JANANUDI.COM NETWORK ಮಣಿಪಾಲ/ಕುಂದಾಪುರ: ದಿನಾಂಕ 14.10.2020 ರಂದು ಮಣಿಪಾಲದ ಆರ್.ಟಿ.ಒ.ಕಛೇರಿ ರಸ್ತೆಯ ಎಂಡ್ ಪಾಯಿಂಟ್ ಬಳಿ ಬ್ರಹ್ಮಾವರದ ಮಹಮ್ಮದ್ ಫಜಲ್ MDMA ನಿಷೇದಿತ ಮಾತ್ರೆಗಳು ಹಾಗೂ ಬ್ರೌನ್ ಶುಗರನ್ನು ಮಣಿಪಾಲದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿರುವ ಸಂದರ್ಭದಲ್ಲಿ, ಗುಪ್ತ ಮಾಹಿತಿ ಸಂಗ್ರಹಿಸಿ ಮಣಿಪಾಲದ ಪೋಲೀಸರು ದಾಳಿ ಮಾಡಿ ಮಹಮ್ಮದ್ ಫಜಲ್ ನನ್ನು ವಶಕ್ಕೆ ಪಡೆದುಕೊಂಡು 54 ನಿಷೇದಿತ MDMA Ecstasy ಮಾತ್ರೆಗಳು ಹಾಗೂ 30 ಗ್ರಾಮ್ ಬ್ರೌನ್ ಶುಗರ್ ಮತ್ತು ಎರಡು ಮೊಬಾಯ್ಲ್ ಪೋನ್ ಗಳನ್ನು […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಬ್ರಾಹ್ಮಣರ ಸಂಘಟನೆ ಮತ್ತು ಅಭ್ಯುದಯಕ್ಕಾಗಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಕಾರ್ಯೋನ್ಮುಖವಾಗಿದೆ. ಇದರ ವಿವಿಧ ವಲಯಗಳು ಈ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳನ್ನು ನಡೆಸುತ್ತಿದ್ದು, ಸಂಘಟನೆಗೆ ಬಲ ತುಂಬಿವೆ. ಆಯಾಯ ವಲಯದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದರೊಂದಿಗೆ, ಅಶಕ್ತರು, ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ರಾಘವೇಂದ್ರ ಅಡಿಗ ಕಲ್ಕಟ್ಟೆ ಹೇಳಿದರು. ಕೋಟೇಶ್ವರ ವಲಯ ಬ್ರಾಹ್ಮಣ ಪರಿಷತ್ ನ ತಿಂಗಳ […]
JANANUDI.COM NETWORK ಕುಂದಾಪುರ, ಒ.14: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಆಶಾ ಕರ್ವಾಲ್ಲೊ ಇವರನ್ನು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಗೀತಾ ವಾಗ್ಲೆಯವರು ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಗೆ ಮುಂದಿನ ಒಂದು ವರ್ಷದ ಅವಧಿಗೆ ವೀಕ್ಷಕರನ್ನಾಗಿ ಆರಿಸಿ ಆದೇಶಿದ್ದಾರೆಎಲ್ಲಾ ಎಲ್ಲಾ ಬ್ಲಾಕ್ ಸಮಿತಿ ಪುನಾರಚನೆ ಹಾಗೂ ಸಮಿತಿಗಳನ್ನು ರಚಿಸ ಬೇಕೆಂಬ ಮಹಿಳಾ ಕಾಂಗ್ರೆಸ್ ರಾಜ್ಯಧ್ಯಕ್ಷೆ ಡಾ|ಪುಸ್ಪ ಅಮರನಾಥ್ ಅವರ ಯೋಜನೆಯಂತ್ತೆ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ತಮ್ಮನ್ನು ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವೀಕ್ಷಕರಾಗಿ […]
