ಕುಂದಾಪುರ; ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಭಂಡಾರ್ಕರ್ಸ್ ಆರ್ಟ್ಸ್ & ಸಯನ್ಸ್ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆಯನ್ನು ಜೂನ್ 14 ರಂದು ಕಾಲೇಜಿನ ಅರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ರೆಡ್ ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಪ್ರಾಂಶುಪಾಲರಾದ ಡಾ. ಎನ್ ಪಿ. ನಾರಾಯಣ ಶೆಟ್ಟಿ ಉದ್ಘಾಟಿಸಿ ಭಾಷಣ ಮಾಡಿದರು. ಉಪ ಸಭಾಪತಿ ಡಾ. ಉಮೇಶ್ ಪುತ್ರನ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕಿ ಕು. ವಿದ್ಯಾರಾಣಿ […]

Read More

ಕುಂದಾಪುರ ಶ್ರೀ ವೆಂಕಟರಮಣ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದು ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಗಳಿಸಿದ ಕುಂದಾಪುರದ “ಹರ್ಷಿತ”ಳನ್ನು ದಾವಣೆಗೆರೆ ಕಲಾ ಕುಂಚ ಸಾಂಸ್ಕøತಿಕ ಸಂಸ್ಥೆ “ಕನ್ನಡ ಕೌಸ್ತುಭ” ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜುಲೈ 30 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಂಭ್ರಮದ ಸಮಾರಂಭದಲ್ಲಿ “ಹರ್ಷಿತ”ಳನ್ನು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪೂರ್ಣಾಂಕ ಗಳಿಸಿದವರಿಗೆ ಕಲಾ ಕುಂಚ ಗೌರವಿಸುತ್ತದೆ. ಕು. ಹರ್ಷಿತ ಇವರು ದಿ. ಲೋಕೇಶ್ ರಾವ್ […]

Read More

12.06.2023 Amrat  Thalitha Kum – India,  Karnataka Region  Meeting was held at  Canara Organisation for Development and Peace (CODP) Nanthur, Mangalore at 9.30am with a prayer led by Sr Anna Maria and Sr Herita from Shubadha Centre, Mangalore. Sr Meera RGS the President of Amrat  Thalitha Kum – India Presided over the Programme. Sr Shanthi […]

Read More

Abhaya a Womens’ Forum conducted a counselling session on 12th June 2023 in the college auditorium. Mrs Precilla D’Silva, The Former HOD of Dept. of Zoology and Dean of Biology Sciences of St Aloysius College, Mangaluru was the resource person. Ms Crystal, Dept. of Mathematics welcomed and introduced the chief guest and the I PUC […]

Read More

ಕುಂದಾಪುರ, ಜೂ.14: “ಇಂದು ಪ್ರಪಂಚದ ಆಗುಹೋಗುಗಳನ್ನು ಇಂದಿನ ವಿದ್ಯಾರ್ಥಿಗಳು ಬಹಳ ಬೇಗ ತಿಳಿದಿಕೊಳ್ಳುತ್ತಾರೆ, ಅದರಿಂದಾಗಿ ಅವರು ಕೇಳುವ ಪ್ರಶ್ನೆಗಳಿಗೆ ಶಿಕ್ಷಕರಿಗೆ ಸೂಕ್ತ ಉತ್ತರ ಕೊಡಲಾಗುವುದಿಲ್ಲ. ಆದರಿಂದ ಶಿಕ್ಷಕರು ಜಗತ್ತಿನ ಆಗುಹೋಗುಗಳನ್ನು ತಿಳಿದುಕೊಳ್ಳಬೇಕು. ಪುಸ್ತಕಗಳನ್ನು, ಲೇಖನಗಳನ್ನು ಓದಿ ಜ್ಞಾನ ಸಂಪಾದನೆ ಮಾಡಿಕೊಳ್ಳಬೇಕು.” ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು, ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ್ ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯದರ್ಶಿ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರು ಜೂ.12 ರಂದು ಸಂತ ಮೇರಿಸ್ ಪದವಿ ಪೂ. ಕಾಲೇಜಿನ ಸಭಾಭವನದಲ್ಲಿ ಸಂತ ಮೇರಿಸ್ ವಿಧ್ಯಾ ಸಂಸ್ಥೆಗಳ […]

