ಉಡಪಿ/ ಕುಂದಾಪುರ. ಅ.15:ನಮ್ಮ ದೇಶದ ಸ್ವಾತಂತ್ರ್ಯ ಸಂಭ್ರಮದ ಅಮ್ರತ ಮಹೋತ್ಸವದ ಪ್ರಯುಕ್ತ ಕುಂದಾಪುರ ಮತ್ತು ಕೋಟ ಬ್ಲಾಕಿನ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ೧೦ ಸಾವಿರ ಲಡ್ಡುಗಳ ವಿತರಣೆಯನ್ನು ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ವಿತರಣೆ ಮಾಡಿತು. ಮಾಜಿ ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿಯವರು ತಮ್ಮ ನಿವಾಸದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ ನಾಗರಾಜ್, ಮಹ್ಮಮದ್ ಶೀಸ್, ಕಿಶನ್ ಖಾರ್ವಿ, […]

Read More

ಉಡುಪಿ: ಜಿಲ್ಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ನಡುವೆ ಉಡುಪಿಯಲ್ಲಿ ಉತ್ಸಾಹದಿಂದ ಸಮಾಜಮುಖಿ ಕೆಲಸ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿರುವ ದಿ.ಆಸ್ಕರ್‌ ಫೆರ್ನಾಂಡೀಸ್‌ ಅಭಿಮಾನಿ ಬಳಗವು ದಿನೆ ದೀನೆ ಖ್ಯಾತಿಯನ್ನು ಗಳಿಸುತೀದೆ. ಈಗಾಗಲೇ ಕಾಂಗ್ರೆಸ್‌ ಪಕ್ಷ ಜಿಲ್ಲೆಯಲ್ಲಿ ಹಮ್ಮಿಕೊಂಡ 75ನೇ ಸ್ವಾತಂತ್ರೋತ್ಸವದ ನಡಿಗೆ ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿ ಕೆ.ಪ್ರತಾಪ್‌ ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದಿ.ಆಸ್ಕರ್‌ ಫೆರ್ನಾಂಡೀಸ್‌ ಅಭಿಮಾನಿ ಬಳಗವು ಕಾಂಗ್ರೆಸ್‌ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಿತು. ವಿವಿಧ ಕಡೆಗಳಲ್ಲಿ ಅಭಿಮಾನಿ ಬಳಗದ ಸದಸ್ಯರಾದ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ […]

Read More

ಕುಂದಾಪುರ,ಅ. 14: ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಕುಂದಾಪುರ ಪುರಸಭೆ ವ್ಯಾಪ್ತಿಯೊಳೊಗಿನ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೊತ್ಸವದ ಪ್ರಯುಕ್ತ ಅಂತರ್ ಶಾಲಾ ದೇಶ ಭಕ್ತಿ ಗೀತೆ ಹಾಗೂ ನ್ರತ್ಯ ಸ್ಪರ್ಧೆ ಸಂತ ಮೇರಿಸ್ ಪಿ.ಯು. ಕಾಲೇಜು ಸಭಾಂಗಾಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು, ಘಟಕದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಸ್ಟ್ಯಾನಿ ತಾವ್ರೊ ಮಾತನಾಡಿ ದೇಶ ಪ್ರೇಮ ಬಾಯಿ ಮಾತಿನಿಂದ ತೊರ್ಪಡಿಸುವುದಲ್ಲ ನಾವು ನಮ್ಮ ಕರ್ತವ್ಯ, ನಡತೆ, ನಮ್ಮ ಕಾರ್ಯಗಳಿಂದ ಆಗಬೇಕಿದೆ” ಎಂದು ವಿಜೇತರಿಗೆ ಬಹುಮಾನಗಳನ್ನು ವಿತರಣೆ ಮಾಡಿದರು. […]

