JANANUDI.COM NETWORK ಉಡುಪಿ: ನಿರ್ದಿಷ್ಠ ಗುರಿ ಮತ್ತು ಕನಸಿದ್ದರೆ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬಹುದು ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಬುಧವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಮತ್ತು ಜೋನ್ ಡಿʼಸಿಲ್ವಾ ಫೌಂಡೇಶನ್ ಜಂಟಿಯಾಗಿ ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾವಂಥ ಕ್ರೈಸ್ತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳಲ್ಲಿ ಉತ್ತಮವಾದ ಪ್ರತಿಭೆಗಳಿದ್ದು […]
JANANUDI.COM NETWORK ಶಿರ್ವ:ಪ್ರತೀ ವರ್ಷದಂತೆ ಈ ವರ್ಷವೂ 73ನೆ ಗಣರಾಜ್ಯೋತ್ಸವ ದಿನಾಚರಣೆಯನ್ನು ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ಆಚರಿಸಲಾಯಿತು. ಮುಖ್ಯ ಅಥಿತಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು […]
JANANUDI.COM NETWORK ಕುಂದಾಪುರ, ಜ.26: ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ಎನ್ನುವ ಹೆಗ್ಗಳಿಕೆ ಹೊಂದಿರುವ ನಮ್ಮ ಸಂವಿಧಾನದ ಅನುಷ್ಠಾನವಾಗಿ ಅದು ಸಾಗಿ ಬಂದದನ್ನು ಸ್ಮರಿಸುವುದರೊಂದಿಗೆ ಮುಂದಿನ ದಿನಗಳನ್ನ ರೂಪಿಸುವ ಸಂದರ್ಭವೂ ಇದಾಗಿದೆ. “ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು” ಎಂದು ಪ್ರತಿಪಾದಿಸಿದ್ದನ್ನು ಮಂಡಿಸಿ ಅನುಷ್ಠಾನ ಮಾಡಿದ ಪುಣ್ಯ ದಿನ ಇದಾಗಿದೆ. ಎಂದು ಕುಂದಾಪುರ ಸಹಾಯಕ ಆಯುಕ್ತ ರಾಜು ಕೆ ಹೇಳಿದರು.ಅವರು ಬುಧವಾರ ತಾಲೂಕು ಆಡಳಿತದ ವತಿಯಿಂದ ಕುಂದಾಪುರ ಗಾಂಧಿ ಮೈದಾನದಲ್ಲಿ ಜರುಗಿದ 73 ನೇ ಗಣರಾಜ್ಯೋತ್ಸವ ಸಂದಭ್ರ್ದಲ್ಲಿ ದ್ವಜಾರೋಹಣಗೈದು […]
JANANUDI.COM NETWORK ಮೂಡುಬೆಳ್ಳೆ: ಜ.26: ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ 73 ನೇ ಕಾರ್ಯಕ್ರಮವನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆವಿದ್ಯಾರ್ಥಿ ಎಡ್ವರ್ಡ್ ಡಿ ಅಲ್ಮೇಡಾ ಮತ್ತು ಅವರ ಪತ್ನಿ ಶ್ರೀಮತಿ ಕಾನ್ಸೆಪ್ಟಾ ಡಿ ಅಲ್ಮೇಡಾ ಅವರು ಭಾಗವಹಿಸಿ ಧ್ವಜಾರೋಹಣ ನಡೆಸಿ ಸಂದೇಶವನ್ನು ನೀಡಿದರು. ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಶ್ರೀ ಜಾನ್ ಕ್ಯಾಸ್ಟಲಿನೊ ಅವರು ಸ್ವಾಗತಿಸಿ ಹಿಂದಿ ಶಿಕ್ಷಕರಾದ ಹೆರಾಲ್ಡ್ ಡಿಸೋಜಾ ವಂದನಾರ್ಪಣೆಗೈದರು ಕನ್ನಡ ಶಿಕ್ಷಕ ಸುಧೀರ್ ನಿರೂಪಿಸಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಎಡ್ವರ್ಡ್ […]
JANANUDI.COM NETWORK ಕೊಡ್ಲಾಡಿ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾರ್ಡಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಕುಂದಾಪುರದ ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ಯ ಅಂಗವಾಗಿ ಏರ್ಪಡಿಸಿದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ – 2020 ರ ಉದ್ಘಾಟನಾ ಸಮಾರಂಭ ಕೋವಿಡ್ ನಿಯಮಾನುಸಾರ ಜರುಗಿತು.ಶ್ರೀ ಎಮ್ ಆನಂದ ಶೆಟ್ಟಿ, “ಸ್ವರ್ಣ” ಕೊಡ್ಲಾಡಿ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಕುಂದಾಪುರದ ಭಂಡಾರ್ […]
JANANUDI.COM NETWORK ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿ ದರು. ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ನಂದಳಿಕೆ ವರಕವಿ ಮುದ್ದಣನ 152ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಸೋಮವಾರ ನಡೆಸಲಾಯಿತು.ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮುದ್ದಣನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದವರು ನಂದಳಿಕೆಯ ಪುಣ್ಯ ಮಣ್ಣಿನಲ್ಲಿ […]
JANANUDI.COM NETWORK ಪಡುಬಿದ್ರಿ, ಜ. 22: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಿಳೆಗೆ ಚೂರಿಯಿಂದ ಇರಿದು ಗಂಭೀರವಾಗಿ ಹಲ್ಲೆ ನಡೆದಿದೆ.ರೀನಾ ಡಿ’ಸೋಜಾ(35) ಅವರಿಗೆ ಚೂರಿಯಿಂದ ಹಲ್ಲೆಗೆ ಗುರಿಯಾದವರು.ಗಾಯಾಳು ರೀನಾ ಡಿ’ಸೋಜಾಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆರೀನಾ ಡಿ’ಸೋಜಾ ಹೆಜಮಾಡಿಯಲ್ಲಿರುವ ತಮ್ಮ ಮನೆ ಬಳಿ ಬೇರೊಬ್ಬರ ಜೊತೆ ಮಾತನಾಡುತ್ತಿರುವಾಗ ಏಕಾಏಕಿ ಬಂದ ವ್ಯಕ್ತಿಯೊಬ್ಬ ರೀನಾ ಅವರ ಹೊಟ್ಟೆಗೆ ಇರಿದಿದ್ದಾನೆ. ಸಧ್ಯ ರೀನಾ ಡಿ’ಸೋಜಾ ಅಪಾಯದಿಂದ ಪಾರಾಗಿದ್ದು, ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JANANUDI.COM COM NETWORK ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಆಶ್ರಯದಲ್ಲಿ “ಕ್ರ್ಯಾಕಿಂಗ್ ಕ್ವಾಂಟಿಟೇಟಿವ್ ಮತ್ತು ಲೋಜಿಕಲ್ ರೀಸನಿಂಗ್ ಹರ್ಡಲ್ಸ್” ಎಂಬ ವಿಷಯದ ಕುರಿತು ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ಪ್ರಾಧ್ಯಾಪಕರಾದ ಡಾ.ಶ್ರೀಮತಿ ಅಡಿಗ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಲಿ ಎಂದು ಹೇಳಿದರು.ವೇದಿಕೆಯಲ್ಲಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಕಾರ್ಯಕ್ರಮ ಸಂಯೋಜಕಿ ನಿಶಾ.ಎಂ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಂಜನ್ (ದ್ವಿತೀಯ ಬಿ.ಎಸ್.ಸಿ) ಕಾರ್ಯಕ್ರಮ ನಿರೂಪಿಸಿ […]