JANANUDI.COM NETWORK ಕುಂದಾಪುರ: ದಿನಾಂಕ 12ರಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಕ್ಯಾಎಸಿ ಆಶ್ರಯದಲ್ಲಿ “ಪರಿಣಾಮಕಾರಿ ಸಂಶೋಧನಾ ಗ್ರಂಥಸೂಚಿ – ಸಾಂಸ್ಥಿಕವಾಗಿ ಮೌಲ್ಯಮಾಪನ ಎಂಬ ವಿಷಯದ ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಣಿಪಾಲದ ಮಾಹೆಯ ಗ್ರಂಥ ಸೂಚಿಕಾರರಾದ ಶೀಬಾ ಪಕ್ಕನ್ ಮಾತನಾಡಿ ಸಂಶೋಧನಾ ಕ್ಷೇತ್ರವೆನ್ನುವುದು ಅತ್ಯಂತ ಪ್ರಮುಖವಾದ ಕ್ಷೇತ್ರವಾಗಿದೆ. ಇಲ್ಲಿ ಗ್ರಂಥಸೂಚಿ ಅತಿಮುಖ್ಯ ಪಾತ್ರ ವಹಿಸುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಎದುರಾಗುವ ಹಲವು ಸವಾಲುಗಳನ್ನು ಪರಿಹರಿಸಿಕೊಳ್ಳುವ ವಿಧಾನಗಳ ಕುರಿತು ಸೂಕ್ಷ್ಮವಾಗಿ […]
JANANUDI.COM NETWORK ಕುಂದಾಪುರ: ದಿನಾಂಕ 9ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಕ್ಯಾಎಸಿ ಆಶ್ರಯದಲ್ಲಿ“ ವೃತ್ತಿಯಾಗಿ ಉದ್ಯಮಶೀಲತೆ”ಎಂಬ ವಿಷಯದ ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಂಗಳೂರಿನ ಎಂ.ಎಸ್.ಎಮ್.ಇ ಸಂಸ್ಥೆಯ ಶ್ರೀ ಸುಂದರ ಶೇರಿಗಾರ್ ಮಾತನಾಡಿ ಉದ್ಯಮಶೀಲತೆಯನ್ನು ಅಭಿವೃದ್ಧಿಪಡಿಸುವ ವಿಧಾನಗಳು, ಪ್ರಸ್ತುತದ ಪ್ರವೃತ್ತಿಗಳು ಅದಕ್ಕೆ ಪೂರಕವಾಗಿ ಇರುವಂತಹ ಸರಕಾರದ ಯೋಜನೆಗಳು ಮತ್ತು ಸವಲತ್ತುಗಳ ಕುರಿತು ತಿಳಿಸಿದರು.ಅಲ್ಲದೇ ಉದ್ಯಮಶೀಲತೆಯನ್ನು ಕೈಗೊಳ್ಳುವಲ್ಲಿ ಉತ್ತೇಜನಕಾರಿ ಯೋಜನೆಗಳು ಮತ್ತು ಆಲೋಚನೆಗಳು ಮತ್ತು ವ್ಯಕ್ತಿಯ ಪಾಲ್ಗೊಳ್ಳುವಿಕೆಯ ಪ್ರಾಮುಖ್ಯತೆ ಮತ್ತು ಅವನು ಸವಾಲುಗಳನ್ನು ಸುಲಭಾಗಿ ಎದುರಿಸುವಲ್ಲಿ […]
JANANUDI.COM NETWORK ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ವಾಣಿಜ್ಯ ವಿಬಾಗಗಳ ಸಂಯುಕ್ತಾಶ್ರಯದಲ್ಲಿ “ಕ್ಯಾಪ್ಟಿವೇಟಿಂಗ್ಆಫ್ ಶೇರ್ ಮಾರ್ಕೆಟ್” ( ಶೇರು ಮಾರು ಕಟ್ಟೆಯಕಡೆಗೆ ಸೆಳೆಯುವುದು) ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಕುಶಾಲಪ್ಪ ಮಾತನಾಡಿ ಶೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆಯನ್ನು ಮಾಡುವಾಗ ಶೇರು ಮಾರುಕಟ್ಟೆಯ ಪೂರ್ಣ ಮಾಹಿತಿ ತಿಳಿದಿರಬೇಕು. ಬಂಡವಾಳದಾರನಿಗೆ ತಾನು ಯಾವಾಗ ಯಾವಕಾರಣಕ್ಕೆ ಮತ್ತು ಎಲ್ಲಿತನ್ನ ಬಂಡವಾಳವನ್ನು ಹೂಡಿಕೆ […]
