JANANUDI.COM NETWORK ಆರ್ಥಿಕ ಅಶಿಸ್ತು, ಸಂಪತ್ತು ಕುಸಿತಕ್ಕೆ ಅಸ್ತು:ಪುಸ್ತಕ ಬಿಡುಗಡೆಗೊಳಿಸಿ ಕೆ.ಜಯಪ್ರಕಾಶ ಹೆಗ್ಡೆ ವ್ಯಕ್ತಿ, ಉದ್ಯಮ, ಸಂಸ್ಥೆ, ಸರಕಾರ ಯಾವುದೇ ಆಗಲಿ ಆರ್ಥಿಕ ಶಿಸ್ತು ಸರಿಯಾಗಿಲ್ಲದಿದ್ದಲ್ಲಿ ಸಂಪತ್ತಿನ ಕುಸಿತ ಅನಿವಾರ್ಯ. ದೂರದೃಷ್ಟಿ, ಅಧ್ಯಯನವಿಲ್ಲದಿದ್ದರೆ, ಅರ್ಥ ಸಚಿವರೂ ವಿಫಲರಾಗುತ್ತಾರೆ. ಉದ್ಯಮಕ್ಕಾಗಿ ಪಡೆದ ಆರ್ಥಿಕ ನೆರವು ಮರಪಾವತಿಯಲ್ಲಿ ಗಮನ ಹರಿಸದ ಉದ್ಯಮಿಗಳು, ವೃತ್ತಿ, ಉದ್ಯಮಕ್ಕಾಗಿ ಪಡೆದ ಸಾಲವನ್ನು ಅನುಪಯುಕ್ತ ಕಾರ್ಯಕ್ಕೆ ಬಳುವ ಮಾಲಕರು, ಸಾಲ ನೀಡಿಕೆ ಹಾಗೂ ವಸೂಲಾತಿ ವಿಷಯದಲ್ಲಿ ಬೇಜವಾಬ್ದಾರಿತನ ತೋರುವ ಬ್ಯಾಂಕ್ ಆಡಳಿತ […]
JANANUDI.COM NETWORK ಬೀಜಾಡಿ ನಾರಾಯಣ ಭಂಡಾರಿ ಅವರಿಗೆ ಶ್ರಮ ಸಮ್ಮಾನ ಪ್ರಶಸ್ತಿ ಬೀಜಾಡಿ: ಉಡುಪಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಕೊಡಮಾಡುವ 2020ನೇ ಸಾಲಿನ ಶ್ರಮ ಸಮ್ಮಾನ ಪ್ರಶಸ್ತಿಯು ಬೀಜಾಡಿ ನ್ಯೂ ಶೀತಲ್ ಹೇರ್ ಡ್ರೆಸಸ್ ಮಾಲಿಕ ನಾರಾಯಣ ಭಂಡಾರಿ ಅವರು ಆಯ್ಕೆಯಾಗಿದ್ದು, ಕ್ಷೌರಿಕ ವೃತ್ತಿಯಲ್ಲಿ ಮಾಡಿದ ವಿಶೇಷ ಸೇವೆಗಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಭಾನುವಾರ ಉಡುಪಿ ಮಣಿಪಾಲ ಅಟಲ್ ಬಿಹಾರಿ ವಾಜಪೇಯಿ […]
JANANUD.COM NETWORK ಕುಂದಾಪುರದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ: ಆರೋಪಿ ಪೊಲೀಸ್ ವಶಕ್ಕೆ ಕುಂದಾಪುರ, ಮಾ.2: ‘ಪಾಕಿಸ್ತಾನ, ಜಿಂದಾಬಾದ್’ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವ್ಯಕ್ತಿಯನ್ನು ಕುಂದಾಪುರದ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ(43) ಎಂದು ಗುರುತಿಸಲಾಗಿದೆ. ಈತ ಕುಂದಾಪುರ ಮಿನಿ ವಿಧಾನಸೌಧದ ಎದುರು ನಿರಂತರವಾಗಿ ‘ಪಾಕಿಸ್ತಾನ ಜಿಂದಾಬಾದ್’ ಕೂಗುತ್ತಿರುವ ವೀಡಿಯೋ ವೈರಲ್ ಆಗಿದೆ. ರಾಘವೇಂದ್ರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿರುವುದಾಗಿ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವಿಂಶತಿ ಸಂಭ್ರಮ, ವಿವಿಧ ಪ್ರಶಸ್ತಿ ಪ್ರದಾನ, ಕರ್ನಾಟಕ ಸಂಘ ರತ್ನ ರಾಜ್ಯ ಪ್ರಶಸ್ತಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 20ನೇ ವರ್ಷಾಚರಣೆ ಅಂಗವಾಗಿ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಜರಗಿದ ವಿಂಶತಿ ಸಂಭ್ರಮ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಕ್ಷೇತ್ರ ಕೇಮಾರು ಮಠದ ಶ್ರೀಶ್ರೀಶ್ರೀ […]
JANANUD.COM NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ವಿಂಗ್ ಎನ್.ಎಸ್.ಎಸ್ ಮತ್ತು ರುಡಸೆಟ್ ಬ್ರಹ್ಮಾವರ ಮತ್ತು ಆಸರೆ ಸಂಸ್ಥೆ ಇವರ ಸಹಯೋಗದಲ್ಲಿ ನಡೆದ ಮಾಹಿತಿ ಕಾಯಾಗಾರ ಕುಂದಾಪುರ: ಮೊದಲು ನಿಮ್ಮ ಬಗ್ಗೆ ನಂಬಿಕೆ ಇಡಬೇಕು. ಜೀವನದಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಫೆಬ್ರುವರಿ 25ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ವಿಂಗ್ ಎನ್.ಎಸ್.ಎಸ್ ಮತ್ತು ರುಡಸೆಟ್ ಬ್ರಹ್ಮಾವರ ಮತ್ತು ಆಸರೆ […]
