JANANUDI.COM NETWORK EDITOR : BERNARD D’COSTA ಕುಂದಾಪುರ: ಕರಾವಳಿ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆಯಾಗುವ ಹವಾಮಾನ ವರದಿಯ ಮುನ್ಸೂಚನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 6 ರಂದು ಬುಧವಾರ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು 6 ರಂದು ರಜೆ ಘೋಷಣೆ ಮಾಡಲಾಗಿದೆ. […]
JANANUDI.COM NETWORK EDITOR : BERNARD D’COSTA ಪುತ್ತೂರು: ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಅರಣ್ಯ ಇಲಾಖೆಯ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಹೆಬ್ಬಾವು ಸಾಯಲು ಕಾರಣವಾದ ಆರೋಪದಡಿ ಗ್ರಾ. ಪಂ ಸಿಬ್ಬಂದಿ ಸಹಿತ ಇಬ್ಬರನ್ನು ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಪುತ್ತೂರು ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38) ಮತ್ತು ಗ್ರಾ. ಪಂ ಸಿಬ್ಬಂದಿ ಜಯ(38) ಬಂಧಿತರು. ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ ಪರಿಣಾಮ ಹಾವು ಮೃತಪಟ್ಟಿದೆ. ಹೆಬ್ಭಾವನ್ನು ಕೊಲ್ಲುವುದು […]
JANANUDI.COM NETWORK EDITOR : BERNARD D’COSTA ಕುಂದಾಪುರ,7: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 6 ರಂದು ಶಾಲಾ ರಕ್ಷಕ ಶಿಕ್ಷಕ ಸಭೆ ನಡೆಯಿತು. ಇದರ ಅಧ್ಯಕ್ಷತೆಯನ್ನು ಶಾಲೆಯ ಜಂಟಿ ಕಾರ್ಯದರ್ಶಿಯಾದ ಅ| ವಂ| ಧರ್ಮಗುರು ಸ್ಟ್ಯಾನಿ ತಾವ್ರೊ ವಹಿಸಿದ್ದರು. ಅವರು “ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುವಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರವನ್ನು ವಹಿಸಿಕೊಳ್ಳ ಬೇಕಾಗಿದೆಯೆಂದು” ಪೋಷಕರಿಗೆ ಅಮೂಲ್ಯ ಮಾಹಿತಿ ನೀಡಿ ಪೋಷಕರಿಂದಲೂ ಮಾಹಿತಿ ಕಲೆ ಹಾಕಿದರು. “ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನನ್ನು ತಾನು ಗುರುತಿಸಿಕೊಳ್ಳುವಲ್ಲಿ […]
