ಕುಂದಾಪುರ, ಸೆ.24: ಬೆಳೆಯುವಲ್ಲಿ ದಾಪುಕಾಲು ಹಾಕುತ್ತೀರುವ ಕುಂದಾಪುರದ ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿ. ಇದಕ್ಕೆ ಈಗಾಗಲೇ 8 ಶಾಖೆಗಳು ಇದ್ದು, ಇದೀಗ ತಲ್ಲೂರಿನಲ್ಲಿ 9 ನೇ ಶಾಖೆಯ ಶುಭಾರಂಭಗೊಂಡಿದೆ.ತಲ್ಲೂರು ಪೇಟೆ ಸಮೀಪದಲ್ಲಿ ಉಪ್ಪಿನಕುದ್ರು ರಸ್ತೆಯಲ್ಲಿರುವ “ಡೆಜಾನ್ ಕಾಂಪ್ಲೆಕ್ಸ್” ಸೆ.24 ರಂದು ಕುಂದಾಪುರ ವಲಯದ ಪ್ರಧಾನ ಧರ್ಮಗುರುಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಇವರು ತಮ್ಮ ಶುಭಹಸ್ತದಲ್ಲಿ ಉದ್ಘಾಟಿಸಿ,ಉದ್ಘಾಟಿಸಿ ಅತಿಥಿಗಳ ಜೊತೆ ದೀಪ ಬೆಳಗಿಸಿ, ಪ್ರಾರ್ಥನೆ ನೆಡಸಿಕೊಟ್ಟು ಆಶಿರ್ವಚನ ಮಾಡಿದರು. ತಲ್ಲೂರು ಚರ್ಚಿನ ಧರ್ಮಗುರು ವಂ|ಎಡ್ವಿನ್ ಡಿಸೋಜಾ ಜೊತೆಗಿದ್ದು ಅಭಿನಂದಿಸಿದರು.ಕಾರ್ಯಕ್ರಮದ […]
The Rachana Catholic Chamber of Commerce and Industry held its Annual General Meeting on September 23, 2023, at 7 p.m. at the Jubilee Hall, St. Sebastian Church, Bendur, Mangalore. The meeting commenced with a prayer led by Mrs. Eulalia D’Souza. President Mr. Vincent Cutinha welcomed the members. He presented an overview of the various meetings, […]
Athena Institute of Health Sciences organized a programme to express gratitude and bid farewell to the outgoing 11th Batch M.Sc., 12th Batch of PB.B.Sc., 16th Batch of B.Sc. and 18th Batch of GNM. Programme was held at St. Alphonsa Church Auditorium at 11.20 am followed by thanks giving mass. As a part of inaugural, flex […]
ಉಡುಪಿ : ಜಾಗತಿಕ ಶಾಂತಿ ದಿನಾಚರಣೆ. ಕಥೋಲಿಕ್ ಎಜುಕೇಷನ್ ಸೊಸೈಟಿ ಆಫ್ ಉಡುಪಿ ಡಯಸಿಸ್ ನ ಆಡಳಿತ ಮಂಡಳಿಗೆ ಒಳಪಟ್ಟ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾಗತಿಕ ಶಾಂತಿ ದಿನವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಜಾಗತಿಕ ಶಾಂತಿಯ ಮಹತ್ವ ಮತ್ತು ಸಹಬಾಳ್ವೆ ಕುರಿತು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಕುಂದಾಪುರ: ಯಾವುದೇ ಫಲಾಪೇಕ್ಷೆಗಳಿಲ್ಲದೆ ಜನರು ಜನರಿಗಾಗಿ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಹೇಳಿದರು.ಅವರು ಸೆಪ್ಟೆಂಬರ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಯೂಥ್ ರೆಡ್ ಕ್ರಾಸ್ ಘಟಕದ ಕಾರ್ಯಚಟುವಟಿಕೆಗಳ ಹಾಗೂ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ, ಮಾದಕ ವಸ್ತುಗಳ ವಿರುದ್ಧ ಜಾಗೃತಿ, ವಿದ್ಯಾರ್ಥಿವೇತನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ರೆಡ್ ಕ್ರಾಸ್ ಸಂಸ್ಥೆಯು ಯಾವುದೇ […]
ಬೀಜಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ ಮೂಡು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ ರೂವಾರಿ-2023 ಭಾವ-ನೆನಪುಗಳ ಸಂಗಮ ಕಾರ್ಯಕ್ರಮ ಸೆ.24ರಂದು ಬೀಜಾಡಿ ಮೂಡು ಶಾಲಾ ವಠಾರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ. ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ,ವಿವಿಧ ಮನೋರಂಜನಾ ಆಟಗಳು ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್ ಕುಮಾರ್ […]
ಮಂಗಳೂರು: ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೋ. ಕೆ. ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ವೈವಿದ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು ಎಂಬ ತತ್ವದಡಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ್ವೇಷ ಎನ್ನುವುದು ಬಹಳ ಸರಳವಾದ ವಿಷಯ, ಪ್ರೀತಿಯೆಂಬುವುದು ಸರಳವಲ್ಲ. ಅಧಿಕಾರಕ್ಕಾಗಿ, ಹಣಕ್ಕಾಗಿ ವೇಷ ಮಾಡುವುದು ಸುಲಭ, ಅದಕ್ಕೆ ಪ್ರಚೋದನೆ […]
ಮಂಗಳೂರು: “ಕೇರಳದಲ್ಲಿ ಕಾಣಿಸಿರುವ ನಿಫಾ ವೈರಸ್ ಸೋಂಕು ರಾಜ್ಯಕ್ಕೆ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿ ಯಾರಿಗೂ ಸೋಂಕು ತಟ್ಟಬಾರದು. ಆ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ” ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇರಳದ ಗಡಿಗೆ ತಾಗಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಸಭೆಯನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ […]
ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ.) ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ: 17-09-2023 ರಂದು ಮಂಗಳೂರಿನ ಸೆಬಾಸ್ಟಿಯನ್ ಕಮ್ಯೂನಿಟಿ ಹಾಲ್, ಬೆಂದೂರ್ ಇಲ್ಲಿ ಜರುಗಿತು. ಕು. ಶೃತಿ, ಕು.ಸ್ವಾತಿ ಹಾಗೂ ಶ್ರೀಮತಿ ಸೌಮ್ಯ ಪ್ರಾರ್ಥಿಸಿದರು. ಸೊಸೈಟಿಯ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್.ಕೆ ಸದಸ್ಯರನ್ನು ಸ್ವಾಗತಿಸಿದರು. 2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ಲೆಕ್ಕಪತ್ರ ಹಾಗೂ ಬಜೆಟನ್ನು ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪದ್ಮನಾಭ.ಎಂ ಮಂಡಿಸಿದರು, ನೋಟಿಸನ್ನು ನಿರ್ದೇಶಕರಾದ ಶ್ರೀ ಅಶೋಕ್.ಜಿ, ಲಾಭ […]