JANANUDI.COM NETWORK ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ 11 ವರ್ಷ ಪ್ರಾಯದ ವಿದ್ಯಾರ್ಥಿ ತಕ್ಶಿಲ್ (Thakshil) ಮೆದುಳು ಕೇನ್ಸರ್ ನಿಂದ ಬಳಲುತ್ತಿದ್ದು K.M.C. ಮಣಿಪಾಲ್ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈತನ ಚಿಕಿತ್ಸೆಗಾಗಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಿಂದ ರೂಪಾಯಿ ಹತ್ತು ಸಾವಿರ ದೇಣಿಗೆ ನೀಡಲಾಯಿತು. ಈ ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಸಭಾಪತಿ ಗಳಾದ ಶ್ರೀ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯ ರು ಗಳಾದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಮಾ.23: ಕೋಲಾರ ನಗರಸಭೆ ಉಪಾಧ್ಯಕ್ಷ ಪ್ರವೀಣ್‍ಗೌಡ ವಿರುದ್ದ ಕಾಂಗ್ರೆಸ್ ಸದಸ್ಯರ ಜೊತೆಗೂಡಿ ಜೆಡಿಎಸ್‍ನ ನಾಲ್ವರು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿದಂತೆ ಬುಧವಾರ ತಾಲೂಕು ಜೆಡಿಎಸ್ ಕಚೇರಿಯಲ್ಲಿ ಅಧ್ಯಕ್ಷೆ ಕೆ.ಆರ್. ರಾಜರಾಜೇಶ್ವರಿ ನೇತೃತ್ವದಲ್ಲಿ ಸಭೆ ನಡೆಯಿತು.ಜೆಡಿಎಸ್ ಪಕ್ಷದ ಗಮನಕ್ಕೆ ತಾರದೆ ನಾಲ್ವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸದಸ್ಯರ ಜೊತೆಗೂಡಿ ನಗರಸಭೆ ಉಪಾಧ್ಯಕ್ಷ ಪ್ರವೀಣ್‍ಗೌಡ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಬಗ್ಗೆ ಕಾರಣ ನೀಡುವಂತೆ ಜೆಡಿಎಸ್ ಪಕ್ಷದಿಂದ ಗೆದ್ದಿರುವ ಎಲ್ಲಾ 8 ಸದಸ್ಯರು ಮಾ.23ರ […]
Art has the power to transform, to illuminate, to educate, inspire and motivate JANANUDI.COM NETWORK The CBSE board’s constructive approach to blended learning and depicting of culture and tradition in an artistic way was shown through an art exhibition at St Agnes CBSE school Mangaluru today bringing the traditional blend of Uttarakhand and Karnataka states […]
JANANUDI.COM NETWORK ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ತೃತಿಯ ಬಿಸಿಎ ವಿದ್ಯಾರ್ಥಿ ಶ್ರೀ ವಿಧಾತ ಶೆಟ್ಟಿ ಆಂಧ್ರಪ್ರದೇಶದ ಗುಂಟೂರಿನಲ್ಲಿ ಇರುವ ಆಚಾರ್ಯ ನಾಗಾರ್ಜುನ ಯುನಿವರ್ಸಿಟಿಯಲ್ಲಿ ಮಾರ್ಚ್ 24ರಿಂದ 30ರವರೆಗೆ ನಡೆಯಲಿರುವ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಸಾಫ್ಟ್ ಬಾಲ್ ಟೂರ್ನಮೆಂಟ್ ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲ್ಲಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
