JANANUDI.COM NETWORK ಬ್ರಹ್ಮಾವರ, ಡಿ. 27: ಹಿರಿಯ ಪತ್ರಕರ್ತ ವಡ್ಸರ್ಸೆ ರಘುರಾಮ ಶೆಟ್ಟಿ ಇವರ ಹೆಸರಿನಲ್ಲಿ ಕೊಡಮಾಡುವ ವಡ್ಸರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಭಾನುವಾರ ಹಿರಿಯ ಪತ್ರಕರ್ತ, ಕುಂದಪ್ರಭ ವಾರ ಪತ್ರಿಕೆಯ ಸಂಪಾದಕ ಯು. ಎಸ್. ಶೆಣೈ ಅವರಿಗೆ ಪ್ರದಾನ ಮಾಡಲಾಯಿತು.ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ್ರಶಸ್ತಿಯನ್ನು ನಿವೃತ್ತ ಲೋಕಾಯುಕ್ತ ನ್ಯಾ| ಎನ್. ಸ0ತೋಷ ಹೆಗ್ಡೆ ಪ್ರದಾನ ಮಾಡಿ “ಮಾಧ್ಯಮವನ್ನು ನಾಲ್ಕನೇ ಅಂಗವಾಗಿ ಪರಿಗಣಿಸಿದು, ಜನರೇ ಹೊರತು ಸರಕಾರವಾಗಲಿ ಅಥವ ರಾಜಕಾರಣಿಗಳಲ್ಲ” […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಮತ್ತು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸದಸ್ಯರಿಂದ ಕಾರ್ಕಳದ ಹುತಾತ್ಮ ಸೈನಿಕರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಈ ಸಂದÀರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕೋಶಾಧಿಕಾರಿ ವೀಣಾ ಪೂಜಾರಿ, ಭಜನಾ […]
Report:Walter Monteiro PHOTOS BY ROYDEN STUDIO BELMAN Christmas celebration at St. Joseph’s church Belman, Photos
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಜರಗಿದ “ಸಮಾಗಮ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಪೂರ್ವಾಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ವಹಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ […]
JANANUDI.COM NETWORK ಉಡುಪಿ:ಡಿ . 23: ಕ್ರಿಸ್ಮಸ್ ಎಂಬುದು ಸ್ವರ್ಗ ಮತ್ತು ಭೂಮಿಗೆ ಬಹಳ ಸಂತೋಷವನ್ನು ನೀಡುವ ಹಬ್ಬವಾಗಿದೆ. ದೇವರ ಮಗನು ಈ ಭೂಮಿಯಲ್ಲಿ ಮನುಷ್ಯನಾಗಿ ಜನಿಸಿದನು, ಆದರೆ ನಮ್ಮಡೊನೆ ಪಾಪವಿಲ್ಲದೆ ಬದುಕಿದನು. ಯೇಸು ಕ್ರಿಸ್ತನು ಬಡವರಿಗೆ ಭರವಸೆಯ ಕಿರಣವಾಗಿ, ನೊಂದವರಿಗೆ ಸಾಂತ್ವನವಾಗಿ, ಒಂಟಿತನಕ್ಕೆ ಸಂಗಾತಿಯಾಗಿ, ಹತಾಶರಿಗೆ ಭರವಸೆಯಾಗಿ ಮತ್ತು ತಿರಸ್ಕರಿಸಿದವರಿಗೆ ಸ್ನೇಹಿತನಾಗಿರುವನು. ಕ್ರಿಸ್ಮಸ್ ಒಳ್ಳೆಯ ಇಚ್ಛೆಯಳ್ಳವರ ಪ್ರತಿಯೊಬ್ಬ ವ್ಯಕ್ತಿಗೂ ಭರವಸೆಯ ಕಿರಣವಾಗಿರುವನು.ಕೋವಿಡ್ -19 ನಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಜಗತ್ತು ಸಾಕಷ್ಟು ನೋವುಗಳನ್ನು ಅನುಭವಿಸಿದೆ. ಲಕ್ಷಾಂತರ […]
JANANUDI.COM NETWOR ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಕಾರ್ಯಕ್ರಮ ಕುಂದಾಪುರ, ಡಿ.23: “ನಾವು ದೇವರನ್ನು ಪೀತಿಸಬೇಕು ಮತ್ತು ನಮ್ಮ ನೆರೆಹೊರೆಯವರನ್ನು ಪ್ರೀತಿಸಬೇಕು. ನಾವು ಯೇಸು ಕ್ರಿಸ್ತರು ತೋರಿದ ಮಾರ್ಗದಲ್ಲಿ ನಡೆದು ಜಾತಿ, ಮತ, ಧರ್ಮ ಎಂಬ ಬೇಧಭಾವವನ್ನು ತೋರದೆ ಒಂದಾಗಿ ಬಾಳಿ ಉತ್ತಮ ಮನುಷ್ಯತ್ವದ ಹಾದಿಯಲ್ಲಿ ಮುನ್ನೆಡೆಯಬೇಕು” ಎಂದು ಕುಂದಾಪುರ ಹೋಲಿ ರೋಸರಿ ಮಾತಾ ಇಗರ್ಜಿಯ ಸಹಾಯಕ ಧರ್ಮಗುರು ವಂ|ವಿಜಯ್ ಜೊಯ್ಸನ್ ಡಿಸೋಜಾರವರು ಹೇಳಿದರು.ಅವರು ಸ್ಥಳಿಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ […]
JANANUDI.COM NETWORK ಕುಂದಾಪುರ: ಮುನಾಫ್ ಕೋಡಿ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿರುತ್ತಾರೆ. ಮುನಾಫ್ ಕೋಡಿಯವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸದಸ್ಯರಾಗಿದ್ದು, […]
JANANUDI.COM NETWORK ಕುಂದಾಪುರ: ದರ್ಮ ಪ್ರಕಾಶ್ ಕುಂದಾಪುರ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸೇವಾದಳ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಕಿಶೋರ್ ಕುಮಾರ್ ಎರ್ಮಾಳ ಆದೇಶ ಮಾಡಿರುತ್ತಾರೆ. ದರ್ಮ ಪ್ರಕಾಶ್ ರವರು ಕಾಂಗ್ರೆಸ್ ಪಕ್ಷದ […]
ವರದಿ : ಮಝರ್, ಕುಂದಾಪುರ ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಬಿ.ಹಾರೂನ್ ಸಾಹೇಬ್ ನೇಮಕ ಗೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯ,ಮಾಜಿ ಸಭಾಪತಿ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರ ಸೂಚನೆಯ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿ ನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅನುಮೋದನೆಯ ಮೂಲಕ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಲ್ಪ ಸಂಖ್ಯಾತ ಉಪಾಧ್ಯಕ್ಷರಾಗಿ ನೇಮಿಸಿ ಜಿಲ್ಲಾ ಅಲ್ಪ ಸಂಖ್ಯಾತ […]