ಕುಂದಾಪುರ: ‘ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸದಾ ಕಾರ್ಯಪ್ರವೃತ್ತವಾಗಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಆಶ್ರಯದಲ್ಲಿ ಆರಂಭಗೊಂಡ ಜ್ಯೂನಿಯರ್ ರೆಡ್ ಕ್ರಾಸ್ ಘಟಕವು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆರೋಗ್ಯ ಸಂಬಂಧಿ ತುರ್ತು ಸೇವೆಗಳ ಅರಿವು ಜೊತೆಗೆ ಮಾನವೀಯ ಮೌಲ್ಯಗಳನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಬೆಳೆಸುವ ಉದ್ದೇಶ ಈ ಸಂಸ್ಥೆ ಹೊಂದಿದೆ ‘ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯವರು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನೂತನವಾಗಿ […]

Read More

ಕುಂದಾಪುರ : ಶ್ರೀ ಕೃಷ್ಣನ ಪ್ರತಿಯೊಂದು ನಡೆಯೂ ನಮ್ಮ ಜೀವನಕ್ಕೆ ಆದರ್ಶ. ಅವನ ಬಾಲಲೀಲೆ, ಭ್ರಾತೃ ಪ್ರೇಮ, ಮುತ್ಸದ್ದಿತನ, ಗೀತಾಬೋಧನೆ ಎಲ್ಲವುಗಳಲ್ಲೂ ಜೀವನ ಸಂದೇಶವಿದೆ. ಅಂತಹವುಗಳನ್ನು ಪ್ರಕಟಪಡಿಸುವ, ಜನಜೀವನಕ್ಕೆ ಮಾದರಿಯಾಗಬಲ್ಲ ಕಾರ್ಯಕ್ರಮಗಳನ್ನು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಹಮ್ಮಿಕೊಳ್ಳಬೇಕು ಎಂದು ಕೋಟೇಶ್ವರ ಮಿತ್ರದಳ ದ ಅಧ್ಯಕ್ಷ ಗೋಪಾಲಕೃಷ್ಣ ಹತ್ವಾರ್ ಹೇಳಿದರು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ರೂಪುರೇಷೆಗಳನ್ನು ನಿರ್ಧರಿಸಲು ಬುಧವಾರದಂದು ಕೋಟೇಶ್ವರದಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮಿತ್ರದಳ ಕೋಟೇಶ್ವರ ವಲಯದ ಆಶ್ರಯದಲ್ಲಿ ಪ್ರತಿ ವರ್ಷವೂ […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ ಈ ದಿನ ಮುಳ್ಳಿಕಟ್ಟೆ ನಿವಾಸಿ ಸರೋಜ ಇವರ ತಾಯಿ ಬೆನ್ನು ಮೂಳೆ ಮುರಿತದಿಂದ ನರಳುತ್ತಿರುವ ಕಾರಣ 6500/- ರೂಪಾಯಿ ಬೆಲೆ ಬಾಳುವ ಗಾಲಿ ಕುರ್ಚಿಯನ್ನು ನೀಡಿದರು. ಸಭಾಪತಿ ಎಸ್ ಜಯಕರ ಶೆಟ್ಟಿ ಇದನ್ನು ಹಸ್ತಾಂತರಿಸಿದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ, ಡಾ. ಸೋನಿ ಮತ್ತು ಸತ್ಯನಾರಾಯಣ ಪುರಾಣಿಕ್ ಉಪಸ್ಥಿತರಿದ್ದರು.

Read More

ಕುಂದಾಪುರ: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಜು. 27 ರಂದು ನಡೆಯಿತು. ರೋಟರಿ ಕ್ಲಬ್ ರಿವರ್ ಸೈಡ್ ಕುಂದಾಪುರ ಇದರ ಅಧ್ಯಕ್ಷರಾಗಿರುವ ಕೆ .ಎಸ್ ಮಂಜುನಾಥ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಹೆತ್ತವರು ನಗು ಮೊಗದಿಂದ ಸ್ವಾಗತಿಸಬೇಕು .ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು ಸಿದ್ಧಗೊಳಿಸಿಕೊಂಡು ಅದರ ಅನ್ವಯ ಅಭ್ಯಾಸ ಮಾಡಿದರೆ ಯಶಸ್ಸು ದೊರೆಯುತ್ತದೆ ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಮಕ್ಕಳನ್ನು ಅಣಿಗೊಳಿಸಬೇಕಾದ ಅನಿವಾರ್ಯತೆ ಹೆತ್ತವರು ಹಾಗೂ ಶಿಕ್ಷಕರಿಗೆ […]

