ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಆಗಸ್ಟ್ 3 : ಮಹಿಳೆಯರು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದರಲ್ಲೂ ಹಳ್ಳಿಯ ಮಹಿಳಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರ ಮಹಿಳೆಯರಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು.ಪ್ರಜಾ ಸೇವಾ ಸಮಿತಿ ಸಹಯೋಗದಲ್ಲಿ ಅಂಗನವಾಡಿ, ಅಕ್ಷರ ದಾಸೋಹ, ಆಶಾ, ವಿ.ಆರ್.ಡಬ್ಲೂ. ಎಂ.ಆರ್.ಡಬ್ಲೂ. ಕ್ಷೇಮಾಭಿವೃದ್ಧಿ ಸಮಿತಿಗಳು ಹಾಗೂ ಕಾರ್ಯಕ್ರಮವನ್ನು ಬೆಂಬಲಿಸಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ […]
JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ರಾಮಚಂದ್ರ ಅವರನ್ನು ಕಾಲೇಜಿನ ಅಧ್ಯಾಪಕರ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ ರಾಮಚಂದ್ರ ಅವರಲ್ಲೊಂದು ನಾಯಕತ್ವದ ಗುಣವಿದೆ.ಅಪಾರ ದೇಶಪ್ರೇಮಿ ಯಾಗಿರುವ ಅವರಲ್ಲಿ ಹೋರಾಟದ ಮನೋಭಾವವಿದೆ. ಅವರು ಸೇವೆ ಸಲ್ಲಿಸುತ್ತಿರುವಾಗ ನಡೆಸಿದ ದೊಡ್ಡ ಕಾರ್ಯಕ್ರಮಗಳು ಅವರ ಅತ್ಯತ್ತಮ ನಾಯಕತ್ವಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು.ಇತಿಹಾಸ ವಿಭಾಗದ ಮುಖ್ಯಸ್ಥರಾದ ಗೋಪಾಲ್ ಕೆ. ಮಾತನಾಡಿ ಅವರನ್ನು ತುಂಬಾ […]
JANANUDI.COM NETWORK ಕುಂದಾಪುರ: ಈ ವರ್ಷದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು 2019ರಲ್ಲಿ ಮೊದಲ ಆವೃತ್ತಿಯಾಗಿ ಬಂದ ಅನುಪಮಾ ಪ್ರಸಾದ್ ಕಾಸರಗೊಡು ಅವರ ‘ಪಕ್ಕಿಹಳ್ಳದ ಹಾದಿಗುಂಟ’ಕಾದಂಬರಿಗೆ ದೊರಕಿದೆ.ಕನ್ನಡ ಸಾಹಿತ್ಯ ಲೋಕದಲ್ಲಿ ಈಗಾಗಲೇ ತಮ್ಮ ಕತೆಗಳ ಮೂಲಕ ಪ್ರಸಿದ್ಧರಾಗುರುವ ಅನುಪಮಾ ಪ್ರಸಾದ್ ಅವರ ಚೊಚ್ಚಲ ಕಾದಂಬರಿ ಇದಾಗಿದೆ.ಕನ್ನಡದ ಪ್ರಮುಖ ಲೇಖಕರಾದ ಓ.ಎಲ್.ನಾಗಭೂಷಣ ಸ್ವಾಮಿ, ದೇವು ಪತ್ತಾರ್, ಮತ್ತು ನರೇಂದ್ರ ರೈ ದೇರ್ಲರವರು ನಿರ್ನಾಯಕರಾಗಿ ಸಹಕರಿಸಿರುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದಿನೊಂದಿಗೆ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಲೇಖಕಕಿಯ ಪರಿಚಯ ಮೂಲತಃಉತ್ತರ ಕನ್ನಡಜಿಲ್ಲೆಯವರಾದ […]
JANANUDI.COM NETWORK ಉಡುಪಿ,ಜು.31: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ತಡರಾತ್ರಿ ಕೊಲೆಯೊಂದು ನಡೆದಿದೆ. ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ (33) ಎಂಬವರನ್ನು ಕತ್ತು ಕತ್ತರಿಸಿ ಕೊಲೆ.ಭೀಕರವಾಗಿ ಕೊಲೆ ಮಾಡಲಾಗಿದೆ.ಕುಂದಾಪುರ ತಾಲೂಕು ವ್ಯಾಪ್ತಿಯ ಸಳ್ವಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಯಡಾಡಿ ಮತ್ಯಾಡಿ ಕೂಡಲ್ ನಿವಾಸಿಯಾಗಿದ್ದ ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ.ಹುಡಾಕಾಟ ನಡೆಸುತ್ತಿದ್ದ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ.ಇವರು ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ತನ್ನ […]
JANANUDI.COM NETWORK ಮಂಗಳೂರು:ಜು.30: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಜುಲೈ 29 ರಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಅವರು ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ ಅಭಿನಯಿಸಿದ್ದರು. ಇವರ ಕಲಾ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತಿ ವಿನ್ಸೆಂಟ್, ಮತ್ತು ಮಕ್ಕಳಾದ ಪ್ರತಾಪ್ ಮತ್ತು ಬಬಿತಾ ಇವರನ್ನು ಅಗಲಿದ್ದಾರೆ.
