ಭಾರತದ ಮುಸ್ಲೀಂ ಜನಸಂಖ್ಯೆಯನ್ನು ಸುಳ್ಳು ಸುದ್ದಿ ಪ್ರಚಾರ ಮಾಡಿ,ಮತ್ತು ಪಾಕಿಸ್ಥಾನದ ದ್ವಜವನ್ನು ಮುಸ್ಲೀಂರಿಗೆ ಹೊಲಿಸಿ, ಕೋಮುದ್ವೇಷ ಹರಡಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಅಜಿತ್ ಹನುಮಕ್ಕನವರ್ ನಿರುದ್ದ ಇವತ್ತು ಉಡುಪಿ ಜಿಲ್ಲೆಯ ಕುಂದಾಪುರ ಪೋಲಿಸ್ ಠಾಣೆಯಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಮುನಾಫ್ ಕೋಡಿ ಇವರ ನೇತೃತ್ವದಲ್ಲಿ ದೂರು ದಾಖಲಿಸಲಾಯಿತು .ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ಅಬು ಮೊಹಮ್ಮದ್,ಮುಸ್ಲೀಂ ಒಕ್ಕೂಟ ಇದರ ಉಪದ್ಯಕ್ಷರುಗಳಾದ ರಫೀಕ್ ಗಂಗೊಳ್ಳಿ,ಹನೀಫ್ ಗುಲ್ವಾಡಿ,ಕಾಂಗ್ರೆಸ್ ಮುಖಂಡರಾದ ಸೈಯ್ಯದ್ ಯಾಸೀನ್ ಹೆಮ್ಮಾಡಿ,ಪತ್ರಕರ್ತರಾದ ಮುನಾಫ್ […]

Read More

ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯವು ಸ್ನಾತಕೋತ್ತರ ಕೋರ್ಸ್‍ನ 25 ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದು, ಇದರ ಅಂಗವಾಗಿ ‘ರಜತೋತ್ಸವ’ – ರಾಷ್ಟ್ರೀಯ ಹೋಮಿಯೋಪಥಿ ಸ್ನಾತಕೋತ್ತರ ಸಮ್ಮೇಳನವನ್ನು ದಿನಾಂಕ 18.05.2024 ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ರಜತೋತ್ಸವ ಸಮಾರಂಭದ ಪ್ರಯುಕ್ತ 7 ಸ್ನಾತಕೋತ್ತರ ವಿಭಾಗಗಳಿಂದ ವರ್ಷವಿಡೀ ವಿವಿಧ ಸೆಮಿನಾರ್, ಕಲಿಕಾ ಕಾರ್ಯಕ್ರಮ ಹಾಗೂ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಮ್ಮೇಳನದ ಉದ್ಘಾಟನಾ ಸಮಾರಂಭವು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಹೋಮಿಯೋಪಥಿ ರಾಷ್ಟ್ರೀಯ ಆಯೋಗ, ಭಾರತ ಸರಕಾರ, […]

Read More

ಕುಂದಾಪುರ: ಖ್ಯಾತ ದಾದಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಪ್ರಯುಕ್ತ ಆಚರಿಸಲ್ಪಡುವ ವಿಶ್ವ ದಾದಿಯರ ದಿನವನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಸಭಾಂಗಣದಲ್ಲಿ ಮೇ.13 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.ಇದರ ಪ್ರಯುಕ್ತ ಬಿ. ಎಸ್.ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ಬೇಸಿಕ್ ಲೈಫ್ ಸಪೋರ್ಟ್ ‘(ಬಿ. ಎಲ್.ಎಸ್) ತರಬೇತಿಯನ್ನು ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಶ್ರೀಯುತ ಅನೀಶ್ ಐಸಾಕ್ ರವರು (ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ಸರ್ಟಿಫೈಡ್ ಟ್ರೈನರ್) ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪೂಜಿಸಿ, ಪುಷ್ಪವನ್ನು ಸಲ್ಲಿಸಿ ಗೌರವಿಸಿದರು.ಈ ವೇಳೆ ಪ್ರಾಂಶುಪಾಲರಾದ […]

Read More

The Nursing Foundation Department in association with SNA,  Athena Institute of Health Sciences celebrated International Nurses day on 15th May 2024, 10.30 am at the college auditorium, in order to commemorate the birthday of the foundress Ms. Florence Nightingale. The program began by invoking God’s blessing through a prayer song by I year GNM students. […]

