Our Lady of Vailankanni Center at Kalmady declared as Diocesan Shrine. Proclamation and Dedication of Our Lady of Vailankanni Center at Stella Maris Church, Kalmady was officially declared as Diocesan Shrine on 15 th August 2022, during the solemnly Eucharistic Mass at 10:00 am. The Decree which was given by the Bishop of Udupi, Most […]
ಕುಂದಾಪುರ: ಆಗಸ್ಟ್ 15ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ನಡೆದ – ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ್ ಕಾಮತ್ ಉದ್ಘಾಟಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬರಹಗಾರ ನರೇಂದ್ರ ಗಂಗೊಳ್ಳಿ ಆಗಮಿಸಿದ್ದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಸ್ವಾಗತಿಸಿದರು. ಉಪನ್ಯಾಸಕರಾದ ದುರ್ಗಾಪ್ರಸಾದ್ ವಂದಿಸಿ ಸುಮಾ ಕಾರ್ಯಕ್ರಮ ನಿರೂಪಿಸಿದರು
. ದೇಶದ 75 ನೇ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಮೆಟಡೋರ್ ಡ್ರೈವರ್ ಅಸೋಸಿಯೇಷನ್ (ರಿ) ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಧ್ವಜಾರೋಹಣವನ್ನು ನೇರವೇರಿಸಿ ಜಾತಿ, ಮತ, ಧರ್ಮ ಭೇದವನ್ನು ಮರೆತು ಸಂಘಟಿತರಾಗಿ ಬ್ರಿಟೀಷರಿಂದ ಪಡೆದ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸಿದರು. ಪ್ರಸ್ತುತ ದೇಶವು ಎದುರಿಸುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಕೋಮುಸಂಘರ್ಷಗಳ ವಿರುದ್ಧ ಪಕ್ಷ ಮತ್ತೊಂದು ಸ್ವಾತಂತ್ರ್ಯ ಹೋರಾಟವನ್ನು […]
ಕುಂದಾಪುರ,ಅ.15: ಕಥೊಲಿಕ್ ಸಭಾ ಕುಂದಾಪುರ ಚರ್ಚ್ ಘಟಕದ ವತಿಯಿಂದ ಕುಂದಾಪುರ ಹೋಲಿ ರೋಜರಿ ಮಾತಾ ಇಗರ್ಜಿಯ ಮೈದಾನದಲ್ಲಿ, ಸ್ವಾತಂತ್ರ್ಯ ಸಂಭ್ರಮದ ಅಮ್ರತ ಮಹೋತ್ಸವನ್ನುಆಚರಿಸಲಾಯಿತು ಕುಂದಾಪುರ ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ಗೌರವ ಸ್ವೀಕರಿಸಿ ಧ್ವಜಾ ರೋಹಣಗೈದು “ನಮ್ಮ ಹಿರಿಯರು ಮಾಡಿದ ತ್ಯಾಗ ಸಾಹಸಗಳ ಬಲಿದಾನದಿಂದ ಇವತ್ತು ನಾವು ಸ್ವಾತಂತ್ರ್ಯದ ಫಲವನ್ನು ಅನುಭವಿಸುತ್ತಿದ್ದೇವೆ. ಅವರೆನೆಲ್ಲ ನಾವು ಸ್ಮರಿಸಿಕೊಳ್ಳುವ ಅಗತ್ಯವಿದೆ, ಇಂದು ನಮ್ಮ ದೇಶವನ್ನು ಕಾಯುವ ಸೈನಿಕರನ್ನು ನಾವು ನೆನಪಿಸಿಕೊಳ್ಳ ಬೇಕು, ಇಂದು ಅವರು […]
ಉಡಪಿ/ ಕುಂದಾಪುರ. ಅ.15:ನಮ್ಮ ದೇಶದ ಸ್ವಾತಂತ್ರ್ಯ ಸಂಭ್ರಮದ ಅಮ್ರತ ಮಹೋತ್ಸವದ ಪ್ರಯುಕ್ತ ಕುಂದಾಪುರ ಮತ್ತು ಕೋಟ ಬ್ಲಾಕಿನ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ೧೦ ಸಾವಿರ ಲಡ್ಡುಗಳ ವಿತರಣೆಯನ್ನು ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ವಿತರಣೆ ಮಾಡಿತು. ಮಾಜಿ ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿಯವರು ತಮ್ಮ ನಿವಾಸದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ ನಾಗರಾಜ್, ಮಹ್ಮಮದ್ ಶೀಸ್, ಕಿಶನ್ ಖಾರ್ವಿ, […]
