ಕುಂದಾಪುರ.ಎ.16: ಮುಂಬರುವ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಕುಂದಾಪುರ ಚರ್ಚ್ ಆವರಣಕ್ಕೆ ಬಂದು ಕ್ರೈಸ್ತ ಮತ ಭಾಂದವರಿಗೆ ಭೇಟಿ ನೀಡಿ ತಮಗೆ ಮತ ಹಾಕಿ ಬಹುಮತದಲ್ಲಿ ಆರಿಸಿ ವಿಧಾನ ಸಭೆಗೆ ಕಳುಹಿಸಿಕೊಡಬೇಕಾಗಿ ವಿನಂತಿಸಿಕೊಂಡರು.“ನಾನು ಚುನಾವಣೆಗೆ ನಾಮ ಪತ್ರವನ್ನು ಸಲ್ಲಿಸಿದ್ದೇನೆ, ನನ್ನ ಗೆಲುವಿಗಾಗಿ, ನಾನು ದೇವಾಲಯಗಳಿಗೆ ಭೇಟಿ ಮಾಡಿದ್ದೇನೆ, ಈಗ ಉಡುಪಿ ಧರ್ಮಪ್ರಾಂತ್ಯದ ಅತ್ಯಂತ ಹಿರಿಯ ಹೋಲಿ ರೋಜರಿ ಮಾತೆಯ ಆಶಿರ್ವಾದ ಪಡೆಯಲು ಬಂದಿದ್ದೇನೆ, ರೋಜರಿ ಮಾತೆ ನನಗೆ ಆಶಿರ್ವದಿಸುತ್ತಾಳೆಂದು ನನ್ನ ನಂಬಿಕೆ, ಹಾಗೇ ಕ್ರೈಸ್ತ […]
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ರವರ 132ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.ಡಾ. ಬಿ.ಆರ್. ಅಂಬೇಡ್ಕರ್ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸುವ […]
ಕುಂದಾಪುರ, ಇಂದು ಎಲ್ಲಾ ವಿಧದಿಂದ ಬೆಲೆ ಏರಿಕೆಯಿಂದ ಜನ ತತ್ತರ್ರಿಸಿ ಹೋಗಿದ್ದಾರೆ. ಇಂತಹ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಮಾತ್ರ ಪರಿಹಾರ ನೀಡಲು ಸಾಮರ್ಥ್ಯ ಹೊಂದಿದೆ’ ಎಂದು ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದರು. ಅವರು ಗುರುವಾರ ದಿನ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಕಾಂಗ್ರೆಸ್, ಅಭ್ಯರ್ಥಿ ದಿನೇಶ್ ಹೆಗ್ಡೆಮೊಳಹಳ್ಳಿ ಅವರ ನಾಮಪತ್ರ ಸಲ್ಲಿಕೆಗೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದರು. ಸುಧೀರ್ ಕುಮಾರ್ ಮರೋಳಿ ಮಾತನಾಡಿ ಕೋಮು ದ್ವೇಶಷದ ಬೆಂಕಿ ಹಚ್ಚುವರು ನಮಗೆ ಬೇಡ, ಮನೆ […]
ಕುಂದಾಪುರ ; ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ರಶ್ಮಿ ಎಅ.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ ಹೆಗ್ಡೆ, ಹಾಲಾಡಿ ಶ್ರೀನವಾಸ ಶೆಟ್ಟರು ಸ್ಪರ್ಧೆ ಮಾಡದೇ ಇರುವುದರಂದ ನಮಗೆ ಸುಲಭವಾಗಿದೆ. ಹಾಗೇ ಕಾಂಗ್ರೆಸ್ ಪಕ್ಷ ಗೆಲ್ಲುವ ವಾತವರಣ ಉಂಟಾಗಿದೆ, ಹಲವಾರು ಕಾರ್ಯಕ್ರಮಗಳನ್ನು ಎರ್ಪಡಿಸಿದ ಜೊತೆ, ಮಹಿಳಾ ಸಮಾವೇಶ ಯಶಸ್ವಿಯಾಗಿ ಎರ್ಪಟ್ಟಿದೆ. ಪ್ರತಾಪಚಂದ್ರ ಶೆಟ್ಟರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಿದ್ದೇವೆ […]
