JANANUDI.COM NETWORK ದಿನಾಂಕ 09/10/2020 ಕುಂದಾಪುರ ತಾಲೂಕು ಕೊಟೇಶ್ವರ ಗ್ರಾಮದ ಕೊಟೇಶ್ವರ ಜ್ಯೂನಿಯರ್ ಕಾಲೇಜು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾಟದ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಸದಾಶಿವ ಆರ್ ಗವರೋಜಿಯವರು ಠಾಣಾ ಸಿಬ್ಬಂದಿಯವರೊಂದಿಗೆ ಕೊಟೇಶ್ವರ ಜ್ಯೂನಿಯರ್ ಕಾಲೇಜು ಸಮೀಪ 19:45 ಗಂಟೆಗೆ ತಲುಪಿದಾಗ ಕೊಟೇಶ್ವರ ಜ್ಯೂನಿಯರ್ ಕಾಲೇಜು ಬಳಿಯ ಸಾರ್ವಜನಿಕ ಸ್ಥಳದಲ್ಲಿ 7 ಜನರು ನಿಂತುಕೊಂಡಿದ್ದು ಅವರ ಪೈಕಿ ಓರ್ವನು ಓರ್ವನು […]
JANANUDI.COM NETWORK ಉಡುಪಿ ಧರ್ಮಪ್ರಾಂತ್ಯದ ಕೇಂದ್ರ ಕೆಥೊಲಿಕ್ ಸಭಾ ಸಂಘಟನೇಯ 2020-21 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಾರ್ಕಳ ವಲಯದ ಕಣಜಾರು ಧರ್ಮಕೇಂದ್ರದ ರೊಬರ್ಟ್ ಮಿನೇಜಸ್, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಡುಪಿಯ ಶೋಕಮಾತಾ ಇಗರ್ಜಿಯ ಸಭಾಂಗಣದಲ್ಲಿ ಭಾನುವಾರ ನಡೆದ ನೂತನ ಪದಾಧಿಕಾರಿಗಳ ಚುನಾವಣೆಯಲ್ಲಿ ರೋಬರ್ಟ್ ಮಿನೇಜಸ್ ಆಯ್ಕೆಯಾಗಿದ್ದಾರೆ.ಹಾಗೇ ಕಾರ್ಯದರ್ಶಿಯಾಗಿ ಹಿಂದಿನ ಸಾಲಿನ ಮೌಂಟ್ ರೋಸರಿ ಕಲ್ಯಾಣಪುರ ಧರ್ಮಕೇಂದ್ರದ ಸಂತೋಶ್ ಕರ್ನೆಲಿಯೋ ಪುನರಾಯ್ಕೆಯಾಗಿದ್ದಾರೆ ನಿಕಟಪೂರ್ವ ಅಧ್ಯಕ್ಷ, ಆಲ್ವಿನ್ ಕ್ವಾಡ್ರಸ್ ಕೋಟ, ನಿಯೋಜಿತ ಅಧ್ಯಕ್ಷರಾಗಿ ಮೇರಿ ಡಿಸೋಜಾ, ಉದ್ಯಾವರ, ಉಪಾಧ್ಯಕ್ಷರಾಗಿ ರೊನಾಲ್ಡ್ […]
JANANUDI.COM NETWORK ಕುಂದಾಪುರ, ದಿನಾಂಕ 05/10/2020 ಕುಂದಾಪುರ ತಾಲೂಕು ಕೊಟೇಶ್ವರ ಗ್ರಾಮದ ಕುಂಬ್ರಿ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾಟದ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಬಂದ ಮೇರೆಗೆ, ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ.ಸದಾಶಿವ ಆರ್ ಗವರೋಜಿ ಠಾಣಾ ಸಿಬ್ಬಂದಿಯವರೊಂದಿಗೆ ಕುಂಬ್ರಿ ಬಸ್ ನಿಲ್ದಾಣದ ಸಮೀಪ 20:00 ಗಂಟೆಗೆ ತಲುಪಿದಾಗ ಕುಂಬ್ರಿ ಜಂಕ್ಷನ್ನ ಬಳಿಯ ಸಾರ್ವಜನಿಕ ಸ್ಥಳದಲ್ಲಿ 8 ಜನರು ನಿಂತುಕೊಂಡಿದ್ದು ಅವರ ಪೈಕಿ ಓರ್ವನು ರಾಯಲ್ ಚಾಲೆಂಜರ್ಸ್ […]
