Reported By : Richard Dsouza Udupi : Bishop of Udupi Diocese Most Rev Dr. Gerald Isaac Lobo released Diocesan Society of St Vincent de Paul first half yearly magazine “Vaishantik Talo” today on Monday, July 27 at Bishop’s House here. In his brief message after the release of the Magazine, Bishop said that this magazine […]

Read More

JANANUDI.COM NETWORK ಕುಂದಾಪುರ: ನಿವೃತ್ತ ಮುಖ್ಯೋಪಾಧ್ಯಾಯ, ಕೃಷಿಕ ಬೇಳೂರು ಆನಂದ ಶೆಟ್ಟಿಯವರ ಮೇಲೆ ಹಲ್ಲೆ ಮಾಡಿದ ಸಂಬಂಧ ಜೂನ್ 24 ರಂದು ಕೋಟ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಬಿ. ಆನಂದ ಶೆಟ್ಟಿಯವರು ವಾಸ್ತವ್ಯದಲ್ಲಿರುವ ಕುಂದಾಪುರ ತಾಲೂಕಿನ ಬೇಳೂರು ಗ್ರಾಮದ ಸರ್ವೆ ನಂ. 211/5P3 ಜಾಗಕ್ಕೆ ಜ್ಯೋತಿ ಶೆಡ್ತಿ, ಮಹೇಶ ಶೆಟ್ಟಿ, ರಘುರಾಮ ಶೆಟ್ಟಿ, ವಸಂತ ಶೆಟ್ಟಿ, ವಸಂತಿ ಶೆಡ್ತಿ ಎಂಬವರು ಅತಿಕ್ರಮ ಪ್ರವೇಶ ಮಾಡಿದ್ದಲ್ಲದೆ ಫಿರ್ಯಾದುದಾರರಿಗೆ ದೊಣ್ಣೆಯಿಂದ ಹೊಡೆದಿರುತ್ತಾರೆ. ಎಂದು ಕೋಟ ಠಾಣೆಯಲ್ಲಿ ದೂರು ದಾಖಲಿಸಲ್ಪಟ್ಟಿದೆ.ಈ ಹಿಂದೆ […]

Read More

JANANUDI.COM NETWORK ಉಡುಪಿ : ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೆ ರಿಕ್ಷಾದಲ್ಲಿಯೆ ನ್ಯಾಯಲಯದ ಬಳಿ ರಿಕ್ಷಾದಲ್ಲಿಯೆ ಕುಳಿತ 80 ವರ್ಷದ ವೃದ್ದೆಯ ಬಳಿಗೆ ಸ್ವತಹ ನ್ಯಾಯಾಧೀಶರೆ ಅವರಿದ್ದಲ್ಲಿ ತೆರಳಿ, ಪ್ರಕರಣದ ಹೇಳಿಕೆ ಆಲಿಸಿ ದಾಖಲಿಸಿಕೊಂಡ ಅಪರೂಪದ ಘಟನೆ ಉಡುಪಿಯಲ್ಲಿ ನಡೆದಿದೆ.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೆಶನದ ಮೇರೆಗೆ ಜೂನ್ 25ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ನ್ನು ಆಯೋಜಿಸಲಾಗಿತ್ತು.2011ರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕ್ ಅದಾಲತ್‌ನಲ್ಲಿ ಭಾಗಿಯಾಗಲು 80 ವರ್ಷದ ವೃದ್ದೆ ದೇವಕಿ […]

Read More

JANANUDI.COM NETWORK ಕುಂದಾಪುರ,ಜೂ.25: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಕಾರ್ಯಕ್ರಮವು (24-6-22 ರಂದು) ಶಾಲಾ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಪ್ರದಾನ ಧರ್ಮ ಗುರು ಶಾಲೆಯ ಸಂಚಾಲಕರಾದ ಅತೀ ವಂದನೀಯ ಸ್ಟ್ಯಾನಿ ತಾವ್ರೊ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ, ನ್ಯೂಸ್ 224 ರ ಸಂಸ್ಥಾಪಕರು ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಕಾರ್ತಿಕ್ ಜಿ ಕುಂದರ್ ಮುಖ್ಯ ಅತಿಥಿಗಳಾಗಿ ಆಗಮಿಸಿ ತಮ್ಮ ಶಾಲಾ ಜೀವನದಲ್ಲಿ ಪಡೆದ ಅನುಭವಗಳ […]