ಐಎಂ ಜಯರಾಮ ಶೆಟ್ಟಿ ಇನ್ಸಿಟ್ಯೂಟ್ ಆಫ್ ಸೈನ್ಸ್ ಆಂಡ್ ಕಾಮರ್ಸ್, ಮೂಡ್ಲಕಟ್ಟೆ ಸಂಸ್ಥೆಯಲ್ಲಿ ಕಾಲೇಜಿನ ಕ್ರೀಡೋತ್ಸವ “ಐಕ್ಯಂ” ಇದರ ಉದ್ಘಾಟನೆ ಮತ್ತು ತಂಡಗಳ ಹೆಸರು ಮತ್ತು ಲಾಂಛನಗಳನ್ನು ಐಎಂಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಸಿದ್ಧಾರ್ಥ ಜೆ. ಶೆಟ್ಟಿಯವರು ಅನಾವರಣಗೊಳಿಸಿದರು. ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ತಿಳಿಸಿದರು. ಕ್ರೀಡೆಯು ಮನುಷ್ಯನ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವ ಸಾಧನವಾಗಿದೆಯೆಂದು ಐಎಂಜೆ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಪ್ರೋ. ದೋಮಚಂದ್ರಶೇಖರರವರು ತಮ್ಮ ಪ್ರಾಸ್ತವಿಕ ನುಡಿಯಲ್ಲಿ ಹೇಳಿದರು. ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾಸಂಸ್ಥೆಗಳ […]
ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸವಿರುವ ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಹೆಮ್ಮೆಯಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20ಕೋಟಿ ರೂಪಾಯಿ ಲಾಭಗಳಿಕೆಯನ್ನು ದಾಖಲಿಸಿರುತ್ತಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗ¼ಲ್ಲಿÀ ಪ್ರಪ್ರಥಮ ಬಾರಿಗೆ 1.37% ಎನ್.ಪಿ.ಎ. ದಾಖಲಿಸಿದೆ.ದಾಖಲೆಯ ಲಾಭ ಮತ್ತುಕನಿಷ್ಟ ಎನ್.ಪಿ.ಎ. ಜೊತೆಗೆ, 2022–2023ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ […]
ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆಯ ಅದರ ಅಂಗವಾಗಿ ಕುಂದಾಪುರದ ಚೈತನ್ಯ ವೃದ್ಧಾಶ್ರಮದಲ್ಲಿ ಐ.ಎಂ.ಜೆ ವಿದ್ಯಾ ಸಂಸ್ಥೆಗಳ ಭೋಧಕ – ವಿದ್ಯಾರ್ಥಿವೃಂದವರು “ಮೈತ್ರಿ” ಕಾರ್ಯಕ್ರಮದಡಿ ವಿವಿಧ ಪ್ರದರ್ಶನದಿಂದ ಹಿರಿಯರನ್ನು ರಂಜಿಸಿದರು. ಚೈತನ್ಯ ವೃದ್ಧಾಶ್ರಮದ ಅಧ್ಯಕ್ಷರಾದ ಸಿಸಿಲಿ ಕೋಟ್ಯಾನ್ ಅವರು ಸಂಸ್ಥೆಯ ಕಾರ್ಯವೈಖರಿಯನ್ನು ಸೇವಾ ಮನೋಭಾವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿಯವರಾದ ಶ್ರೀಮತಿ ದಿವ್ಯರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾ ಸಂಸ್ಥೆಗಳ ಭೋದಕರಾದ ಶ್ರೀಮತಿ ಅಮೃತಮಾಲ (ಎಂಐಟಿ), ಶ್ರೀಮತಿ ಅಕ್ಷತಾ ನಾಯಕ್(ಎಂಐಟಿ), ಶ್ರೀಮತಿ […]
Fr Leo Lasrado Director of Vocation promotion was the main celebrant Guest priest Fr Deepak Noronha and Fr Walter DSouza the parish priest were present The celebration included Rite of blessing the fire and Easter Candle Liturgy of the word Rite of blessing the water Baptismal renewal Holy Eucharist Faithful in large number participated in […]