JANANUDI.COM NETWORK ಕುಂದಾಪುರ, ದಿನಾಂಕ 08.09.2020 ರಂದು 19:10 ಗಂಟೆಗೆ ಅರೋಪಿಗಳು ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಮಾಕೇಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗುಂಪು ಗೂಡಿಕೊಂಡು ಅಂದು ನಡೆಯುತಿದ್ದ ಐಪಿಎಲ್ ಮ್ಯಾಚನ್ ಟೀಮ್ಗಳಾದ ಹೈದ್ರಾಬಾದ್ ಸನ್ ರೈಸರ ಹಾಗೂ ಕಿಂಗ್ಸ ಇಲೇವನ್ ಪಂಜಾಬ್ ಕ್ರಿಕೆಟ್ ಸ್ಕೋರ್ನ ಮೇಲೆ 0 ಯಿಂದ 9 ಸಂಖ್ಯೆ ಒಳಗೆ ಯಾವುದಾದರು ಸಂಖ್ಯೆಗೆ 200/- ರೂ ಕಟ್ಟಿದರೆ, ಅದಕ್ಕೆ ವಿನ್ನಿಂಗ್ ನಂಬ್ರಕ್ಕೆ 1500/ ರೂ ಕೊಡುವುದಾಗಿ ಹೇಳುತ್ತಾ ಹಣವನ್ನು ಪಣವಾಗಿರಿಸಿ […]
JANANUDI.COM NETWORK ಉದ್ಯಮಿ ಮುಂದಾಳು ಲಯನ್ಸ್ ಆರ್ಚಿಬಾಲ್ಡ್ ಕ್ವಾಡ್ರಸ್ ಧೈವಾಧಿನರಾದರುಕುಂದಾಪುರ, ಕುಂದಾಪುರ ಹಂಗಳೂರಿನ, ಹೆಚ್ಚಿನವರ ಚಿರಪರಿಚಿತರಾದ ಉದ್ಯಮಿ, ಸಮಾಜದ ಮುಂದಾಳು, ಲಯನ್ಸ್ ಆರ್ಚಿಬಾಲ್ಡ್ ಕ್ವಾಡ್ರಸ್ ಒಕ್ಟೋಬರ್ 8 ರಂದು ಸಂಜೆ ಹ್ರದಯಾಘಾತದಿಂದ ಧೈವಾಧಿನರಾದರು. ಅವರಿಗೆ 65 ವರ್ಷ ಪ್ರಾಯವಾಗಿದ್ದು, ಆರ್ಚಿಬಾಲ್ಡ್ ಕ್ವಾಡ್ರಸ್ ರವರ ಮೊದಲ ಪತ್ನಿ ನಿಂಫ್ಹಾ ಕ್ವಾಡ್ರಸ್ ಧೈವಾಧಿರಾಗಿದ್ದು, ಅವರ ಹೆಣ್ಣ ಮಕ್ಕಳಾಗಿರುವ ಆ್ಯಂಡ್ರಿಯಾ / ನಿತಿನ್ ಲೋಬೊ (ಅಳಿಯ) ನತಾಶಾ/ಸಾಮ್ಯಿಯುಕ್ (ಅಳಿಯ), ರೈಶಾ, ಈಗಿನ ಪತ್ನಿ ರೀಟಾ ಗ್ರೇಸಿ ಮತ್ತು ಮಗಳಾದ ರೂತ್, ಹಾಗೇ […]
JANANUDI.COM NETWORK ಉಡುಪಿ ಜಿಲ್ಲೆಯ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಚೆನ್ನೈ ಮೂಲದ ಪ್ರತಿಷ್ಠಿತ ಕಂಪೆನಿಯಾದ ಮೆಕೇನ್ ಇನ್ನೋವೇಶನ್ಸ್ ನಡುವೆ, ಕಾಲೇಜಿನಲ್ಲಿ ಅಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಲ್ಯಾಬೋರೇಟರಿ ಪ್ರಾರಂಭಿಸುವ ಕಾರ್ಯಕ್ರಮದಡಿ ಮಹತ್ವದ ಒಪ್ಪಂದಕ್ಕೆ ಸಹಿ ಮಾಡಲಾಯಿತು. ಕಾಲೇಜಿನ ಚೇರ್ಮನ್, ಶ್ರೀ ಸಿದ್ದಾರ್ಥ್ ಜೆ ಶೆಟ್ಟಿ ಮತ್ತು ಕಂಪನಿಯ ವಿಷ್ಣು ಟಿ ಎನ್ ರವರು ಒಪ್ಪಂದಕ್ಕೆ ಸಹಿ ಮಾಡಿದರು. ಈ ಒಪ್ಪಂದದ ಮೂಲಕ ಕಾಲೇಜಿನ ವಿದ್ಯಾರ್ಥಿಗಳ ಕೌಶಲ್ಯತೆಯನ್ನು ಹೆಚ್ಚಿಸಲು ಡಿಜಿಟಲ್ ತಂತ್ರಜ್ಞಾನದ ಮೂಲಕ ವರ್ಚುಯಲ್ ರಿಯಾಲಿಟಿ, ಮಿಕ್ಸೆಡ್ ರಿಯಾಲಿಟಿ ಮತ್ತು […]
