ಕುಂದಾಪುರ: 4ಸೆಪ್ಟೆಂಬರ್02024ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಏನ್ ವಿಶ್ವನಾಥ ಕರಬ, ಪ್ರಾಂಶುಪಾಲರು, ಸರಕಾರಿ ಪದವಿ ಪೂರ್ವ ಕಾಲೇಜು, ತೆಂಕನಿಡಿಯೂರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ್ಯೋದ್ದೇಶಗಳು, ಅದರಿಂದಾಗುವ ಪ್ರಯೋಜನಗಳ ಬಗ್ಗೆ ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಪ್ರೊ ಸತ್ಯನಾರಾಯಣ ಹತ್ವಾರ್ ಇವರು ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ […]

Read More

FR L.M ಪಿಂಟೋ ಆಸ್ಪತ್ರೆ, ಬಡ್ಯಾರ್, ಬೆಲ್ತಂಗಡಿ ಆರೋಗ್ಯ ಕಾರ್ಡ್ ಮತ್ತು ಆರೋಗ್ಯ ತಪಾಸಣೆ ಯೋಜನೆಗಳನ್ನು ಪರಿಚಯಿಸುತ್ತದೆಸಮಾಜದ ದೊಡ್ಡ ವರ್ಗಕ್ಕೆ ವೈದ್ಯಕೀಯ ಸೇವೆಯನ್ನು ಒದಗಿಸುವ ದೃಷ್ಟಿಯಿಂದ, Fr L. M Pinto Hospital Badyar ಆರೋಗ್ಯ ಕಾರ್ಡ್ ಮತ್ತು ಆರೋಗ್ಯ ತಪಾಸಣೆ ಯೋಜನೆಗಳನ್ನು ಪರಿಚಯಿಸಿದೆ. ಆರೋಗ್ಯ ಕಾರ್ಡ್ ಆಸ್ಪತ್ರೆಯಲ್ಲಿ ಲಭ್ಯವಿರುವ ಆರೋಗ್ಯ ಸೌಲಭ್ಯಗಳ ಮೇಲೆ ರಿಯಾಯಿತಿಗಳನ್ನು ಒದಗಿಸುತ್ತದೆ.Fr L.M ಪಿಂಟೊ ಹೆಲ್ತ್ ಕಾರ್ಡ್ ಎಲ್ಲಾ OPD ಸೇವೆಗಳಲ್ಲಿ 10% ರಿಂದ 25% ರಷ್ಟು ರಿಯಾಯಿತಿಯನ್ನು ನೀಡುತ್ತದೆ, ಜನರಲ್ […]

Read More

ಉಡುಪಿ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಮಹಾಸಭೆಯು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಜೆಸಿಂತಾ ಡಿ ಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಮಾತನಾಡಿ, ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ತಮ್ಮೆಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ನಮಗೆ ಸಂತೋಷವಾಗುತ್ತದೆ. ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ಯೋಜನೆಗಳಿಗೆ ಸದಸ್ಯರ ಸಹಕಾರವಿರಲಿ ಎಂದರು. ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ನೇರಿ ಕರ್ನೆಲಿಯೋ, […]

Read More

ಮಂಗಳೂರು: ರಾಜಕೀಯ ಪಕ್ಷಗಳ ನಾಯಕರು ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ಪೂರಕವಾಗಿ ರಾಜಕಾರಣ ಮಾಡಬೇಕು. ಇಂದು ಮಕ್ಕಳಲ್ಲಿ ಕಾಣುತ್ತಿರುವ ರಾಜಕೀಯ ಹಾಗೂ ಸಿದ್ಧಾಂತ ದ್ವೇಷಕ್ಕೆ ಬದಲಾಗಿ ಶಾಂತಿ, ಸಮಾಧಾನ, ಪ್ರೀತಿಯ ರಾಜಕಾರಣ ಭವಿಷ್ಯವನ್ನು ರೂಪಿಸಬೇಕು ಎಂದು ದ.ಕ. ಜಿಲ್ಲಾ ಮಾಜಿ ಜಿಲ್ಲಾಧಿಕಾರಿ, ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಸಸಿಕಾಂತ್ ಸೆಂತಿಲ್ ಸಲಹೆ ನೀಡಿದ್ದಾರೆ. ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮತ್ತು ಸಾಮರಸ್ಯ ಮಂಗಳೂರು ಇವರ ಆಶ್ರಯದಲ್ಲಿ ಮಂಗಳವಾರ ನಗರದ ಪುರಭವನದಲ್ಲಿ ಸಂತ ಮದರ್ […]