Read More

ಭಾರತೀಯ ಜೇಸಿಐನ ವಲಯ ಹದಿನೈದರ ಪ್ರತಿಷ್ಠಿತ ಘಟಕ ಜೇಸಿಐ ಬೆಳ್ಮಣ್ಣು ಆತಿಥ್ಯದಲ್ಲಿ ನಿಟ್ಟೆ ಫಾರ್ ಎವರ್ ಸಭಾಂಗಣದಲ್ಲಿ 4 ದಿನಗಳ ರಾಷ್ಟ್ರೀಯ ಕಾರ್ಯಕ್ರಮ ZಖಿWS ಸಮಾರಂಭವನ್ನು ಜೇಸಿಐ ವಲಯ 15 ರ ವಲಯಾಧ್ಯಕ್ಷರಾದ ಎಅI Seಟಿ. ರಾಯನ್ ಉದಯ್ ಕ್ರಾಸ್ತಾ ಅವರು ಉದ್ಘಾಟಿಸಿ ಶುಭ ಹಾರೈಸಿದರು.ಸಮಾರಂಭದ ಮುಖ್ಯ ಅತಿಥಿ ಭಾರತೀಯ ಜೆಸಿಐನ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ ಎಈP. ಸಂದೀಪ್ ಕುಮಾರ್,ಸಮಾರಂಭದ ಗೌರವಾನ್ವಿತ ಅತಿಥಿಗಳಾದ ಜೇಸಿಐ ವಲಯ ಹದಿನಾಲ್ಕರ ವಲಯಾಧ್ಯಕ್ಷರಾದ ಎಅI Seಟಿ. ಕುನಾಲ್ ಮಾಣಿಕ್ ಚಂದ್, ಜೇಸಿಐ […]

Read More

ಕುಂದಾಪುರ: ವಿದ್ಯೆ ಮತ್ತು ಬುದ್ಧಿ ಒಂದೆ ಗಾಡಿಯ ಎರಡು ಚಕ್ರಗಳಿದ್ದಂತೆ. ಒಂದನ್ನು ಇನ್ನೊಂದು ಅನುಸರಿಸಿ ಸಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯ ಉಪಕುಲಪತಿ ಡಾ.ಪಿ.ಎಸ್ ಯಡಪಡಿತ್ತಾಯ ಅಭಿಪ್ರಾಯಪಟ್ಟರು.ಅವರು ಆಗಸ್ಟ್ 13ರಂದು ಭಂಡಾರ್ಕಾರ್ಸ್ ಕಾಲೇಜಿನ ” ವಜ್ರಮಹೋತ್ಸವ ಕಾರ್ಯಕ್ರಮಗಳ ಉದ್ಘಾಟಸಿ, ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಡಾ.ಹೆಚ್.ಶಾಂತಾರಾಮ್ ಅವರ 95ನೇ ಹುಟ್ಟಿದ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿದ್ಯಾರ್ಥಿಗಳು ಒಳಗಿನ ಕಣ್ಣನು ತೆರೆದು ಯೋಚಿಸಬೇಕು.ಅಹಂಕಾರ ಸಲ್ಲದು. ಮುಖ್ಯವಾಗಿ ತಾಳ್ಮೆ, ಸಕಾರಾತ್ಮಕತೆ ಮತ್ತು ಸ್ವಶಿಸ್ತು ಅತ್ಯಂತ ಮುಖ್ಯ ಎಂದು ಹೇಳಿದರು. 60ರ […]

Read More

ಕುಂದಾಪುರ ಸೈಂಟ್ ಮೇರಿಸ್ ಸಮೂಹ ಸಂಸ್ಥೆಯ ಸೈಂಟ್ ಮೇರಿಸ್ ಪ್ರೌಢಶಾಲೆ,ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ,ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜ್,ಹೋಲಿ ರೋಜರಿ ಆ.ಮಾ.ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಕುಂದಾಪುರದ DYSP ಶ್ರೀಕಾಂತ ಕೆ ನೆರವೇರಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಸಮೂಹ ಸಂಸ್ಥೆಯ ಅಧ್ಯಕ್ಷ ಅತೀ ವಂ.ಫಾ.ಸ್ಟ್ಯಾನಿ ತಾವೋ ವಹಿಸಿದ್ದರು.ಆಡಳಿತ ಮಂಡಳಿಯ ಉಪಾಧ್ಯಕ್ಷ ಲೂಯಿಸ್ ಜೆ.ಪೆನಾರ್ಡಿಸ್ ಹೋಲಿ ರೋಜರಿ ಆ.ಮಾ.ಶಾಲೆ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೆಜಾ ಶಾಂತಿ, ಕಿಂಡರ್ ಗಾರ್ಟನ್ ಸ್ಕೂಲ್ ಮುಖ್ಯ […]

