JANANUDI.COM NETWORK ಕುಂದಾಪುರ, ನ.2: ಕಥೊಲಿಕ್ ಸಭಾಉಡುಪಿ ಪ್ರದೇಶ್ (ರಿ)ಕುಂದಾಪುರ ವಲಯ ಸಮಿತಿ ಮತ್ತು ಶೆವೊಟ್ ಪ್ರತಿಷ್ಟಾನ್(ರಿ) ಸಂಸ್ಥೆಯ ನೂತನಕಛೇರಿಉದ್ಘಾಟನೆಜೆ.ಬಿ.ಎಲ್‍ರಸ್ತೆಯ ಸದ್ಗುರುಟವರ್ ನಲ್ಲಿಕಥೊಲಿಕ್ ಸಭಾಕುಂದಾಪುರ ವಲಯ ಮಾಜಿಅಧ್ಯಕ್ಷರಾದ ವಲೇರಿಯನ್ ಮಿನೇಜೆಸ್ ಉದ್ಘಾಟಿಸಿ ಶುಭಕೋರಿದರು.ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ|ಫಾ| ಸ್ಟ್ಯಾನಿ ತಾವ್ರೊ ಆಶಿರ್ವಚನ ಮಾಡಿ “ನೀವು ಪ್ರೀತಿ ಬಾಂಧವ್ಯದ ಜೊತೆ ಸಮಾಧಾನದ ಜೀವನವನ್ನು ನಡೆಸಬೇಕು, ಇವತ್ತು ದೀಪ ಬೆಳಗಿಸಿ ಈ ಕಚೇರಿಗೆ ಚಾಲನೆಯನ್ನು ನೀಡಿದ್ದಿರಿ, ಹಾಗೇ ದೀಪಗಳಂತೆ ನೀವು ಸಮಾಜದಲ್ಲಿ ಇತರ ಜೀವನದಲ್ಲಿ […]

Read More

JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಯವರ ಪುಣ್ಯತಿಥಿ ಹಾಗೂ ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮದಿನಾಚರಣೆ ಕಾರ್ಯಕ್ರಮ ವನ್ನು ಆಚರಿಸಲಾಯಿತು. ಇದೇ ಸಂಧರ್ಭದಲ್ಲಿ ನಮ್ಮನ್ನಗಲಿದ ನಟ ಪುನೀತ್ ರಾಜ್ ಕುಮಾರ್ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನಾ ಪ್ರಾರ್ಥನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಕೆಪಿಸಿಸಿ ಮಾಜಿ ಪ್ರಧಾನ […]

Read More

JANANUDI.COM NETWORK ದಿನಾಂಕ 31-10-2021 ಆದಿತ್ಯವಾರ ಬೆಳಿಗ್ಗೆ 9-30ಕ್ಕೆ ಸರಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಕಾರ್ಯಕ್ರಮ ಜರುಗಲಿದೆ ಎಂದುಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ,ಜನಪ್ರತಿನಿಧಿಗಳು, ಕಾರ್ಯಕರ್ತರು ಬಾಗವಹಿಸಬೇಕಾಗಿ ವಿನಂತಿಸಿ ಕೊಂಡಿದೆ (ಕಾರ್ಯಕ್ರಮ ಕ್ಲಪ್ತ ಸಮಯದಲ್ಲಿ ಜರುಗಲಿದೆ )

Read More

JANANUDI.COM NETWORK ಮೂಡುಬೆಳ್ಳೆ: ಬೆಳಕಿನ ಹಬ್ಬ ದೀಪಾವಳಿಯು ಎಲ್ಲರೂ ಸೌಹಾರ್ದತೆಯಿಂದ ಆಚರಿಸುವ ಹಬ್ಬವಾಗಿದೆ ಇದು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮಾತ್ರವಲ್ಲದೆ ಸ್ನೇಹ ಸಂಬಂಧವನ್ನು ಬಲಪಡಿಸುವ ಅವಕಾಶವನ್ನು ನೀಡುತ್ತದೆ ಇಂದಿನ ಕಾರ್ಯಕ್ರಮ ಎಲ್ಲರಿಗೂ ಮಾದರಿ ಕಾರ್ಯಕ್ರಮವಾಗಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಹೇಳಿದರು ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಗೂಡುದೀಪ ಸ್ಪರ್ಧೆ ಬಹುಮಾನ ವಿತರಣೆ ದೀಪಾವಳಿ ಹಬ್ಬದ ಆಚರಣೆ ಮತ್ತು ಪ್ಲಾಸ್ಟಿಕ್ ಮುಕ್ತ ಮೂಡುಬೆಳ್ಳೆ ಕಾರ್ಯಕ್ರಮದ ಕರಪತ್ರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಸಚಿವರಾದ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಕನ್ನಡ ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಿದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಅಂಗವಾಗಿ ಲಕ್ಷ ಕಂಠಗಳ ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮವು ಕಾರ್ಕಳ ತಾಲೂಕಿನ ನಂದಳಿಕೆ ವರಕವಿ ಮುದ್ದಣನ ಹುಟ್ಟೂರಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜರಪಲ್ಕೆ ಬೋಳಾಸ್ ಅಗ್ರೊ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ 520ಕ್ಕೂ ಹೆಚ್ಚು ಸಿಬ್ಬಂದಿಗಳೊಂದಿಗೆ ನಂದಳಿಕೆ ಗ್ರಾಮ ಪಂಚಾಯತ್, […]

