ಮಂಜೇಶ್ವರ; ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ 08 ಮಾರ್ಚ್ 2026 ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಥಪೂರ್ಣ ಮತ್ತು ಉತ್ಸಾಹಭರಿತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಟ್ರಸ್ಟಿಗಳು, ಸುತ್ತಮುತ್ತಲಿನ ಮಹಿಳೆಯರು, ಸಿಬ್ಬಂದಿ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು.ಕಾರ್ಯಕ್ರಮವು ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಿ, ಸಂಸ್ಥೆಯ ಇನ್‌ಸ್ಟಿಟ್ಯೂಷನಲ್ ಇನ್‌ಚಾರ್ಜ್ ಶ್ರೀಮತಿ ಲವಿಟಾ […]

Read More

ಕೋಟೇಶ್ವರ , ಮಾ,9; ಕೋಟೇಶ್ವರ ಸಂತ ಅಂತೋನಿ ಚರ್ಚಿನಲ್ಲಿ ಮಾ. 8 ರಂದು-ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಮಹಿಳೆಯರ ಮುಂದಾಳತ್ವದಲ್ಲಿ, ಚರ್ಚಿನ ಧರ್ಮಗುರು ವಂ।ಪ್ರವೀಣ್ ಪಿಂಟೊ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು. ಬಳಿಕ ವೇದಿಕೆಯಲ್ಲಿದ್ದ ಅತಿಥಿಗಳು ಗೀಡಕ್ಕೆ ನೀರು ಎರೆಯುವ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.     ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಾಂತಿ ಪಿರೇರಾ, ಮಹಿಳೆಯ ಸಬಲೀಕರಣದ ಮಾಹಿತಿ ನೀಡಿ, ಮಹಿಳೆಯರು ಬಲಿಷ್ಟರಾಗಿ, ಸಮಾಜವನ್ನು ಬಲಿಷ್ಟವನ್ನಾಗಿ ಮಾಡಬೇಕು’ ಎಂದು ತಿಳಿಸಿದರು.   ಚರ್ಚಿನ ಉಪಾಧ್ಯಕ್ಷರು ಸಂದೇಶ ನೀಡಿದರು. […]

Read More

ಬೈಂದೂರು ; ಎಂಸಿಸಿ ಬ್ಯಾಂಕ್ ಲಿಮಿಟೆಡ್, ಬೈಂದೂರು ಶಾಖೆಯು ₹10 ಕೋಟಿ ವಹಿವಾಟು ಮೈಲಿಗಲ್ಲು, ಅಂತರರಾಷ್ಟ್ರೀಯ ಹುಳುಗಳ ದಿನ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರವನ್ನು ಆಚರಿಸುತ್ತದೆಎಂಸಿಸಿ ಬ್ಯಾಂಕ್ – ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ₹10 ಕೋಟಿ ವ್ಯವಹಾರ ವಹಿವಾಟು ದಾಟುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಈ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಶಾಖೆಯು ಮಾರ್ಚ್ 8, 2026 ರಂದು ಭಾನುವಾರ ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ […]

Read More

ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಆರಾನ್ಹಾ ಶಿರ್ವಾ ಅವರು ಆಯ್ಕೆಯಾಗಿದ್ದಾರೆ.ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕೇಂದ್ರದ ನಿಕಟಪೂರ್ವ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ಚುನಾವಣಾಧಿಕಾರಿಯಾಗಿದ್ದು, ವಲೇರಿಯನ್ ಫೆರ್ನಾಂಡಿಸ್ ಚುನಾವಣಾ ವೀಕ್ಷಕರಾಗಿದ್ದರು.ನೂತನ ಪದಾಧಿಕಾರಿಗಳ ವಿವರ ಇಂತಿದೆಆಧ್ಯಾತ್ಮಿಕ ನಿರ್ದೇಶಕರು : ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ನಿಕಟಪೂರ್ವ ಅಧ್ಯಕ್ಷರು : ರೊನಾಲ್ಡ್ ಆಲ್ಮೇಡಾ, ಉದ್ಯಾವರನಿಯೋಜಿತ ಅಧ್ಯಕ್ಷರು : ಲೂವಿಸ್ ಡಿಸೋಜಾ, ಸಾಸ್ತಾನ ಉಪಾಧ್ಯಕ್ಷರು: ಉಪಾಧ್ಯಕ್ಷರು […]

