
ಕುಂದಾಪುರ, ಸೆ.15: ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಗಮ್ ಬಳಿ ಭಾನುವಾರ ಬೆಳಿಗ್ಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಮಾನವ ಸರಪಳಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನೆಡೆಯಿತು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ ‘ಅಂಬೇಡ್ಕರ್ ಅವರು ನಮಗೆ ಸಂವಿಧಾನ ರಚಿಸಿ ನೀಡಿದ್ದಾರೆ, ಅವರ ಆಶಯ ತುಂಬಾ ಇದೆ, ಪರಿಪೂರ್ಣವಾಗಿಲ್ಲ, ಪರಿಪೂರ್ಣ ಮಾಡುವ ಜವಾಬ್ದಾರಿ ನಮಗೆ ನೀಡಿದ್ದಾರೆ’ ಎಂದು ತಿಳಿಸಿದರು. ಕುಂದಾಪುರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ವಿಶ್ವದಲ್ಲಿಯೇ […]

ಕುಂದಾಪುರ, ಸೆ.14; ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ವತಿಯಿಂದ, ಇನ್ನರ್ ವಿಲ್ ತುಂದಾಪುರ ದಕ್ಷಿಣ. ರೋಟರಿ ಸಮುದಾಯ ದಳ ತಲ್ಲೂರು, ಪ್ರಾಥಮಿಕ ಅರೋಗ್ಯ ಕೇಂದ್ರ ಗಂಗೊಳ್ಳಿ ಕಥೋಲಿಕ್ ಸಭಾ ತಲ್ಲೂರು ಘಟಕ ಹಾಗೂ ಆರೋಗ್ಯ ಆಯೋಗ ತಲ್ಲೂರು ಚರ್ಚ್ ಇವರ ಅಶ್ರಯದಲ್ಲಿ, ಮಂಗಳೂರಿನ ಪ್ರಸಿದ್ಧ ಜುಲೇಖಾ ಯೆನೆಪೆÇೀಯ ಇನ್ಸಿಟ್ಯೂಟ್ ಆಫ್ ಒಂಕೋಲಜಿ ಆಸ್ಪತ್ರೆಯ ನುರಿತ ಅನುಭವಿ ವೈದ್ಯರಿಂದ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ತಲ್ಲೂರು ಇಗರ್ಜಿಯ ಸಭಾಂಗಣದಲ್ಲಿ ಸೆ.14ರಂದು ನಡೆಸಲಾಯಿತು.ಚಿನ್ನಯಿ ಆಸ್ಪತ್ರೆಯ ವೈದ್ಯಾಧಿಕಾ ರೊ. ಡಾ. ಉಮೇಶ್ […]

ಕುಂದಾಪುರ, ಸೆ. 13: ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಸ್ಕರ್ ಫೆರ್ನಾಂಡೀಸ್ ಮೂರನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿಯವರು ಮಾತನಾಡಿ , ಆಸ್ಕರ್ ಫೆರ್ನಾಂಡೀಸ್ ಕೇಂದ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು ,ತಮ್ಮ ಸರಳ ವ್ಯಕ್ತಿತ್ವದಿಂದ ಜನಸಾಮಾನ್ಯರ ಅಗತ್ಯಗಳನ್ನು ಸ್ಪಂದಿಸುತ್ತಿದ್ದರು. ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದಲ್ಲಿ ಪ್ರಾರಂಭಿಸುವಾಗ ಕೇಂದ್ರ ಸರ್ಕಾರದಿಂದ ಅನುದಾನವನ್ನು ನೀಡಿ ಪ್ರೋತ್ಸಾಹಿಸಿದ್ದು ಸ್ಮರಣೀಯವೆಂದರು.ಅನೇಕ ಬಾರಿ ಮುಖ್ಯಮಂತ್ರಿ ಸ್ಥಾನ ದೊರಕುವ ಅವಕಾಶವಿದ್ದರೂ ನಿರಾಕರಿಸಿದ ಆಸ್ಕರಣ್ಣ, ಕರಾವಳಿ ಭಾಗದ ಅಭಿವೃದ್ಧಿಗೆ ಶ್ರಮಿಸಿದರು […]

ಕುಂದಾಪುರ ; ಮೂಡ್ಲಕಟ್ಟೆ ಎಂ ಸಿ ನ್ ನಲ್ಲಿ ಓಣಂ ಆಚರಣೆ ಸೆಪ್ಟೆಂಬರ್ 13ರಂದು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಆವರಣದಲ್ಲಿ ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ದೀಪ ಬೆಳಗಿಸುವ ಮೂಲಕ ಓಣಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಓಣಂ ಹಬ್ಬದ ಸಾಂಪ್ರದಾಯಿಕ ನೃತ್ಯ, ಚಂಡೆ ವಾದ್ಯ,ಉಡುಗೆ ,ತೊಡುಗೆ ಹೂವಿನ ರಂಗೋಲಿ ಗಮನ ಸೆಳೆದಿದ್ದು ,ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆಯವರಾದ ಪ್ರೊ. ಜೆನ್ನಿಫರ್ ಫ್ರೀಡಾ ಮೆನೇಜಸ್, ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ […]

ಮಂಗಳೂರಿನ ಅಶೋಕನಗರದ ಎಸ್‌ಡಿಎಂ ಶಾಲೆಯಲ್ಲಿ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಎಐಸಿಎಸ್ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ದ.ಕ.ಜಿಲ್ಲೆಯಾದ್ಯಂತ ಸುಮಾರು 34 ಶಾಲಾ ತಂಡಗಳು ಭಾಗವಹಿಸಿದ್ದು, ಮಿಲಾಗ್ರೆಸ್ ಸೆಂಟ್ರಲ್ ಸ್ಕೂಲ್ ಅಂಡರ್-17 ಬಾಲಕರ ತಂಡವು ಅಂತಿಮವಾಗಿ ಕೆನರಾ ಸಿಬಿಎಸ್‌ಸಿ ಶಾಲಾ ಅಂಡರ್-17 ಬಾಲಕರ ತಂಡವನ್ನು ಸೊಲೀಸಿ ಎಐಸಿಎಸ್ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಮೂಡಿ ಬಂತು. ತಂಡದ ನಾಯಕ AL-HAN ಶಾಲೆಯ ಅಂಡರ್-17 ಬಾಲಕರ ತಂಡಗಳ ನೇತೃತ್ವದ, ದೈಹಿಕ ನಿರ್ದೇಶಕ ಕೇಶವನಾಯಕ್ ಅವರ ಅಸಾಧಾರಣ ಕೌಶಲ್ಯ ಮತ್ತು ತಂಡದ ಸಮನ್ವಯದಿಂದ […]

ಕ್ಷೇವಿಯರ್ ಎಜುಕೇಶನ್ ಟ್ರಸ್ಟ್ (ರಿ.)1984 ರಲ್ಲಿ ಸಮಾಜದಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಹಿಂದುಳಿದ ಮತ್ತು ಗ್ರಾಮಿಣ ಯುವಕರಿಗೆ ತಾಂತ್ರಿಕ ತರಬೇತಿ ನೀಡುವ ಉದ್ದೇಶ ದಿಂದ ಜಾತಿ ಮತ ಧರ್ಮ ಲೆಕ್ಕಿಸದೆ ಸಮಾಜದ ಉದ್ಧಾರಕ್ಕಾಗಿ ಸ್ಥಾಪನೆಗೊಂಡಿತು. ಕ್ಷೇವಿಯರ್ ಟ್ರಸ್ಟ್ ವತಿಯಿಂದ 1984 ರಲ್ಲಿ ಮುಕ್ಕದಲ್ಲಿ ಕ್ಷೇವಿಯರ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ( XITC )ಎಂದು ಸ್ಥಾಪನೆಗೊಂಡು. ತದನಂತರ 1992ರಲ್ಲಿ ಮುಕ್ಕದಿಂದ ಕೊಣಾಜೆ ಸಮೀಪದ ಅಸೈಗೋಳಿಗೆ ಸ್ಥಳಾಂತರಿಸಲಾಯಿತು. ಕ್ಸೇವಿಯರ್ ಐಟಿಐ ಸ್ಥಾಪನೆಯ.ಈ ಐಟಿಐ ಗೆ ಉದ್ಯೋಗ ಮತ್ತು ತರಬೇತಿ […]

