ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 2021-22ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಆಯ್ಕೆ ಸಂಚಾಲಕರು-ಅಬ್ಬನಡ್ಕ ಸಂದೀಪ್ ವಿ. ಪೂಜಾರಿಗೌರವಾಧ್ಯಕ್ಷರು-ರಾಜು ಶೆಟ್ಟಿ ಕುಂಟಲಗುಂಡಿಸ್ಥಾಪಕಾಧ್ಯಕ್ಷರು-ವಿಠಲ ಮೂಲ್ಯನಿಕಟ ಪೂರ್ವಾಧ್ಯಕ್ಷರು-ಬೋಳ ಉದಯ ಅಂಚನ್ಉಪಾಧ್ಯಕ್ಷರು-ಸುರೇಶ್ ಅಬ್ಬನಡ್ಕಕಾರ್ಯದರ್ಶಿ-ಸುರೇಶ್ ಕಾಸ್ರಬೈಲುಜೊತೆ ಕಾರ್ಯದರ್ಶಿ-ಪುಷ್ಪ ಕುಲಾಲ್ಕೋಶಾಧಿಕಾರಿ-ವೀಣಾ ಹರೀಶ್ಮಹಿಳಾ ಸಂಘಟನಾ ಕಾರ್ಯದರ್ಶಿ-ಸಂಧ್ಯಾ ಶೆಟ್ಟಿಅಂತರಿಕ ಲೆಕ್ಕಪರಿಶೋಧಕರು-ಹರಿಪ್ರಸಾದ್ ಆಚಾರ್ಯ, ಅಬ್ಬನಡ್ಕಭಜನಾ ಮಂಡಳಿಯ ಆಧ್ಯಕ್ಷರು-ಸುಲೋಚನಾ ಕೋಟ್ಯಾನ್ಭಜನಾ ಮಂಡಳಿಯ ಕಾರ್ಯದರ್ಶಿ-ಹರಿಣಾಕ್ಷಿ ಪೂಜಾರಿಶ್ರೀ ವನದುರ್ಗಾ ಸ್ವಸಹಾಯ ಸಂಘದ ಅಧ್ಯಕ್ಷೆ-ಲಲಿತಾ ಆಚಾರ್ಯಶ್ರೀ ವನದುರ್ಗಾ ಸ್ವಸಹಾಯ ಸಂಘದ ಕಾರ್ಯದರ್ಶಿ-ಸತೀಶ್ ಪೂಜಾರಿ ಅಬ್ಬನಡ್ಕವಿವಿಧ ಸಮಿತಿಯ […]
JANANUDI.COM NETWORK ದಿನಾಂಕ 2-10-2021 ಶನಿವಾರ ಬೆಳಿಗ್ಗೆ 9-30ಕ್ಕೆ ಸರಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ,ಜನಪ್ರತಿನಿಧಿಗಳು ,ಕಾರ್ಯಕರ್ತರು ಬಾಗವಹಿಸಬೇಕಾಗಿ ವಿನಂತಿಸುತ್ತಾ ಕಾರ್ಯಕ್ರಮ ಕ್ಲಪ್ತ ಸಮಯದಲ್ಲಿ ಜರುಗಲಿದೆ ಬ್ಲಾಕ್ ಕಾಂಗ್ರೆಸ್ ಸಮಿತಿ, ಕುಂದಾಪುರ ತಿಳಿಸಿದೆ
ವರದಿ: ವಾಲ್ಟರ್ಮೊಂತೇರೊ, ಬೆಳ್ಮಣ್ಣ ಭಾರತೀಯ ಜೇಸಿಐನ ವಲಯ 15ರ 41 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಜೇಸಿಐ ಬೆಳ್ಮಣ್ಣು ಘಟಕದ ಜೇಸಿ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರಧಾನ, ಪೂರ್ವಾಧ್ಯಕ್ಷರುಗಳ ಸಮ್ಮಿಲನ, ಜೇಸಿ ಕುಟುಂಬೋತ್ಸವವು ಬೆಳ್ಮಣ್ಣು ಪಂಚಾಯತ್ ಸಭಾಂಗಣದಲ್ಲಿ ಘಟಕಾಧ್ಯಕ್ಷ ಕೃಷ್ಣ ಪವಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೇಸಿಐ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ಪೂರ್ವವಲಯಾಧ್ಯಕ್ಷ ಹರಿಶ್ಚಂದ್ರ ಅಮೀನ್, ವಲಯ ಉಪಾಧ್ಯಕ್ಷ ಸತ್ಯನಾರಾಯಣ ಭಟ್, ವಲಯದ ವ್ಯವಹಾರ ವಿಭಾಗದ ಅಧ್ಯಕ್ಷ ಸಮದ್ ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಸೆ.28: ಸದಾ ಕರ್ತವ್ಯದ ಒತ್ತಡದಲ್ಲಿರುವ ಪತ್ರಕರ್ತರ ಆರೊಗ್ಯದ ಬಗ್ಗೆ ಕಾಳಜಿ ವಹಿಸಿ ಉಚಿತ ಹೃದಯ ತಪಾಸಣೆಗೆ ಮುಂದಾಗಿರುವ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಆಡಳಿತ ಮಂಡಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ನಾಗರಾಜ್ ಧನ್ಯವಾದ ಸಲ್ಲಿಸಿದರು.