JANANUDI.COM NETWORK ಗಂಗೊಳ್ಳಿ, ಜು.26; ಗಂಗೊಳ್ಳಿ ಕೊಸೆಸಾಂವ್ ಮಾತಾ ಚರ್ಚಿನಲ್ಲಿ ಭಾನುವಾರ ಅಂತರಾಷ್ರ್ಟೀಯ ಹಿರಿಯರ ದಿನಾಚರಣೆಯನ್ನು ಆಚರಿಸಲಾಯಿತು. ಚರ್ಚಿನ ಧರ್ಮಗುರು ವಂ|ರೋಶನ್ ಡಿಸೋಜಾ ಇವರು ಮೇರಿ ಮಾತೆಯ ಮಾತ ಪಿತರಾದ ಸಂತ ಸಂತಾನ ಮತ್ತು ಸಂತ ಜೋಕಿಮ್ ಇವರ ಪ್ರತಿಮೆಗಳಿಗೆ ದೀಪ ಬೆಳಗಿಸಿ, ಅಗಲಿದ ಚರ್ಚಿನ ಎಲ್ಲಾ ಹಿರಿಯರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಲಾಯಿತು.ತರುವಾಯ ನಡೆದ ಕಾರ್ಯಕ್ರಮದಲ್ಲಿ ಚರ್ಚ್ ಕುಟುಂಬ ಆಯೋಗದ ಸದಸ್ಯ ಜೆರಾಲ್ಡ್ ಕ್ರಾಸ್ತಾ ‘ಹಿರಿಯರ ತ್ಯಾಗ, ಶ್ರಮ, ಅವರ ಅನುಭವದ ಅಗತ್ಯತೆ, ಅವರಿಗೆ ನಾವು ಕುಟುಂಬದಲ್ಲಿ ನೀಡಬೇಕಾದ […]
ಹೋಲಿ ರೋಜರಿ ಚರ್ಚ್ ವಿಶೇಷ ಪ್ರಾರ್ಥನೆ ಕುಂದಾಪುರ, ಜು.24; ಇಂದು ಬೆಳಿಗ್ಗೆ ಹೋಲಿ ರೋಜರಿ ಚರ್ಚ್ ಕುಂದಾಪುರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಓಸ್ಕರ್ ಫೆರ್ನಾಂಡಿಸ್ ರವರ ಆರೋಗ್ಯ ಶೀಘ್ರ ಚೇತರಿಕೆಯಿಂದ ಗುಣಮುಖಕ್ಕಾಗಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಧರ್ಮಗುರುಗಳಾದ ಅತಿವಂದನೀಯ ಸ್ಟ್ಯಾನಿ ತಾವ್ರೂ ರವರು ಪ್ರಾರ್ಥನೆ ವಿಧಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜಾಕೋಬ್ ಡಿಸೋಜಾ – ಮಾಜಿ ಅಧ್ಯಕ್ಷರು ನಗರ ಪ್ರಾಧಿಕಾರ , ವಿನೋದ್ ಕ್ರಾಸ್ಟೋ – ಪ್ರಧಾನ ಕಾರ್ಯದರ್ಶಿ ಬ್ಲಾಕ್ ಕಾಂಗ್ರೆಸ್, ಶಾಲೇಟ್ ರೆಬೆಲ್ಲೋ […]
JANANUDI.COM NETWORK ಕುಂದಾಪುರ, ಜು.23; ಸ್ಥಳ್ಳಿಯ ಹೆಸರಾಂತ ಕುಂದಾಪುರ ಸಂತ ಮೇರಿಸ್ ಪ.ಪೂ. ಕಾಲೇಜಿಗೆ 2020-21 ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಪಲಿತಾಂಶ ದೊರಕಿದೆ. ಒಟ್ಟು 87 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 11 ವಿದ್ಯಾರ್ತಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಕು,ವ್ಯಾಲಿನ್ ಬ್ರಗಾಂಜ ವಿಜ್ಞಾನ ವಿಭಾಗದಲ್ಲಿ 596 ಅಂಕದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ವಿಜ್ಞಾನ ವಿಭಾಗದ 06 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದ 05 ವಿದ್ಯಾರ್ಥಿಗಳು ವಿಶಿಷ್ಠ […]
ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜು, ಕುಂದಾಪುರ2020-2021ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶ600 ರಲ್ಲಿ 600 ಅಂಕಗಳಿಸಿದ ವಿದ್ಯಾರ್ಥಿಗಳ ಪಟ್ಟಿವಿಜ್ಞಾನ ವಿಭಾಗ ಒಟ್ಟು 478 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 206 ವಿಶಿಷ್ಠಶ್ರೇಣಿ ಹಾಗೂ 255 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.