Read More

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ 23ನೇ ಕಾರ್ಗಿಲ್ ವಿಜಯ ದಿನಾಚರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು.ನಮ್ಮ ಭಾರತಾಂಬೆಯ ರಕ್ಷಕರು ವೀರಯೋಧರರು. ಆಂತರಿಕ ಮತ್ತು ಬಾಹ್ಯ ರಾಷ್ಟ್ರ ಭದ್ರತೆಯನ್ನು ಯಶಸ್ವಿಯಾಗಿ ಕಾಪಾಡಲು ಸೇನಾ ತನ ನೆಲೆಯಲ್ಲಿ ತನ್ನ ಹದ್ದಿನ ಕಣ್ಣಿನ ಹಾಗೆ ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಬ್ಬ ಸೈನಿಕರ ಸಾಹಸ ಮತ್ತು ಪ್ರಾಣ ತ್ಯಾಗ ಅವಿ ಸ್ಮರಣೀಯ. ಇಂದು ಯುವಕರು […]

Read More

ಕುಂದಾಪುರ: ಬೇಂಕ್ ಆಫ್ ಬರೋಡ ಕುಂದಾಪುರ ಮತ್ತು ಕೋಟೇಶ್ವರ ಶಾಖೆಯ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಖ್ಯೆಯ ಕುಂದಾಪುರ ಘಟಕ ಕ್ಕೆ ಇಪ್ಪತ್ತು ಸಾವಿರ ರೂಪಾಯಿ ಮೌಲ್ಯದ ಸೆಂಟ್ರಿಫ್ಯೂಜನ್ನು ದೇಣಿಗೆ ನೀಡಿದರು. ಕುಂದಾಪುರದ ಮುಖ್ಯ ಪ್ರಭಂದರಾದ ಶ್ರೀ ಸುರೇಶ್ ಶೆಟ್ಟಿ ಹಾಗೂ ಕೋಟೇಶ್ವರ ಶಾಖೆಯ ಹಿರಿಯ ಪ್ರಭಂದಕರಾದ ಶಂಕರ್ ಶೆಟ್ಟಿ ಇದನ್ನು ಹಸ್ತಾಂತರಿಸಿದರು. ರೆಡ್ ಕ್ರಾಸ್‌ ಸಂಸ್ಥೆ ಯ ಸಭಾಪತಿ ಎಸ್ ಜಯಕರ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ ಮತ್ತು […]

Read More

ಕುಂದಾಪುರ: ನಾವು ದೇಶದ ಆಸ್ತಿಯಾಗಬೇಕು. “ಆಜಾದಿ ಕಾ ಅಮೃತ ಮಹೋತ್ಸವ” ಈ ಸಂದರ್ಭದಲ್ಲಿ ಯುವಜನತೆ ದೇಶದ ಅಖಂಡತೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಬೇಕು ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್ ಅವರು ಕರೆ ನೀಡಿದರು.ಅವರು ಜುಲೈ 26ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾಲಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಮತ್ತು ಸ್ವಾತಂತ್ರ್ಯ ಓಟದ ಸ್ಪರ್ಧೆಯನ್ನು […]

Read More

ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ವಿಶ್ವ ಹಿರಿಯ ನಾಗರಿಕರ ಮತ್ತು ಪೋಷಕರ ದಿನಾಚರಣೆಯನ್ನು ಉಡುಪಿಯ ಧರ್ಮಗುರು ವಂದನೀಯ ಜೋಕಿಮ್ ಡಿ’ಸೋಜಾ ರವರ ನೇತ್ರತ್ವದಲ್ಲಿ ಆಚರಿಸಲಾಯಿತು.ಈ ಸಂಧರ್ಭದಲ್ಲಿ ಅನಿತಾ ನಜ್ರೆತ್, ಮೇಬಲ್ ನಜ್ರೆತ್, ರಾಬರ್ಟ್ ರೆಬೆಲ್ಲೋ  ಉಪಸ್ಥಿತರಿದ್ದರು

Read More