JANANUDI.COM NETWORK ಶ್ರೀ ಕುಮಾರ ಖಾರ್ವಿ ಕುಂದಾಪುರ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಶ್ರೀ. ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ. ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಂಘಟಕರನ್ನಾಗಿ ನೇಮಿಸಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಶ್ರೀ. ಕಿಶೋರ್ ಕುಮಾರ್ ಎರ್ಮಾಳ ಆದೇಶ ಮಾಡಿರುತ್ತಾರೆ.
JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾನವ ಹಕ್ಕುಗಳ ಕೋಶ ಇದರ ಆಶ್ರಯದಲ್ಲಿ “ಸಂವಿಧಾನ ದಿನ”ವನ್ನು ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತನಾಡಿ ನಮ್ಮ ದೇಶದ ಸಂವಿಧಾನ ವಿಶಿಷ್ಟ ಮತ್ತು ಶ್ರೇಷ್ಟ ಸಂವಿಧಾನವಾಗಿದೆ. ಸಂವಿಧಾನ ಕೇವಲ ನಮಗೆ ಅಧಿನಿಯಮಗಳನ್ನು ಹೇಳುವುದಕ್ಕೆ ಮಾತ್ರ ಸೀಮಿತವಾಗದೇ ನಮ್ಮ ಬದುಕು ಆಗಿದೆ. ಇದರಲ್ಲಿ ಎಷ್ಟೋ ವಿಷಯಗಳನ್ನು ತಿಳಿದಷ್ಟು ಎಷ್ಟೋ ಅಂತಃಸತ್ವವುಳ್ಳ ವಿಚಾರಗಳು ಅದರಲ್ಲಿ ಅಡಗಿದೆ. ನಮ್ಮ ಸಂವಿಧಾನವನ್ನು ಕೆಲವರು ಬೇಲೂರಿನ ಶಿಲ್ಪಕಲೆಗೆಳಿಗೆ […]
JANANUDI.COM NETWORK ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ“ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ “ಭಾರತೀಯ ಸಮಾಜದಲ್ಲಿ ಮಹಿಳೆಯರ ಪ್ರಾಮುಖ್ಯತೆ, ರಾಷ್ಟ್ರ ನಿರ್ಮಾಣ ಹಾಗೂ ಪ್ರಗತಿಯಲಿ ್ಲಅವರ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ರೇಖಾ ಬನ್ನಾಡಿ ಆಗಮಿಸಿ ಮಾತನಾಡಿದರು. ಬಾರತೀಯ ಸಮಾಜದಲ್ಲಿ ಮಹಿಳೆಯರು ಅನಾದಿ ಕಾಲದಿಂದಲೂ ಒಂದಲ ್ಲಒಂದುರೀತಿಯ ಶೋಷಣೆ, ದೌರ್ಜನ್ಯ ,ದಬ್ಬಾಳಿಕೆಗಳಿಗೆ ಒಳಗಾಗುತ್ತಲೇ ಇದ್ದಾರೆ. ಮಾತ್ರವಲ್ಲದೇ […]
JANANUDI.COM NETWORK ಶ್ರೀ ಗೋಕುಲ ಕಿಣಿ ಬೆಳ್ವೆ ಇವರನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರರನ್ನಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿ ಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಯವರು ನೇಮಿಸಿರುತ್ತಾರೆ.
JANANUDI.COM NETWORK ” ಭಾರತದ ಸಂವಿಧಾನವು ಜಗತ್ತಿನ ಅತ್ಯುತ್ತಮ ಸಂವಿಧಾನವಾಗಿದೆ ನಮ್ಮ ಸಂವಿಧಾನವು ಪ್ರತಿಪಾದಿಸಿರುವ ಸ್ವಾತಂತ್ರ್ಯ ಸಮಾನತೆ ಸಹೋದರತ್ವ ಮತ್ತು ನ್ಯಾಯ ತತ್ವಗಳ ಮೂಲಕ ಒಂದು ಸರ್ವಶ್ರೇಷ್ಠ ರಾಷ್ಟ್ರವನ್ನು ರಚಿಸಲು ಸಾಧ್ಯ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಆಶಯಗಳನ್ನು ಮನಗಂಡು ಅವುಗಳ ಜಾರಿಗೆ ಪ್ರಯತ್ನಿಸಿದಾಗ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯವಿದೆ” ಎಂದು ಉಡುಪಿ ಜಿಲ್ಲಾ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀ ವೈಟಿ ರಾಘವೇಂದ್ರ ಹೇಳಿದರು. ಅವರು ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನಾ […]
JANANUDI.COM NETWORK ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 2021-22ನೇ ಸಾಲಿನ ಯೂತ್ ರೆಡ್‍ಕ್ರಾಸ್ ಸಂಸ್ಥೆಯ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.ಕಾರ್ಯಕ್ರಮವನ್ನು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ .ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯೂತ್ ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಂಚಾಲಕರಾದ ಸತ್ಯನಾರಾಯಣ ಪುರಾಣಿಕ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿಗಳಾದ ವೈ.ಸೀತಾರಾಮ ಶೆಟ್ಟಿ, […]
JANANUDI.COM NETWORK ಕುಂದಾಪುರ, ಕುಂದಾಪುರ ಬ್ಲಾಕ್ ನ ಆಶಾ ಕರ್ವಾಲೋ , ಕೇಶವ್ ಭಟ್ ಮತ್ತು ಜಯಕರ ಶೆಟ್ಟಿ ಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿ ಹಾಗೂ ರಾಕೇಶ್ ಶೆಟ್ಟಿ ವಕ್ವಾಡಿಯವರನ್ನು ಕುಂದಾಪುರ ಬ್ಲಾಕ್ ನ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರನ್ನಾಗಿ ಕೆ. ಪಿ. ಸಿ. ಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರ ಅನುಮೋದನೆ ಯ ಮೇರೆಗೆ ,ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ […]
JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರು ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಸದಸ್ಯರಾದ , ಶ್ರೀ ಸಂತೋಷ ಪೂಜಾರಿ ಹುಣ್ಸೆಮಕ್ಕಿ ಯವರನ್ನು ಸಂಘಟಿತ ಕಾರ್ಮಿಕರ ಕುಂದಾಪುರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಮಾನ್ಯ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆಯ ಮೇರೆಗೆ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಸಂಘಟಿತ ಕಾರ್ಮಿಕ ಸಂಘಟನೆಯ ಜಿಲ್ಲಾದೃಕ್ಷರಾದ ಗಣೇಶರವರು ನೇಮಕ ಮಾಡಿರುತ್ತಾರೆ.ಇವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಭಿನಂದಿಸಿದೆ.
JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರಾದ , ಕೊಣಿ ಪಂಚಾಯತ್ ಉಪಾಧ್ಯಕ್ಷರಾದ ಅಶೋಕ್ ಭಂಡಾರಿ ಯವರನ್ನು ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಮಾನ್ಯ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆಯ ಮೇರೆಗೆ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಅಸಂಘಟಿತ ಸಂಘಟನೆಯ ಜಿಲ್ಲಾದೃಕ್ಷರಾದ ವಿಶ್ವಾಸ್ ಶೆಟ್ಟಿಯವರು ನೇಮಕ ಮಾಡಿರುತ್ತಾರೆ.ಇವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಭಿನಂದಿಸಿದೆ.