ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ – ಕಾರ್ಮಿಕ ಸಂತ ಜೋಸೆಫ್ ಚರ್ಚ್ ವಾಮಂಜೂರ್, ಹಾಗೂ “ಸಾಂಗಾತಿ ವಾಮಂಜೂರ್” ಇವರ ಜಂಟಿ ಆಶ್ರಯದಲ್ಲಿ “ಕೊಂಕಣಿ ಕಲಾ ಸಂಭ್ರಮ್” ಕಾರ್ಯಕ್ರಮ ಸೆಪ್ಟೆಂಬರ್ 22 ರಂದು ವಾಮಂಜೂರ್ ಚರ್ಚ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾದ ಸಿಟಿ ವಲಯದ ಮುಖ್ಯ ಧರ್ಮಗುರು ಹಾಗೂ ವಾಮಂಜೂರು ಚರ್ಚ್‌ನ ಧರ್ಮಗುರು ಆತೀ ವಂ| ಫಾದರ್ ಜೇಮ್ಸ್ ಡಿಸೋಜ, ವಂ| ಫಾದರ್ ಐವನ್ ಅಶ್ವಿನ್ ಡಿಸೋಜ ವಾಮಂಜೂರು ಚರ್ಚ್‌ನ ಸಹಾಯಕ ಧರ್ಮಗುರುಡೊಲ್ಪಿ ಎಫ್ ಲೋಬೊ,ಹಿರಿಯ ಸಾಹಿತಿ […]
ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ವಾರದ ಆರು ದಿನ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ ವಿತರಣಿಗೆ ಚಾಲನೆ ಕುಂದಾಪುರ:ರಾಜ್ಯ ಸರಕಾರದ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜಿಂ ಪ್ರೇಮಜೀ ಫೌಂಡೇಶನ್ ಬೆಂಗಳೂರು ಇವರ ಅನುದಾನದ ಸಹಭಾಗಿತ್ವದಲ್ಲಿ ವಾರದ ಆರು ದಿನ ವಿದ್ಯಾರ್ಥಿ ಗಳಿಗೆ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು. ಶಾಲಾ ಸಂಚಾಲಕರೂ,ಕುಂದಾಪುರ ವಲಯದ ಧರ್ಮಗುರು ಅತೀ ವಂ.ಪಾ.ಪೌಲ್ ರೋಗೋ ಚಾಲನೆ ನೀಡಿ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಶಾಲಾ […]
ಬಾರ್ಕೂರು: NJC ಬಾರ್ಕೂರ್ ಹಿಂದಿನ ವಿದ್ಯಾರ್ಥಿಗಳು ಒಟ್ಟುಗೂಡುತ್ತಿದ್ದಂತೆ, ಕ್ರಿಯೆಯಲ್ಲಿ ಶ್ರೀಮಂತ ಪರಂಪರೆ: ಒಂದುಗೂಡಿಸಿ, ಪ್ರೇರೇಪಿಸಿ ಮತ್ತು ಸಾಧಿಸಿ….NJC ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯು ಭಾನುವಾರ, 22ನೇ ಸೆಪ್ಟೆಂಬರ್, 2024 ರಂದು ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 10.30 ಕ್ಕೆ ನಡೆಯಿತು. ಶ್ರೀಮತಿ ನಾಗರತ್ನ ಮತ್ತು ಶ್ರೀಮತಿ ಗೌರಿಯವರ ಭಾವಪೂರ್ಣ ಸ್ತೋತ್ರದ ಮೂಲಕ ಸರ್ವಶಕ್ತ ಪ್ರಭುಗಳ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರ್ಥನಾಪೂರ್ವಕವಾಗಿ ಪ್ರಾರಂಭಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ಹರೀಂದ್ರನಾಥ ಶೆಟ್ಟಿಯವರು ಎಲ್ಲಾ ಅತಿಥಿಗಳು ಮತ್ತು ಪ್ರತಿನಿಧಿಗಳನ್ನು ಆತ್ಮೀಯವಾಗಿ […]
ಶ್ರೀನಿವಾಸಪುರ : ತಾಲೂಕಿನ ರಾಯಲ್ಪಾಡು ಸಮೀಪ ಇತ್ತೀಚಿಗೆ ಮಹಿಳಾ ಆಯೋಗದ ರಾಜ್ಯಧ್ಯಕ್ಷೆ ಗ್ರಾಮಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಬೇಟಿ ನೀಡದೆ ಸರ್ಕಾರ ಸೌಲಭ್ಯಗಳಿಂದ ಗ್ರಾಮಸ್ಥರು ವಂಚಿತರಾಗಿದ್ದಾರೆ ಎಂಬ ಹಿನ್ನೆಲೆಯಲ್ಲಿ ತಾಲೂಕೂ ಆಡಳಿತವು ಗ್ರಾಮದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮವಾಸ್ತವ್ಯ ವ್ಯವಸ್ಥೆ ಮಾಡಲಾಗಿತ್ತು . ಸರ್ಕಾರದ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಗುವ ವ್ಯವಸ್ಥೆ ಮಾಡುವ ಉದ್ದೇಶದಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಶ್ರಮಿಸುವಂತೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸೂಚಿಸಿದರು. ರಾಯಲ್ಪಾಡು ಸಮೀಪದ ಹಕ್ಕಿ […]
