JANANUDI NEWS NETWORK               (EDITOR : BERNARD D’COSTA) ಕುಂದಾಪುರ,ಜು.9: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕಕ್ಕೆ ಜು. 8 ರಂದು ಹತ್ತು ಒಕ್ಸಿಜನ್ ಕೊನ್ಸಂಟ್ರೇಟರನ್ನು ಕಾವೇರಿ ಆಸ್ಪತ್ರೆ ಬೆಂಗಳೂರು ಮತ್ತು ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ಪ್ರಭು ಸಹೋದರರು ಸಭಾಪತಿ ಶ್ರೀ ಎಸ್. ಜಯಕರ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯ ಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ, ಡಾ. ಸೋನಿ, ಶಾಂತಾರಾಮ್ ಪ್ರಭು, ಸೀತಾರಾಮ […]

Read More

JANANUDI NEWS NETWORK            (EDITOR : BERNARD D’COSTA) ಕುಂದಾಪುರ, ಜು. 9: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ ದಿಂದ ಚೈತನ್ಯ ವಿಶೇಷ ಶಾಲೆಯ ಮಗುವಿಗೆ ಜು. 8 ರಂದು ರೂಪಾಯಿ 13,500/- ಬೆಲೆ ಬಾಳುವ ಶ್ರವಣ ಸಾಧನ ವನ್ನು ಸಭಾಪತಿ ಶ್ರೀ ಎಸ್. ಜಯಕರ ಶೆಟ್ಟಿ ಇವರು ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯ ಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ, ಡಾ. ಸೋನಿ, ಶಾಂತಾರಾಮ್ ಪ್ರಭು, ಸೀತಾರಾಮ […]

Read More

JANANUDI NEWS NETWORK           (EDITOR : BERNARD D’COSTA) ಕುಂದಾಪುರ: ಉಡುಪಿ ಜಿಲ್ಲೆಯದ್ಯಾಂತ ಮಳೆ ಅವಾಂತರ ಮನೆ ಹಟ್ಟಿಗಳು ಜಲಾವ್ರತ ನದಿ ಹೊಳೆಗಳು ಉಕ್ಕಿ ಹರಿಯುತ್ತಿವೆ. ಉಡುಪಿ ಜಿಲ್ಲೆಯ ಸೌಪರ್ಣಿಕ ನದಿ ಉಕ್ಕಿ ಹರಿಯುತ್ತದೆ.  ಜಲಾವೃತಗೊಂಡಿರುವ ಬೈಂದೂರು ತಾಲ್ಲೂಕಿನ ನಾವುಂದದಲ್ಲಿ ನೆರೆ ಉಂಟಾಗಿದೆ. ಮಲೆನಾಡಿನ ತಪ್ಪಲಿನಲ್ಲಿ ನಿರಂತರ ಮಳೆ. ಸುರಿಯುತ್ತಿರುವುದರಿಂದ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನಾವುಂದದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. 100ಕ್ಕೂ ಹೆಚ್ಚು ಮನೆಗಳು ಭಾಗಶಃ ಮುಳುಗಡೆಯಾಗಿವೆ. ಜೊತೆಗೆ ಸಾವಿರಾರು ಹೇಕ್ಟೆರ್ ವ್ಯವಸಾಯ ಭೂಮಿ ಮುಳುಗಡೆಯಾಗಿ ಆತಂಕಕಾರಿ  […]

Read More

ವರದಿ: ಜೆನ್ನಿ ಡೆಸಾ ಪಿಯುಸ್ ನಗರ          (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಕುಂದಾಪುರ, ಜು.8: 2022 ಜುಲೈ 7 ರಂದು ಪಿಯುಸ್ ನಗರ್ ಧರ್ಮಕೇಂದ್ರದ ಸಭಾ ಭವನದಲ್ಲಿ ಮೂಳೆ ತಪಾಸಣಾ ಶಿಬಿರ ನಡೆಯಿತು. ಇಗರ್ಜಿಯ ಆರೋಗ್ಯ ಹಾಗೂ ಸ್ತ್ರೀ ಆಯೋಗದ ವತಿಯಿಂದ ಈ ಶಿಬಿರ ನಡೆಯಿತುಪ್ರಾರ್ಥನಾ ಗೀತೆಯೊಂದಿಗೆ ಸಭಾ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಧರ್ಮಗುರು ವಂ| ಆಲ್ಬರ್ಟ್ ಕ್ರಾಸ್ತಾರವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟ್ವಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಡುಪಿಯ ಸಮಾಜ ಸೆವಕ ಪ್ರಕಾಶ್ […]

