ಪಡುಕೋಣೆ: ಎ.18 ರಂದು ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ 15 ರಿಂದ 17 ರ ತನಕ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಮೂರನೇ ತರಗತಿಯಿಂದ ಹತ್ತನೇ ತರಗತಿಯ ಅರವತ್ತು ಮಕ್ಕಳು ಭಾಗವಹಿಸಿದ್ದರು, ಸಂಪನ್ಮೂಲ ವ್ಯಕ್ತಿಯಾಗಿ ಬ್ರ,ಶೋನ್, ಬ್ರ.ಕೆವಿನ್, ಬ್ರ.ಅನಿಲ್ ಮಕ್ಕಳಿಗೆ ಪ್ರಾರ್ಥನೆ ಎಂದರೇನು? ಹೇಗೆ ಪ್ರಾರ್ಥಿಸಬೇಕು? ಅದರ ಮಹತ್ವ ಹಾಗೂ ಬೈಬಲ್ ಮಾಹಿತಿಯನ್ನು ವಿವಿಧ ಚಟುವಟಿಕೆಗಳ ಮೂಲಕ ಪರಿಚಯಿಸಿದರು , ಮಕ್ಕಳಲ್ಲಿ ಆತ್ಮವಿಶ್ವಾಸ, ಮುಂದಾಳತ್ವ, ಕ್ರಿಯಾಶೀಲತೆಯನ್ನು ಹೆಚ್ಚಿಸಿದರು. ಶಿಬಿರದ ಮುಂದಾಳತ್ವವನ್ನು ಚರ್ಚಿನ ಧರ್ಮಗುರು ವಂದನೀಯ ಫ್ರಾನ್ಸಿಸ್ ಕರ್ನೇಲಿಯೊ […]
ಮಂಗಳೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು.ಕೊಂಕಣಿ ಸಾಂಸ್ಕøತಿಕ ಕ್ಷೇತ್ರದ ದಿಗ್ಗಜ ಮಾಂಡ್ ಸೊಭಾಣ್ ಕೊಂಕಣಿ ರಂಗಭೂಮಿಗೆ ಮಹತ್ತರ ಕೊಡುಗೆ ನೀಡಿದೆ. ಕಲಾಕುಲ್’ ಕೊಂಕಣಿಯ ಏಕಮಾತ್ರ ನಾಟಕ ರೆಪರ್ಟರಿಯನ್ನು ಆರಂಭಿಸಿ, ಆಧುನಿಕ ನಾಟಕಗಳನ್ನು ರಚಿಸಿ ಪ್ರದರ್ಶಿಸಿದ ಕೀರ್ತಿ ಇದಕ್ಕೆ ಸಲ್ಲುತ್ತದೆ. ಕಳೆದ 13 ವರ್ಷಗಳಿಂದ ಖಾಸಗಿಯಾಗಿ ಕೊಂಕಣಿ ರಂಗಭೂಮಿ […]
ಶಂಕರನಾರಾಯಣ :ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ )ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಶಿಕ್ಷಣ ಕ್ಷೇತ್ರದಲ್ಲಿ ಹತ್ತು ಹಲವು ಪ್ರಶಸ್ತಿಯೊಂದಿಗೆ (ಜಿಲ್ಲಾಮಟ್ಟದ ಉತ್ತಮಶಿಕ್ಷಕ ಪ್ರಶಸ್ತಿ ಕಾರವಾರ ಮತ್ತು ಉಡುಪಿಜಿಲ್ಲೆ, ಆದರ್ಶಶಿಕ್ಷಕ ಉಡುಪಿಜಿಲ್ಲೆ, ಸಾಧಕ ಪ್ರಶಸ್ತಿ ಜೆ ಸಿ ಐ ಉಪ್ಪುಂದ,, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಶುಭದಾ ಶಾಲೆಗಳು, ಹಾಗೂ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇರಳ ) ಸುದೀರ್ಘ 25ವರ್ಷಗಳ ಸೇವಾನುಭವ ಹೊಂದಿರುವ […]
ಲೋಕಸಭಾ ಚುನಾವಣೆಗೆ ಅನುಕೂಲವಾಗುವಂತೆ ಮತದಾನ ದಿನದಂದು ಮೊದಲು ಮತದಾನ ಮಾಡಿ ತದನಂತರ ಕಾರ್ಯಕ್ರಮಕ್ಕೆ ಭಾಗವಹಿಸಿ- ಆಲ್ವಿನ್ ಡಿಸೋಜ ಕರೆಮುಂಚಿತವಾಗಿ ನಿಗದಿಪಡಿಸಿದ ಹಲವಾರು ಧಾರ್ಮಿಕ, ಸಾಮಾಜಿಕ ಮತ್ತು ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಕ್ಕೆ ಹಾಜರಾಗುವವರು ಮೊದಲು ಮತದಾನ ಮಾಡಿ ತದನಂತರ ಕಾರ್ಯಕ್ರಮಕ್ಕೆ ಭಾಗವಹಿಸಿ, ಅಂತೆಯೇ ಹೊರ ರಾಜ್ಯದಲ್ಲಿದ್ದ ನಿಮ್ಮ ಮಕ್ಕಳು ಹಾಗೂ ಸಂಬಂಧಿಕರನ್ನು ಕರೆಸಿ ಮತದಾನವನ್ನು ಮಾಡಿಸಿ ಎಂದು ಕ್ರೈಸ್ತ ಸಮುದಾಯಕ್ಕೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ (ರಿ.) ಕೇಂದ್ರಿಯ ಅಧ್ಯಕ್ಷ ಶ್ರೀ ಆಲ್ವಿನ್ ಡಿಸೋಜ ಕರೆ ನೀಡಿದರು.ಈಗಾಗಲೇ […]