Read More

ಈ ಶಾಲೆಯ ಬಗ್ಗೆ ಒಂದು ವಿಡೀಯೊ ನೋಡಲು ಈ ಲಿಂಕನ್ನು ಉಪಯೋಗಿಸಿ – https://web.whatsapp.com/ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯು 1998ರಲ್ಲಿ ಆರಂಭಗೊಂಡು ಇದೀಗ 26 ಸಂವತ್ಸರಗಳನ್ನು ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.ಈ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ PRE-KG,LKG ಮತ್ತು UKG ತರಗತಿಗಳಲ್ಲಿ ವಿಭಿನ್ನ, ವಿಶೇಷ ಹಾಗೂ ವಿನೂತನ ಶೈಲಿಯ ಬೋಧನೆಯನ್ನು ಮಾಡುವುದರ ಮೂಲಕ ಮೂರರಿಂದ ಆರು ವರ್ಷಗಳೊಳಗಿನ ಮಕ್ಕಳನ್ನು ಕಲಿಕೆಯತ್ತ ಆಕರ್ಷಿಸುವ […]

Read More

ಮಂಗಳೂರು: ಉರ್ವಾದ ಕನ್ನಡ ಮಾಧ್ಯಮ ಪೊಂಪೈ ಪ್ರೌಢಶಾಲೆಗೆ 60 ವರ್ಷದ ಇತಿಹಾಸವಿದ್ದು, ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ  ಶಾಲೆಗೆ 100 ಶೇಕಡ ಫಲಿತಾಂಶ ಬಂದಿದೆ. ಇದೊಂದು ಹೆಮ್ಮೆಯ ವಿಷಯ ಈ ಶಾಲೆಯು ಕನ್ನಡ ಮಾಧ್ಯಮದ ಶಾಲೆಯಾಗಿದ್ದು, ಹೆಚ್ಚಿನ ಅಂದರೆ 99  ಶೇಕಡ ವಿದ್ಯಾರ್ಥಿಗಳು ವಲಸೆ ವಿದ್ಯಾರ್ಥಿಗಳಾಗಿದ್ದು, ತುಂಬಾ ಹಿಂದುಳಿದ ಕುಟುಂಬದ ಹಿನ್ನೆಲೆಯಲ್ಲಿ ಬಂದಂತಹ ವಿದ್ಯಾರ್ಥಿಗಳು ಆದರೂ ಶಿಕ್ಷಕರ ಉತ್ತಮ ಶಿಕ್ಷಣ ಕಾಳಜಿಯಿಂದ ಈ ವರ್ಷದಲ್ಲಿ ನೂರು ಶೇಕಡ ಫಲಿತಾಂಶ ಬಂದಿರುವುದು ಬಂದಿದೆ.    ಈ ಕಾರಣಕ್ಕೆ ಶಿಕ್ಷಕರಿಗೆ […]

Read More

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯನ್ನು ಬಳ್ಕೂರು ನಿವಾಸಿ ಬಸವ ಪೂಜಾರಿ (55) ಎಂದು ಗುರುತಿಸಲಾಗಿದೆ. ಕಂಡ್ಲೂರುನಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರುನಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಲೂನ ವಾಹನಕ್ಕೆ ನೇರವಾಗಿ ಬಂದು ಗುದ್ದಿದ್ದು ಪರಿಣಾಮ ಸವಾರ  ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕುಂದಾಪುರ ಸಂಚಾರಿ […]

Read More

ಮಂಗಳೂರು: ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್‍ಗೆ 2024-25 ಸಾಲಿನಲ್ಲಿ ಸಿಬಿಎಸ್‍ಇ ಬೋರ್ಡ್ ನಡೆಸಿದ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸೆದೆ. ಒಟ್ಟು 58 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 15 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲಿ ಉತ್ತೀರ್ಣರಾಗಿದ್ದಾರೆಎಂದು ಶಾಲಾ ಪ್ರಾಂಶುಪಾಲ ಫಾ.ಜೋಸೆಫ್‍ಉದಯ ಫೆರ್ನಾಂಡಿಸ್ ತಿಳಿಸಿದ್ದಾರೆ.

Read More
1 53 54 55 56 57 360