JANANUDI.COM NETWORK ಕುಂದಾಪುರ ಅ 12 ಎಸ್ ಎಸ್ ಎಲ್ ಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯು ಶಾಲಾವಾರು ಗುಣಮಟ್ಟದಲ್ಲಿ “ಎ” ಗ್ರೇಡ್ ಪಡೆದಿದೆ. ವಿದ್ಯಾರ್ಥಿಗಳಾದ ನಿಖಿತಾ ಶೇ 94.08 ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಶ್ರದ್ಧಾ ಶೇ 92.20 ಅಂಕ ಪಡೆದು ದ್ವಿತೀಯ ಸ್ಥಾನ, ಅಸ್ಮಿತ ಶೇ 88 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಅಪೋಸ್ಟೋಲಿಕ್ ಕಾರ್ಮೆಲ್ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ಶಿಕ್ಷಕೇತರ […]

Read More

JANANUDI.COM NETWORK ಕುಂದಾಪುರ,ಅ.11:ಎಸ್.ಎಸ್.ಎಲ್.ಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯು ಶಾಲಾವಾರು ಫಲಿತಾಂಶದ ಗುಣಮಟ್ಟದಲ್ಲಿ “ಎ” ಗ್ರೇಟ್ ಪಡೆದಿದೆ.ವಿದ್ಯಾರ್ಥಿಗಳಾದ ಸ್ವಾತಿ ಸಿ.ಎಂ ಶೇ.96.80 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ, ವೃದ್ಥಿ ಶೆಟ್ಟಿ ಶೇ.96.32 ಅಂಕ ಪಡೆದು ದ್ವಿತೀಯ ಸ್ಥಾನ, ಪ್ರಥ್ವಿಕ್ ಪಿ ಶೇ.95 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಸಂಚಾಲಕರೂ, ಕುಂದಾಪುರ ವಲಯದ ಧರ್ಮಗುರುಗಳು ಆದ ಅತೀ ವಂ.ಫಾ.ಸ್ಟ್ಯಾನಿ ತಾವ್ರೋ, ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ […]

Read More

JANANUDI.COM NETWORK ಉಡುಪಿ,ಅ.10: ಕಥೊಲಿಕ್ ಸಭಾ ಉಡುಪಿ ಪ್ರದೇಶ ಮತ್ತು ದಿ|ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಸಮಿತಿಯ ವತಿಯಿಂದ ನೀಡಲಾಗುವ 2021 ರ ಸಾಲಿನ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಚೇತನ್ ಲೋಬೊ ಅವರ ʼಚೇತನ ಚಿಂತನʼ ಕೃತಿ ಆಯ್ಕೆಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರಿನವರಾಗಿದ್ದು, ಸಂವಹನ ಹಾಗೂ ಮಾಧ್ಯಮಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅವರು ಕಪುಚಿನ್ ಸಭೆಗೆ ಸೇರಿದ ಧರ್ಮಗುರುಗಳಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ನೀಡಿದ ಅನುಭವ ಇವರಿಗಿದ್ದು, ಶಿವಮೊಗ್ಗ ಧರ್ಮಕ್ಷೇತ್ರದ […]

Read More

JANANUDI.COM NETWORK ಕುಂದಾಪುರ,ಅ.10: ಸ್ಥಳೀಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸತತ 4ನೇ ವರ್ಷ ಶೇ 100% ಫಲಿತಾಂಶ ದಾಖಲಿಸಿದ್ದು 14 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ಪಿಂಕಿ ಐತಾಳ್ 608 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪ್ರೀತೇಶ್ ಕರ್ವಾಲ್ಲೊ 580, ದ್ವಿತೀಯ ಮತ್ತು ರಚನಾ 544 ಅಂಕ ಗಳಿಸಿ ತ್ರತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾಥಿಗಳ […]

Read More

JANANUDI.COM NETWORK ಗ್ರಾಮೀಣ ಭಾಗದ ಜನರಿಂದ ಕುಂದಾಪ್ರ ಭಾಷೆ ಉಳಿದೆ: ಕೃಷ್ಣಮೂರ್ತಿ ಬೀಜಾಡಿ: ಕುಂದಾಪ್ರ ಕನ್ನಡ ಚೆಂದದ ಸೊಗಡಿನ, ಸೊಗಸಿನ ಭಾಷೆಯಾಗಿದೆ. ಅಲ್ಲದೇ ನಮ್ಮ ಬದುಕಿನ, ಹೃದಯದ ಭಾಷೆಯು ಹೌದು. ಗ್ರಾಮೀಣ ಭಾಗದ ಜನರಿಂದ ಇನ್ನೂ ಈ ಭಾಷೆ ಜೀವಂತವಾಗಿ ಉಳಿದಿದೆ ಎಂದು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ಕೃಷ್ಣಮೂರ್ತಿ ಪಿ.ಕೆ ಹೇಳಿದರು.ಅವರು ಭಾನುವಾರ ಬೀಜಾಡಿ ಮಿತ್ರಸೌಧದಲ್ಲಿ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೀಜಾಡಿ ಗೋಪಾಡಿ ಮಿತ್ರ ಸಂಗಮ ಹಾಗೂ ರೋಟರಿ ಸಮುದಾಯ ದಳ […]

