JANANUDI.COM NETWORK ಕುಂದಾಪುರ ಡಿ. 22 : ಸಂತ ಜೋಸೆಫರ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮಾನ್ಯ ಉಪನಿರ್ದೇಶಕರಾದ ಶ್ರೀ ಎನ್. ಎಚ್. ನಾಗೂರ ಇವರು ಭೇಟಿ ನೀಡಿದರು.(21-12-2021) ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆರೋಗ್ಯ, ಶಿಕ್ಷಣದ ಮಹತ್ವ ಹಾಗೂ ಎಸೆಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆಯ ಬಗ್ಗೆ ಮಾತನಾಡಿದರು. ಕೋವಿಡ್ 19 ರ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು, ಎಸೆಸೆಲ್ಸಿ ಪರೀಕ್ಷೆಯ ಬಗ್ಗೆ ಭಯ ಪಡಬಾರದು. ಪರೀಕ್ಷೆಗೆ ಓದಲು ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದರು. […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಯುವ […]

Read More

JANANUDI.COM NETWORK ಉದ್ಯಾವರ ಡಿ.21 : ಧ್ವನಿ ಇದ್ದವರು ಮತ್ತು ಶಕ್ತಿ ಉಳ್ಳವರು ಮಾತ್ರ ಸಮಾಜದಲ್ಲಿ ಬೆಳೆಯುವಂತಾಗಿದೆ. ದೀನ ದಲಿತರು, ಬಡವರು, ನಿರ್ಗತಿಕರು ಮತ್ತು ಇತರರೆಲ್ಲರೂ ಬದಿಗೆ ಸರಿಯಲ್ಪಡುತ್ತಿದ್ದಾರೆ. ಈ ಪ್ರಪಂಚ ನಮ್ಮದು. ನಿಮ್ಮದಲ್ಲ. ನಾನೇ ಶ್ರೇಷ್ಠ, ನೀನು ಕನಿಷ್ಠ. ನಾನು ಶ್ರೀಮಂತ, ನೀನು ಬಡವ. ಇದೆಲ್ಲ ನನ್ನದು. ನಿನಗಿಲ್ಲ ಇದರಲ್ಲಿ ಪಾಲು. ಇಂತಹ ವ್ಯವಸ್ಥೆ ವಿಶ್ವದಲ್ಲಿ ಮಾತ್ರವಲ್ಲದೆ ನಮ್ಮ ರಾಷ್ಟ್ರದಲ್ಲೂ ಕಾಣ ಸಿಗುತ್ತಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಫಾ. ಚೇತನ್ ಲೋಬೊ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ವಡ್ಡರ್ಸೆ ಈ ನಾಡು ಕಂಡ ಶ್ರೇಷ್ಠ ಪತ್ರಕರ್ತ – ಚಂದ್ರಶೇಖರ್ ಹೆಗ್ಡೆ ಕುಂದಾಪುರ:ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಶ್ರೇಷ್ಠ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ ಎಂದು ಬ್ರಹ್ಮಾವರ ಸ್ಟೋಟ್ಸ್ ಕ್ಲಬ್ನ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ತಿಳ ಹೇಳಿದರು.ಅವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ […]

Read More

JANANUDI.COM NETWORK ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.ಅವರು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿμÉೀಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಮುಂಬರುವ ಫೆಬ್ರವರಿ 10 ರಿಂದ 17 ರವರೆಗೆ ನಡೆಸಲು ಉದ್ದೇಶಿಸಲಾಗಿರುವ ನೂತನ ಧ್ವಜಮರ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಮತ್ತು ವಿಶೇಷ ಶ್ರೀಮನ್ಮಹಾರಥೋತ್ಸವದ ತಯಾರಿಗಳಿಗಾಗಿ ಭಾನುವಾರ ಸಂಜೆ ದೇವಳ ವಠಾರದಲ್ಲಿ ವಿವಿಧ ಸಂಘ – ಸಂಸ್ಥೆಗಳವರೊಂದಿಗೆ ಸಮಾಲೋಚನಾ ಸಭೆಯನ್ನು ನಡೆಸಲಾಯಿತು.ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಸಭೆಯನ್ನುದ್ದೇಶಿಸಿ ಮಾತನಾಡಿ, ಎರಡು ವರ್ಷಗಳ ಹಿಂದೆಯೇ ನಡೆಯಬೇಕಿದ್ದ ಈ ಸಮಾರಂಭ ಕೊರೊನಾ ಕಾರಣದಿಂದ ಇದೀಗ ನಡೆಯುತ್ತಿದೆ. ಕೋಟಿಲಿಂಗೇಶ್ವರನಿಗೆ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಇತಿಹಾಸ ಪ್ರಸಿದ್ಧವಾದ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಅಂತಿಮ ಹಂತ ತಲುಪಿದ್ದು, ಮುಂಬರುವ 2022ನೇ ಫೆಬ್ರವರಿ ತಿಂಗಳಲ್ಲಿ ನೂತನ ಧ್ವಜ ಮರ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಹಾಗೂ ಶ್ರೀಮನ್ಮಹಾರಥೋತ್ಸವ ಗಳನ್ನು ಆಯೋಜಿಸಲಾಗಿದೆ. ಸರ್ಕಾರದ ಕೋವಿಡ್ – 19ರ ನಿಯಮಾವಳಿಗಳಂತೆ ಉತ್ಸವಗಳನ್ನು ನಡೆಸಲು ದೇವಳ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಗಳು ನಿರ್ಧರಿಸಿವೆ.ಈ ಪ್ರಯುಕ್ತ ಡಿಸೆಂಬರ್ 21ರ ಮಂಗಳವಾರ ಸಂಜೆ 4 ಗಂಟೆಗೆ ಶ್ರೀ ಕೋಟಿಲಿಂಗೇಶ್ವರ ದೇವಾಲಯದ ವಠಾರದಲ್ಲಿ, […]

Read More

ವರದಿ : ರಾಕೇಶ್ ಶೆಟ್ಟಿ ರೋಟರ್ಯಾಕ್ಟ ಕ್ಲಬ್ ಕೊಟೇಶ್ವರ ಮತ್ತು 8 ಸ್ಟಾರ್ ಕ್ರಿಕೆಟರ್ಸ ತೆಂಕಬೆಟ್ಟು ವಕ್ವಾಡಿ ಸಹಯೋಗದೊಂದಿಗೆ ಆರಕ್ಷಕ ಠಾಣೆ ಕುಂದಾಪುರ ವತಿಯಿಂದ ಅಪರಾಧ ತಡೆ ಮಾಸಾಚರಣೆ ಮತ್ತು ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ತೆಂಕಬೆಟ್ಟು ಬ್ರಹ್ಮಲಿಂಗೆಶ್ವರ ದೇವಸ್ಥಾನದಲ್ಲಿ ಜರುಗಿತು. ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮುಕ್ತೆಷರುರಾದ ಬಾಲಕೃಷ್ಣ ಶೆಟ್ಟಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಆರಕ್ಷಕ ಠಾಣೆಯ ಠಾಣಾಧಿಕಾರಿಯಾದ ಶ್ರೀ ಸದಾಶಿವ ಗೌರೂಜಿ ಅವರು ಆಗಮಿಸಿ ರಸ್ತೆ ಅಪಘಾತದಲ್ಲಿ ಉಂಟಾಗುವ ಬಗ್ಗೆ ಗಾಂಜಾ […]

Read More

JANANUDI.COM NETWORK ಕುಂದಾಪುರ ಬ್ಲಾಕ್ ನ ರಾಕೇಶ್ ಶೆಟ್ಟಿ ವಕ್ವಾಡಿಯವರನ್ನು, ಕುಂದಾಪುರ ಬ್ಲಾಕ್ ನ ಸಾಮಾಜಿಕ  ಜಾಲತಾಣ ವಿಭಾಗದ ಅಧ್ಯಕರನ್ನಾಗಿ ಕೆ. ಪಿ. ಸಿ. ಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ ರವರ ಅನುಮೋದನೆಯ ಮೆರೆಗೆ,  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ವಿಭಾಗದ ರಾಜ್ಯ ಅಧ್ಯಕ್ಷರಾದ ಶ್ರೀ ಬಿ ಆರ್ ನಾಯ್ಡು ರವರ ಸೂಚನೆಯ ಮೇರೆಗೆ ರೋಷನ್ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.

Read More