ಲಯನ್ಸ್ ಕ್ಲಬ್ ಬ್ರಹ್ಮಗಿರಿ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ, ರೆಡ್ ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಉಡುಪಿ ಕೊಚಿನ್ ಶಿಪ್ ಯಾರ್ಡ್ – ಮಲ್ಪೆ ಇವರ ಸಂಯೋಗದಿಂದ ನಡೆದ ರಕ್ತ ದಾನ ಶಿಭಿರದ ಉದ್ಘಾಟನೆ ಯನ್ನು ಉಡುಪಿ ಕೊಚಿನ್ ಶಿಪ್ ಯಾರ್ಡ್ CEO ಹರೀಶ್ ಕುಮಾರ್ ಎ. ನೆರವೇರಿಸಿದರು. ಮುಖ್ಯ ಅತಿಥಿ ಗಳಾದ ರೆಡ್ ಕ್ರಾಸ್ ಕುಂದಾಪುರ ಸಭಾಪತಿ ಗಳಾದ ಶ್ರೀ ಎಸ್ ಜಯಕರ ಶೆಟ್ಟಿ […]
Holy Redeemer English Medium School, Belthangady conducted Medical health check-up for students from LKG to Class 10 on March 23rd and 24th. Doctors from Father Muller Hospital, Mangalore conducted the health check-up for the children and gave advice. School Headmaster Fr Clifford Pinto appreciated the selfless service of the paramedics.
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಇಕೋ ಕ್ಲಬ್ ಇದರ ಸಹಭಾಗಿತ್ವದಲ್ಲಿ ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ರಾಜೇಂದ್ರ ಕಲ್ಬಾವಿ ಇವರು ಆಗಮಿಸಿ ನೀರಿನ ಮಹತ್ವ ಮತ್ತು ಸಂರಕ್ಷಣೆ ವಿಷಯದ ಕುರಿತು ವಿಚಾರ ವಿನಿಮಯ ಮಾಡಿದರು. ನೀರನ್ನು ಜೀವ ಜಲ ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ನೀರಿನ ಅಭಾವದ ಕುರಿತು ಎಚ್ಚರಿಸುತ್ತ ಬಾವಿಯ […]
ಕಾರ್ಕಳ ತಾಲೂಕು ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಪುರಸ್ಕøತ ಸಂಸ್ಥೆ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಶಾಲಾ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ, ಗುರುವಂದನೆ ಕಾರ್ಯಕ್ರಮ, ವಿದ್ಯಾರ್ಥಿ ವೇತನ ವಿತರಣೆ, ಚೈತ್ಯನ್ಯ ಅವಲೋಕನ ಬಿಡುಗಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಯು. ಶೇಷಗಿರಿ ಕಾಮತ್ ವಹಿಸಿದ್ದರು. ಬೆಳ್ಮಣ್ಣು ಸರಕಾರಿ […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಮಾ. 30 ರಂದು ಶ್ರೀ ರಾಮನವಮಿಯಂದು ಜರುಗಲಿದೆ.ರಥೋತ್ಸವ ಸಂಬಂಧ ಮಾ. 26 ರಿಂದ ಕಾರ್ಯಕ್ರಮಗಳು ನಡೆಯುತ್ತಿದ್ದು 30 ರಂದು ಗುರುವಾರ ಬೆಳಿಗ್ಗೆಯಿಂದ ಪಂಚಮೃತ ಅಭಿಷೇಕ, ಕನಕಾಭಿಷೇಕ, ತುಲಾಭಾರ, ಮಹಾಪೂಜೆ, ಮಹಾಬಲಿ ಪ್ರಧಾನ ನಡೆದು ಸಂಜೆ ಬ್ರಹ್ಮರಥಾರೋಹಣ ನಡೆಯಲಿದೆ ನಂತರ ರಾತ್ರಿ ಬ್ರಹ್ಮರಥೋತ್ಸವ ಜರುಗಲಿರುವುದು.ಮಾರ್ಚ್ 31 ರಂದು ಓಕುಳಿ ಸಂಭ್ರಮದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು, ಓಕುಳಿ ಉತ್ಸವ, ಚೂರ್ಣೋತ್ಸವ, ಅವಭೃತ ಸ್ನಾನ, ಧ್ವಜಾರೋಹಣ ಹಾಗೂ ರಾತ್ರಿ ಮೃಗಬೇಟೆ ಉತ್ಸವ ಜರುಗಲಿದೆ […]
