JANANUDI.COM NETWORK ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಸರ್ಕಾರದ ಉಚಿತ ಸಮವಸ್ತ್ರ ವಿತರಣ- ಭೋಜನ ಕೂಟ ಕುಂದಾಪುರ, ಆ.೨೫: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ (ಉರ್ದು ) ಬಸ್ರೂರು ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ವಿತರಿಸಲಾಯಿತು. ಮತ್ತು ಶಾಲೆಯ ಎಲ್ಲಾ ಮಕ್ಕಳಿಗೂ ಮೊಹಮ್ಮದ್ ಹನೀಫ್ ಶೇಕ್ ರವರು ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು. ’ಭಗವಂತ ಅವರಿಗೆ ಇನ್ನಷ್ಟು ಶಕ್ತಿ ಕರುಣಿಸಲಿ’ ಎಂದು ಶಾಲೆಯ ವತಿಯಿಂದ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು ಮೊಹಮ್ಮದ್ ಹನೀಫ್ ಶೇಖ್, ಎಸ್.ಡಿ. ಎಮ್.ಅಧ್ಯಕ್ಷ […]
JANANUDI.COM NETWORK ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾವಳಿ – ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಕುಂದಾಪುರ, ಆ. 24: ಕುಂದಾಪುರ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾವಳಿಯು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿ ಇವರ ನಿರ್ದೇಶನದಲ್ಲಿ ಬೆಳ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಆಗೋಸ್ತ್ 24 ರಂದು ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಕುಂದಾಪುರದ ಸಂತ […]
JANANUDI.COM NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ವಿ.ವಿ. ಟೇಬಲ್ ಟೆನಿಸ್ ಟೂರ್ನಾಮೆಂಟ್ ನಲ್ಲಿ ಪೂರ್ಣಪ್ರಜ್ಞ ಸಂಜೆ ಕಾಲೇಜು ಉಡುಪಿ ಅತ್ಯುತ್ತಮ ಪ್ರದರ್ಶನ ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯದ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದ ಪುರುಷ ಮತ್ತು ಮಹಿಳಾ 2019-20 ರ ಆಗಸ್ಟ್ 21 ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಟೇಬಲ್ ಟೆನಿಸ್ ಟೂರ್ನಾಮೆಂಟ್ ನಲ್ಲಿ ಪೂರ್ಣಪ್ರಜ್ಞ ಸಂಜೆ ಕಾಲೇಜು ಉಡುಪಿ ಅತ್ಯುತ್ತಮ ಪ್ರದರ್ಶನ ನೀಡಿತು. ಫಲಿತಾಂಶದ ವಿವರ ಪುರುಷರ ವಿಭಾಗ; ಪ್ರಥಮ ಪೂರ್ಣಪ್ರಜ್ಞ ಸಂಜೆ […]
JANANUDI.COM NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ನಳ ಕಾರ್ಕೋಟಕ” ಯಕ್ಷಗಾನ ಪ್ರದರ್ಶನ ಕುಂದಾಪುರ: ಯಕ್ಷಗಾನ ಮತ್ತು ರಂಗ ಕಲೆಗಳು ಮುಖಾಮುಖಿಯಾಗಬೇಕು ಹೀಗೆ ಪರಸ್ಪರ ಸಂವಾದಿಯಾಗಿ ಸೇರಿದಾಗ ಯಕ್ಷಗಾನ ಕಲೆಯಲ್ಲಿ ಹೆಚ್ಚು ಪರಿಪೂರ್ಣತೆ ಪಡೆಯಲು ಸಾಧ್ಯ ಎಂದು ಉಡುಪಿಯ ಕಾರಂಗದ ನಿರ್ದೇಶಕರಾದ ಮುರಳಿ ಕಡೇಕಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಆಗಸ್ಟ್ 21ರಂದು ಭಂಡಾರ್ಕಾರ್ಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರ ಮತ್ತು ಭಾರತ ಸರಕಾರದ ಸಂಸ್ಕøತಿ ಸಚಿವಾಲಯದ ಸಹಯೋಗದಲ್ಲಿ ನಡೆದ “ನಳ ಕಾರ್ಕೋಟಕ” ಯಕ್ಷಗಾನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. […]
