JANANUDI.COM NETWORK ಕು೦ದಾಪುರ : ಸ್ಥಳೀಯ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜನವರಿ ೨೬ ರಂದು. 73 ನೇ ಗಣರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲ್ಪಟ್ಟಿತು.ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈ೦ದೂರು ಕ್ಷೇತ್ರದ ಶಾಸಕರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣ.ನೆರವೇಸಿದರು.ನ೦ತರ ಮಾತನಾಡಿದ ಅವರು, ನಾವು ಸಮಾನತಯಿ೦ದ ಶಿಕ್ಷಣ ಕಲಿಯುತ್ತಿರುವುದೇ ಸ೦ವಿ ಧಾನ ಜಾರಿಗೆ ಬ೦ದುದರಿಂದ . ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬ೦ದ ಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತ೦ತ್ರ, ಧರ್ಮ, ಸಂಸ್ಕೃತಿ, ಶಿಕ್ಷಣ […]
JANANUDI.COM NETWORK ಕುಂದಾಪುರ, 73 ನೇ ಗಣರಾಜ್ಯೋತ್ಸವದ ಆಚರಣೆಯ ಅಂಗವಾಗಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾದ ಶ್ರಿ ನವೀನ ಕುಮಾರ ಶೆಟ್ಟಿಯವರು ಧ್ವಜಾರೋಹಣಗೈದು, ಸಮಾನತೆ ಮತ್ತು ಪ್ರಜಾಪ್ರಭುತ್ವದ ತತ್ವಗಳು ಅಂತರ್ಗತವಾಗಿದ್ದು, ಪ್ರಪಂಚದಲ್ಲೇ ಅತ್ಯಂತ ಶ್ರೇಷ್ಠವೆನಿಸಿಕೊಳ್ಳುವ ಭಾರತದ ಸಂವಿಧಾನ ಮತ್ತು ಗಣತಂತ್ರ ಮೌಲ್ಯಗಳನ್ನು ನಾವೆಲ್ಲರೂ ಒಗ್ಗಟ್ಟಿನ ಮೂಲಕ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಕರೆ ನೀಡಿದರು. ಸಂವಿಧಾನದ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ರವರ ಚಿತ್ರಪಟಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ […]
JANANUDI.COM NETWORK ಕುಂದಾಪುರ, ಜ27. ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ಪ್ರಾಯೋಜಕತ್ವ ದಲ್ಲಿ ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಗೊಂಡ ಬಸ್ಸ್ ತಂಗು ದಾಣವನ್ನು ರೋಟರಿ ಜಿಲ್ಲಾ ಗವರ್ನರ್ ರೋ. ಎಮ್ .ಜಿ ರಾಮಚಂದ್ರ ಮೂರ್ತಿ ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರೊ.ಮಹೇಂದ್ರ ಶೆಟ್ಟಿ ಝೋನ್ I ರ ವಲಯ ಸಹಾಯಕ ಗವರ್ನರ್ ಜೆ.ಪಿ. ಶೆಟ್ಟಿ ಕಾರ್ಯದರ್ಶಿ ಸುಹಾಸ್ ಭಂಡರ್ ಕಾರ್, ರೋಟರಿ ಸದಸ್ಯರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಿರೀಶ್ ನಾಯಕ್, ಪಂಚಾಯತ್ […]
JANANUDI.COM NETWORK ಕುಂದಾಪುರ ಜನವರಿ 26:ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣಾಜ್ಯೋತ್ಸವನ್ನು ದ್ವಜರೋಹಣದ ಮೂಲಕ ಆಚರಿಸಲಾಯಿತುದ್ವಜರೋಹಣವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ನೆರವೇರಿಸಿದರುಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿಯವರು ಮಾತನಾಡಿ ಗಣರಾಜ್ಯೋತ್ಸವ ದಿನ ನಮ್ಮ ದೇಶದ ವಿವಿಧ ಸಂಸ್ಕೃತಿಯ ಮಹತ್ವವನ್ನು ಸಂವಿಧಾನಾತ್ಮಕವಾಗಿ ಒಪ್ಪಿಕೊಂಡ ದಿನ ಆದರೆ ಇಂದು ಕೇಂದ್ರ ಸರಕಾರವಿದಕ್ಕೆ ಕೊಡಲಿ ಏಟನ್ನು ನೀಡಿದೆ ಎಂದರು.ಈ ಸಂದರ್ಭದಲ್ಲಿ ಕೆ.ಎಫ್.ಡಿ.ಸಿ ಯ ಮಾಜಿ ಅಧ್ಯಕ್ಷರಾದ ಬಿ.ಹಿರಿಯಣ್ಣ, ಕಿಸಾನ್ ಘಟಕದ ಅಧ್ಯಕ್ಷರಾದ ಭಾಸ್ಕರ […]