ಉಡುಪಿ: ಜಿಲ್ಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ನಡುವೆ ಉಡುಪಿಯಲ್ಲಿ ಉತ್ಸಾಹದಿಂದ ಸಮಾಜಮುಖಿ ಕೆಲಸ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿರುವ ದಿ.ಆಸ್ಕರ್ ಫೆರ್ನಾಂಡೀಸ್ ಅಭಿಮಾನಿ ಬಳಗವು ದಿನೆ ದೀನೆ ಖ್ಯಾತಿಯನ್ನು ಗಳಿಸುತೀದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಹಮ್ಮಿಕೊಂಡ 75ನೇ ಸ್ವಾತಂತ್ರೋತ್ಸವದ ನಡಿಗೆ ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದಿ.ಆಸ್ಕರ್ ಫೆರ್ನಾಂಡೀಸ್ ಅಭಿಮಾನಿ ಬಳಗವು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಿತು. ವಿವಿಧ ಕಡೆಗಳಲ್ಲಿ ಅಭಿಮಾನಿ ಬಳಗದ ಸದಸ್ಯರಾದ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ […]
ಕುಂದಾಪುರ,ಅ. 14: ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಕುಂದಾಪುರ ಪುರಸಭೆ ವ್ಯಾಪ್ತಿಯೊಳೊಗಿನ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೊತ್ಸವದ ಪ್ರಯುಕ್ತ ಅಂತರ್ ಶಾಲಾ ದೇಶ ಭಕ್ತಿ ಗೀತೆ ಹಾಗೂ ನ್ರತ್ಯ ಸ್ಪರ್ಧೆ ಸಂತ ಮೇರಿಸ್ ಪಿ.ಯು. ಕಾಲೇಜು ಸಭಾಂಗಾಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು, ಘಟಕದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಸ್ಟ್ಯಾನಿ ತಾವ್ರೊ ಮಾತನಾಡಿ ದೇಶ ಪ್ರೇಮ ಬಾಯಿ ಮಾತಿನಿಂದ ತೊರ್ಪಡಿಸುವುದಲ್ಲ ನಾವು ನಮ್ಮ ಕರ್ತವ್ಯ, ನಡತೆ, ನಮ್ಮ ಕಾರ್ಯಗಳಿಂದ ಆಗಬೇಕಿದೆ” ಎಂದು ವಿಜೇತರಿಗೆ ಬಹುಮಾನಗಳನ್ನು ವಿತರಣೆ ಮಾಡಿದರು. […]
ಭಾರತೀಯ ಜೇಸಿಐನ ವಲಯ ಹದಿನೈದರ ಪ್ರತಿಷ್ಠಿತ ಘಟಕ ಜೇಸಿಐ ಬೆಳ್ಮಣ್ಣು ಆತಿಥ್ಯದಲ್ಲಿ ನಿಟ್ಟೆ ಫಾರ್ ಎವರ್ ಸಭಾಂಗಣದಲ್ಲಿ 4 ದಿನಗಳ ರಾಷ್ಟ್ರೀಯ ಕಾರ್ಯಕ್ರಮ ZಖಿWS ಸಮಾರಂಭವನ್ನು ಜೇಸಿಐ ವಲಯ 15 ರ ವಲಯಾಧ್ಯಕ್ಷರಾದ ಎಅI Seಟಿ. ರಾಯನ್ ಉದಯ್ ಕ್ರಾಸ್ತಾ ಅವರು ಉದ್ಘಾಟಿಸಿ ಶುಭ ಹಾರೈಸಿದರು.ಸಮಾರಂಭದ ಮುಖ್ಯ ಅತಿಥಿ ಭಾರತೀಯ ಜೆಸಿಐನ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ ಎಈP. ಸಂದೀಪ್ ಕುಮಾರ್,ಸಮಾರಂಭದ ಗೌರವಾನ್ವಿತ ಅತಿಥಿಗಳಾದ ಜೇಸಿಐ ವಲಯ ಹದಿನಾಲ್ಕರ ವಲಯಾಧ್ಯಕ್ಷರಾದ ಎಅI Seಟಿ. ಕುನಾಲ್ ಮಾಣಿಕ್ ಚಂದ್, ಜೇಸಿಐ […]
ಕುಂದಾಪುರ: ವಿದ್ಯೆ ಮತ್ತು ಬುದ್ಧಿ ಒಂದೆ ಗಾಡಿಯ ಎರಡು ಚಕ್ರಗಳಿದ್ದಂತೆ. ಒಂದನ್ನು ಇನ್ನೊಂದು ಅನುಸರಿಸಿ ಸಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯ ಉಪಕುಲಪತಿ ಡಾ.ಪಿ.ಎಸ್ ಯಡಪಡಿತ್ತಾಯ ಅಭಿಪ್ರಾಯಪಟ್ಟರು.ಅವರು ಆಗಸ್ಟ್ 13ರಂದು ಭಂಡಾರ್ಕಾರ್ಸ್ ಕಾಲೇಜಿನ ” ವಜ್ರಮಹೋತ್ಸವ ಕಾರ್ಯಕ್ರಮಗಳ ಉದ್ಘಾಟಸಿ, ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಡಾ.ಹೆಚ್.ಶಾಂತಾರಾಮ್ ಅವರ 95ನೇ ಹುಟ್ಟಿದ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿದ್ಯಾರ್ಥಿಗಳು ಒಳಗಿನ ಕಣ್ಣನು ತೆರೆದು ಯೋಚಿಸಬೇಕು.ಅಹಂಕಾರ ಸಲ್ಲದು. ಮುಖ್ಯವಾಗಿ ತಾಳ್ಮೆ, ಸಕಾರಾತ್ಮಕತೆ ಮತ್ತು ಸ್ವಶಿಸ್ತು ಅತ್ಯಂತ ಮುಖ್ಯ ಎಂದು ಹೇಳಿದರು. 60ರ […]