JANANAUDI.COM NETWORK “ವೇಗದ ಮಿತಿಯ ಅರಿವು ಮತ್ತು ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಹಾಕಿರುವ ಅನೇಕ ಸೈನ್ ಬೋರ್ಡ್ ಗಳ ನಿಖರವಾದ ಮಾಹಿತಿ ಪಡೆದು ವಾಹನ ಚಲಾಯಿಸಬೇಕು. ಅಪಘಾತಗಳನ್ನು ತಪ್ಪಿಸುವಲ್ಲಿ ವಾಹನ ಸಂಚಾರದ ಮೂಲದಾಖಲಾತಿಯಿಲ್ಲದೇ ನಿಯಮಗಳನ್ನು ಉಲ್ಲಂಘಿಸುವುದರಿಂದ ಉಂಟಾಗುವ ಗಂಭೀರ ದುಷ್ಪರಿಣಾಮಗಳನ್ನು ನಿವಾರಿಸುವಲ್ಲಿ ಯವಜನತೆ ಪ್ರಮುಖ ಪಾತ್ರ ವಹಿಸಬೇಕು” ಎಂದು ಕುಂದಾಪುರ ಪೊಲೀಸ್ ಠಾಣೆಯ ಸ್ಟೇಷನ್ ರೈಟರ್ ಶ್ರಿ ನವೀನ ಕುಮಾರ ಎಸ್ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕುಂದಾಪುರ ಪೊಲೀಸ್ ಠಾಣೆಯವರ ‘ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಯಾವುದೇ ಧರ್ಮದ ಶ್ರದ್ಧಾ ಕೇಂದ್ರಗಳಾದರೂ ಅವು ಸಮಾಜದ ಕಣ್ಣುಗಳಂತೆ. ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನ ರಾಜ್ಯದಲ್ಲಿನ ಪ್ರಮುಖ ಶ್ರದ್ಧಾಕೇಂದ್ರಗಳಲ್ಲಿ ಒಂದು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಕೋಟೇಶ್ವರಕ್ಕೂ ಅವಿನಾಭಾವ ಸಂಬಂಧವಿದೆ. ಈ ಕ್ಷೇತ್ರದ ಪುನರುತ್ಥಾನದ ಪವಿತ್ರ ಕಾರ್ಯದಲ್ಲಿ ಧರ್ಮಸ್ಥಳ ಕ್ಷೇತ್ರವೂ ಪಾಲ್ಗೊಳ್ಳುತ್ತಿರುವುದು ಶ್ರದ್ಧಾಳುಗಳಾದ ನಮಗೆಲ್ಲರಿಗೂ ಸಂತಸದ ವಿಷಯ. ಶ್ರೀ ಮಂಜುನಾಥನ ಪ್ರಸಾದರೂಪವಾಗಿ ಖಾವಂದರು ಕೊಡಮಾಡಿದ ದೇಣಿಗೆಯನ್ನು ಶ್ರೀ ಕ್ಷೇತ್ರಕ್ಕೆ ಹಸ್ತಾಂತರಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮುರಳೀಧರ ಶೆಟ್ಟಿ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಬ್ರಾಹ್ಮಣರು ಅಲ್ಪತೃಪ್ತರು. ಯಾವ ಪದವಿ ಅಥವಾ ಯಾರ ವಿನಾಶಕ್ಕಾಗಿ ಅವರೆಂದೂ ಹೋರಾಡಿದವರಲ್ಲ. ಅವರಲ್ಲಿರುವ ಉತ್ತಮ ಸಂಸ್ಕಾರಗಳಿಂದಲೇ ಅವರಿಗೆ ಉನ್ನತ ಪದವಿಗಳು ಒಲಿದುಬಂದಿವೆ. ಆದರೆ ಇಂದು ಬ್ರಾಹ್ಮಣರು ಸಂಸ್ಕಾರ, ಅನುಷ್ಠಾನಗಳಿಂದ ವಿಮುಖರಾಗುತ್ತಿರುವುದು ಕಂಡುಬರುತ್ತಿದೆ. ಬ್ರಾಹ್ಮಣರಾದ ನಾವು ನಮ್ಮ ಕರ್ತೃತ್ವ ಶಕ್ತಿಯನ್ನು ಮರೆಯುತ್ತಿದ್ದೇವೆ. ಬ್ರಾಹ್ಮಣ ಎಂದುಕೊಳ್ಳಲೂ ಹಿಂಜರಿಯುತ್ತಿದ್ದೇವೆ. ಬ್ರಾಹ್ಮಣರೂ ಈ ಸಮಾಜದ ಅವಿಭಾಜ್ಯ ಅಂಗ. ತಮಗೆ ಸಲ್ಲುವಂಥದ್ದನ್ನು ಕೇಳಿ ಪಡೆಯಲು ಹಿಂಜರಿಕೆ ಬೇಡ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಅನುಭವಿಕ ರಾಜ್ಯಾಧ್ಯಕ್ಷ […]