ಕೋಲಾರ,ಸೆ.22: ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನದ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವೈ.ಶಿವಕುಮಾರ್ ಅವರನ್ನು ನೇಮಕ ಮಾಡಿದ್ದಂತಹ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ವೈ.ಶಿವಕುಮಾರ್ ಬೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ವಕ್ಕಲೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ರಾಮಸಂದ್ರ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಅಪ್ಪಸಂದ್ರ ರಘು, […]
ಕುಂದಾಪುರ (ಸೆ . 23) : ಸಂಸ್ಥೆಯಲ್ಲಿ ಕಳೆದ ತನ್ನ ಪ್ರಾಥಮಿಕ ಶಿಕ್ಷಣದ ಕ್ಷಣಗಳನ್ನು ಮೆಲುಕು ಹಾಕುತ್ತಾ, ನನ್ನ ಹಿಂದಿನ ಈ ಸಾಧನೆಗೆ ಅಂದಿನ ನನ್ನ ಪ್ರಾಥಮಿಕ ಶಿಕ್ಷಕರು ನೀಡಿದ ಶಿಸ್ತು, ಸಂಯಮ, ಪ್ರೇರಣೆಯೇ ಕಾರಣ. ಧೈರ್ಯ, ಶಿಸ್ತು, ಶೌರ್ಯದಲ್ಲಿ ಭಾರತದ ಸೈನ್ಯಕ್ಕೆ ಪ್ರಪಂಚದ ಯಾವುದೇ ಸೈನ್ಯ ಸರಿಸಾಟಿಯಲ್ಲ ಎಂದು ಇತ್ತೀಚಿಗಷ್ಟೇ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸ್ಥಾನ ಪಡೆದಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಹೇಳಿದರು.ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ […]
ಮಂಗಳೂರುಃ ಎಪಿಸ್ಕೋಪಲ್ ಸಿಟಿ ವಲಯ ಚರ್ಚಗಳ ಪಾಲನ ಪರಿಷತ್ ಮತ್ತು ವಲಯದ ಪಾಲನ ಪರಿಷತ್ ಸಮಾವೇಶ, ಎಪಿಸ್ಕೋಪಲ್ ಸಿಟಿ ವಲಯ ಮತ್ತು ಕ್ರೈಸ್ತ ವಿದ್ಯಾಪೀಠ ಮಂಗಳೂರು ವಿಶ್ವವಿದ್ಯಾನಿಲಯ ಜಂಟಿಯಾಗಿ ಇವರ ಆಶ್ರಯದಲ್ಲಿ Fr ಮುಲ್ಲರ್ ವೈದ್ಯಕೀಯ ಕಾಲೇಜಿನ ಕನವೆನ್ಸನ್ ಹಾಲಿನಲ್ಲಿ ಸಮಾವೇಶ ಜರುಗಿತು. ಆಸ್ಪತ್ರೆಯ ಸಮಾವೇಶ ಕೇಂದ್ರದಲ್ಲಿ ಇಂದು ಸಂಜೆ 5.30 ರಿಂದ 8.00 ರವರೆಗೆ ವರಡೋ ಪಾಲನಾ ಪರಿಷತ್ತಿನ ಸದಸ್ಯರು ಮತ್ತು 11 ಪಂಗಡಗಳ ಪ್ಯಾರಿಷ್ ಪಾಲನಾ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.ಬಿಜೈ ಪ್ಯಾರಿಷ್ ನೇತೃತ್ವದಲ್ಲಿ ಪ್ರಾರ್ಥನೆ […]
ಕುಂದಾಪುರ,ಸೆ. 24 ಭೀಕರ ರಸ್ತೆ ಅಪಘಾತದಲ್ಲಿ ಭಟ್ಕಳ ನಿವಾಸಿ ದಿವಂಗತ ಅಬೂಬಕರ್ ಸಿದ್ದೀಕ್ವಾ ಅವರ ಪುತ್ರ ಮೊಹಮ್ಮದ್ ನಾಸಿರ್ ಸಿದ್ದೀಕ್ವಾ (ಘಾಟಿ) ಎಂಬುವರು ಮೃತಪಟ್ಟಿದ್ದಾರೆ. ಇವರು ಭಟ್ಕಳದ ಮೂಸ ನಗರದ ನಿವಾಸಿಯಾಗಿದ್ದರು ಸೆ. ೨೩ ಸೋಮವಾರ ರಾತ್ರಿ 8:45 ರ ಸುಮಾರಿಗೆ ಕುಂದಾಪುರ ಸಮೀಪ NH 66 ರ ಅರಾಟೆ ಸೇತುವೆ ಬಳಿ ಅಪಘಾತ ಸಂಭವಿಸಿದ್ದು. ಕುಟುಂಬ ಸದಸ್ಯರೊಂದಿಗೆ ಮಂಗಳೂರಿನಿಂದ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ವಾಹನದಿಂದ ಅಸ್ವಾಭಾವಿಕ ಶಬ್ಧ ಕೇಳಿ ಬಂದ ಬಳಿಕ […]