Read More

JANANUDI.COM NETWORK ಕುಂದಾಪುರ, ಜೂ. 23: ಜನನುದಿ ಡಾಟ್ ಕಾಮ್ ಸುದ್ದಿ ಸಂಸ್ಥೆಯಿಂದ ಏರ್ಪಡಿಸಿದ ಮುದ್ದು ಯೇಸು ಫೋಟೊ ಸ್ಫರ್ಧೆಯ ವಿಜೇತರಿಗೆ ಕೋಟೆಶ್ವರ ಕಟ್ಕರೆಯ ಬಾಲ ಯೇಸುವಿನ ಆಶ್ರಮದಲ್ಲಿ ಗುರುವಾರದಂದು ಬಾಲ ಯೇಸುವಿನ ನೊವೆನಾ ದಿವಸ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.   ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಕುಂದಾಪುರ ವಲಯ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಜೊತೆಗೆ ಕಟ್ಕರೆ ಬಾಲ ಯೇಸುವಿನ ಮುಖ್ಯಸ್ಥರಾದ ಧರ್ಮಗುರು ವಂ|ಆಲ್ವಿನ್ ಸಿಕ್ವೇರಾ ಪ್ರಶಸ್ತಿ ಪತ್ರ ವಿತರಿಸಿ ಶುಭ […]

Read More

JANANUDI.COM NETWORK ಕುಂದಾಪುರ: ಸತತ ಪ್ರಯತ್ನ ಮತ್ತು ಉತ್ತಮ ಗುಣಮಟ್ಟದ ತರಬೇತಿಯಿಂದ ನಿಮ್ಮ ಸಾಧನೆಗೆ ಸಹಕಾರಿಯಾಗುತ್ತದೆ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಬಿ.ಪಿ.ವರದರಾಯ್ ಪೈ ಅವರು ಹೇಳಿದರು.ಅವರು ದಿನಾಂಕ 22ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಮತ್ತು ಉತ್ತರಪ್ರದೇಶದ ನೋಯ್ಡಾ ಇಲ್ಲಿನ ಎಕ್ಸ್ಟ್ರಾ ಮಾರ್ಕ್ಸ್ ಸಂಸ್ಥೆಯ ಸಹಯೋಗದಲ್ಲಿ ಸಿ.ಇ.ಟಿ, ಐಐಟಿ-ಜೆಇಇ, ನೀಟ್ ಮತ್ತು ಎಂ.ಇ.ಟಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ಪರ್ಧಾತ್ಮಕ ಪರೀಕ್ಷೆ […]

Read More

JANANUDI.COM NETWORK ಕುಂದಾಪುರ, ಜೂ.22: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತನ್ನು (20-06-2022 ರಂದು)ಶಾಲಾ ಜಂಟಿ ಕಾರ್ಯದರ್ಶಿಯಾಗಿರುವ ಸಿಸ್ಟರ್ ಆಶಾ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿದೆಸೆಯಿಂದಲೇ ನಾಯಕತ್ವ ಗುಣ ರೂಢಿಸಿಕೊಳ್ಳಲು ಹಾಗೂ ಸಂಸತ್ತಿನಲ್ಲಿ ನಡೆಯುವ ಕಾರ್ಯಕಲಾಪಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಸಂಸತ್ತಿನಿಂದ ಸಾಧ್ಯವಾಗುತ್ತದೆ ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐವಿ ಇವರು ಪ್ರಮಾಣವಚನ ಬೋಧಿಸಿದರು. ಶಾಲಾ ನಾಯಕ ಪ್ರಜ್ವಲ್ , ಸಭಾಪತಿ ಸಿಂಚನ ಆರ್, ವಿರೋಧ ಪಕ್ಷದ ನಾಯಕ ಹರ್ಷಿತ್, ಗ್ರಹಮಂತ್ರಿ […]

Read More

ವರದಿ:  ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ಮತ್ತು ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ರ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಮಂಗಳವಾರ 8ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ನಂದಳಿಕೆಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಬಿರದಲ್ಲಿ ಲಲಿತಾ ಆಚಾರ್ಯ ಮತ್ತು ನಿಯಾ ಶೆಟ್ಟಿ ಅವರು ಯೋಗ ತರಬೇತಿ […]

Read More

JANANUDI.COM NETWORK ಕುಂದಾಪುರ,ಜೂ.22: ರಂದು ಸಂತ ಜೋಸೆಫರ ಪ್ರೌಢಶಾಲೆಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ (21ರಂದು) ಆಚರಿಸಲಾಯಿತು. ಕುಂದಾಪುರ ಪುರಸಭೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಜಯ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ “ಯೋಗದಿಂದ ಆರೋಗ್ಯ, ಶಾಂತಿ ನೆಮ್ಮದಿ ಪ್ರಾಪ್ತಿಯಾಗುತ್ತದೆ” ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐವಿ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಎಲ್ಲರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಮೈಕಲ್ ಇವರ ಮಾರ್ಗದರ್ಶನದಲ್ಲಿ ಸೂರ್ಯ ನಮಸ್ಕಾರ ಆಸನದೊಂದಿಗೆ ವಿದ್ಯಾರ್ಥಿಗಳಿಗೆ ಯೋಗಾಸನ ನಡೆಸಿಕೊಟ್ಟರು. […]

Read More