JANANUDII.COM NETWORK ಕುಂದಾಪುರ, ಫೆ. 3: ಭಾರತೀಯ ಜನೌಷಧ ಸಪ್ತಾಹದ ಅಂಗವಾಗಿ ಮಾರ್ಚ್ ೨ ರಂದು ಭಂಡಾರ್ ಕರ್ಸ್ ಕಾಲೇಜ್ ನಲ್ಲಿ ಸುಮಾರು ಐನೂರು ಮಂದಿ ವಿದ್ಯಾರ್ಥಿಗಳಿಗೆಗಾಗಿ ಈ ಕಾರ್ಯವನ್ನು ಆಯೋಜಿಸ ಲಾಯಿತು.ಕಾಲೇಜು ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಉದ್ಘಾಟಿಸಿದರು. ರೆಡ್ ಕ್ರಾಸ್ ಸಭಾಪತಿಗಳಾದ ಶ್ರೀ. ಎಸ್ ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಯಾಗಿ ಡಾ. ಸೋನಿ ಜನ ಔಷಧಿ ಉತ್ಪನ್ನ ಗಳ ಕುರಿತು ಮಾಹಿತಿ ನೀಡಿದರು. ಇದರ ಗುಣಮಟ್ಟ ಮತ್ತು ಬೆಲೆಯ […]

Read More

JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ಪ್ರದರ್ಶನ ಕಾರ್ಯಕ್ರಮವು ಕಾಲೇಜಿನ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿ ತಂಡಗಳು ತಮ್ಮ ತಮ್ಮ ವಿಶೇಷ ವಿಜ್ಞಾನ ಮಾದರಿಗಳ ಜೊತೆ ಭಾಗವಹಿಸಿ ಸಂಬ್ರಮಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ ಕೋಟೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ದೆನ್ನೀಸ್ ಬಂಜಿ ಇವರು ಮಾತನಾಡಿ ವಿದ್ಯಾರ್ಥಿ ಸಮುದಾಯವು ಪರಿಸರ ಮತ್ತು ಪ್ರಕೃತಿ […]

Read More

JANANUDI.COM NETWORK ಶಿರ್ವ: ಇಂದಿನ ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಪದವೀಧರ ವಿದ್ಯಾರ್ಥಿಗಳು ಬದಲಾಗುತ್ತಿರುವ ತಂತ್ರಜ್ಞಾನ ಕಲಿಕೆಯು ಕಾಲೇಜು ಹಂತದಲ್ಲಿ ಕಲಿಯುವ ಮೂಲಕ ಮುಂದೆ ಸಮಾಜಕ್ಕೆ ಬೇಕಾಗುವ ನುರಿತ ತಂತ್ರಾಂಶವನ್ನು ರೂಪಿಸಲು ಮತ್ತು ಸಂಶೋಧನಾ ಮನಸ್ಥಿತಿಯನ್ನು ಬೆಳೆಸಲು ಇಂತಹ ಕಾರ್ಯಗಾರ ಸಹಕಾರಿ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಬಿಸಿಎ ವಿದ್ಯಾರ್ಥಿಗಳಿಗೆ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಏರ್ಪಡಿಸಿದ ಸಾಫ್ಟ್ವೇರ್ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿಪ್ರೋ ಕಂಪನಿಯ […]

Read More

JANANUDI.COM NETWORK ಕು೦ದಾಫುರ, ಫೆ. 20: ಭಾರತೀಯ ಜನೌಷಧಕೇಂದ್ರ ವತಿಯಿಂದಮಾ.೧ ರಿಂದ ಮಾ.7ರವರೆಗೆ ನಡೆಯಲಿರುವ ಜನೌಷಧ ಸಪ್ತಾಹದ ಅಂಗವಾಗಿ ಕುಂದಾಪುರದಲ್ಲಿ ಇಲ್ಲಿನ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಸಹಯೋಗದಲ್ಲಿ ವಿವಿಧ :ಕಾಲೇಜುಗಳ ಎದ್ಯಾರ್ಥಿಗಳಿಂದ ಕಾಲ್ನಡಿಗೆ ಜಾಥಾ ನಡೆಯಿತು. ಕುಂದಾಪುರ. ಉಪ ವಿಭಾಗದ ಸಹಾಯಕ ಆಯುಕ್ತ ರಾಜು ಕೆ. ಅವರು ವಿದ್ಯಾರ್ಥಿಗಳ ಜಾಥಾಕ್ಕೆ ಚಾಲನೆ ನೀಡಿ, ಶುಭ. ಹಾರೈಸಿದರು. ಜಾಥವು ಕುಂದಾಪುರದ ಶಾಸ್ತ್ರಿ ಸರ್ಕಲ್‌ ಬಳಿಯಿಂದ. ಆರಂಭಗೊಂಡ. ಜಾಥಾವು ಪಾರಿಜಾತ ಸರ್ಕಲ್‌ ಆಗಿ, ಮಾಸ್ತಿಕಟ್ಟೆವರೆಗೆ ಸಾಗಿ, ಉಪ ವಿಭಾಗೀಯ ತಾಲೂಕು. […]