JANANUDI.COM NETWORK EDITOR : BERNARD DCOSTA ಕುಂದಾಪುರ: ಕುಂದಾಪುರ AFI. ವತಿಯಿಂದ ತಾರೀಕು 02/07/ 22ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಕುಂದಾಪುರದ ಹೋಟೆಲ್ ಶರೊನ್ ಸಭಾಂಗಣದಲ್ಲಿ ಆಚರಿಸಲಾಯಿತು. ಕುಂದಾಪುರ AFI ಅಧ್ಯಕ್ಷ ಡಾ| ರವೀಂದ್ರ ತಲ್ಲೂರು ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. AFI ಜಿಲ್ಲಾಧ್ಯಕ್ಷ ಡಾ|ಎನ್.ಟಿ. ಅಂಚನ್ ಪಡುಬಿದ್ರಿ, ಇವರು ವೈದ್ಯರ ದಿನಾಚರಣೆಯ ಮಹತ್ವ,ಸಮಾಜಕ್ಕೆ ವೈದ್ಯರ ಕೊಡುಗೆಗಳನ್ನು ವಿಸ್ತ್ರತವಾಗಿ ವಿವರಿಸಿದರು. ಹಳ್ಳಿ ಪ್ರದೇಶವಾದ ಆರ್ಡಿ, ಗೋಳಿಯಂಗಡಿ ಭಾಗದಲ್ಲಿ ಕಳೆದ 51ವರ್ಷಗಳಿಂದ ಕನಿಷ್ಠ ಶುಲ್ಕ, ಗರಿಷ್ಠ […]
ವರದಿ: ರಮೇಶ್ ವಕ್ವಾಡಿ ಸಂಪಾದಕರು: ಬರ್ನಾಡ್ ಡಿಕೋಸ್ತಾ ಹಂಗಾರಕಟ್ಟೆ: ಶಾಲೆಯಲ್ಲಿ ಸಂತಸದ ಕಲಿಕೆ, ಗುಣಮಟ್ಟದ ಶಿಕ್ಷಣ ಸೃಜನಶೀಲ ಚಟುವಟಿಕೆಗಳು ನಡೆಯಬೇಕು. ಸೃಷ್ಟಿ ಶೀಲ ವ್ಯಕ್ತಿತ್ವಗಳು ಬೆಳಗಬೇಕು ಎಂದು ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ ಅಧ್ಯಕ್ಷರು ಗ್ರಾಮ ಪಂಚಾಯತ್ ಆವರ್ಸೆ ಇವರು ಇತ್ತೀಚೆಗೆ ಅಭಿವೃದ್ಧಿ ಸಂಸ್ಥೆ (ರಿ.), ಬಾಳ್ಕುದ್ರು ಹಂಗಾರಕಟ್ಟೆ ಹಾಗೂ ಗ್ರಾಮ ಪಂಚಾಯತ್ ಆವರ್ಸೆ ಮತ್ತು ಸರ್ಕಾರಿ ಪ್ರೌಢಶಾಲೆ ಆವರ್ಸೆ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ಆವರ್ಸೆಯಲ್ಲಿ ನಡೆದ ವ್ಯಕ್ತಿತ್ವ ವಿಕಸನ ಮತ್ತು ಜೀವನಮೌಲ್ಯಗಳು ಎಂಬ […]
JANANUDI.COM NETWORK BERNARAD DCOSTA ಕುಂದಾಪುರ: ಜುಲೈ 3ರಂದು ಕಥೋಲಿಕ್ ಸಭಾ ಕುಂದಾಪುರ ವಲಯದ ಎಲ್ಲಾ 12 ಚರ್ಚ್ ಗಳಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲು ಕಥೋಲಿಕ್ ಸಭಾ ಪಡುಕೋಣೆ ಘಟಕದಲ್ಲಿ ಸಾಮೂಹಿಕ ವಾಗಿ ಚಾಲನೆ ನೀಡಲಾಯಿತು. ಕುಂದಾಪುರ ವಲಯ ಕಥೋಲಿಕ್ ಸಭಾ ಅಧ್ಯಕ್ಷೆ ಶಾಂತಿ ಪಿರೇರಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪಡುಕೋಣೆ ಚರ್ಚಿನ ಧರ್ಮಗುರು ವಂದನಿಯ ಫ್ರಾನ್ಸಿಸ್ ಕರ್ನೆಲಿಯೋ ಕಥೋಲಿಕ್ ಸಭಾ ಅಧ್ಯಕ್ಷರಿಗೆ ಹಾಗೂ ವೇದಿಕೆಯಲ್ಲಿದ್ದ ಅತಿಥಿ ಗಳಿಗೆ ಹಣ್ಣಿನ ಗಿಡಗಳನ್ನು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ […]