JANANUDI.COM NETWORK ಕುಂದಾಪುರ, ಜ. ಸರಕಾರ, ಖಾಸಗಿ ಸಂಸ್ಥೆಗಳು ನೀಡುವ ಪ್ರಶಸ್ತಿ ಪಡೆಯಲು ನಡೆಯುವ ಹೋರಾಟಗಳನ್ನು ನಾವು ಗಮನಿಸುತ್ತಿದ್ದೇವೆ . ಇಂತಹ ಕಾಲದಲ್ಲಿ ಸಮರ್ಥರು ಗೌರವಕ್ಕೆ ಪಾತ್ರರಾದರೆ ಸಂತೋಷವಾಗುತ್ತದೆ. ಕುಂದಪ್ರಭ ಸಂಸ್ಥೆ ಕೋ.ಮ.ಕಾರಂತ ಪ್ರಶಸ್ತಿ ಸಮರ್ಥರಿಗೆ ನೀಡುತ್ತಾ ಬಂದು ಪ್ರಶಸ್ತಿಯ ಗೌರವ ಹೆಚ್ಚಿಸಿದೆ. ಮಾಧ್ಯಮದ ಮಂದಿ ಸುದ್ಧಿ ಜಾಹಿರಾತು ಸಂಗ್ರಹದೊಂದಿಗೆ ನಿಜವಾಗಿ ಸಾಧನೆ ಮಾಡಿದವರನ್ನು ಬೆಳಕಿಗೆ ತರಬೇಕು, ಪ್ರೋತ್ಸಾಹಿಸಬೇಕು. ಗುಣಮಟ್ಟ ಇದ್ದಲ್ಲಿ ಗೌರವ ಇರುತ್ತದೆ. ನಮ್ಮ ಕ್ಯಾಂಪ್ಕೊ ಸಹ, ವಿಸ್ತರಣೆಯೊಂದಿಗೆ ಗುಣಮಟ್ಟ ಉಳಿಸಿಕೊಳ್ಳುವಲ್ಲಿ ಜಾಗೃತಿ ವಹಿಸುತ್ತದೆ. ಕುಂದಾಪುರ […]
JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಅವರನ್ನು ಸನ್ಮಾನಿಸಲಾಯಿತು. ಇವರು ಬಸ್ರೂರು ಶಂಕರನಾರಾಯಣ ಹೊಳ್ಳ ಮತ್ತು ಲೇಖ ಹೊಳ್ಳ ರವರ ಪುತ್ರಿ.ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ಕಾರ್ತಿಕ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ […]
JANANUDI.COM NETWORK ಕುಂದಾಪುರ,ಜ.17: ಸುಮಾರು 341 ವರ್ಷಗಳ ಹಿಂದೆ ಗೋವಾ ಧರ್ಮಾಧ್ಯಕ್ಷರಿಂದ ಕುಂದಾಪುರ ವಲಯದ ಪ್ರಧಾನ ಧರ್ಮಗುರುಗಳಾಗಿ ಪ್ರಪ್ರಥಮವಾಗಿ ಒರ್ವ ಭಾರತೀಯ ಹಾಗೇ ಕೊಂಕಣಿಗನಾಗಿ ಒಂದು ಚರ್ಚಿನ ಪ್ರಧಾನ ಯಾಜಕರಾಗಿ, ಅದೂ ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾಗಿ ಅಧಿಕಾರ ದೊರಕಿಸಿಕೊಂಡರೆಂಬ ಹೆಮ್ಮೆಯುಳ್ಳ, ಸಂತ ಪದವಿಗೇರಿದವರಾದ, ಕುಂದಾಪುರ ವಲಯ ಧರ್ಮ ಸಭೆಯ ಪಾಲಕ ಸಂತ ಜೋಸೆಪ್ ವಾಜ್‍ರವರ ವಾರ್ಷಿಕ ಹಬ್ಬ ಭಾನುವಾರ (ಜ.17) ಸಂಜೆ ಜರುಗಿತು.ಕುಂದಾಪುರಕ್ಕೆ ಆಗಮಿಸಿ, ಕುಂದಾಪುರ ಮತ್ತು ಆಸುಪಾಸಿನಲ್ಲಿ ಸೇವೆ ನೀಡಿದ ಮಹತ್ಮಾರು. ಸಂತ ಜುಜೆ […]