Read More

JANANUDI.COM NETWORK ಪಡುಕೋಣೆ: ಸ್ಥಳೀಯ ಗ್ರಾಮಾಂತರ ಜನರ ಆರೋಗ್ಯವರ್ಧನೆಗಾಗಿ ಆಯುಷ್ಮಾನ್ ಇಲಾಖೆಯ ಸೂಚನೆಯ ಮೇರೆಗೆ ಅಕ್ಟೋಬರ್ 26 ನಾಡ ಪ್ರಾಥಮಿಕ ಆರೋಗ್ಯಕೇಂದ್ರದ ಪ್ರಾಯೋಜಕತ್ವದಲ್ಲಿ ಇಲ್ಲಿನ ಶ್ರೀ ಮಹಾವಿಷ್ಣು ದೇವಸ್ಥಾನದ ಶ್ರೀಮಹಾವಿಷ್ಣು ಕಲಾಮಂದಿರದಲ್ಲಿ ಆಯೋಜನೆಗೊಂಡ ಸರಳ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಅಕ್ಟೋಬರ್ 17ರಿಂದ ಪ್ರಾರಂಭವಾಗಿ 26 ರ ತನಕ 10 ದಿನಗಳ ಪರ್ಯಂತ ಶಿಬಿರಾರ್ಥಿಗಳಿಗೆ ತರಬೇತಿ ನಡೆದು, ಸಮಾರೋಪಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಪುರುಷೋತ್ತಮ ಅಡಿಗ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಆಶಾ ಕಾರ್ಯಕರ್ತೆ ಶೀಲಾವತಿ […]

Read More

JANANUDI.COM NETWORK ರೋಟರಿ ಕ್ಲಬ್ ಕುಂದಾಪುರ ಮತ್ತು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಹಲ್ಲಿನ ಸ್ವಚ್ಛತೆ ಮತ್ತು ಬಾಯಿಯ ಆರೋಗ್ಯ ದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ದಂತ ಸ್ವಚ್ಛತಾ ಕಿಟ್ ವಿತರಣಾ ಕಾರ್ಯಕ್ರಮವು ಶಾಲೆಯಲ್ಲಿ ದಿನಾಂಕ 27.10.2021 ರಂದು ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ರೊಟೇರಿಯನ್ ಡಾ. ರಾಜಾರಾಂ ಶೆಟ್ಟಿ. ದಂತ ವೈದ್ಯರು ಮಾರಲ ಡೆಂಟಲ್ ಕ್ಲಿನಿಕ್ ಕುಂದಾಪುರ ಇವರು ಮಾಹಿತಿಯನ್ನು ನೀಡಿದರು. ವಿಶೇಷ ಮಕ್ಕಳಲ್ಲಿ ಹಲ್ಲಿನ, ಬಾಯಿಯ ಆರೋಗ್ಯದ ಮಹತ್ವ ಮತ್ತು ಹಲ್ಲುಜ್ಜುವ ಸರಿಯಾದ ವಿಧಾನದ ಬಗ್ಗೆ […]

Read More

JANANUDI.COM NETWORK ಸಮೃದ್ಧ ಕನ್ನಡಭಾಷೆಯ ಹಿರಿಮೆಗೆ ಕನ್ನಡಿಗರ ಬದ್ದತೆಯನ್ನು ಸಾರಲು  ದೇಶ ವಿದೇಶದಾದ್ಯಂತ ಏಕಕಾಲದಲ್ಲಿ ‌ಆಯೋಜಿಸಲಾದ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಆರ್. ಎನ್ ಎಸ್. ಪದವಿ ಪೂರ್ವ ಕಾಲೇಜಿನ‌ ಸರ್ವ ವಿದ್ಯಾರ್ಥಿಗಳಿಂದ ರಾಜ್ಯಸರ್ಕಾರದಿಂದ ಸೂಚಿತವಾದ ಕನ್ನಡಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಕನ್ನಡ ನುಡಿ, ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಧೃಢಸಂಕಲ್ಪವನ್ನು ಎತ್ತಿ ಹಿಡಿಯುವ ಪ್ರಮಾಣವಚನವನ್ನು ಬೋಧಿಸಲಾಯಿತು. ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಉಡುಗೆ ತೊಡುಗೆಗಳನ್ನುಟ್ಟು ‘ ಸಾಂಪ್ರದಾಯಿಕ ದಿನ’ […]

Read More

JANANUDI.COM NETWORK ಕುಂದಾಪುರ: ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಗೀತ ಗಾಯನ ಕಾರ್ಯಕ್ರಮ ಕುಂದಾಪುರ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯ ವಠಾರದಲ್ಲಿ ಸಂಭ್ರಮದಿಂದ ಗುರುವಾರ ಜರುಗಿತು.ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜ್ ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಯಿತು.ಕನ್ನಡ ಗೀತ ಗಾಯನ, ಕನ್ನಡ ಘೋಷಣೆಗಳ ಭಿತ್ತಿಫಲಕ, ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದನ, ಜೋಗ ಜಲಪಾತದ ನಡುವೆ ತಾಯಿ ಭುವನೇಶ್ವರಿ ಎಲ್ಲರ ಗಮನ ಸೆಳೆಯಿತು. […]

Read More