JANANUDI.COM NETWORK ವಕ್ವಾಡಿ : ಸ್ವಾಸ್ಥ್ಯ ಸಮಾಜಕ್ಕೆ ಪ್ರಜ್ಞಾವಂತ ಯುವಕರ ಪಾಲು ಮಹತ್ತರವಾದದ್ದು. ಊರಿನ ಸಮಗ್ರ ಅಭಿವೃದ್ಧಿಗಾಗಿ ಯುವಕರು ದುಡಿಯಬೇಕು,ಯುವ ಪೀಳಿಗೆಯಲ್ಲಿರುವ ಧನಾತ್ಮಕ ಚಿಂತನೆಗಳನ್ನು ದೇಶಕ್ಕೆ ಮತ್ತು ಸಮಾಜಕ್ಕೆ ಪೂರಕವಾಗಿ ಬಳಕೆ ಮಾಡಿಕೊಳ್ಳುವುದೇ ಸಂಘಟನೆಯ ಧೋರಣೆಯಾಗಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಯುವಶಕ್ತಿ ಮಿತ್ರ ಮಂಡಲಿ (ರಿ.) ಹೆಗ್ಗಾರ್ ಬೈಲು, ವಕ್ವಾಡಿ ಇದರ ಬೆಳ್ಳಿ ಹಬ್ಬದ ಪ್ರಯಕ್ತ ಹಮ್ಮಿಕೊಂಡ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರಪಂಚದ […]
JANANUDI.COM NETWORK ಬೀಜಾಡಿ: ಗ್ರಾಮೀಣ ಭಾಗದಲ್ಲಿ ಸಂಘ ಸಂಸ್ಥೆಗಳು ಸೇರಿಕೊಂಡು ಆರೋಗ್ಯ ಶಿಬಿರ ನಡೆಸಿದಾಗ ಒಂದಷ್ಟು ಮಂದಿ ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಾರೆ. ಆ ಮೂಲಕ ಅವರ ಆರೋಗ್ಯ ಸುಧಾರಿಸಿಕೊಂಡು ನೆಮ್ಮದಿಯಾಗಿ ಬದುಕುತ್ತಾರೆ ಎಂದು ಶಿಕ್ಷಣತಜ್ಞೆ ಉಮಾಮೂರ್ತಿ ಹೇಳಿದರು.ಅವರು ಭಾನುವಾರ ಬೀಜಾಡಿ ಮಿತ್ರಸೌಧದಲ್ಲಿ ಬೀಜಾಡಿ ಗೋಪಾಡಿ ಮಿತ್ರ ಸಂಗಮ, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ಸಂಯುಕ್ತ ಆಶ್ರಯದಲ್ಲಿ ಝಂಡು ಫಾಮಸಿಟಿಕಲ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದೊಂದಿಗೆ ಬೀಜಾಡಿ ಧ್ವನಂತರಿ ಕ್ಲಿನಿಕ್ ವೈದ್ಯ […]
JANANUDI.COM NETWORK ಭಾರತದಲ್ಲಿ ಅಸಾನಿ ಚ೦ಡಮಾರುದ ಪರಿಣಾಮ ಕರ್ನಾಟಕ, ತಮಿಳುನಾಡು ಸೇರಿದ೦ತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಇ೦ದೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಮಾರ್ಚ್ 21ರ೦ದು ಬೆ೦ಗಳೂರು ನಗರ, ಬೆ೦ಗಳೂರು ಗ್ರಾಮಾ೦ತರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ಹಾಸನ, ಮೈಸೂರು, ಕೊಡಗು, ಮಂಡ್ಯ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆಯೆಂದು […]
JANANUDI.COM NETWORK ಕು೦ದಾಪುರ, ಮಾ: ಮನೆಯ೦ಗಳದಲ್ಲಿ ಕಸಕ್ಕೆ ಬೆ೦ಕಿ ಹಾಕಿದ ವಿಚಾರವೊ೦ದಕ್ಕೆ ನಡೆದ ವಾಗ್ಯುದ್ದಜಗಳ ಕೊಲೆಯಾಗಿ ಮಾರ್ಪಟ್ಟಿದೆ. ಹೆತ್ತ. ಮಗನೇ ತ೦ದೆಯನ್ನು ಕೊಡಲಿಯಿ೦ದ ಕೊಚ್ಚಿಕೊಲೆಗೈದ ಘಟನೆ ಕೋಟೇಶ್ವರ ಸಮೀಷದ ಗೋಪಾಡಿಯಲ್ಲಿ ಶನಿವಾರ ತಡರಾತ್ರಿನಡೆದಿದೆ. ಗೋಪಾಡಿ ಗ್ರಾಮದ ಹಾಲಾಡಿ ಮನೆಯ ನಿವಾಸಿ ನರಸಿ೦ಹ ಮರಕಾಲ (74)ಕೊಲೆಯಾದ ವ್ಯಕ್ತಿ. ಪುತ್ರ ರಾಘವೇ೦ದ್ರ (36) ಕೊಲೆಗೈದ ಆರೋಪಿ. ಈಗಾಗಲೇಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತಿದ್ದಾರೆ.ಜಾಗದ ವಿಚಾರವಾಗಿ ಹಲವಾರು ವರ್ಶಗಳಿಂದ ಇವರೊಳಗೆ ವಿವಾದವಿದ್ದು, ಆಗಾಗ ಜಗಳವಾಗುತಿತ್ತು,ನಿನ್ನೆ ಸಂಜೆ ನಡೇದ ಜಗಳ ವಿಪರೀತಕ್ಕೆ […]