JANANUDI.COM NETWORK ದಿನಾಂಕ 09/10/2020 ಕುಂದಾಪುರ ತಾಲೂಕು ಕೊಟೇಶ್ವರ ಗ್ರಾಮದ ಕೊಟೇಶ್ವರ ಜ್ಯೂನಿಯರ್ ಕಾಲೇಜು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾಟದ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಸದಾಶಿವ ಆರ್ ಗವರೋಜಿಯವರು ಠಾಣಾ ಸಿಬ್ಬಂದಿಯವರೊಂದಿಗೆ ಕೊಟೇಶ್ವರ ಜ್ಯೂನಿಯರ್ ಕಾಲೇಜು ಸಮೀಪ 19:45 ಗಂಟೆಗೆ ತಲುಪಿದಾಗ ಕೊಟೇಶ್ವರ ಜ್ಯೂನಿಯರ್ ಕಾಲೇಜು ಬಳಿಯ ಸಾರ್ವಜನಿಕ ಸ್ಥಳದಲ್ಲಿ 7 ಜನರು ನಿಂತುಕೊಂಡಿದ್ದು ಅವರ ಪೈಕಿ ಓರ್ವನು ಓರ್ವನು […]
JANANUDI.COM NETWORK ಉಡುಪಿ ಧರ್ಮಪ್ರಾಂತ್ಯದ ಕೇಂದ್ರ ಕೆಥೊಲಿಕ್ ಸಭಾ ಸಂಘಟನೇಯ 2020-21 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಾರ್ಕಳ ವಲಯದ ಕಣಜಾರು ಧರ್ಮಕೇಂದ್ರದ ರೊಬರ್ಟ್ ಮಿನೇಜಸ್, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಡುಪಿಯ ಶೋಕಮಾತಾ ಇಗರ್ಜಿಯ ಸಭಾಂಗಣದಲ್ಲಿ ಭಾನುವಾರ ನಡೆದ ನೂತನ ಪದಾಧಿಕಾರಿಗಳ ಚುನಾವಣೆಯಲ್ಲಿ ರೋಬರ್ಟ್ ಮಿನೇಜಸ್ ಆಯ್ಕೆಯಾಗಿದ್ದಾರೆ.ಹಾಗೇ ಕಾರ್ಯದರ್ಶಿಯಾಗಿ ಹಿಂದಿನ ಸಾಲಿನ ಮೌಂಟ್ ರೋಸರಿ ಕಲ್ಯಾಣಪುರ ಧರ್ಮಕೇಂದ್ರದ ಸಂತೋಶ್ ಕರ್ನೆಲಿಯೋ ಪುನರಾಯ್ಕೆಯಾಗಿದ್ದಾರೆ ನಿಕಟಪೂರ್ವ ಅಧ್ಯಕ್ಷ, ಆಲ್ವಿನ್ ಕ್ವಾಡ್ರಸ್ ಕೋಟ, ನಿಯೋಜಿತ ಅಧ್ಯಕ್ಷರಾಗಿ ಮೇರಿ ಡಿಸೋಜಾ, ಉದ್ಯಾವರ, ಉಪಾಧ್ಯಕ್ಷರಾಗಿ ರೊನಾಲ್ಡ್ […]
JANANUDI.COM NETWORK ಕುಂದಾಪುರ, ದಿನಾಂಕ 05/10/2020 ಕುಂದಾಪುರ ತಾಲೂಕು ಕೊಟೇಶ್ವರ ಗ್ರಾಮದ ಕುಂಬ್ರಿ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾಟದ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಬಂದ ಮೇರೆಗೆ, ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ.ಸದಾಶಿವ ಆರ್ ಗವರೋಜಿ ಠಾಣಾ ಸಿಬ್ಬಂದಿಯವರೊಂದಿಗೆ ಕುಂಬ್ರಿ ಬಸ್ ನಿಲ್ದಾಣದ ಸಮೀಪ 20:00 ಗಂಟೆಗೆ ತಲುಪಿದಾಗ ಕುಂಬ್ರಿ ಜಂಕ್ಷನ್ನ ಬಳಿಯ ಸಾರ್ವಜನಿಕ ಸ್ಥಳದಲ್ಲಿ 8 ಜನರು ನಿಂತುಕೊಂಡಿದ್ದು ಅವರ ಪೈಕಿ ಓರ್ವನು ರಾಯಲ್ ಚಾಲೆಂಜರ್ಸ್ […]