JANANUDI.COM NETWORK ಕರಾಟೇ ನ್ಯಾಶನಲ್ ಕೊಂಪಿಟೇಶನ್‍ನಲ್ಲಿ ಕುಂದಾಪುರದ ಅನುಶ್ರೀಗೆ ಕರಾಟೆಯಲ್ಲಿ ತೃತೀಯ ಸ್ಥಾನ ಉಡುಪಿ ಅಂಬಲಪಾಡಿ ದೇವಸ್ಥಾನದಲ್ಲಿ ನಡೆದ ಕರಾಟೇ ನ್ಯಾಶನಲ್ ಕೊಂಪಿಟೇಶನ್‍ನಲ್ಲಿ ತೃತೀಯ ಸ್ಥಾನ ಪಡೆದ ಬಿ.ಆರ್.ರಾಯರ ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ವಿದ್ಯಾರ್ಥಿ ಅನುಶ್ರೀ ಎನ್.ಖಾರ್ವಿ ಅವಳು ಕಿರಣ್ ಡ್ರ್ಯಾಗನ್ ಕರಾಟೆ ಕ್ಲಾಸಿಗೆ ಕಿರಣ್ ಸರ್ ಅವರ ಶಿಷ್ಯೆ ಶೋಭಾ ನಾಗರಾಜ ಖಾರ್ವಿ ದಂಪತಿ ಪುತ್ರಿ.
JANANUDI.COM NETWORK ಉಡುಪಿ ಜಿಲ್ಲಾ ಪಂಚಾಯತ್ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ,ರೋಟರಿ ಕ್ಲಬ್ ಕುಂದಾಪುರ ಸೌತ್ ಇವರಿಂದ ಆಶಾ ಸನ್ಮಾನ ಕುಂದಾಪುರ, ಫೆ.26: ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ ಹಾಗೂ ರೋಟರಿ ಕ್ಲಬ್ ಕುಂದಾಪುರ ಸೌತ್ ಇವರಿಂದ ಆಶಾ ಕಾರ್ಯಕರ್ತೆಯವರಿಗೆ ಆಶಾ ಸನ್ಮಾನ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಯವರ ಕಚೇರಿಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ|ನಾಗ […]
JANANUDI.COM NETWORK ಸಂತ ಮೇರೀಸ್ ಹಿ. ಪ್ರಾ. ಶಾಲಾ ಗೈಡ್ ದಳದವರಿಂದ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಸ್ಥಾಪಕ ಸರ್ ಬೇಡನ್ ಪೋವೆಲ್ ಅವರ ಜನ್ಮ ದಿನಾಚರಣೆ ಕುಂದಾಪುರ, ಫೆ.26: ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಸ್ಥಾಪಕ ಸರ್ ಬೇಡನ್ ಪೋವೆಲ್ ಅವರ ಜನ್ಮ ದಿನಾಚರಣೆಯನ್ನು ಕುಂದಾಪುರ ಸಂತ ಮೇರೀಸ್ ಹಿ. ಪ್ರಾ. ಶಾಲಾ ಗೈಡ್ ದಳದವರಿಂದ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಡೋರತಿ ಸುವಾರಿಸ್ ಅವರು ವಿದ್ಯಾರ್ಥಿಗಳಿಗೆ ಗೈಡ್ ನಿಯಮಗಳ ಪಾಲನೆ ಹಾಗೂ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬೀಳಬಾರದು. ಓದಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಿಆರ್‌ಪಿ ಹುಮೇಗೌಡ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗ್ಲೋಬಲ್ ಎಜ್ಯುಕೇಷನಲ್ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ವ್ಯಕ್ತಿಯ ವ್ಯಕ್ತಿತ್ವವನ್ನು ಪೂರ್ಣಗೊಳಿಸುವ ಸಾಧನ. ಅದನ್ನು ಕೊಡಿಸಲು ಹಾಗೂ ಪಡೆದುಕೊಳ್ಳಲು ಮಾಡುವ ಪ್ರಯತ್ನ ಸಫಲವಾದಾಗ ಮಾತ್ರ ಉದ್ದೇಶ ಸಫಲವಾಗುತ್ತದೆ. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜಿ.ಶ್ರೀನಿವಾಸ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ […]