ಕರ್ನಾಟಕದ ಸಹಕಾರಿ ಬ್ಯಾಂಕಿಂಗ್‍ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸವಿರುವ ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಹೆಮ್ಮೆಯಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20ಕೋಟಿ ರೂಪಾಯಿ ಲಾಭಗಳಿಕೆಯನ್ನು ದಾಖಲಿಸಿರುತ್ತಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್‍ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗ¼ಲ್ಲಿÀ ಪ್ರಪ್ರಥಮ ಬಾರಿಗೆ 1.37% ಎನ್.ಪಿ.ಎ. ದಾಖಲಿಸಿದೆ.ದಾಖಲೆಯ ಲಾಭ ಮತ್ತುಕನಿಷ್ಟ ಎನ್.ಪಿ.ಎ. ಜೊತೆಗೆ, 2022–2023ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ […]

Read More

ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆಯ ಅದರ ಅಂಗವಾಗಿ ಕುಂದಾಪುರದ ಚೈತನ್ಯ ವೃದ್ಧಾಶ್ರಮದಲ್ಲಿ ಐ.ಎಂ.ಜೆ ವಿದ್ಯಾ ಸಂಸ್ಥೆಗಳ ಭೋಧಕ – ವಿದ್ಯಾರ್ಥಿವೃಂದವರು “ಮೈತ್ರಿ” ಕಾರ್ಯಕ್ರಮದಡಿ ವಿವಿಧ ಪ್ರದರ್ಶನದಿಂದ ಹಿರಿಯರನ್ನು ರಂಜಿಸಿದರು. ಚೈತನ್ಯ ವೃದ್ಧಾಶ್ರಮದ ಅಧ್ಯಕ್ಷರಾದ ಸಿಸಿಲಿ ಕೋಟ್ಯಾನ್ ಅವರು ಸಂಸ್ಥೆಯ ಕಾರ್ಯವೈಖರಿಯನ್ನು ಸೇವಾ ಮನೋಭಾವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿಯವರಾದ ಶ್ರೀಮತಿ ದಿವ್ಯರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾ ಸಂಸ್ಥೆಗಳ ಭೋದಕರಾದ ಶ್ರೀಮತಿ ಅಮೃತಮಾಲ (ಎಂಐಟಿ), ಶ್ರೀಮತಿ ಅಕ್ಷತಾ ನಾಯಕ್(ಎಂಐಟಿ), ಶ್ರೀಮತಿ […]

Read More

Fr Leo Lasrado Director of Vocation promotion was the main celebrant Guest priest Fr Deepak Noronha and Fr Walter DSouza the parish priest were present The celebration included Rite of blessing the fire and Easter Candle Liturgy of the word Rite of blessing the water Baptismal renewal Holy Eucharist Faithful in large number participated in […]

Read More

Udupi : Milagres Cathedral, Kallianpur of Udupi diocese celebrated Easter Vigil on Saturday, April 8, 2023 with great devotion and gaiety. The Easter Vigil also called Paschal celebrations began at 7pm in front of Milagres Tri-centenary Hall. After the new fire was blessed, the Paschal candle was lit with formality and was carried into the […]

Read More

ಮೂಡ್ಲಕಟ್ಟೆ ಐ.ಎಂ.ಜೆ. ವಿದ್ಯಾ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಏಪ್ರಿಲ್ 8ರಂದು ಸಂಸ್ಥೆಯಲ್ಲಿ ಮಾಜಿ ಇಸ್ರೋ ವಿಜ್ಞಾನಿ ಡಾ. ಕೆ. ಗಣೇಶ ರಾಜ್‍ರವರಿಂದ ಶ್ರೀ ಐ.ಎಂ.ಜಯರಾಮ ಶೆಟ್ಟಿ ಸ್ಮರಣಾರ್ಥ ವಿಶೇಷ ಉಪನ್ಯಾಸ ನಡೆಯಿತು. ಅವರು “ಭೂಕಂಪ ಹಾಗೂ ಸಮಾಜದ ಮೇಲೆ ಅದರ ಪರಿಣಾಮ” ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ಜಗತ್ತಿನ ವಿವಿಧೆಡೆ ನಡೆದ ದೊಡ್ಡ ಭೂಕಂಪಗಳು ಹಾಗೂ ಅವುಗಳಿಂದ ಸಮಾಜದ ಮೇಲೆ ಆದ ನಷ್ಟ ಮತ್ತು ದುಷ್ಪರಿಣಾಮಗಳನ್ನು ಅತ್ಯಂತ ವಿವರವಾಗಿ ತಿಳಿಸಿದರು. ಪ್ರಾಕೃತಿಕವಾಗಿ ನಡೆಯುವ ಭೂಕಂಪನವನ್ನು ತಡೆಯಲಾಗದಿದ್ದರೂ […]

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಏಪ್ರಿಲ್ 8ರಂದು ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರವಿರಾಜ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವಂತಹ ನೆಲೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ತನ್ನಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವುದು ತುಂಬಾ ಮುಖ್ಯ. ಅಲ್ಲದೆ ಸಾಮಾನ್ಯ ಜ್ಞಾನ ಅಷ್ಟೇ ಅಗತ್ಯ ಅಲ್ಲದೆ ಹೆತ್ತವರ ಜವಾಬ್ದಾರಿಯನ್ನು ನೆನಪಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಭಾವತಿ […]

Read More