Read More

ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಆಶ್ರಯದಲ್ಲಿ ದಿ. ಎ. ವಿ. ಹೆಬ್ಬಾರ್ ಹಾಗೂ ದಿ. ಅವಿನಾಶ್ ಹೆಬ್ಬಾರ್ ಸಂಸ್ಮರಣೆ ಅಂಗವಾಗಿ ಸೀತಾರ್ ವಾದನ ಹಾಗೂ ಗಾಯನ ಕಾರ್ಯಕ್ರಮ ಕುಂದಾಪುರ ಪಾರಿಜಾತ ಹೋಟೆಲ್‍ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು.ಖ್ಯಾತ ವಿದ್ವಾನ್ ಭಾರ್ಗವ ಹೆಗಡೆ ಅವರಿಂದ ಸೀತಾರ್ ವಾದನ ಕಾರ್ಯಕ್ರಮ ನಡೆಯಿತು. ವಿಘ್ನೇಶ್ ಕಾಮತ್ ಕೋಟೇಶ್ವರ ತಬಲಾದಲ್ಲಿ ಸಹಕರಿಸಿದರು.ಕು. ನಿಹಾರಿಕಾ ದೇರಾಜೆ ಅವರಿಂದ ಹಿಂದುಸ್ತಾನಿ ಗಾಯನ ಕಾರ್ಯಕ್ರಮ ನಡೆಯಿತು. ತಬಲಾದಲ್ಲಿ ಭಾರವಿ ದೇರಾಜೆ, ಹಾರ್ಮೋನಿಯಂನಲ್ಲಿ ಶಶಿಕಿರಣ್ ಮಣಿಪಾಲ ಮತ್ತು […]

Read More

ಉಡುಪಿ – ಚಿಕ್ಕ ಮಂಗಳೂರು ಸಂಸದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಕೊಂಕಣ ರೈಲ್ವೆ ಮಡಗಾವ್- ವೆಲಂಕಣಿ ಗೆ ಕುಂದಾಪುರ -ಉಡುಪಿ – ಮಂಗಳೂರು ಮಾರ್ಗ ವಾಗಿ ವಿಶೇಷ ರೈಲಿಗೆ ಆದೇಶ ಹೊರಡಿಸಿದೆ.ದಿನಾಂಕ 6/09/2024 ರಂದು ಮದ್ಯಾಹ್ನ 12.30 ಕ್ಕೆ ಮಡಗಾವ ದಿಂದ ಹೊರಟು ಸಂಜೆ 4.18 ಕ್ಕೆ ಕುಂದಾಪುರ 5.55 ಕ್ಕೆ ಮಂಗಳೂರು ತಲುಪಿ ಮರುದಿನ ಮದ್ಯಾಹ್ನ 12.25 ಕ್ಕೆ ವೆಲಂಕಣಿ ತಲುಪಲಿದೆ.ಅದೇ ರೀತಿ 7/09/2024 ರಾತ್ರಿ 11.55 ಕ್ಕೆ […]

Read More

ಕುಂದಾಪುರ : ಶ್ರೀಮದ್ ಸುಧೀಂದ್ರತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿ ಆರಾಧನಾ ಮಹೋತ್ಸವದ ಅಂಗವಾಗಿ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ಅವರ ಮನೆಯಲ್ಲಿ ಘರ್ ಘರ್ ಭಜನ್ ಕಾರ್ಯಕ್ರಮ ನಡೆಯಿತು. ದೇವಳದ ಜೊತೆ ಮೊಕ್ತೇಸರರು, ಸಲಹಾ ಸಮಿತಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Read More

ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣಾ ಪಿ ಎಸ್ ಐ ರವರಾದ ಹರೀಶ್ ಆರ್, ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸಂದೀಪ ಕುರಾಣಿ, ರಾಜು ನಾಯ್ಕ, ನಾಗರಾಜ ಹಾಗೂ ದಿನೇಶ್‌ ರವರ ತಂಡ ಸಿ.ಸಿ ಕ್ಯಾಮರಾದ ಪೂಟೇಜ್‌ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಮಾಹಿತಿ ಪಡೆದುಕೊಂಡು ದಿನಾಂಕ 03.09.2024 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು […]

Read More

ಮಂಗಳೂರು, ದಿನಾಂಕ 03-09-2024ರಂದು ಶಾಂತಿಕಿರಣ್ ಸಭಾಭವನ ಬಜ್ಜೋಡಿ ಮಂಗಳೂರು ಇಲ್ಲಿ 2024ನೇ ವರ್ಷದಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಕಥೊಲಿಕ್ ಶಿಕ್ಷಣ ಮಂಡಳಿ(ರಿ) ಮಂಗಳೂರು ಇದರ ಅಧೀನದಪ್ರಾಥಮಿಕ, ಪೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಸೇವೆ ನೀಡಿ ನಿವೃತ್ತಿ ಹೊಂದಿದಶಿಕ್ಷಕ/ಶಿಕ್ಷಕೇತರರನ್ನು, 2023-2024ರ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ./ಪಿಯುಸಿ/ ಪದವಿ ಹಾಗೂಸ್ನಾತ್ತಕೋತ್ತರ ಪರೀಕ್ಷೆಗಳಲ್ಲಿ ಅಧಿಕ ಅಂಕ/ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಮತ್ತು ಶೇಕಡಾ ನೂರು ಫಲಿತಾಂಶಗಳಿಸಿದ ಸಂಸ್ಥೆಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಮಂಗಳೂರು ಕಥೊಲಿಕ್ ಧರ್ಮ ಧರ್ಮಪ್ರಾಂತ್ಯದಧರ್ಮಾಧ್ಯಕ್ಷರೂ ಹಾಗೂ ಕಥೊಲಿಕ್ ಶಿಕ್ಷಣ ಮಂಡಳಿ ಅಧ್ಯಕ್ಷರೂ ಆದ […]

Read More
1 21 22 23 24 25 360