕಾಗಿ ಸೇವೆಗೈಯುವುದೇ ನಮಗಿರುವ ತೃಪ್ತಿ” ಎಂದು ಕುಂದಾಪುರ ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿ […]

Read More

ಮಂಗಳೂರು: ರಚನಾ ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ವತಿಯಿಂದ ಮೈಂಡ್ ಮ್ಯಾಪಿಂಗ್ ಮತ್ತು ವರ್ಕ್ ಲೈಫ್ ಬ್ಯಾಲೆನ್ಸಿಂಗ್ ಕುರಿತು ಉಪನ್ಯಾಸ ಕಾರ್ಯಕ್ರಮ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ  ನಡೆಯಿತು. ಕಾರ್ಯಕ್ರಮದ ಗೌರವ ಭಾಷಣಕಾರರಾಗಿ ಖ್ಯಾತ ವಾಗ್ಮಿ ಡಾ.ಸರ್ಫರಾಜ್ ಜೆ.ಹಸೀನ್ ಆಗಮಿಸಿದ್ದರು. ’ನಿಮ್ಮ ಜೀವನದ ಮೇಲೆ ಪ್ರಭಾವ ಬೀರಲು ಮತ್ತು ನಿರ್ಧರಿಸಲು ನೀವು, ನೀವೇ ಅತ್ಯುತ್ತಮ ವ್ಯಕ್ತಿ ಎಂದ” ಅವರು ತಮ್ಮ ಪ್ರಸ್ತುತಿಯ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. “ನೀವು ಧನಾತ್ಮಕವಾಗಿ ಯೋಚಿಸುತ್ತೀರಿ, ನಿಮ್ಮ ಉಪಪ್ರಜ್ಞೆ ಮನಸ್ಸು ಸಕಾರಾತ್ಮಕ […]

Read More