JANANUDI.COM NETWORK ಉದ್ಯಾವರ : ಸೋನಿ ವಾಹಿನಿಯಲ್ಲಿ ನಡೆದ ಪ್ರತಿಷ್ಠಿತ ಇಂಡಿಯನ್ ಐಡಲ್ ಸೀಸನ್ 12ರ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿ 5ನೇ ಸ್ಥಾನ ಗಳಿಸಿದ ಏಕೈಕ ಕನ್ನಡಿಗ, ಮೂಡುಬಿದ್ರೆ ಅಲಂಗಾರಿನ ನಿಹಾಲ್ ತಾವ್ರೋ ರವರಿಗೆ ಉದ್ಯಾವರದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಅದ್ದೂರಿ ಸನ್ಮಾನ ನಡೆಸಲಾಯಿತು.ನಿರಂತರ್ ಉದ್ಯಾವರ ಸಂಘಟನೆಯ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಐಸಿವೈಎಂ ಉದ್ಯಾವರ ಸಂಘಟನೆಯ ಸಹಕಾರದೊಂದಿಗೆ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ನಿಹಾಲ್ ತಾವ್ರೊ ರವರಿಗೆ ಉದ್ಯಾವರ ಸಂತ ಫ್ರಾನ್ಸಿಸ್ […]
JANANUDI.COM NETWORK ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿ : ದಿನಾಂಕ 27 8 20 21 ರಂದು ಉಡುಪಿ ಜಿಲ್ಲಾ ಸನ್ಮಾನ್ಯ ಉಪ ನಿರ್ದೇಶಕರಾದ ಎನ್.ಎಚ್ ನಾಗೂರ ಭೇಟಿ ನೀಡಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ ಶ್ರೇಯಾ ಮೇಸ್ತ ಮತ್ತು ಅವಳಿ ಸಹೋದರ ಸಂಜಯ್ ಮೇಸ್ತ ಇವರಿಗೆ ಸನ್ಮಾನಿಸಿ ಸನ್ಮಾನಿಸಿ ಶುಭಹಾರೈಸಿದರು ಈ ಸಂದರ್ಭದಲ್ಲಿ ಕುಂದಾಪುರ ವಲಯ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರೀಯುತ ಪದ್ಮನಾಭ, ಕಾರ್ಮೆಲ್ ಸಂಸ್ಥೆಯ ಶಿಕ್ಷಣ ಕಾರ್ಯದರ್ಶಿ ಭಗಿನಿ ಶುಭ ಎಸಿ, […]
JANANUDI.COM NETWORK ಕುಂದಾಪುರ: ಕೊರೊನಾದಿಂದ ವಿದ್ಯಾರ್ಥಿಗಳ ಕಲಿಕೆಯ ಹಿನ್ನೆಡೆಯ ದೃಷ್ಟಿಯಿಂದ ವಿದ್ಯಾಸೇತು ಪುಸ್ತಕವನ್ನು ಕರ್ನಾಟಕ ರಾಜ್ಯ ಪಠ್ಯ ಕ್ರಮದಲ್ಲಿ ಕಲಿಯುತ್ತಿರುವ ಕನ್ನಡ ಮಾಧ್ಯಮದ ಸರಕಾರಿ ಮತ್ತು ಅನುದಾನಿತ ಮಕ್ಕಳ ಹಿತದೃಷ್ಟಿಯಿಂದ ರೂಪಿಸಲಾಗಿದೆ ಎಂದು ರೋಟರಿ ಝೋನ್ 1ರ ಸಹಾಯಕ ಗವರ್ನರ್ ಜಯಪ್ರಕಾಶ್ ಶೆಟ್ಟಿ ಹೇಳಿದರು.ಅವರು ಸೋಮವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕುಂದಾಪುರ ಸನ್‍ರೈಸ್ ಕೊಡಮಾಡಿದ ವಿದ್ಯಾಸೇತು ಪುಸ್ತಕವನ್ನು ವಿತರಿಸಿ ಮಾತನಾಡಿದರು.ರೋಟರಿ ಜಿಲ್ಲೆ 3182ರ ವ್ಯಾಪ್ತಿಯಲ್ಲಿ ಬರುವ ಉಡುಪಿ, ಚಿಕ್ಕಮಗಳೂರು, […]
JANANUDI.COM NETWORK ಗಂಗೊಳ್ಳಿ: 2020–21 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 625/625 ಅಂಕಗಳಿಸಿದ ಗಂಗೊಳ್ಳಿ ಸ್ಟೆಲ್ಲಾ ಮಾರೀಸ್ ಕನ್ನಡ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಮೇಸ್ತಾ ಅವರನ್ನು ಕೊಸೆಸಾಂವ್ ದೇವಾಲಯದ ಅಮ್ರತಾ ಮಹಾ ಸಂಘದ ವತಿಯಿಂದ ಸನ್ಮಾನಿಸಲಾಯಿತು. ದೇವಾಲಯದ ಧರ್ಮ ಗುರು ಫಾ/ ರೋಶನ್ ಡಿ ಸೋಜರವರು ಸನ್ಮಾನಿಸಿ ಶುಭವನ್ನು ಕೋರಿದರು. ಈ ಸಂದರ್ಭದಲ್ಲಿ ಉತ್ತಮ ಅಂಕವನ್ನು ಪಡೆದ ಶ್ರೇಯಾಳ ಅವಳಿ ಸಹೋದರ ಸಂಜಯ ಮೇಸ್ತ, ಶ್ರೇಯಾ ಳ ತಾಯಿ ಪವಿತ್ರ ಮೇಸ್ತ, ಶಾಲೆಯ ಮುಖ್ಯೋಪಧ್ಯಾಯಿನಿ ಸಿಸ್ಟರ್ […]
