ಕುಂದಾಪುರ, ಅ.9: ಬಹಳ ಹಳೆಯ ಬ್ಯಾಂಕ್ ಆದ ಎಮ್.ಸಿ.ಸಿ.ಬ್ಯಾಂಕ್ ಲಿ. ತನ್ನ ಶತಮಾನೋತ್ತರ ದಶಮಾನೋತ್ಸವದ ಅಂಗವಾಗಿ ಕುಂದಾಪುರ ಶಾಖೆಯ ಗ್ರಾಹಕರ ಸಮಾವೇಶವನ್ನು ಅ.9 ರಂದು ಸೈಮನ್ ಕಂಫರ್ಟ್ ಸಭಾಂಗಣದಲ್ಲಿ ಎರ್ಪಡಿಸಿತ್ತು.ಕುಂದಾಪುರ ವಲಯದ ಪ್ರಧಾನ ಧರ್ಮಗುರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅ|ವಂ|ಸ್ಟ್ಯಾನಿ ತಾವ್ರೊ ದೀಪ ಬೆಳಗಿಸಿ ಉದ್ಘಾಟಿಸಿ “ಎಮ್.ಸಿ.ಸಿ.ಬ್ಯಾಂಕ್ ಲಿ.ಗೆ ಬಹಳ ದೊಡ್ಡ ಚರಿತ್ರೆ ಇದೆ. ಇದರ ಸೇವೆ ತುಂಬ ಅಮೋಘವಾದುದು, ಬೇರೆ ಬ್ಯಾಂಕುಗಳಲ್ಲಿ ಕೌಂಟರ್ಗಳು ಇರುತ್ತವೆ, ಉದ್ಯೋಗಿಗಳು ಇರುತ್ತಾರೆ, ಆದರೆ ಅಲ್ಲಿ ಯಾವ ಸೇವೆ ಎಲ್ಲಿ ಸಿಗುತ್ತದೆ […]

Read More

“ವಸಂತ ಪ್ರೊಡಕ್ಷನ್ ಹೌಸ್ ಕುಂದಾಪುರದ ಕೆ. ಪಿ. ಶ್ರೀಶನ್ ನಿರ್ಮಾಣದ ಹೊಣೆ ಹೊತ್ತು ಖ್ಯಾತ ನಿರ್ದೇಶಕ ಇ. ಎಂ. ಅಶ್ರಫ್ ನಿರ್ದೇಶಿಸಿದ “ಬಾಲವನದ ಜಾದೂಗಾರ” ಒಂದು ಅತ್ಯುತ್ತಮ ಶೈಕ್ಷಣಿಕ ಕಿರು ಚಿತ್ರವಾಗಿದ್ದು ಎಲ್ಲ ಮಕ್ಕಳೂ ಹೆತ್ತವರೂ ಇದನ್ನು ನೋಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಚಿತ್ರ ನೋಡಲು ಅನುಕೂಲವಾಗುವಂತೆ ವ್ಯವಸ್ಥೆ ಆಗಬೇಕು. ನಾವೆಲ್ಲ ಅಭಿಮಾನದಿಂದ, ಹೆಮ್ಮೆಯಿಂದ ಕಾಣುವ ಕೋಟ ಶಿವರಾಮ ಕಾರಂತರ ಬದುಕು, ಸಾಹಿತ್ಯ, ಮಕ್ಕಳ ಮನೋವಿಕಾಸಕ್ಕಾಗಿ ಅವರು ಮಾಡಿದ ಕಾರ್ಯ ಸಾಧನೆಗಳ ಹಿನ್ನಲೆಯಲ್ಲಿ ಈ ಚಿತ್ರ ನಿರ್ಮಾಣಗೊಂಡಿರುವುದರಿಂದ […]

Read More

ಕುಂದಾಪುರ ಅ.9: ಐತಿಹಾಸಿಕ ಚರಿತ್ರೆಯುಳ್ಳ ಕುಂದಾಪುರ ರೋಜರಿ ಮಾತೆಯ ಇಗರ್ಜಿಯಲ್ಲಿ ಬಹಳ ಹೆಸರುವಾಸಿಯಾದ, ಅತ್ಯಂತ ಹೆಚ್ಚು ಹಿಂಬಾಲಿಕರಿರುವ ಫಾ|ನೊಯೆಲ್ ಮಸ್ಕರೆನ್ಹಾಸ್ ಮತ್ತು ಬ್ರದರ್ ಪ್ರಕಾಶ್ ಡಿಸೋಜಾ ಇವರ ಪಂಗಡದಿಂದ ಮೂರು ದಿನಗಳ ಅಧ್ಯಾತ್ಮಿಕ (ಇದೆ ತಿಂಗಳ ತಾರೀಕು 4,5,6 ರಂದು) ಧ್ಯಾನ ಕೂಟ ನಡೆಯಿತು. ಮೊದಲನೇ ದಿವಸವೇ ಈ ಧ್ಯಾನಕೂಟಕ್ಕೆ ಅತ್ಯಧಿಕ ಜನ ಹಾಜರಾಗಿದ್ದರು, ಮೊದಲ ದಿನ ಕೌಟುಂಬಿಕ ಜೀವನ ಮತ್ತು ಇತರ ಅನೇಕಪ್ರಾರ್ಥನ ವಿಧಿಗಳು ನಡೆದವು. ಎರಡನೇ ದಿನ ನಮ್ಮ ಜೀವನದಲ್ಲಿ ಪಾಪಗಳು ಹೇಗೆ ಹುಟ್ಟುತ್ತವೆ, […]

Read More

ಕುಂಭಾಶಿ ಶ್ರೀ ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್, ಕಾವೇರಿ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಚಿರಂತನ ವೃದ್ಧಾಶ್ರಮ ಸುರತ್ಕಲ್ ಇವರಿಗೆ ಒಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರಿಸಲಾಯಿತು.ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ರೋ. ಶೋಭಾ ಭಟ್, ಮಾಜಿ ಅಧ್ಯಕ್ಷರಾದ ರೋ. ಶಾಂತರಾಮ ಪ್ರಭು ಹಾಗೂ ಚಿರಂತನ ಟ್ರಸ್ಟಿನ ಖ್ಯಾತ ತಬಲ ವಾದಕರಾದ ಶ್ರೀ ಭಾರವಿ ದೇರಾಜೆ ಉಪಸ್ಥಿತರಿದ್ದರು.