ಮಂಗಳವಾರ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡಿದ್ದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ, ಸ್ವತಃ ಪರೀಕ್ಷೆಗೆ ಒಳಗಾಗಿ ಅವರು ಮಾತನಾಡುತ್ತಿದ್ದರು.ನಿಯಮಿತ ವ್ಯಾಯಾಮ, ಜೀವನ ಶೈಲಿಯ […]
JANANUDI.COM NETWORK ಕೋಟ: ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಪೂರ್ವಭಾವಿ ಸಭೆ ಶನಿವಾರ ಬ್ರಹ್ಮಾವರ ರೋಟರಿ ಭವನದಲ್ಲಿ ಮಟಪಾಡಿ ಶ್ರೀನಿಕೇತನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ ಮಟಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಅನುದಾನಿತ ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಬಳಿಕಜಿಲ್ಲಾ ಹಾಗೂ ತಾಲ್ಲೂಕುವಾರು ಅಧ್ಯಕ್ಷರುಗಳನ್ನು ನೇಮಿಸಲಾಯಿತು. ಜಿಲ್ಲಾ ಅಧ್ಯಕ್ಷರಾಗಿ ಮಟಪಾಡಿ ಶ್ರೀನಿಕೇತನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಕೋಡಿ ಹಾಜಿ ಮೈದಿನ್ ಅನುದಾನಿತ ಪ್ರೌಢಶಾಲೆಯ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಸರಕಾರಿ ಶಾಲೆಯಲ್ಲಿ ದಾಖಲಾತಿಗಳು ಕಡಿಮೆ ಆಗುತ್ತಿದ್ದು ಈ ಹಿನ್ನಲೆಯಲ್ಲಿ ನಂದಳಿಕೆ ಗ್ರಾಮದ ಒಂದು ಕನ್ನಡ ಶಾಲೆಯು ಈಗಾಗಲೇ ಮುಚ್ಚಲ್ಪಟ್ಟಿದೆ .ಈಗ ಉಳಿದಿರುವ ಒಂದು ಕನ್ನಡ ಶಾಲೆ 100 ವರ್ಷವನ್ನು ಪೂರೈಸುತ್ತಿದ್ದು ಪ್ರಸಕ್ತ ವರ್ಷ ಒಟ್ಟು 75 ಮಕ್ಕಳು ಕಲಿಯುತ್ತಿದ್ದಾರೆ . ನಂದಳಿಕೆ ಗ್ರಾಮದ ಹೆಚ್ಚಿನ ಪೋಷಕರು ತಮ್ಮ ಮಕ್ಕಳಿಗೆ ಆಂಗ್ಲ ಮಾದ್ಯಮ ಶಿಕ್ಷಣ ಸಿಗಬೇಕು ಎನ್ನುವ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ಆಂಗ್ಲ ಮಾದ್ಯಮ ಶಾಲೆಗೆ ಸೇರಿಸುತ್ತಿದ್ದಾರೆ ಎಂದು ಇತ್ತೀಚೆಗೆ ನಡೆಸಿದ […]