Read More

JANANUDI.COM NETWORK  EDITOR : BERNARD D’COSTA ಕುಂದಾಪುರ:  ಕರಾವಳಿ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆಯಾಗುವ ಹವಾಮಾನ ವರದಿಯ ಮುನ್ಸೂಚನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 6 ರಂದು ಬುಧವಾರ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ.     ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು 6  ರಂದು ರಜೆ ಘೋಷಣೆ ಮಾಡಲಾಗಿದೆ. […]

Read More

JANANUDI.COM NETWORK               EDITOR : BERNARD D’COSTA ಪುತ್ತೂರು:  ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಅರಣ್ಯ ಇಲಾಖೆಯ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಹೆಬ್ಬಾವು ಸಾಯಲು ಕಾರಣವಾದ ಆರೋಪದಡಿ ಗ್ರಾ. ಪಂ ಸಿಬ್ಬಂದಿ ಸಹಿತ  ಇಬ್ಬರನ್ನು ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಪುತ್ತೂರು ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38) ಮತ್ತು ಗ್ರಾ. ಪಂ ಸಿಬ್ಬಂದಿ  ಜಯ(38) ಬಂಧಿತರು.       ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ ಪರಿಣಾಮ  ಹಾವು ಮೃತಪಟ್ಟಿದೆ. ಹೆಬ್ಭಾವನ್ನು ಕೊಲ್ಲುವುದು […]

Read More

JANANUDI.COM NETWORK               EDITOR : BERNARD D’COSTA ಕುಂದಾಪುರ,7: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 6 ರಂದು ಶಾಲಾ ರಕ್ಷಕ ಶಿಕ್ಷಕ ಸಭೆ ನಡೆಯಿತು. ಇದರ ಅಧ್ಯಕ್ಷತೆಯನ್ನು ಶಾಲೆಯ ಜಂಟಿ ಕಾರ್ಯದರ್ಶಿಯಾದ ಅ| ವಂ| ಧರ್ಮಗುರು ಸ್ಟ್ಯಾನಿ ತಾವ್ರೊ ವಹಿಸಿದ್ದರು. ಅವರು “ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುವಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರವನ್ನು ವಹಿಸಿಕೊಳ್ಳ ಬೇಕಾಗಿದೆಯೆಂದು” ಪೋಷಕರಿಗೆ ಅಮೂಲ್ಯ ಮಾಹಿತಿ ನೀಡಿ ಪೋಷಕರಿಂದಲೂ ಮಾಹಿತಿ ಕಲೆ ಹಾಕಿದರು. “ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನನ್ನು ತಾನು ಗುರುತಿಸಿಕೊಳ್ಳುವಲ್ಲಿ […]

Read More

JANANUDI.COM NETWORK                EDITOR : BERNARD DCOSTA ಕುಂದಾಪುರ: ಕುಂದಾಪುರ AFI. ವತಿಯಿಂದ ತಾರೀಕು 02/07/ 22ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು  ಕುಂದಾಪುರದ ಹೋಟೆಲ್ ಶರೊನ್  ಸಭಾಂಗಣದಲ್ಲಿ  ಆಚರಿಸಲಾಯಿತು. ಕುಂದಾಪುರ AFI  ಅಧ್ಯಕ್ಷ ಡಾ| ರವೀಂದ್ರ ತಲ್ಲೂರು ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. AFI ಜಿಲ್ಲಾಧ್ಯಕ್ಷ ಡಾ|ಎನ್.ಟಿ. ಅಂಚನ್ ಪಡುಬಿದ್ರಿ, ಇವರು ವೈದ್ಯರ ದಿನಾಚರಣೆಯ ಮಹತ್ವ,ಸಮಾಜಕ್ಕೆ ವೈದ್ಯರ ಕೊಡುಗೆಗಳನ್ನು ವಿಸ್ತ್ರತವಾಗಿ ವಿವರಿಸಿದರು. ಹಳ್ಳಿ ಪ್ರದೇಶವಾದ ಆರ್ಡಿ, ಗೋಳಿಯಂಗಡಿ ಭಾಗದಲ್ಲಿ ಕಳೆದ 51ವರ್ಷಗಳಿಂದ ಕನಿಷ್ಠ ಶುಲ್ಕ, ಗರಿಷ್ಠ […]

Read More