Read More

JANANUDI.COM NET WORK ಕುಂದಾಪುರ,ಅ.7: ಕರ್ನಾಟಕದಲ್ಲಿ ನೂತನವಾಗಿ ರಚಿಸಲ್ಪಟ್ಟ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಸಚಿವರಾಗಿ ಪುನರಾಯ್ಕೆಗೊಂಡಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಒಂದನ್ನು ಕುಂದಾಪುರ ತಾಲೂಕು ಮಡಾಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇಡಿಮನೆಯ ಪೇಟೆಯಲ್ಲಿ ಅಳವಡಿಸಲಾಗಿತ್ತು.ಅಷ್ಟೇ ಆಗಿದ್ದರೆ ಅದು ಸುದ್ದಿಯಾಗುತ್ತಿರಲಿಲ್ಲ. ಅದರಲ್ಲಿ ಮೇಲ್ಗಡೆ ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸಲಾಗಿದ್ದರೆ ಕೆಳಗಡೆ ಶುಭ ಕೋರುವವರು, ಕಾಂಗ್ರೆಸ್ ಕಾರ್ಯಕರ್ತರು, ಶೇಡಿಮನೆ ವಾರ್ಡ್ ಎಂದು ನಮೂದಿಸಲಾಗಿತ್ತು. ಇದರಿಂದಾಗಿ ಆ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಮತ್ತು ರಾಜ್ಯದ ಹಾಗೂ ದೇಶದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನೀರಿನ ಸಮಸ್ಯೆ ನಿವಾರಣೆ ಸೇರಿದಂತೆ ಜನರಿಗಾಗಿ ಒಳ್ಳೆಯ ಕೆಲಸ ಮಾಡುವುದಕ್ಕೆ ನಾನು ಶ್ರೀನಿವಾಸಗೌಡರು ಒಟ್ಟಾಗಿ ಶ್ರಮಿಸಿದ್ದೇವೆ, ಇಂತಹ ಕಾರ್ಯಗಳಿಗೆ ಕಾಂಗ್ರೆಸ್ ಆದರೆ ಏನು, ಜನತಾದಳ ಆದರೆ ಏನು ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ತಾಲ್ಲೂಕಿನ ಹೋಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜನರಿಗೆ ನೀರು, ರಸ್ತೆ ಮತ್ತಿತರ ಜನಪರವಾದ ಒಳ್ಳೆಯ ಕೆಲಸ ಮಾಡುವುದಕ್ಕೆ, ಸಂಕಷ್ಟದಲ್ಲಿರುವವರಿಗೆ ಸಾಲ ಒದಗಿಸಲು ನಾನು ಶ್ರೀನಿವಾಸಗೌಡರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಇದು ತಪ್ಪೇ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.ಶ್ರೀನಿವಾಸಗೌಡರು […]

Read More

JANANUDI.COM NETWORK ಕುಂದಾಪುರ, ಅ.6: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರೇಂಜರ್ ಮತ್ತು ರೋವರ್ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಇದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನಪ್ರತಿಷ್ಠಿತ ಪುರಸ್ಕಾರವಾಗಿದೆ.ಕಾಲೇಜಿನ ರೇಂಜರ್ ಮತ್ತು ರೋವರ್‍ನ ವಿದ್ಯಾರ್ಥಿಗಳಾದ ಕಾವ್ಯಾ (ತೃತೀಯ ಬಿಎಸ್ಸಿ (ಎಂಸಿಝಡ್), ಪವಿತ್ರಾ (ತೃತೀಯ ಬಿಎಸ್ಸಿ (ಎಂಸಿಝಡ್),ಸತೀಶ್(ತೃತೀಯ ಬಿಎಸ್ಸಿ (ಎಂಸಿಝಡ್), ಸ್ನೇಹಾ (ದ್ವಿತೀಯ ಬಿಎಸ್ ಸಿ, ಎಂಪಿಸಿ) ಮಹಾಲಕ್ಷ್ಮಿ (ದ್ವಿತೀಯ ಬಿಕಾಂ), ಶಮಿತಾ(ದ್ವಿತೀಯ ಬಿಎಸ್ ಸಿ, ಎಂಪಿಸಿ), ಸಿಂಚನ (ದ್ವಿತೀಯ ಬಿಎಸ್ ಸಿ, […]

Read More

ಕುಂದಾಪುರ : ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದಂತೆಯೇ ಜೀವನದಲ್ಲಿ ಆರ್ಥಿಕ ಆರೋಗ್ಯವೂ ಮುಖ್ಯ. ತಮ್ಮ ಆರ್ಥಿಕ ಸ್ಥಿತಿಗತಿಯ ಆರೋಗ್ಯವನ್ನು ನಿಗದಿತವಾಗಿ ಪರೀಕ್ಷಿಸುತ್ತಾ, ಅಭಿವೃದ್ಧಿಪಡಿಸಿಕೊಳ್ಳುತ್ತಿರಬೇಕು. ಆರ್ಥಿಕವಾಗಿ ಸಬಲತೆ ಹೊಂದಲು ಮ್ಯೂಚುವಲ್ ಫಂಡ್ ಗಳು ಅತ್ಯುತ್ತಮ ಮಾರ್ಗ. ಯಾಕೆಂದರೆ, ಇದರಲ್ಲಿ ಪ್ರತಿಯೊಬ್ಬರಿಗೂ ಸರಿಹೊಂದುವ ಉಳಿತಾಯ ಯೋಜನೆಗಳಿವೆ ಮತ್ತು ಮ್ಯೂಚುವಲ್ ಫಂಡ್ ಸಂಸ್ಥೆಗಳು ಲಾಭದ ಉದ್ದೇಶ ಹೊಂದಿಲ್ಲ ಎಂದು ಆರ್ಥಿಕ ತಜ್ಞ, ಯು ಟಿ ಐ ಮ್ಯೂಚುವಲ್ ಫಂಡ್ ಸಂಸ್ಥೆಯ ಮಂಗಳೂರು ವಿಭಾಗದ ಅಧಿಕಾರಿ ರವೀಂದ್ರ ಕುಲಕರ್ಣಿ ಹೇಳಿದರು. ಕುಂದಾಪುರ ತಾಲೂಕು ದ್ರಾವಿಡ […]

Read More