JANANUDI.COM NETWORK ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.ಜಗದೀಶ್ ಅವರನ್ನು ವರ್ಗಾಯಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಜಿಲ್ಲೆಗೆ ಅವರ ಬದಲಿಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್ ಅವರನ್ನು ನೇಮಕ ಮಾಡಿದೆ.ಜಿ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಭಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ರೆ, ಕಲಬುರಗಿಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮರಾವ್ ಅವರನ್ನು ಉಡುಪಿಗೆ ವರ್ಗಾವಣೆ ಮಾಡಲಾಗಿದೆ. 2019 ರಿಂದ ಅಗಸ್ಟ್ 20ರಂದು ಉಡುಪಿ ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್ ಅವರು ಅಧಿಕಾರ ವಹಿಸಿದ್ದರು.ಉಡುಪಿ […]
JANANUDI.COM NETWORK ಬೀಜಾಡಿ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಸಾರಥ್ಯದಲ್ಲಿ ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೀಜಾಡಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಕೋವಿಶೀಲ್ಡ್ ವ್ಯಾಕ್ಸಿನೇಶನ್ ಶಿಬಿರ ಶನಿವಾರ ಬೀಜಾಡಿ ಮೂಡು ಶಾಲಾ ವಠಾರದಲ್ಲಿ ಜರುಗಿತು.ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ನಾಗರಾಜ ಶಿಬಿರಕ್ಕೆ ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ ಹೆಬ್ಬಾರ್ ವಹಿಸಿದ್ದರು.ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಪೂಜಾರಿ, ಚಂದ್ರ ಬಿ.ಎನ್, ಮಂಜುನಾಥ್ ಕುಂದರ್, […]
JANANUDI.COM NETWORK ಇತ್ತೀಚೆಗೆ ಮೃತಪಟ್ಟ ಕುಂದಾಪುರ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ವಕ್ವಾಡಿ ರವಿಚಂದ್ರ ಕುಲಾಲ್ ರವರಿಗೆ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರಧ್ದಾಂಜಲಿ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಕಾಳಾವರ […]
JANANUDI.COM NETWORK ಬೀಜಾಡಿ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರು ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಸಾರಥ್ಯದಲ್ಲಿ ಆರೋಗ್ಯ ಇಲಾಖೆ, ಗ್ರಾಮ ಪಂಚಾಯತ್ ಬೀಜಾಡಿ ಇವರ ಆಶ್ರಯದಲ್ಲಿ ಬೀಜಾಡಿ ಮೂಡು ಶಾಲಾ ವಠಾರದಲ್ಲಿದಲ್ಲಿ ಕೋವಿಡ್ ಲಸಿಕೆ ಶಿಬಿರ ಆ.28ರಂದು ಶನಿವಾರ ಬೆಳಿಗ್ಗೆಯಿಂದ ನಡೆಯಲಿದ್ದು, ಸುಮಾರು 300 ಡೋಸ್ ಲಸಿಕೆ ಲಭ್ಯವಿದ್ದು, 18 ವರ್ಷ ಮೇಲ್ಪಟ್ಟ ಪರಿಸರದ ಎಲ್ಲರೂ ಈ ಲಸಿಕೆ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದ್ದು, ಬೆಳಿಗ್ಗೆ 9 ಗಂಟೆಯಿಂದ ಟೋಕನ್ ನೀಡಲಾಗುವುದು. ಮೊದಲು ಬಂದವರಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದ್ದು, ಆಧಾರ್ ಕಾರ್ಡ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : – ಕೋವಿಡ್ ಮುಕ್ತ ಶಾಲೆಗಾಗಿ ಪ್ರತಿ ವಿದ್ಯಾರ್ಥಿಯೂ ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿ , ಸ್ವಚ್ಛತೆಗೆ ಒತ್ತು ನೀಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ರಾಮಕೃಷ್ಣಪ್ಪ ಕರೆ ನೀಡಿದರು . ತಾಲ್ಲೂಕಿನ ಅರಾಬಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಅವರು ಮಾತನಾಡುತ್ತಿದ್ದರು . ಕೋವಿಡ್ ಹೆಮಾರಿಯಾಗಿ ಪ್ರಪಂಚವನ್ನು ಕಾಡಿದೆ , ಮಕ್ಕಳು ಕಲಿಕೆಯಿಂದ ದೂರವಾಗಲೂ ಕಾರಣವಾಗಿದೆ . ಆನ್‌ಲೈನ್ ಕ್ಲಾಸ್‌ಗಳಿಂದ ಮಕ್ಕಳ ಕಲಿಕೆ ಪೂರ್ಣಗೊಳ್ಳಲು […]