ಕುಂದಾಪುರ. ಮಾ.28 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಈ ದಿನ ತಮ್ಮ ಆಡಳಿತ ಕಛೇರಿಯಲ್ಲಿ ಬಾರಂದಾಡಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಅಭಿವ್ರದ್ದಿಗಾಗಿ ರೂಪಾಯಿ ಎಂಬತ್ತು ಸಾವಿರ ದೇಣಿಗೆ ನೀಡಿದರು. ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಶಾಲೆಯ HM ಶ್ರೀಮತಿ ಅಮಿತಾ ಆರ್ ಶೆಟ್ಟಿ ಇವರಿಗೆ 80,000/- ದ ಚೆಕ್ ಹಸ್ತಾಂತರಿಸಿದರು. ಈ ದೇಣಿಗೆಯನ್ನು ರೆಡ್ ಕ್ರಾಸ್ ಸದಸ್ಯರಾದ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ಯವರು ಕೊಡಮಾಡಿದರು. ಕಾರ್ಯಕ್ರಮದಲ್ಲಿ […]
ಕುಂದಾಪುರ : ಇಲ್ಲಿನ ಸಂಚಾರಿ ಪೊಲೀಸ್ ಠಾಣೆಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಫ್ಯಾನುಗಳನ್ನು ಕೊಡುಗೆ ರೂಪದಲ್ಲಿ ನೀಡಲಾಯಿತುಈ ಸಂದರ್ಭದಲ್ಲಿ ಠಾಣೆಯ ಠಾಣಾಧಿಕಾರಿ ನಾಸಿರ್ ಹುಸೇನ್, ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷೆ ಡಾ ಸೋನಿ ಡಿಕೋಸ್ತಾ, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ರಾದ ರಾಘವೇಂದ್ರ ಚರಣ್ ನಾವಡ, ಗಿರೀಶ್ ಹೆಬ್ಬಾರ್, ವಿಜಯ್ ತೆಕ್ಕಟ್ಟೆ, ರಾಘವೇಂದ್ರ ಕುಲಾಲ್ಸದ್ಯಸ್ಯರಾದ ಗುರುರಾಜ್ ಕೊತ್ವಾಲ್ ನಾಗರಾಜ್ ಪಾಟ್ವಲ್ ಇನ್ನಿತರರು ಉಪಸ್ಥಿತರಿದ್ದರು
ಬೆಳ್ತಂಗಡಿ:ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಮಾರ್ಚ್ 23 ಮತ್ತು 24 ರಂದು ಸ್ಕೌಟ್ ಮತ್ತು ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಎರಡು ದಿನಗಳ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಸ್ಕೌಟ್ ತರಬೇತುದಾರ ಶ್ರೀ ವಲೇರಿಯನ್ ಸಿಕ್ವೇರಾ ಮುಖ್ಯ ಅತಿಥಿಯಾಗಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್‌ನ ಮೋಟೋ, ಪ್ರಾಮುಖ್ಯತೆ ಮತ್ತು ಮೂಲಭೂತ ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿ ನೀಡಲಾಯಿತು. ವಿವಿಧ ವೈಯಕ್ತಿಕ ಮತ್ತು […]
ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯು ಮಾರ್ಚ್ 25 ರಂದು ಹೊರಹೋಗುವ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನಡೆಸಿತು. ನಿರ್ಗಮಿತ ಶಿಕ್ಷಕಿಯರಾದ ಶ್ರೀಮತಿ ಕವಿತಾ ಮತ್ತು ಕುಮಾರಿ ದಿವ್ಯಾ ಮತ್ತು ಚರ್ಚ್ ಧರ್ಮಾಧಿಕಾರಿ ಜೋಯಲ್ ಪ್ರೀತಂ ರೇಗೊ ಅವರನ್ನು ಸಂಸ್ಥೆಯ ವತಿಯಿಂದ ಅವರ ಸೇವೆಗಾಗಿ ಸನ್ಮಾನಿಸಲಾಯಿತು. ಪ್ಯಾಸ್ಟೋರಲ್ ಕೌನ್ಸಿಲ್ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಪಿಟಿಎ ಉಪಾಧ್ಯಕ್ಷ ಬೊನವೆಂಚರ್ ಪಿಂಟೋ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಫಾದರ್ ಕ್ಲಿಫರ್ಡ್ ಪಿಂಟೋ ಅವರು ಶಿಕ್ಷಕರ ಮುಂದಿನ ವೃತ್ತಿ ಮತ್ತು […]