JANANUDI.COM NETWORK “ವಿದ್ಯಾರ್ಥಿಗಳು ತನ್ನ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಂಡರೆ ಶ್ರೇಷ್ಠ ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ .ಉತ್ತಮ ಶಿಕ್ಷಣ ಸಂಸ್ಥೆ ,ಆದರ್ಶ ಗುರುಗಳು ಮತ್ತು ಹೆತ್ತವರ ಆಶೀರ್ವಾದ ದೊರೆತಾಗ ಸಾಧನೆಯ ಖುಷಿಯೂ ಇಮ್ಮಡಿಯಾಗುತ್ತದೆ “ಎಂದು ಮೂಡುಬೆಳ್ಳೆ ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಜೊರ್ಜ್ ಡಿಸೋಜ ಅವರು ಹೇಳಿದರು. ಅವರು ಮೂಡುಬೆಳ್ಳೆಯ ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಸಾಧಕರ ಸನ್ಮಾನ ಕಾರ್ಯಕ್ರಮ ” ಎಕ್ಸಲೆನ್ಸ್ ಡೇ “ಇದರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು .ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ […]
JANANUDI.COM NETWORK ಬೀಜಾಡಿ: ಕೆನರಾ ಬ್ಯಾಂಕ್ ಚಿನ್ನದ ಸಾಲದ ಪ್ರಚಾರಕ್ಕೆ ಭಾನುವಾರ ಬೀಜಾಡಿ ಕೆನರಾ ಬ್ಯಾಂಕ್ ವಠಾರದಲ್ಲಿ ಚಾಲನೆ ನೀಡಲಾಯಿತು. ಬೀಜಾಡಿ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕ ಪಿ.ರವಿತೇಜ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿ, ಕೆನರಾ ಬ್ಯಾಂಕ್‍ನಿಂದ ಕಡಿಮೆ ಬಡ್ಡಿ ದರದಲ್ಲಿ ತುರ್ತು ಹಣಕಾಸು ಆವಶ್ಯಕತೆಗಳನ್ನು ಚಿನ್ನದ ಸಾಲದೊಂದಿಗೆ ಪೂರೈಸಿಕೊಳ್ಳಬಹುದು ಎಂದರು.ಈ ಸಂದರ್ಭದಲ್ಲಿ ಬೀಜಾಡಿ ಕೆನರಾ ಬ್ಯಾಂಕಿನ ಅಧಿಕಾರಿಗಳಾದ ಮಹೇಶ್ ಪಡಿಯಾರ್, ಕುನಾ ಸಾಯಿ ವಿನೋಧ್, ಪೆರಿಂiÀi ಸ್ವಾಮಿ, ಸ್ಥಳೀಯರಾದ ಚಂದ್ರಶೇಖರ ಬೀಜಾಡಿ, ಸುರೇಂದ್ರ ಗೋಪಾಡಿ ಮೊದಲಾದವರು […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕಾರ್ಕಳ, ಅಜಾತಶತ್ರು, ಹಿರಿಯ ರಾಜಕೀಯ ಧುರೀಣ, ಸರಳ, ಸಜ್ಜನ, ಮಾನವೀಯತೆಯ ದ್ಯೋತಕವಾಗಿದ್ದಂತಹ ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ದಿವಂಗತ ಆಸ್ಕರ್ ಫರ್ನಾಂಡಿಸ್ ರವರ ಬಾಳು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೂ ಅನುಕರಣೆಯವಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದೇ ಅವರಿಗೆ ನೀಡಿದಂತಹ ಶ್ರದ್ಧಾಂಜಲಿಯಾಗುತ್ತದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಸದಾಶಿವ ದೇವಾಡಿಗ ನುಡಿನಮನ ಸಲ್ಲಿಸಿದರು.ದಿನಾಂಕ: 17/09/21 ರಂದು ಬಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ ಆಸ್ಕರ್ ಅವರ […]