Read More

JANANUDI.COM NETWORK ಕುಂದಾಪುರ, ಮಾ. 3: ದಿನಾಂಕ 02.03.2022ರಂದು ನಾರಾಯಣ ವಿಶೇಷ ಮಕ್ಕಳ ಶಾಲೆ ಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಪಾಲಕರ ಸಭೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಶರತ್ ಚಂದ್ರ ಶೆಟ್ಟಿ ನ್ಯಾಯವಾದಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಮಕ್ಕಳ ಹಕ್ಕುಗಳು, ಪೋಷಕರ ಮತ್ತು ಸಂಸ್ಥೆಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಕಾನೂನಿನ ಲ್ಲಿ ಇರುವ ಅವಕಾಶಗಳ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಟಿ.ಬಿ ಶೆಟ್ಟಿ ಯವರು ಮಾತನಾಡಿ ಸಂಸ್ಥೆಯ ಕಾರ್ಯ […]

Read More

JANANUDI.COM NETWORK ಕುಂದಾಪುರ, ಮಾ.1: ಪ್ರೀತಿಸಿ ಮ್ದಾದುವೆಯಾದ ಗಂಡ ತನ್ನ ಗರ್ಭಿಣಿ ಹೆಂಡತಿಗೆ, ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲಾ ತಾಣಗಳಲ್ಲಿ ವೈರಲ್ ಆಗಿತ್ತು, ಗಂಡನ ನಿರಂತರ ಕಿರುಕುಳ ತಾಳಲಾರದೆ ಹೆಂಡತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು, ಇದೀಗ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪಾತಕಿ ಪತಿಯನ್ನು ಸಿದ್ದಾಪುರದಲ್ಲಿ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.ಮೊದಲು ಗಂಡ ಹೆಂಡತಿಗೆ ಸೀಗರೇಟಿನಿಂದ ಸುಡುತಿದ್ದ ವಿಡೀಯೊವೊಂದು ವೈರಲ್ ಆಗಿತ್ತು. ಅದರಲ್ಲಿನ ಸಂಭಾಷಣೆ ಕುಂದಾಪುರ ಕನ್ನಡದಲ್ಲಿ ಇದ್ದುದರಿಂದ ಈ ಕೇಸ್ ಕುಂದಾಪುರ […]

Read More

JANANUDI.COM NETWORK ಕುಂದಾಪುರ,ಮಾ.3:: ಹಿಜಾಬ್ ವಿಚಾರದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿದ ಅರೋಪದಲ್ಲಿ ಒರ್ವ ಯುವಕನನ್ನು ಬಂಧಿಸಲಾಗಿದೆ.ಬಂದಿತ ಯುವಕ ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ ಮೊಹಮ್ಮದ್ ಶಬೀರ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ. ಮೊಹಮ್ಮದ್ ಶಬೀರ್ ಇಂಟರ್ನೆಟ್ ಮೂಲಕ ಪ್ರಾಂಶುಪಾಲರಿಗೆ ಕರೆ ಮಾಡಿ ನಿನ್ನ ಹೆಂಡತಿ ಮಕ್ಕಳನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪ ಕೇಳಿಬಂದಿತ್ತು.ಕುಂದಾಪುರದ ಕಾಲೇಜಿನಲ್ಲಿ ಉಡುಪಿ ಹಿಜಾಬ್ ವಿವಾದದ ಬಳಿಕ ಎಕಾಎಕಿ ಹಿಜಾಬ್ ಹಾಕಿದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು […]

Read More

ವರದಿ: ಸ್ಟೀವನ್  ಕುಲಾಸೊ ಉಡುಪಿ : ಉದ್ಯಾವರದ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು ಪ್ರಸ್ತುತ ಪ್ರತಿಷ್ಠಿತ ಮಂಗಳೂರಿನ ಪ್ರಖ್ಯಾತ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಯ ವಿಭಾಗ (ಡೀನ್) ಮುಖ್ಯಸ್ಥರಾಗಿರುವ ಡಾ. ಉರ್ಬನ್ ಡಿಸೋಜರವರಿಗೆ ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣಮಹೋತ್ಸವ ರಂಗಮಂದಿರದಲ್ಲಿ ಇತ್ತೀಚೆಗೆ ಗೌರವಿಸಿ ಸನ್ಮಾನಿಸಲಾಯಿತು.ನಿರಂತರ್ ಉದ್ಯಾವರ ಸಂಘಟನೆಯ ನೇತೃತ್ವದಲ್ಲಿ ನಡೆದ ನಿರಂತರ್ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಉದ್ಯಾವರದ ಅಂಕುದ್ರು ನಿವಾಸಿಯಾಗಿರುವ ಇವರು ಉನ್ನತ ಶಿಕ್ಷಣ ಪಡೆದು […]

Read More

JANANUDI.COM NETWORK ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕುರಿತ ಮಾಹಿತಿ ಶಿಬಿರವನ್ನು ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿಬಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ನಡೆಸಿಕೊಟ್ಟರು.ಈ ಶಿಬಿರವನ್ನು ಕುಂದಾಪುರ ತಾಲೂಕು ಖಾಸಗಿ ಶಿಕ್ಷಕರ – ಉಪನ್ಯಾಸಕರ ಸಂಘ ಮತ್ತು ಅಮೃತ ಭಾರತಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಅಪರ್ಣಾ ಆಚಾರ್ಯ ಉಪಸ್ಥಿತರಿದ್ದರು.ಅಮೃತ […]

Read More