JANANUDI.COM NETWORK ಕುಂದಾಪುರ,ಜ.17: ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಆಶ್ರಯದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ್, ಪ್ರಸಾದ್ ನೇತ್ರಾಲಯ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ವಿಭಾಗ ಉಡುಪಿ, ಇವರ ಸಂಯೋಕತ್ವದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಆಯುರ್ವೇದ ಸೌಂದರ್ಯ ಮಾಹಿತಿ ಹಾಗೂ ತಪಾಸಣೆ ಶಿಬಿರವು ಭಾನುವಾರ (ಜ.17) ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ […]
JANANUDI.COM NETWORK ಉಡುಪಿ : ಕೊಂಕಣಿ, ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 3 ವರ್ಷಗಳ ಹಿಂದೆ ಆರಂಭವಾದ ನಿರಂತರ್ ಉದ್ಯಾವರ ಸಂಸ್ಥೆಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಟೀವನ್ ಕುಲಾಸೊ ವಹಿಸಿದ್ದರು. ಕಾರ್ಯದರ್ಶಿ ಮೈಕಲ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ರೋಷನ್ ಕ್ರಾಸ್ತ ವಾರ್ಷಿಕ ಲೆಕ್ಕಪತ್ರ ಸಭೆಗೆ ತಿಳಿಸಿದರು. ಬಳಿಕ ನೂತನ ಕಾರ್ಯಕಾರಿ ಸಮಿತಿಯ ಚುನಾವಣೆ ನಡೆಯಿತು. 2021ನೇ ಸಾಲಿನ ಅಧ್ಯಕ್ಷರಾಗಿ ಸ್ಟೀವನ್ ಕುಲಾಸೊ ಉದ್ಯಾವರ ಪುನರಾಯ್ಕೆಯಾದರೆ, ಕಾರ್ಯದರ್ಶಿಯಾಗಿ ಒಲಿವಿರಾ ಮತಾಯಸ್, […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಕೋಟೇಶ್ವರ ಸಮೀಪದ ಕಾಳಾವರ ಮೂಲದವರಾಗಿದ್ದು, ಆಂಧ್ರಪ್ರದೇಶದ ಧರ್ಮಾವರಂ ನಲ್ಲಿ ಪ್ರಸಿದ್ಧ ಹೋಟೆಲ್ ಉದ್ಯಮಿಯಾಗಿದ್ದ ಕೃಷ್ಣಮೂರ್ತಿ ಕಾಳಾವರ (78) ಜ.13ರ ಬುಧವಾರ ಮುಂಜಾನೆ ಧರ್ಮಾವರಂ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು. ದಾನಿಗಳೂ ಧರ್ಮಬೀರುಗಳೂ ಆಗಿದ್ದ ಇವರು ಕಾಳಾವರದ ಶ್ರೀ ಮಹಾಲಿಂಗೇಶ್ವರ ದೇವರ ರಜತ ಮುಖವಾಡ ರಚನೆ ಹಾಗೂ ವಿವಿಧೆಡೆಗಳ ಹಲವಾರು ಕಾರ್ಯಗಳಿಗೆ ದೇಣಿಗೆ ನೀಡಿ ಸಹಕರಿಸಿದ್ದರು. ಕರಾವಳಿ ಭಾಗದಿಂದ ಧರ್ಮಾವರಂಗೆ ಆಗಮಿಸುವ ಕರ್ನಾಟಕದವರಿಗೆ ತಮ್ಮ ಹೋಟೆಲ್ ಗಳಲ್ಲಿ ಆತಿಥ್ಯ ನೀಡಿ ಸತ್ಕರಿಸುತ್ತಿದ್ದರು. […]