Read More

ಭಾರತೀಯ ಜೇಸಿಐನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ಜೇಸಿಐ ವಲಯ 15ರ ಮಧ್ಯಂತರ ಸಮ್ಮೇಳನ – 2023 “ನಿಲುಮೆ” ಸಮಾರಂಭದಲ್ಲಿ ಪ್ರತಿಷ್ಠಿತ ಘಟಕ ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಸಾರಥ್ಯದ ತಂಡಕ್ಕೆ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿ, ಸ್ಪೆಷಲ್ ಪ್ರೋಜೆಕ್ಟ್ ವಿನ್ನರ್ ಪ್ರಶಸ್ತಿ, ಸ್ವಿಲರ್ ಘಟಕ, ರಕ್ತದಾನ ವಿಭಾಗ, ಗಣರಾಜ್ಯೋತ್ಸವ, ಯುವ ದಿನಾಚರಣೆ, ಯುಗಾದಿ ದಿನಾಚರಣೆ ಸೇರಿದಂತೆ ಹಲವಾರು ವಿಭಾಗಗಳ ಪ್ರಶಸ್ತಿ ಪುರಸ್ಕಾರವನ್ನು ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ನೀಡಿ ಗೌರವಿಸಿದರು.ಈ […]

Read More

ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹೊಸ ಇಂಜಿನಿಯರಿಂಗ್ ಕೋರ್ಸ್ ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಅನ್ನು ಆರಂಭಿಸಲು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಇಂದ ಅನುಮೋದನೆ ದೊರೆತಿದೆ. ಸಾಫ್ಟ್ವೇರ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಕೋರ್ಸ್ ನ್ನು ಆಯ್ಕೆ ಮಾಡುತ್ತಿರುವುದನ್ನು ಗಮನದಲ್ಲಿಟ್ಟು ಬೇಡಿಕೆ ಹೆಚ್ಚಿದ್ದರಿಂದ ಈ ವರ್ಷದಿಂದ ಹೊಸ ಕೋರ್ಸ್ ಅರಂಭಿಸುತ್ತಿದ್ದೇವೆ. ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಸ್ತುತ […]

Read More

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆಶ್ರಯದಲ್ಲಿ ನಡೆದ ವಲಯ ಮದ್ಯಾ0ತರ ಸಮ್ಮೇಳನ ದಲ್ಲಿ ಜೆಸಿಐ ಕುಂದಾಪುರ ಸಿಟಿ ಅತ್ತುತ್ತಮ ಘಟಕ ಪ್ರಶಸ್ತಿ ಯಾ ಜೊತೆಗೆ ರನ್ನರ್ಸ್ ಅಪ್ ಅಧ್ಯಕ್ಷ ಪ್ರಶಸ್ತಿ ಹಾಗು ಹಲವಾರು ಪ್ರಶಸ್ತಿ ಪಡೆದು ಕೊಂಡಿತ್ತು ವಲಯ 15 ರ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಪ್ರಶಸ್ತಿ ಗಳನ್ನು ನೀಡಿದರು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ಹಾಗು ಸದ್ಯಸ್ಯ ರು ಪ್ರಶಸ್ತಿ ಪಡೆದುಕೊಂಡರು ಈ ಸಂದರ್ಭದಲ್ಲಿ ವಲಯ ಉಪಾಧ್ಯಕ್ಷ ಅಭಿಲಾಶ್ ಜಯಶ್ರೀ ರಾಷ್ಟ್ರೀಯ […]

Read More