ಮೂಡ್ಲಕಟ್ಟೆ ಐ.ಎಂ.ಜೆ. ವಿದ್ಯಾ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಏಪ್ರಿಲ್ 8ರಂದು ಸಂಸ್ಥೆಯಲ್ಲಿ ಮಾಜಿ ಇಸ್ರೋ ವಿಜ್ಞಾನಿ ಡಾ. ಕೆ. ಗಣೇಶ ರಾಜ್‍ರವರಿಂದ ಶ್ರೀ ಐ.ಎಂ.ಜಯರಾಮ ಶೆಟ್ಟಿ ಸ್ಮರಣಾರ್ಥ ವಿಶೇಷ ಉಪನ್ಯಾಸ ನಡೆಯಿತು. ಅವರು “ಭೂಕಂಪ ಹಾಗೂ ಸಮಾಜದ ಮೇಲೆ ಅದರ ಪರಿಣಾಮ” ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ಜಗತ್ತಿನ ವಿವಿಧೆಡೆ ನಡೆದ ದೊಡ್ಡ ಭೂಕಂಪಗಳು ಹಾಗೂ ಅವುಗಳಿಂದ ಸಮಾಜದ ಮೇಲೆ ಆದ ನಷ್ಟ ಮತ್ತು ದುಷ್ಪರಿಣಾಮಗಳನ್ನು ಅತ್ಯಂತ ವಿವರವಾಗಿ ತಿಳಿಸಿದರು. ಪ್ರಾಕೃತಿಕವಾಗಿ ನಡೆಯುವ ಭೂಕಂಪನವನ್ನು ತಡೆಯಲಾಗದಿದ್ದರೂ […]

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಏಪ್ರಿಲ್ 8ರಂದು ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರವಿರಾಜ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವಂತಹ ನೆಲೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ತನ್ನಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವುದು ತುಂಬಾ ಮುಖ್ಯ. ಅಲ್ಲದೆ ಸಾಮಾನ್ಯ ಜ್ಞಾನ ಅಷ್ಟೇ ಅಗತ್ಯ ಅಲ್ಲದೆ ಹೆತ್ತವರ ಜವಾಬ್ದಾರಿಯನ್ನು ನೆನಪಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಭಾವತಿ […]

Read More

ಕುಂದಾಪುರ: 75 ನೇ ವಿಶ್ವ ಆರೋಗ್ಯ ದಿನಾಚರಣೆಯನ್ನು ಈ ದಿನ ತಾರೀಖು 07-04-2023 ರಂದು ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಎದುರು ಆಚರಿಸಲಾಯಿತು. ಉಚಿತ ಆರೋಗ್ಯ ತಪಾಸಣೆ ಈ ಪ್ರಯುಕ್ತ ಆಯೋಜಿಸಲಾಯಿತು. 133 ಜನ ಶಿಭಿರಾರ್ಥಿ ಗಳು ಇದರ ಪ್ರಯೋಜನ ಪಡೆದರು. ಈ ಕಾರ್ಯ ಕ್ರಮವನ್ನು ಖ್ಯಾತ ವೈದ್ಯರಾದ ಡಾ. ಎ. ವಸಂತ ಶೆಟ್ಟಿಯವರು ಉದ್ಘಾಟಿಸಿದರು ಮತ್ತು ರೆಡ್ ಕ್ರಾಸ್ ಸಂಸ್ಥೆ ಯ ದೈನಂದಿನ ಕಾರ್ಯಕ್ರಮ ವನ್ನು ಕೊಂಡಾಡಿದರು. ಸಭಾಪತಿ ಶ್ರೀ ಎಸ್ ಜಯಕರ […]

Read More

Maundy Thursday was celebrated at Holy Rosary Church Alangar with great devotion on Thursday, 6 April, 2023. The Holy Thursday also called Covenant Thursday was celebrated by Rev Fr. Antony Shera secretary CBE MANGALORE TOGETHER WITH Parish Priest FR WALTER DSOUZA AND GUEST PRIEST FR DEEPAK NORONHA A NORBERTINE PRIEST  THE CELEBRATION INCLUDED SOLEMN MASS, […]

Read More