JANANUDI.COM NETWORK ಕುಂದಾಪುರ: ಲೆಕ್ಕ ಪರಿಶೋಧಕರ ದಿನಾಚರಣೆಯ ಅಂಗವಾಗಿ ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಖ್ಯಾತ ಹಿರಿಯ ಲೆಕ್ಕ ಪರಿಶೋಧಕರಾದ ಸಿ. ಎ. ತೆಕ್ಕಟ್ಟೆ ಕೃಷ್ಣರಾಯ ಶ್ಯಾನುಭಾಗ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.ಲೆಕ್ಕ ಪರಿಶೋಧಕರಾಗಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತ ನೂರಾರು ಯುವಕರಿಗೆ ಮಾರ್ಗದರ್ಶನ ಮಾಡಿರುವ ಇವರು ಕೋಟೇಶ್ವರದಲ್ಲಿ ತಮ್ಮ “ಶಾಂತಿ ಧಾಮ ಟ್ರಸ್ಟ್” ಮೂಲಕ “ಶಾಂತಿ ಧಾಮ ಪೂರ್ವ ಗುರುಕುಲ” ಎನ್ನುವ ಉಚಿತ ಶಾಲೆಯನ್ನು ನಡೆಸುತ್ತಿದ್ದಾರೆ.ರೋಟರಿ ಕುಂದಾಪುರ ದಕ್ಷಿಣದ ನಿಯೋಜಿತ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ […]
JANANUDI.COM NETWORK ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ (ರಿ.) ವತಿಯಿಂದ ಕರ್ನಾಟಕ ಶಾಸ್ತ್ರೀಯ ಡೋಲಿನ್ ವಾದನ ಕಾರ್ಯಕ್ರಮ ಜುಲೈ 3 ರಂದು ಆದಿತ್ಯವಾರ ಸಂಜೆ ಗಂಟೆ 6 ಕ್ಕೆ ನಡೆಯಲಿದೆ. ಕುಂದಾಪುರದ ಹೋಟೆಲ್ ಪಾರಿಜಾತದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಖ್ಯಾತ ಮೆಂಡೋಲಿನ್ ಕಲಾವಿದರಾದ ಪದ್ಮಶ್ರೀ ಉಪ್ಪಾಳಪು ಶ್ರೀನಿವಾಸು ಸಂಗೀತ ವಾದನದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.ಇವರಿಗೆ ಮೃದಂಗದಲ್ಲಿ ಪುತ್ತೂರು ನಿಕ್ಷೀತ್ ಹಾಗೂ ವಾಯಲಿನ್ನಲ್ಲಿ ಕೃತಿಕ್ ಕೌಶಿಕ್ ಎಂ. ಪಿ. ಸಹಕರಿಸಲಿದ್ದಾರೆ.ಬಹಳ ಸಮಯದ ನಂತರ ಕುಂದಾಪುರದಲ್ಲಿ ಶಾಸ್ತ್ರೀಯ ಸಂಗೀತ ವಾದನದ ವಿಶೇಷ […]
ವರದಿ: ವಾಲ್ಟರ್ಮೊಂತೇರೊ, ಬೆಳ್ಮಣ್ಣು ಗದ್ದೆಗೆ ಹಾಲೇರೆದು ಕಾರ್ಯಕ್ರಮದ ಉದ್ಘಾಟನೆ ಭೂಮಿ ತಾಯಿಗೆ ಹಾಲೇರೆಯುವ ಮೂಲಕ ಕೆಸರ್ಡೊಂಜಿ ಕಾರ್ಯಕ್ರಮವನ್ನು ವಿಶಿಷ್ಠ ರೀತಿಯಲ್ಲಿ ಉದ್ಘಾಟಿಸಲಾಯಿತು. ಕಂಬಳ ಶೈಲಿಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ಕೆಸರ ಗದ್ದೆಯಲ್ಲಿ ಕಂಬಳದ ಕೋಣಗಳು ಗಮನ ಸೆಳೆದವು. ಅವುಗಳನ್ನು ಓಡಿಸುವ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಛತ್ರಪತಿ ಫೌಂಡೇಶನ್ ಅಧ್ಯಕ್ಷ ಗಿರೀಶ್ ರಾವ್, ಮೀನುಗಾರಿಕಾ ನಿಗಮ ಮಂಡಳಿಯ ನಿರ್ದೇಶಕರಾದ ಗೀತಾಂಜಲಿ ಸುವರ್ಣ, […]