Read More

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಅಬ್ಬನಡ್ಕ, ಉದಯ ಅಂಚನ್, ಉಪಾಧ್ಯಕ್ಷರಾದ ಲೀಲಾ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಅಬ್ಬನಡ್ಕ ಭಜನಾ ಮಂಡಳಿಯ […]

Read More

ಬಸ್ರೂರು; ಕಥೊಲಿಕ್ ಸಭಾ ಉಡುಪಿ ಪ್ರದೇಶ(ರಿ) ಬಸ್ರೂರು ಘಟಕ , ಐ.ಸಿ.ವೈ.ಮ್ ಮತ್ತು ವೈ.ಸಿ.ಎಸ್ ಬಸ್ರೂರ್ ಇವರ ಸಹಯೋಗದಲ್ಲಿ ಮತ್ತು ಕಥೊಲಿಕ್ ಸಭಾ ಕುಂದಾಪುರ ವಲಯ ಇವರ ಮಾರ್ಗದರ್ಶನದೊಂದಿಗೆ ಕುಂದಾಪುರ ರೈಲ್ವೆ ಸ್ಟೇಷನಲ್ಲಿ “ ನಿರ್ಮಲ ಪರಿಸರ ಅಭಿಯಾನ” ಕಾರ್ಯಕ್ರಮ ದಿನಾಂಕ 02/10/2022 ರಂದು ಹಮ್ಮಿಕೊಳ್ಳಲಾಗಿತ್ತು. ಗಿರೀಶ್ ರಾಹ್ಹಳ್ಕರ್( ಎಸಿಸ್ಟಂಟ್ ಸೆಫ್ಟೀ ಒಫೀಸರ್ ಮತ್ತು ಟೆಲಿಕಮ್ಯೂನಿಕೆಷನ್ ಹೆಡ್ ಕ್ವಾರ್ಟರ್ ಮಡ್ಗಾಂವ್) ಇವರು ಎಲ್ಲಾ ಸಂಘಟನೆಯ ಅಧ್ಯಕ್ಷರಿಗೆ ಹ್ಯಾಂಡ್ ಗ್ಲೌಸ್ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು“ ಇಂತಹ ಕಾರ್ಯಕ್ರಮಗಳಿಂದ […]

Read More

ಶಿವ೯: ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಕಚೇರಿ ಅಧೀಕ್ಷಕ್ಕಿ ಶ್ರೀಮತಿ ಡೋರಿನ್ ಡೀಸಿಲ್ವ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ್‍ರವರ “ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪ್ರತಿಯೊಂದು ಪುಸ್ತಕ ಒಂದು ಒಳ್ಳೆಯ ಸ್ನೇಹಿತ, ಪುಸ್ತಕಗಳ ಓದುವ ಮೂಲಕ ಅನೇಕ ವಿಷಯಗಳನ್ನು ಸಂಗ್ರಹಿಸಬಹುದು ಮತ್ತು ವಿವಿಧ ಜ್ಞಾನಾರ್ಜನೆಗಳನ್ನು ವಿದ್ಯಾರ್ಥಿಗಳು ವೃದ್ಧಿಸಿಕೊಳ್ಳಬಹುದು.ಪರೀಕ್ಷಾ ತಯಾರಿಕೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಹೊಸ ಹೊಸ […]

Read More

ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಬೆಂಗಳೂರು ದಾವಣಗೆರೆಯಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಸುಮಿತ್ರಾ ಐತಾಳರಿಗೆ ಹಿಂದಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸರಕಾರಿ ಪ್ರೌಢಶಾಲೆ ಕಿರಿಮಂಜೇಶ್ವರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಸುಮಿತ್ರಾ ಐತಾಳ ಅವರಿಗೆ ರಾಜ್ಯದ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Read More

” ಇಬ್ಬರು ರಾಷ್ಟ್ರ ನಾಯಕರ ನಾಯಕತ್ವದ ಗುಣ‌ಗಳು ಮತ್ತು ದೇಶದ ಬಗೆಗಿನ ಕಾಳಜಿ ಅವರ ಬಗ್ಗೆ ನಮ್ಮ ವೈಯುಕ್ತಿಕ ಒಲವು-ನಿಲುವುಗಳನ್ನು‌ ಮೀರಿ ನಿಲ್ಲುತ್ತವೆ. ಈ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರನ್ನು ನಾವೆಲ್ಲರೂ ಸದಾ ನೆನಪಿಸಿಕೊಳ್ಳಬೇಕು” ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ತಿಳಿಸಿದರು. ಗಾಂಧೀಜಿ- ಶಾಸ್ತ್ರೀಜಿ ಜಯಂತಿಯ ಅಂಗವಾಗಿ ಇಬ್ಬರೂ ಮಹಾನ್ ನಾಯಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ […]

Read More