ಕುಂದಾಪುರ ; ಐಎಂಜೆ ಸಂಸ್ಥೆಗಳು ಮೂಡ್ಲಕಟ್ಟೆ ವತಿಯಿಂದ ಶ್ರೀ ಗಣೇಶೋತ್ಸವವನ್ನು ಎಂಐಟಿ ಕ್ಯಾಂಪಸ್‌ನಲ್ಲಿ ಆಚರಿಸಲಾಯಿತು. ಪ್ರತಿಮೆಯ ವಿಸರ್ಜನೆ ಮೂಲಕ ಮೂರು ದಿನಗಳ ಉತ್ಸವ ಸೋಮವಾರ ಮುಕ್ತಾಯಗೊಂಡವು. ವಿಸರ್ಜನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕುಂದಾಪುರ,ಬಿದ್ಕಲ್ ಕಟ್ಟೆ, ಸೆ.12; ದಿನಾಂಕ 12-09-2024ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ. ರಜತಾದ್ರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ- ಬಾಲಕಿಯರ ಥ್ರೋ ಬಾಲ್ ಪಂದ್ಯಾಟದಲ್ಲಿ ನಗರದ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜಿನ ಬಾಲಕಿಯರು ಅಮೋಘ ಪ್ರದರ್ಶನ ನೀಡಿ ವಿಜೇತರಾಗಿ ಜಿಲ್ಲಾಮಟ್ಟಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ತಂಡದ ನಾಯಕಿ ಜೋನಿಟಾ ಮೆಂಡೊನ್ಸ್ “ಬೆಸ್ಟ್ ಆಲ್ ರೌಂಡರ್ “ಪ್ರಶಸ್ತಿ ಪಡೆದಿರುತ್ತಾರೆ. ಇವರ ಈ ಸಾಧನೆಗೆ ವಿದ್ಯಾ ಸಂಸ್ಥೆಯ […]

ಬಾರ್ಕೂರುಃ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಪ್ರದರ್ಶನವನ್ನು SVVN ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇಂದು, ಗುರುವಾರ, 12ನೇ ಸೆಪ್ಟೆಂಬರ್, 2024 ರಂದು ಬೆಳಿಗ್ಗೆ 9.45 ಕ್ಕೆ ಉದ್ಘಾಟಿಸಲಾಯಿತು, ಇದು ಯುವ ಸೃಜನಶೀಲತೆ ಮತ್ತು ಕೌಶಲ್ಯದ ಅವಿಸ್ಮರಣೀಯ ಆಚರಣೆಯಾಗಿದೆ, ಇದು ವಿವಿಧ ವಿಭಾಗಗಳಲ್ಲಿ ಪ್ರದರ್ಶನಗಳ ಸರಣಿಯನ್ನು ಒಳಗೊಂಡಿದೆ.ಬಾರ್ಕೂರು ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ಶೇಡಿಕೊಡ್ಲು ವಿಟ್ಲ ಶೆಟ್ಟಿ ಅವರು ಸಾಂಪ್ರದಾಯಿಕ ದೀಪ ಬೆಳಗಿಸುವ ಮೂಲಕ ವರ್ಣರಂಜಿತ ಕಾರ್ಯಕ್ರಮವನ್ನು ಉದ್ಘಾಟಿಸಿ, ಭಾಗವಹಿಸಿದವರಿಗೆ ಶುಭ ಹಾರೈಸುವ ಮೂಲಕ ಕಿರು ವೇದಿಕೆ ಕಾರ್ಯಕ್ರಮವನ್ನು […]