Read More

ಬಸ್ರೂರು ; ಬಸ್ರೂರು ಸೆಂಟ್ ಫಿಲಿಪ್ ಚರ್ಚಿನಲ್ಲಿ ಸ್ತ್ರೀ ಸಂಘಟನೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು ಉಡುಪಿ ಧರ್ಮ ಕೇಂದ್ರದ ಯಾಜಕ ಕರೊಯೋಲೆಯ ನಿರ್ದೇಶಕರಾದ ವಂ। ಧರ್ಮಗುರು ಫಾದರ್ ಅಶ್ವಿನ್ ಆರಾನಾ ಅತಿಥಿಗಳಾಗಿ ಆಗಮಿಸಿ “ಸ್ತ್ರೀಯರು ಈಗಿನ ಕಾಲದಲ್ಲಿ ಸ್ಥಾನಮಾನ ಪಡೆದಿದ್ದು ಎಲ್ಲಾ ಹುದ್ದೆ ಹಾಗೂ ಕ್ಷೇತ್ರದಲ್ಲಿ ಮುಂದುವರೆದಿದ್ದಾರೆ ಮತ್ತು ಕೇವಲ ಕುಟುಂಬ ಅಲ್ಲದೇ ಸುಭದ್ರ ಸಮಾಜವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವನ್ನು ಹೊಂದಿದ್ದಾರೆ, ಆದ್ದರಿಂದ ನಾವು ಅವರನ್ನು ಗೌರವದಿಂದ ಕಾಣಬೇಕು” ಎಂದರು. ಚರ್ಚಿನ ಪ್ರಧಾನ ಗುರುಗಳಾದ […]

Read More

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ ಮಧ್ಯಪ್ರಾಚ್ಯ […]

Read More

ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು.ಅವರು ಮಾರ್ಚ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ *ಟೀಂ ಯುವಶಕ್ತಿ ಟ್ರಸ್ಟ್” ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು […]

Read More

National High School Organises a Heart-Touching Farewell to Their Science Teacher and the Outgoing SSLC Batch 2025-26 Reported by Ashok Gundmi, ನ್ಯಾಷನಲ್ ಹೈಸ್ಕೂಲ್ ತನ್ನ ವಿಜ್ಞಾನ ಶಿಕ್ಷಕರಿಗೆ ಮತ್ತು 2025-26 ರ ಹೊರಹೋಗುವ ಎಸ್‌ಎಸ್‌ಎಲ್‌ಸಿ ಬ್ಯಾಚ್‌ಗೆ ಹೃದಯಸ್ಪರ್ಶಿ ಬೀಳ್ಕೊಡುಗೆಯನ್ನು ಆಯೋಜಿಸಿದೆ ಮಧ್ಯಾಹ್ನ ಸುಮಾರು 2:00 ಗಂಟೆಯಾಗಿತ್ತು. ನಮ್ಮ ಶಾಲಾ ಗ್ರಂಥಾಲಯದ ವೇದಿಕೆಯನ್ನು ವಧುವಿನಂತೆ ಸುಂದರವಾಗಿ ಅಲಂಕರಿಸಲಾಗಿತ್ತು. ಈ ಸೊಗಸಾದ ಅಲಂಕಾರದ ಹಿಂದೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳ ಸೃಜನಶೀಲ ಪ್ರಯತ್ನವಿತ್ತು, […]

Read More

ಕುಂದಾಪುರ: ಮಾರ್ಚ್ 3ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ 1976ರ ಬ್ಯಾಚ್ ವಿದ್ಯಾರ್ಥಿಗಳ ಪುನರ್ಮಮಿಲನ “ಬಂಗಾರದ ಭೇಟಿ ” ಕಾರ್ಯಕ್ರಮ ನಡೆಯಿತು.1976ನೇ ಸಾಲಿನಲ್ಲಿ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದು ಮುಗಿಸಿದ ಈ ವಿದ್ಯಾರ್ಥಿಗಳು 50ನೇ ವರ್ಷದ ನೆನಪಿಗಾಗಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಪ್ರಾಧ್ಯಾಪಕರುಗಳಾದ ಪ್ರೊ.ಮೋಹನದಾಸ್ ಪೈ, ಪ್ರೊ.ಎ.ಪಿ.ಮಿತ್ತಂತ್ತಾಯ, ಪ್ರೊ. ಬಾಲಕೃಷ್ಣ ಭಟ್, ಮೋಹನದಾಸ ಪೈ , ಪ್ರೊ.ರಘುರಾಮ್ ರಾವ್, ಮತ್ತು ಪ್ರೊ.ಕೆ.ಸಿ.ಶರ್ಮಾ ಅವರು ಉದ್ಘಾಟಿಸಿದರು.ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎ.ಪಿ.ಮಿತ್ತಂತ್ತಾಯ, ಪ್ರೊ.ಬಾಲಕೃಷ್ಣ ಭಟ್ ಅಂದಿನ ವಿದ್ಯಾರ್ಥಿಗಳು ಮತ್ತು ಗುರುಗಳ […]

Read More
1 40 41 42 43 44 561