JANANUDI.COM NETWORK ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯದಿಂದ ನಗದು ಮತ್ತು ಅಗತ್ಯ ವಸ್ತುಗಳ ಕೊಡುಗೆ ಕುಂದಾಪುರ, ಆ.22: ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು ಪ್ರದೇಶಗಳಲ್ಲಿ ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯವು , ವಲಯದ ಚರ್ಚಗಳ ಸಹಾಯದಿಂದ 4,28,947.00 ರೂಪಾಯಿ ಮೌಲ್ಯದ ಅಗತ್ಯ ವಸ್ತುಗಳು ಹಾಗೂ 50,500 ರೂಪಾಯಿಗಳನ್ನು ಸಂತ್ರಸ್ತರಿಗೆ ವಿತರಿಸಲು ಉಡುಪಿ ಧರ್ಮ ಪ್ರಾಂತ್ಯಕ್ಕೆ ಕಳುಹಿಸಿ ಕೊಡಲಾಯಿತು. […]
JANANUDI.COM NETWORK ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಮುಖ್ಯ ಮಂತ್ರಿ ಘೋಷಣೆ ಮಾಡಿದ ತುರ್ತು ಪರಿಹಾರವೇ ಕೆಲವೆಡೆ ಇನ್ನೂ ಕೂಡ ಸಿಗಲಿಲ್ಲಾ – ರಮಾನಾಥ್ ರೈ ಕುಂದಾಪುರ,ಆ.22: ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಮುಖ್ಯ ಮಂತ್ರಿ ಘೋಷಣೆ ಮಾಡಿದ ತುರ್ತು ಪರಿಹಾರವೇ ಕೆಲವೆಡೆ ಇನ್ನೂ ಕೂಡ ಸಿಗಲಿಲ್ಲಾ, ಕೇಂದ್ರ ಸರಕಾರ ಕಳೆದ ಸಾಲಿನ ಅನುದಾನ ಬಿಡುಗಡೆ ಮಾಡಿದೆ. ಈ ಸಾಲಿನಲ್ಲಿ ಕೇಂದ್ರ ಸರಕಾರ ಚಿಕ್ಕಾಸು ಬಿಡುಗಡೆ ಮಾಡಲಿಲ್ಲಾ. ಹಾಗಾಗಿ ರಾಜ್ಯ ಸರಕಾರಕ್ಕೆ ಮತ್ತು ಕೇಂದ್ರ ಸರಕಾರಕ್ಕೆ ನೆರೆ ಸಂತ್ರಸ್ತರ ಬಗ್ಗೆ […]
JANANUDI.COM NETWORK ಭಂಡಾರ್‍ಕಾರ್ಸ್‍ಕಾಲೇಜಿನಲ್ಲಿ ಜೀವನ ಮೌಲ್ಯ ಶಿಕ್ಷಣ ಶಿಬಿರ: ಟಿವಿಗಳಿಂದ ಸಿಗುವಂತಹ ಸಂದೇಶಗಳು ಉತ್ತಮವಾದ ಮೌಲ್ಯಗಳಿಂದ ಕೂಡಿಲ್ಲ – ಫಾ|ಸ್ಟಾನಿ ತಾವ್ರೊ ಕುಂದಾಪುರ: ಜೀವನಮೌಲ್ಯವಿಲ್ಲದೆ ನಾವು ಬೇರೆಕಡೆಗೆ ಸಾಗುತ್ತಿದ್ದೇವೆ. ಇಂದು ಮನೆಯಲ್ಲಿ ಮಕ್ಕಳಿಗೆ ನೈತಿಕವಾದ ಮೌಲ್ಯಯುತವಾದ ಶಿಕ್ಷಣ ನೀಡುತ್ತಿಲ್ಲ. ಧಾರಾವಾಹಿ, ಟಿವಿಗಳಿಂದ ಸಿಗುವಂತಹ ಸಂದೇಶಗಳು ಉತ್ತಮವಾದ ಮೌಲ್ಯಗಳಿಂದ ಕೂಡಿಲ ್ಲಇದರ ಪರಿಣಾಮ ಮನುಷ್ಯನ ಮೇಲಾಗುತ್ತಿದೆ. ಜೀವ£ Àಕ್ರಮದಲ್ಲಿ ಬದಲಾವಣೆ ಆಗಿರುವುದರಿಂದ ಮೌಲ್ಯದಲ್ಲಿ ಕುಸಿತ ಕಾಣುತ್ತಿದ್ದು, ಧಾರ್ಮಿಕ ಗ್ರಂಥಗಳಿಂದ ಮೌಲ್ಯಯುತವಾದ ಶಿಕ್ಷಣ ಸಿಗುತ್ತವೆ. ಹೀಗಾಗಿ ಪಠ್ಯಪುಸ್ತಕಗಳಿಂದ ಜೀವನ ಮೌಲ್ಯ […]
JANANUDI.COM NETWORK ಭಂಡಾರ್ಕಾರ್ಸ್‍ಕಾಲೇಜಿನಲ್ಲಿ ಟೇಬಲ್ ಟೆನಿಸ್ ಟೂರ್ನಾಮೆಂಟ್ : ಕ್ರೀಡೆಯಿಂದ ಹಾಳಾಗುತ್ತಾರೆಂಬ ಭಾವನೆ ಪೋಷಕರಲ್ಲಿಇದೆ – ಗೌತಮ ಶೆಟ್ಟಿ ಕುಂದಾಪುರ: ಆಗಸ್ಟ್ 21 ರಂದು ಭಂಡಾರ್ಕಾರ್ಸ್‍ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದದೈಹಿಕ ಶಿಕ್ಷಣ ನಿರ್ದೇಶನಾಲಯದ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದ ಪುರುಷ ಮತ್ತು ಮಹಿಳಾ ಟೇಬಲ್ ಟೆನಿಸ್ ಟೂರ್ನಾಮೆಂಟ್ 2019-20 ನ್ನು ಕುಂದಾಪುರದ ಟೋರ್ಪಡಸ್ ಸ್ಪೋಟ್ರ್ಸ್ ಕ್ಲಬ್ ಇದರ ಅಧ್ಯಕ್ಷರಾದ ಗೌತಮ ಶೆಟ್ಟಿ ಉದ್ಘಾಟಿಸಿದರು. ಅವರು ಮಾತನಾಡಿ ಮಕ್ಕಳುಕ್ರೀಡೆಯಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಆದರೆ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿದರೆ ಹಾಳಾಗುತ್ತಾರೆ ಎಂಬ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಸಮಾರಂಭ ತಹಶೀಲ್ದಾರ್ ಬಿ.ಎಸ್.ರಾಜೀವ್ ಉದ್ಘಾಟಿಸಿದರು. ಶ್ರೀನಿವಾಸಪುರ: ಅರಸು ಅವರು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದ ಧೀಮಂತ ನಾಯಕ. ಅವರ ದೂರಾಲೋಚನೆಯಿಂದ ರಾಜ್ಯ ಪ್ರಗತಿ ಸಾಧಿಸುವಂತಾಯಿತು ಎಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಸಮಾರಂಭ […]