ಬೆಂಗಳೂರು: ನಗರದ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇನ್ಫರ್ಮೇಷನ್ ವತಿಯಿಂದ ಇತ್ತೀಚೆಗೆ (ಫೆಬ್ರವರಿ 13, 2026) ಎಐಸಿಟಿಇ (AICTE) ಪ್ರತಿಷ್ಠಿತ ವೃತ್ತಿಪರ ಯೋಜನೆಯಡಿ (DPS – 2ನೇ ಹಂತ) ಉದ್ಘಾಟನಾ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳು ಹಾಗೂ ಐಇಇಇ (IEEE) ಫೆಲೋ ಆದ ಖ್ಯಾತ ಶಿಕ್ಷಣತಜ್ಞ ಡಾ. ವೇಣುಗೋಪಾಲ್ ಕೆ. ಆರ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, “ಜನರೇಟಿವ್ ಎಐ ಮತ್ತು ಫ್ಯೂಚರ್ ಕಂಪ್ಯೂಟಿಂಗ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. […]

Read More

One Day Syllabus Workshop on IV Semester BBA (SEP) ಮಂಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಮತ್ತು ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗವು ‘ಫೋರಮ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಟೀಚರ್ಸ್’ (FOBMAT) ಸಹಯೋಗದೊಂದಿಗೆ ಬಿ.ಬಿ.ಎ (SEP) ನಾಲ್ಕನೇ ಸೆಮಿಸ್ಟರ್ನ ಪಠ್ಯಕ್ರಮದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವ ಡಾ. ಗಣೇಶ್ ಸಂಜೀವ್ ಅವರು, […]

Read More

Tallur Church declared a pilgrimage centre to commemorate the 800th anniversary of St. Francis of Assisi ಉಡುಪಿ ಧರ್ಮಪ್ರಾಂತ್ಯವು ,ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ದೇವಾಲಯವನ್ನು 2026ರಲ್ಲಿ 800ನೇ ವರ್ಷದ ಸ್ಮರಣಾರ್ಥ ಸಂತ ಫ್ರಾನ್ಸಿಸ್ ವರ್ಷದ ಪ್ರಯುಕ್ತ ತೀರ್ಥಯಾತ್ರಾ ಕೇಂದ್ರವಾಗಿ ಘೋಷಿಸಿದೆ.ಈ ಸಂದರ್ಭದಲ್ಲಿ, 15 ಫೆಬ್ರವರಿ 2026ರಂದು ನಡೆದ ಪವಿತ್ರ ಬಲಿಪೂಜೆಯ ಸಮಯದಲ್ಲಿ” ಸಂಪದ ”ಉಡುಪಿ ಡಯಾಸೀಸ್ ಇದರ ನಿರ್ದೇಶಕರಾದ ವಂದನೀಯ ಫಾ. ರೆಜಿನಾಲ್ಡ್ ಪಿಂಟೋ ಅವರು ಜೂಬಿಲಿ ವರ್ಷವನ್ನು ಉದ್ಘಾಟಿಸಿದರು. […]

Read More

ಕುಂದಾಪುರ ; ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸಿ ಎಸ್ ಐ ಕೃಪಾ ವಿದ್ಯಾಲಯ ಕುಂದಾಪುರ ಈ ಜಂಟಿ ಸಂಸ್ಥೆಯ ಬಹುಮಾನ ವಿತಾರಣ ಕಾರ್ಯಕ್ರಮವು ಶಾಲೆಯಲ್ಲಿ ದಿನಾಂಕ 13/02/2026 ಶುಕ್ರವಾರದಂದು ಮಧ್ಯಾಹ್ನ 2:30ಕ್ಕೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಸಂಚಾಲಕಿ ಐರಿನ್ ಸಾಲಿನ್ ಬಹುಮಾನ ವಿತರಿಸಿ ‘ಸೋಲೇ ಗೆಲುವಿನ ಸೋಪಾನವೆಂದು ಬಹುಮಾನ ಪಡೆಯದೆ ಇರುವ ಮಕ್ಕಳಿಗೆ ಸಾಂತ್ವಾನ ಹೇಳಿದರು.ಮುಖ್ಯ ಅತಿಥಿಯಾದ ಆಶಾ ತೋಳಾರ್ ತಮ್ಮ ಅತಿಥಿ ಭಾಷಣದಲ್ಲಿ ಬಹುಮಾನವೆನ್ನುವುದು ಮಕ್ಕಳಿಗೆ ಗುಣಾತ್ಮಕ ಬದಲಾವಣೆಯನ್ನು ಪ್ರೇರೇಪಿಸಬೇಕು ಎಂದರು. […]