JANANUDI.COM NETWORK ಕುಂದಾಪುರ: ಅಕ್ಟೋಬರ್ 3 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಕ್ಯೂಎಸಿ, ದೈಹಿಕ ಶಿüಕ್ಷಣ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದದೆ ೈಹಿಕ ಶಿಕ್ಷಣ ವಿಭಾಗ ಮತ್ತು ಭಾರತೀಯ ದೈಹಿಕ ಶಿಕ್ಷಣ ಪೌಂಡೇಶನ್ ಇದರ ಕರ್ನಾಟಕದ ಕೇಂದ್ರ ಇವರ ಸಹಯೋಗದಲ್ಲಿ “ಯೋಗದ ಮೂಲಕ ಒತ್ತಡ ಮತ್ತು ಉದ್ವೇಗದ ನಿರ್ವಹಣೆ” ಎಂಬ ವಿಷಯದ ಕುರಿತುರಾಷ್ಟ್ರೀಯ ವೆಬಿನಾರ್ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಯೋಗಚೇತನ ಯೋಗ ಸಂಶೋಧನಾ ಕೇಂದ್ರದ ಶೈಕ್ಷಣಿಕ ನಿರ್ದೇಶಕರಾ ದಚೇತನಾ ಬಾಡೇಕರ್ ಮಾತನಾಡಿ ಯೋಗಒಂದು ಕಲೆ. […]
JANANUDI.COM NETWORK ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದ ಹರೀಶ್ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಹರೀಶ್ ಹಠಾತ್ ಸಾವು ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಹೇಳಿದರು. ಸೋಮವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ನಡೆದ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಅಗಲಿದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ಹರೀಶ್ ಅವರ ಶ್ರದ್ದಾಂಜಲಿ ಸಭೆಯಲ್ಲಿ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರೋಟರಿ ಕ್ಲಬ್ ಬೆಳ್ಮಣ್ ಇಂದು ಹಿರಿಯ ನಾಗರಿಕರಿಗೆ ಗೌರವ ಸಲ್ಲಿಸುವ ಸಲುವಾಗಿ 111ಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿ ಇಂದಿಗೂ ತಮ್ಮ ದೈನಂದಿನ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಸೂಡ ನಿವಾಸಿ ನರ್ಸಿ ಮೂಲ್ಯ ಇವರಿಗೆ ಸಮ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷ ರೋ| ಶುಭಾಷ್ ಕುಮಾರ್ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ವಲಯ ೫ರ ಮಾಜಿ ಸಾಹಯಕ ಗವರ್ನರ್ ರೋ| ಪಿ ಎಚ್ ಎಫ್ ಸೂರ್ಯಕಾಂತ ಶೆಟ್ಟಿ […]