ಕಾರ್ಯಕ್ರಮವನ್ನು ಮಂಗಳೂರಿನ ಬಿಷಪ್ ಮೋಸ್ಟ್ ರೆ.ಡಾ.ಪೀಟರ್ ಪೌಲ್ ಸಲ್ಡಾನ್ಹಾ, ಬೆಳ್ತಂಗಡಿ ಬಿಷಪ್ ಮೋಸ್ಟ್ ರೆ.ಡಾ.ಲಾರೆನ್ಸ್ ಮುಕ್ಕುಜಿ, ಪುತ್ತೂರು ಬಿಷಪ್ ಮೋಸ್ಟ್ ರೆ.ಡಾ.ಗೀವರ್ಗೀಸ್ ಮಾರ್ಕ್ ಮಕಾರಿಯೋಸ್ ಹಾಗೂ ಇತರ ಗಣ್ಯಾತಿಗಣ್ಯರು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಚರ್ಚ್ ಗೇಟ್ ಮತ್ತು ಚರ್ಚ್ ಬೆಲ್ ಪ್ರಾರ್ಥನೆ, ಕೃತಜ್ಞತೆ ಮತ್ತು ಮನ್ನಣೆಯ ಮಿಶ್ರಣಕ್ಕೆ ಸಾಕ್ಷಿಯಾಗಿದೆ. ಮಂಗಳೂರಿನ ಬಿಷಪ್ ಮೋಸ್ಟ್ ರೆ.ಡಾ.ಪೀಟರ್ ಪೌಲ್ ಸಲ್ಡಾನ್ಹಾ, ಬೆಳ್ತಂಗಡಿ ಬಿಷಪ್ ಮೋಸ್ಟ್ ರೆ.ಡಾ.ಲಾರೆನ್ಸ್ ಮುಕ್ಕುಜಿ ಮತ್ತು ಪುತ್ತೂರು ಬಿಷಪ್ ವಂದನೀಯ ಡಾ.ಗೀವರ್ಗೀಸ್ ಮಾರ್ಕ್ ಮಕಾರಿಯೋಸ್ ಅವರ ಅಧ್ಯಕ್ಷತೆಯಲ್ಲಿ […]
ಮಂಗಳೂರು : ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಹೋಮಿಯೋಪಥಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 34ನೇ ಪದವಿ ಪ್ರದಾನ ಸಮಾರಂಭವನ್ನುಕಂಕನಾಡಿಯ ಫಾದರ್ ಮುಲ್ಲರ್ಕನ್ವೆನ್ಷನ್ ಸೆಂಟರ್ನಲ್ಲಿದಿನಾಂಕ20.04.2024ರಂದುಹಮ್ಮಿಕೊಳ್ಳಲಾಗಿದೆ.ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯವು 40ನೇ ವರ್ಷದ ಹೊಸ್ತಿಲಲ್ಲಿ:ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯವು 1985ರಲ್ಲಿ ಆರಂಭಗೊಂಡಿದ್ದು, ಹೋಮಿಯೋಪಥಿವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು ನಡೆಸುತ್ತಿದೆ.ತಮ್ಮ ಅಸ್ತಿತ್ವದ 40ನೇ ವರ್ಷಕ್ಕೆಕಾಲಿಟ್ಟಿರುವಈ ಮಹಾವಿದ್ಯಾಲಯವುರಾಜೀವ್ಗಾಂಧಿಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದಗುರುತಿಸಲ್ಪಟ್ಟಿದ್ದು, ಹೋಮಿಯೋಪಥಿರಾಷ್ಟ್ರೀಯ ಪರಿಷತ್ತು ಮತ್ತುಆಯುಷ್ಇಲಾಖೆ, ನವದೆಹಲಿ ಇವುಗಳ […]
ಕುಂದಾಪುರ (ಎ. 16) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೋಟೇಶ್ವರದ ಪ್ರಸಿದ್ಧ ಉದ್ಯಮಿ ಬೆಂಗಳೂರು ಅಯ್ಯಂಗಾರ್ ಬೇಕರಿ ಮಾಲೀಕರಾದ ಶ್ರೀ. ಬಿ. ಎಸ್. ವಿಶ್ವನಾಥ್ ರವರು ಹೇಳಿದರು.ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ […]
ನಂದಳಿಕೆ: ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ರವರ 133ನೇ ಜನ್ಮದಿನಾಚರಣೆ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಇಟ್ಟಮೇರಿ ಮುದ್ದ ಅವರ ಮನೆಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ರವರ 133ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ರವರ […]
ಕುಂದಾಪುರ: ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿಯಾಗಿದ್ದ ಡಾ.ಹೆಚ್.ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರುಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಸಣ್ಣಕತೆಗಳನ್ನು ಪರಿಗಣಿಸಲಿದ್ದು, 2022 ಮತ್ತು 2023ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾಸಂಕಲನಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಲೇಖಕರು ಮತ್ತು ಪ್ರಕಾಶಕರು ಕಥಾ ಸಂಕಲನಗಳ ನಾಲ್ಕು ಪ್ರತಿಗಳನ್ನು ಇದೇ ಮೇ 10 ರ ಒಳಗೆ ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ -576201 ಈ […]