Read More

ಮಂಗಳೂರಿನ ನಗರದ ಮೋರ್ಗನ್ಸ್ ಗೇಟ್ ನಲ್ಲಿರುವ ಈಝೀ ಆಯುರ್ವೇದ ಆಸ್ಪತ್ರೆಯು ಒಂದು ಸ್ಮರಣೀಯ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಗೌರವಾನ್ವಿತ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆಸ್ಪತ್ರೆಗೆ ಭೇಟಿ ನೀಡಿ, ಇಲ್ಲಿ ನೀಡಲಾಗುತ್ತಿರುವ ಶಾಸ್ತ್ರೀಯ ಆಯುರ್ವೇದ ಚಿಕಿತ್ಸೆಗಳು ಮತ್ತು ಶಾಂತಿಯುತ, ಸಮಗ್ರ ಹಾಗೂ ಉನ್ನತಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಪ್ರಶಂಸಿಸಿದರು. 7 ವಿವಿಧ ದೇಶಗಳಿಂದ ಬಂದ 15 ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ಆಯುರ್ವೇದ ಕಲಿಕೆ ಮತ್ತು ತರಬೇತಿ ಆಸ್ಪತ್ರೆಯಲ್ಲಿ ಪೂರ್ಣಗೊಂಡಿದ್ದು ಈ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣಾ ಸಮಾರಂಭ ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿತ್ತು! […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ   ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (MCA) ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ನವೀನ ಚಿಂತನೆಗಳನ್ನು ಉತ್ತೇಜಿಸುವ ಉದ್ದೇಶದಿಂದ ನೂತನ ವೇದಿಕೆಯಾದ “ಇನ್ಫೋ ಸ್ಪಾರ್ಕ್” ಅನ್ನು ಉದ್ಘಾಟಿಸಿತು.ವಿಭಾಗದ ಮುಖ್ಯಸ್ಥರಾದ ಡಾ. ಟಿ. ನಂದಿನಿ ಅವರು ಸ್ವಾಗತಿಸಿ, “ಇನ್ಫೋ ಸ್ಪಾರ್ಕ್” ವೇದಿಕೆಯು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ವೃದ್ಧಿಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಇದರ ಧ್ಯೇಯೋದ್ದೇಶವನ್ನು […]

Read More

St. Aloysius Gonzaga School Hosts “Little Gonzagaites Fun Fiesta – Gonzaga Kids Movie Fest” ಸಂತ  ಅಲೋಶಿಯಸ್ ಗೊನ್ಜಾಗ ಶಾಲೆಯಲ್ಲಿ ಫೆಬ್ರವರಿ 12 ರಂದು ಗೊನ್ಜಾಗ ಕಿಡ್ಸ್ ಮೂವಿ ಫೆಸ್ಟ್ ಎಂಬ ವಿಷಯದೊಂದಿಗೆ  ಲಿಟಲ್ ಗೊನ್ಜಾಗಾಯ್ಟ್ಸ್  ಫನ್ ಫಿಯೆಸ್ಟಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಶಾಲಾ  ಪ್ರಾಂಶುಪಾಲರಾದ  ವಂ.ಫಾ. ರೋಹನ್ ಡಿ’ಅಲ್ಮೇಡಾ ಎಸ್‌.ಜೆ  ಹಾಗೂ  ಉಪ-ಪ್ರಾಂಶುಪಾಲರಾದ  ಶ್ರೀಮತಿ ಲಾರೆಲ್ ಡಿ’ಸೋಜಾ ಅವರು  ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಮಾತನಾಡಿದ ವಂ.ಫಾ. ರೋಹನ್  ಡಿ’ಅಲ್ಮೇಡಾ ಎಸ್‌.ಜೆ […]

Read More

ATHENA INSTITUTE OF HEALTH SCIENCES, MANGALORE ANNUAL SPORTS DAY CELEBRATION ಮಂಗಳೂರು ; ಅಥೇನಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ 2026 ರ ವಾರ್ಷಿಕ ಕ್ರೀಡಾಕೂಟವನ್ನು ರ‍್ಸಿಂಗ್ ಶಾಲೆ ಮತ್ತು ರ‍್ಸಿಂಗ್ ಕಾಲೇಜು ಸೇರಿದಂತೆ ಅಲೈಡ್ ಹೆಲ್ತ್ ಸೈನ್ಸಸ್ 13/02/26 ರಂದು ಅತ್ಯಂತ ಉತ್ಸಾಹ ಮತ್ತು ಕ್ರೀಡಾ ಮನೋಭಾವದಿಂದ ಆಚರಿಸಲಾಯಿತು. ಈ ಕರ‍್ಯಕ್ರಮವು ವಿದ್ಯರ‍್ಥಿಗಳಲ್ಲಿ ದೈಹಿಕ ಸದೃಢತೆ, ತಂಡದ ಕೆಲಸ, ಏಕತೆ ಮತ್ತು ಆರೋಗ್ಯಕರ ಸ್ರ‍್ಧೆಯ ಮನೋಭಾವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿತ್ತು. ಕರ‍್ಯಕ್ರಮವು ವಿವಿಧ […]

Read More

ಕುಂದಾಪುರ, ಫೆಬ್ರವರಿ 12, 2026: ಐ ಎಮ್‌ಜೆ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಶ್ರೀ ಸಿದ್ಧಾರ್ಥ ಜೆ. ಶೆಟ್ಟಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಡಿ,  ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನಾ ಆಧಾರಿತ ನವೀನತೆ ಹಾಗೂ ಜಾಗತಿಕ ಸಹಕಾರಗಳತ್ತ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಮೂಡ್ಲಕಟ್ಟೆ ತಾಂತ್ರಿಕ ಸಂಸ್ಥೆಯ ಸಂಶೋಧನಾ ವಿಭಾಗದ ಅಡಿಯಲ್ಲಿ ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್‌ನ ಸ್ಮಾರ್ಟ್ ಇನೋವೇಶನ್ ಕೇಂದ್ರವನ್ನು ಫೆಬ್ರವರಿ 12, 2026 ರಂದು  ಉದ್ಘಾಟಿಸಲಾಯಿತು. ಈ ಕೇಂದ್ರವನ್ನು  ಸಂಶೋಧನೆ ಹಾಗೂ ಸಲಹಾ ವಿಭಾಗದ ಡೀನ್ […]

Read More
1 55 56 57 58 59 569