Read More

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ‘ಆಝಾದಿ ಕಾ ಅಮೃತ್ ಮಹೋತ್ಸವ್ ‘ ಆಚರಣೆಯ ಪ್ರಯುಕ್ತ  ಲಯನ್ಸ್ ಕ್ಲಬ್,  ಕುಂದಾಪುರ ಇದರ ವತಿಯಿಂದ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳಿಗೆ ರಾಷ್ಟ್ರ ಧ್ವಜ ವಿತರಣೆ ಮಾಡಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ ಇದರ ಅಧ್ಯಕ್ಷರೂ, ಕಾಲೇಜಿನ ಪ್ರಾಂಶುಪಾಲರೂ ಆದ ಶ್ರೀ ನವೀನ್ ಕುಮಾರ ಶೆಟ್ಟಿಯವರು ರಾಷ್ಟ್ರ ಧ್ವಜಕ್ಕೆ ನೀಡಬೇಕಾದ ಗೌರವಸೂಚಕ ನಡಾವಳಿಗಳನ್ನು ವಿವರಿಸಿ ಕಾಲೇಜಿನ ಎಲ್ಲ ಪ್ರಾಧ್ಯಾಪಕರಿಗೆ ಮತ್ತು ಕಛೇರಿ ಸಿಬ್ಬಂಧಿಯವರಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು. 

Read More

Seventh Day Novena at Stella Maris Church, Kalmady The Seventh day Novena prayers in preparation of the proclamation and Dedication of Our Lady of Vailankanni centre at Kalmady as a diocesan Shrine, was held on August 12th, Friday. Rev. Dr Fr. Joseph Martis, Rector of St Joseph’s Inter-Diocesan Seminary, Mangalore Diocese, conducted the novena prayers. The Parish […]

Read More

ವಿಶ್ವದಾದ್ಯಂತ ರೆಡ್ ಕ್ರಾಸ್ ಸಂಸ್ಥೆ ಜಿನೇವಾ ಒಪ್ಪಂದ ದಿನಾಚರಣೆ ಯನ್ನು ಅಗಸ್ಟ್ ಹನ್ನೆರಡರಂದು ಆಚರಿಸುತ್ತಾರೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ ಈ ದಿನ ಇದನ್ನು ಆಚರಿಸಿತು. ಭಂಡಾರ್ಕರ್ಸ ಕಾಲೇಜು, ವರದರಾಜ್ ಶೆಟ್ಟಿ ಕಾಲೇಜು ಕೋಟೇಶ್ವರ, ಆಶ್ರಿತ್ ನರ್ಸಿಂಗ್ ಕಾಲೇಜು ಹೀಗೆ ಒಟ್ಟು ಆರ್ ನೂರು ವಿದ್ಯಾರ್ಥಿಗಳು ಭಾಗವಹಿಸಿ ಕುಂದಾಪುರ ಪೇಟೆ ಯಲ್ಲಿ ಮೆರವಣಿಗೆ ಮಾಡಿ ಆ ಮೇಲೆ ಕೋಯಾಕುಟ್ಟಿ ಸಭಾಂಗಣದಲ್ಲಿ ಸೇರಿದರು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸಭಾಪತಿ ಎಸ್ ಜಯಕರ ಶೆಟ್ಟಿ ವಹಿಸಿದರು. ಕಾರ್ಯಕ್ರಮದ […]

Read More