JANANUDI.COM NETWORK ಉಡುಪಿ: ನಿರ್ದಿಷ್ಠ ಗುರಿ ಮತ್ತು ಕನಸಿದ್ದರೆ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬಹುದು ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಬುಧವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಮತ್ತು ಜೋನ್ ಡಿʼಸಿಲ್ವಾ ಫೌಂಡೇಶನ್ ಜಂಟಿಯಾಗಿ ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾವಂಥ ಕ್ರೈಸ್ತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳಲ್ಲಿ ಉತ್ತಮವಾದ ಪ್ರತಿಭೆಗಳಿದ್ದು […]
JANANUDI.COM NETWORK ಶಿರ್ವ:ಪ್ರತೀ ವರ್ಷದಂತೆ ಈ ವರ್ಷವೂ 73ನೆ ಗಣರಾಜ್ಯೋತ್ಸವ ದಿನಾಚರಣೆಯನ್ನು ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ಆಚರಿಸಲಾಯಿತು. ಮುಖ್ಯ ಅಥಿತಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು […]
JANANUDI.COM NETWORK ಕುಂದಾಪುರ, ಜ.26: ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ಎನ್ನುವ ಹೆಗ್ಗಳಿಕೆ ಹೊಂದಿರುವ ನಮ್ಮ ಸಂವಿಧಾನದ ಅನುಷ್ಠಾನವಾಗಿ ಅದು ಸಾಗಿ ಬಂದದನ್ನು ಸ್ಮರಿಸುವುದರೊಂದಿಗೆ ಮುಂದಿನ ದಿನಗಳನ್ನ ರೂಪಿಸುವ ಸಂದರ್ಭವೂ ಇದಾಗಿದೆ. “ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು” ಎಂದು ಪ್ರತಿಪಾದಿಸಿದ್ದನ್ನು ಮಂಡಿಸಿ ಅನುಷ್ಠಾನ ಮಾಡಿದ ಪುಣ್ಯ ದಿನ ಇದಾಗಿದೆ. ಎಂದು ಕುಂದಾಪುರ ಸಹಾಯಕ ಆಯುಕ್ತ ರಾಜು ಕೆ ಹೇಳಿದರು.ಅವರು ಬುಧವಾರ ತಾಲೂಕು ಆಡಳಿತದ ವತಿಯಿಂದ ಕುಂದಾಪುರ ಗಾಂಧಿ ಮೈದಾನದಲ್ಲಿ ಜರುಗಿದ 73 ನೇ ಗಣರಾಜ್ಯೋತ್ಸವ ಸಂದಭ್ರ್ದಲ್ಲಿ ದ್ವಜಾರೋಹಣಗೈದು […]
JANANUDI.COM NETWORK ಮೂಡುಬೆಳ್ಳೆ: ಜ.26: ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ 73 ನೇ ಕಾರ್ಯಕ್ರಮವನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆವಿದ್ಯಾರ್ಥಿ ಎಡ್ವರ್ಡ್ ಡಿ ಅಲ್ಮೇಡಾ ಮತ್ತು ಅವರ ಪತ್ನಿ ಶ್ರೀಮತಿ ಕಾನ್ಸೆಪ್ಟಾ ಡಿ ಅಲ್ಮೇಡಾ ಅವರು ಭಾಗವಹಿಸಿ ಧ್ವಜಾರೋಹಣ ನಡೆಸಿ ಸಂದೇಶವನ್ನು ನೀಡಿದರು. ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಶ್ರೀ ಜಾನ್ ಕ್ಯಾಸ್ಟಲಿನೊ ಅವರು ಸ್ವಾಗತಿಸಿ ಹಿಂದಿ ಶಿಕ್ಷಕರಾದ ಹೆರಾಲ್ಡ್ ಡಿಸೋಜಾ ವಂದನಾರ್ಪಣೆಗೈದರು ಕನ್ನಡ ಶಿಕ್ಷಕ ಸುಧೀರ್ ನಿರೂಪಿಸಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಎಡ್ವರ್ಡ್ […]
JANANUDI.COM NETWORK ಕೊಡ್ಲಾಡಿ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾರ್ಡಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಕುಂದಾಪುರದ ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ಯ ಅಂಗವಾಗಿ ಏರ್ಪಡಿಸಿದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ – 2020 ರ ಉದ್ಘಾಟನಾ ಸಮಾರಂಭ ಕೋವಿಡ್ ನಿಯಮಾನುಸಾರ ಜರುಗಿತು.ಶ್ರೀ ಎಮ್ ಆನಂದ ಶೆಟ್ಟಿ, “ಸ್ವರ್ಣ” ಕೊಡ್ಲಾಡಿ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಕುಂದಾಪುರದ ಭಂಡಾರ್ […]